Tag: Assembly elections between April 10 and 12: former CM BSY
ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ: ಮಾಜಿ ಸಿಎಂ ಬಿಎಸ್ವೈ ಭವಿಷ್ಯ
ಬೆಂಗಳೂರು, ಫೆಬ್ರವರಿ 05, 2023 (www.justkannada.in): ರಾಜ್ಯದಲ್ಲಿ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಏಪ್ರಿಲ್ 10-12ರೊಳಗೆ ಚುನಾವಣೆ ನಡೆಯುವ ಸಾಧ್ಯತೆ...