20.8 C
Bengaluru
Sunday, December 4, 2022
Home Tags Auto

Tag: auto

ಕಾಲುವೆಗೆ ಆಟೋ ಪಲ್ಟಿಯಾಗಿ ಇಬ್ಬರು ಕೂಲಿ ಕಾರ್ಮಿಕರು ಸಾವು.

0
ಬಳ್ಳಾರಿ,ಸೆಪ್ಟಂಬರ್,14,2022(www.justkannada.in): ಕಾಲುವೆಗೆ ಆಟೋ ಪಲ್ಟಿಯಾಗಿ ಇಬ್ಬರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ತಾಲ್ಲೂಕಿನ ಕೊಳಗಲ್ ಬಳಿ ಈ ಘಟನೆ ನಡೆದಿದೆ. ಕೊಳಗಲ್ ಗ್ರಾಮದಿಂದ ಆಟೋದಲ್ಲಿ 9 ಮಂದಿ ಕೂಲಿ ಕೆಲಸಕ್ಕಾಗಿ...

ಆಟೋ-ಕಾರು ಡಿಕ್ಕಿ : ಮೂವರು ದುರ್ಮರಣ.

0
ಮಂಡ್ಯ,ಜುಲೈ,14,2022(www.justkannada.in):  ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಆಟೋ ಚಾಲಕ ಶ್ರೀನಿವಾಸ್(35), ರವಿಕುಮಾರ್(50) ಭಾಸ್ಕರ್(48) ಮೃತಪಟ್ಟವರು.  ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ,ಆಸ್ಪತ್ರೆಗೆ...

ಇಂದಿನಿಂದ ಮೈಸೂರಿನಲ್ಲಿ ಆಟೋ ಬಾಡಿಗೆ ದರ ಹೆಚ್ಚಳ.

0
ಮೈಸೂರು,ಫೆಬ್ರವರಿ,1,2022(www.justkannada.in): ಪೆಟ್ರೋಲ್ ಹಾಗೂ ಎಲ್ಪಿಜಿ ಗ್ಯಾಸ್ ಬೆಲೆ ಏರಿಕೆ ಹಿನ್ನಲೆ ಆಟೋ ಬಾಡಿಗೆ ದರ ಹೆಚ್ಚಿಸುವಂತೆ ಆಟೋ ಚಾಲಕರು ಸಲ್ಲಿಸಿದ್ದ ಮನವಿಗೆ ಮೈಸೂರು ಜಿಲ್ಲಾಡಳಿತ ಸ್ಪಂದಿಸಿದ್ದು ದರ ಪರಿಷ್ಕರಿಸಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಇಂದಿನಿಂದ...

“ಆಟೋ ಹರಿಸಿ ವ್ಯಕ್ತಿ ಕೊಲೆ, ಇಬ್ಬರು ಆರೋಪಿಗಳು ಅಂದರ್”

0
ಮೈಸೂರು,ಜನವರಿ,14,2021(www.justkannada.in): ಆಟೋ ಹರಿಸಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಎನ್.ಆರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಬಿ.ಎಂ.ಶ್ರೀ ನಗರದ ಶ್ರೀಧರ್, ಗೋವಿಂದರಾಜು ಬಂಧಿತರಾಗಿದ್ದಾರೆ. ರಸ್ತೆ ಬದಿ ನಿಂತಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಆಟೋ...

 ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು…

0
ಮೈಸೂರು,ನವೆಂಬರ್,27,2020(www.justkannada.in): ಬೈಕ್  ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ  ಬೈಕ್ ಸವಾರ  ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ಆದಿ ಚುಂಚನಗಿರಿ ಕಲ್ಯಾಣ‌ ಮಂಟಪದ ಬಳಿ ಈ ಘಟನೆ ನಡೆದಿದೆ. ಮಹದೇವ ...

ಪಾದಚಾರಿಗಳಿಗೆ ಗೂಡ್ಸ್ ಆಟೋ ಡಿಕ್ಕಿ : ಓರ್ವ ಯುವತಿ ಸಾವು

0
ಚಾಮರಾಜನಗರ,ಸೆಪ್ಟೆಂಬರ್,30,2020(www.justkannada.in)  : ಕೊಳ್ಳೇಗಾಲದಿಂದ ಮುಂಡಿಗುಂಡ ಗ್ರಾಮದ ಕಡೆಗೆ ತೆರಳುತ್ತಿದ್ದ ಗೂಡ್ಸ್ ಆಟೋ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ನಾಲ್ವರು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಪಟ್ಟಣದ ಮುಡಿಗುಂಡ ಗ್ರಾಮದವರಾದ ನಿವೇದಿತಾ(38),...

ಆಟೋ ಓಡಿಸುತ್ತಿದ್ದ ಜಿಲ್ಲಾ ಆರ್ ಸಿಹೆಚ್ ಅಧಿಕಾರಿಗೆ ಹುದ್ದೆ ನಿಯೋಜನೆ- ಆರೋಗ್ಯ ಸಚಿವ ಶ್ರೀರಾಮುಲು

0
ಬೆಂಗಳೂರು,ಸೆಪ್ಟಂಬರ್,10,2020(www.justkannada.in):  ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದ ಜಿಲ್ಲಾ ಆರ್ ಸಿಹೆಚ್ ಅಧಿಕಾರಿ ಡಾ. ಎಂ ಎಚ್ ರವೀಂದ್ರನಾಥ್ ಅವರನ್ನ ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ...

ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು…

0
ತುಮಕೂರು,ಜು,4,2019(www.justkannada.in):  ಕೆಎಸ್ ಆರ್ ಟಿಸಿ ಬಸ್ ಮತ್ತು ಆಟೋ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲ್ಲೂಕಿನ ಮಲ್ಲಸಂದ್ರ ಬಳಿ ಈ ಘಟನೆ ನಡೆದಿದೆ. ಆಟೋದಲ್ಲಿದ್ದ ಐವರ...

ಶಾಲಾ ಮಕ್ಕಳ ಸುರಕ್ಷತೆಗೆ ಎಚ್ಚೆತ್ತು ಆರ್ ಟಿಓ ಅಧಿಕಾರಿಗಳಿಂದ ಕ್ರಮ ಹಿನ್ನೆಲೆ: ಸಭೆ ನಡೆಸಿ...

0
ಮೈಸೂರು,ಜೂ,26,2019(www.justkannada.in): ಶಾಲಾ ಮಕ್ಕಳ ಸುರಕ್ಷತೆಗೆ ಎಚ್ಚೆತ್ತ ಆರ್ ಟಿಓ ಅಧಿಕಾರಿಗಳು ಸುಪ್ರೀಂಕೋರ್ಟ್ ಆದೇಶ ಪಾಲಿಸದ ಆಟೋ ಮತ್ತು ವ್ಯಾನ್ ಗಳ ಚಾಲಕರಿಗೆ ದಂಡವಿಧಿಸುತ್ತಿದ್ದು ಈ ಹಿನ್ನೆಲೆ ಇಂದು ಚಾಲಕರು ಸಭೆ ನಡೆಸಿ ಪೊಲೀಸ್...
- Advertisement -

HOT NEWS

3,059 Followers
Follow