Ashwini Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪಾರ್ವತಮ್ಮ ರಾಜ್‍ ಕುಮಾರ್, ಪುನೀತ್ ರಾಜ್‍ ಕುಮಾರ್ ಹೆಸರಲ್ಲಿ ಚಿನ್ನದ ಪದಕ ಘೋಷಿಸಿದ ಅಶ್ವಿನಿ.
ಮೈಸೂರು,ಮಾರ್ಚ್,22,2022(www.justkannada.in): ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿದ ಪತ್ನಿ ಅಶ್ವಿನಿ ಅವರು ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್‍ ಕುಮಾರ್ ಅವರ ಹೆಸರಿನಲ್ಲಿ ಮುಂದಿನ ವರ್ಷದಿಂದ ಎರಡು ಚಿನ್ನದ ಪದಕ ನೀಡುವುದಾಗಿ ಘೋಷಿಸಿದ್ದಾರೆ.

ಕ್ರಾಫರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಮೈಸೂರು ವಿಶ್ವವಿದ್ಯಾನಿಲಯದ  102ನೇ ಘಟಿಕೋತ್ಸವದಲ್ಲಿ ನಿರೂಪಣೆ ಮಾಡುತ್ತಿದ್ದ ಪ್ರೊ.ಸಿ.ನಾಗಣ್ಣ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿದರು.

ಪಾರ್ವತಮ್ಮ ರಾಜ್ ಕುಮಾರ್ ಹೆಸರಲ್ಲಿ ಬುಸಿನೆಸ್  ಮ್ಯಾನೆಜ್‌ ಮೆಂಟ್‌ (ಎಂಬಿಎ) ವಿಷಯದಲ್ಲಿ ಹಾಗೂ ಲಲಿತಕಲಾ ವಿಷಯದಲ್ಲಿ ಡಾ.ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಚಿನ್ನದ ಪದಕ ನೀಡಲಾಗುತ್ತದೆ ಎಂದು ತಿಳಿಸಿದರು.

Key words: mysore university-Gold Medal -Name – Puneeth Raj Kumar- Ashwini

ENGLISH SUMMARY…

Ashwini Puneet Rajkumar announced 2 gold medals in the name of parvathammma Rajkumar for business management and Puneet Rajkumar gold medal for fine arts here today .It will be bestowed from next year.

Ashwini Puneeth Rajkumar announces Gold Medal in the name of Parvatamma and Puneeth Rajkumar

Mysuru, March 22, 2022 (www.justkannada.in): Smt. Ashwini Puneeth Rajkumar, who received the Honorary Doctorate at the University of Mysore Convocation held today, announced two gold medals in the name of Parvatamma Rajkumar and Puneeth Rajkumar, from next year.

She participated in the 102nd Convocation of the University of Mysore, held at the Crawford Hall, in Mysuru today. Program anchor Prof. C. Naganna announced this at the convocation.

While one gold medal will be given in the Business Management (MBA) subject in the name of Parvatamma Rajkumar, one gold medal will be given in the area of Fine Arts, in the name of Puneeth Rajkumar.

Keywords: University of Mysore/ 102nd Convocation/ Gold medals/ Parvatamma Rajkumar/ Puneeth Rajkumar

The post ಪಾರ್ವತಮ್ಮ ರಾಜ್‍ ಕುಮಾರ್, ಪುನೀತ್ ರಾಜ್‍ ಕುಮಾರ್ ಹೆಸರಲ್ಲಿ ಚಿನ್ನದ ಪದಕ ಘೋಷಿಸಿದ ಅಶ್ವಿನಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಾಂಪತ್ಯ ಜೀವನ ಮುಂದುವರಿಸುತ್ತೇನೆ : ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಸ್ಪಷ್ಟನೆ…
ಬೆಳಗಾವಿ,ಅಕ್ಟೋಬರ್,12,2020(www.justkannada.in) : ಗೊಂದಲ, ಸಮಸ್ಯೆಗಳು ಏನೇ ಇದ್ದರೂ, ನಾವಿಬ್ಬರೂ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಕೆ.ಕಲ್ಯಾಣ ಜೊತೆಗೆ ದಾಂಪತ್ಯ ಜೀವನ ಮುಂದುವರಿಸುತ್ತೇನೆ ಎಂದು ಗೀತರಚನೆಕಾರ ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅಶ್ವಿನಿ, ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿರುವ ವಿವಾಹ ವಿಚ್ಛೇದನ ಅರ್ಜಿಯನ್ನು ಹಿಂಪಡೆಯುತ್ತೇನೆ. ಈ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದೇನೆ ಎಂದಿದ್ದಾರೆ.

ಯಾವುದೋ ಕೆಟ್ಟ ಘಳಿಗೆಯಿಂದ ಇಷ್ಟೆಲ್ಲ ಅವಾಂತರ

ಯಾವುದೋ ಕೆಟ್ಟ ಘಳಿಗೆಯಿಂದ ಇಷ್ಟೆಲ್ಲ ಅವಾಂತರ ಸೃಷ್ಟಿಯಾಗಿದೆ. ನಮ್ಮ ಕುಟುಂಬ ಯಾವುದೋ ಸುಳಿಯಲ್ಲಿ ಸಿಲುಕಿಕೊಂಡಿತ್ತು. ಗಂಗಾ ಕುಲಕರ್ಣಿ ಹಾಗೂ ಶಿವಾನಂದ ವಾಲಿ ನಮ್ಮನ್ನು ವಶೀಕರಣ ಮಾಡಿಕೊಂಡಿದ್ದರು. ನನ್ನ, ತಂದೆ ಹಾಗೂ ತಾಯಿಯ ಆಸ್ತಿ ಬರೆಸಿಕೊಂಡಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಾಣ ಉಳಿಸಿಕೊಳ್ಳಲು ಪೂಜೆ ಮಾಡಿಸಬೇಕು ಎಂದು ಅವರಿಬ್ಬರೂ ಹೇಳಿದ್ದರು. ಅವರಿಗೆ ಪೂಜೆಗೆಂದು ಹಣ ಕೊಡುತ್ತಿದ್ದೆವು. ಆದರೆ, ನಾವು ಪಾಲ್ಗೊಳ್ಳುತ್ತಿರಲಿಲ್ಲ. ಅದೆಂತಹ ಪೂಜೆ ಮಾಡುತ್ತಿದ್ದರೋ ಗೊತ್ತಿಲ್ಲ. ಈಗ ಅದೆಲ್ಲದರಿಂದ ಸಂಪೂರ್ಣವಾಗಿ ಹೊರಬಂದಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಮನೆಗೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ

ಬೆಳಗಾವಿ ಪೊಲೀಸರು ಪರಿಸ್ಥಿತಿಯನ್ನು ಚೆನ್ನಾಗಿ ಮನವರಿಕೆ ಮಾಡಿಕೊಟ್ಟಿದ್ದಾರೆ. ದೇವರ ರೂಪದಲ್ಲಿ ಬಂದು ಕಾಪಾಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಾನೂನಿನಿಂದ ನಮಗೆ ಸಹಾಯ ದೊರೆತಿದೆ. ಯಾರನ್ನಾದರೂ ಮನೆಗೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ ಮುಂದುವರಿಯಬೇಕು ಎಂದು ಸಲಹೆ ನೀಡಿದ್ದಾರೆ.

key words : Continue-Marriage-Ashwini-wife-K.Kalyan

The post ದಾಂಪತ್ಯ ಜೀವನ ಮುಂದುವರಿಸುತ್ತೇನೆ : ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಸ್ಪಷ್ಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.