Tag: ashwatthama
ಪುಂಡಾಟಿಕೆ ಮೆರೆದು ಸೆರೆ ಸಿಕ್ಕ ನಾಲ್ಕೇ ವರ್ಷದಲ್ಲೇ ದಸರಾಗೆ ಆಯ್ಕೆಯಾದ ‘ಅಶ್ವಥಾಮ’
ಮೈಸೂರು,ಸೆಪ್ಟಂಬರ್,7,2021(www.justkannada.in): ಹಾಸನ ಹಾಗೂ ಸಕಲೇಶಪುರದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಪುಂಡಾಟ ಮೆರೆದು ಸೆರೆ ಸಿಕ್ಕ ನಾಲ್ಕೇ ವರ್ಷದಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆಯುವ ಮೂಲಕ ‘ಅಶ್ವಥಾಮ ಎಲ್ಲರ ಗಮನ ಸೆಳೆದಿದ್ದಾನೆ.
ಹಾಸನ ಜಿಲ್ಲೆಯ...