Tag: Assault on wife: FIR against former cricketer Vinod Kambli
ಪತ್ನಿ ಮೇಲೆ ಹಲ್ಲೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಎಫ್ಐಆರ್
ಬೆಂಗಳೂರು, ಫೆಬ್ರವರಿ 05, 2023 (www.justkannada.in): ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿನೋದ್ ಕಾಂಬ್ಳಿ ವಿರುದ್ಧ ಎಫ್‌ಐಆರ್...