Atal Bihari Vajpayee | Just Kannada - Daily News Updates

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಗ್ರಂಥಾಲಯ ಉದ್ಘಾಟನೆ
ಬೆಂಗಳೂರು,ಡಿಸೆಂಬರ್,25,2025 (www.justkannada.in):  ಇಂದು ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಜಯಂತಿ ಹಿನ್ನೆಲೆಯಲ್ಲಿ ಭಾರತ ರತ್ನ ವಾಜಪೇಯಿ ಗ್ರಂಥಾಲಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಉದ್ಘಾಟಿಸಿದರು.

ಮಲ್ಲೇಶ್ವರದ ಭಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ‘ಭಾರತ ರತ್ನ ವಾಜಪೇಯಿ ಗ್ರಂಥಾಲಯ’ವನ್ನು ಉದ್ಘಾಟನೆ ಮಾಡಿದರು.

ಈ  ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಸೇರಿ ಹಲವರು ಉಪಸ್ಥಿತರಿದ್ದರು.

Key words: Bharat Ratna, Atal Bihari Vajpayee, Library, inaugurated

ಅಟಲ್ ಬಿಹಾರಿ ವಾಜಿಪೇಯಿ ಕನಸಿನ ‘ಭೂಜಲ ಯೋಜನೆ’ಗೆ ಪ್ರಧಾನಿ ಮೋದಿ ಚಾಲನೆ…
ನವದೆಹಲಿ,ಡಿ,25,2019(www.justkannada.in):  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರ ಕನಸಿನ ಭೂಜಲ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೂಜಲ ಯೋಜನೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಯೋಜನೆ ಅಟಲ್ ಬಿಹಾರಿ ವಾಜಿಪೇಯಿ ಅವರ ಕನಸಿನ ಯೋಜನೆಯಾಗಿತ್ತು. ಇದು ರಾಷ್ಟ್ರಕ್ಕೆ ಬಹಳ ಮುಖ್ಯವಾದ ಯೋಜನೆಯಾಗಿದ್ದು, ಅಟಲ್ ಜಿ ಗೆ ಸಮರ್ಪಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ರಾಜಸ್ತಾನ, ಮಧ್ಯ ಪ್ರದೇಶ, ಹರ್ಯಾಣ ಮತ್ತು ಉತ್ತರ ಪ್ರದೇಶಗಳಲ್ಲಿ ಸಮುದಾಯಗಳ ಭಾಗವಹಿಸುವಿಕೆಯ ಮೂಲಕ ಅಂತರ್ಜಲ ನಿರ್ವಹಣೆ ಸುಧಾರಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಈ ಯೋಜನೆ ಜಾರಿಗೆ ಬಂದರೆ 78 ಜಿಲ್ಲೆಗಳ 8 ಸಾವಿರದ 350 ಗ್ರಾಮ ಪಂಚಾಯತ್ ಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಂತರ್ಜಲ ಹೆಚ್ಚಿಸಲು ಅಂತರ್ಜಲ ರಕ್ಷಣೆಗೆ ತುರ್ತುಕ್ರಮ ಕೈಗೊಳ್ಳಲಾಗುತ್ತದೆ. ನೀರಿನ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ರೈತರು ಕುಡಿಯುವ ನೀರಿಗಾಗಿ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: PM Modi -launches -Atal Bihari Vajpayee -dream -boojala project