Tag: Award
“ನಮ್ಮ ಕ್ಲಿನಿಕ್” ಲೋಗೊ ಡಿಸೈನ್ ಮಾಡಿ, ಪ್ರಶಸ್ತಿ ಗೆಲ್ಲಿ.
ಬೆಂಗಳೂರು, ಆಗಸ್ಟ್,5,2022(www.justkannada.in): ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ...
ವಿರಕ್ತಮಠ, ಶಿವಾನಂದಪ್ಪಗೆ ‘ಸಿಎನ್ಆರ್ ರಾವ್ ಜೀವಮಾನ ಸಾಧನೆ’ ಪ್ರಶಸ್ತಿ.
ಬೆಂಗಳೂರು,ಆಗಸ್ಟ್,2,2022(www.justkannada.in): ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಡಾ.ಸಿ.ಎ.ವಿರಕ್ತ ಮಠ ಮತ್ತು ಡಾ. ಬಿ ಶಿವಾನಂದಪ್ಪ ಅವರಿಗೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2022ನೇ ಸಾಲಿನ ಸಿ.ಎನ್.ಆರ್. ರಾವ್ ಜೀವಮಾನ...
ಕೆಯುಡಬ್ಲ್ಯೂಜೆಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ.
ಬೆಂಗಳೂರು,ಜುಲೈ,23,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ...
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ‘ಡೊಳ್ಳು’ ಆಯ್ಕೆ.
ನವದೆಹಲಿ,ಜುಲೈ,22,2022(www.justkannada.in): 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಅತ್ಯುತ್ತಮ ನಟ ಪ್ರಶಸ್ತಿಗೆ ಅಜಯ್ ದೇವಗನ್ ಮತ್ತು ಸೂರ್ಯ ಭಾಜನರಾಗಿದ್ದಾರೆ.
2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ಘೋಷಿಸಲಾಗಿದೆ. 'ಡೊಳ್ಳು' ಸಿನಿಮಾ...
ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ.
ಬೆಂಗಳೂರು,ಜೂನ್,24,2022(www.justkannada.in): ಮಾಜಿ ಸಿಎಂ ಎಸ್.ಎಂ ಕೃಷ್ಣ ಸೇರಿ ಮೂವರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ಪ್ರಕಟ ಮಾಡಲಾಗಿದೆ.
ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಅಂತರಾಷ್ಟ್ರೀಯ...
ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ: ಪತ್ನಿ ಅಶ್ವಿನಿ ಭಾವುಕ...
ಮೈಸೂರು,ಮಾರ್ಚ್,22,2022(www.justkannada.in): ಕರ್ನಾಟಕ ರತ್ನ ದಿ.ಪುನೀತ್ ರಾಜ್ ಕುಮಾರ್, ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ...
ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ನಿರ್ಧಾರ.
ಬೆಂಗಳೂರು,ಮಾರ್ಚ್,18,2022(www.justkannada.in): ನಟ ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ...
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ : `ಜೀವಮಾನ ಸಾಧನೆ ಪ್ರಶಸ್ತಿ’ ಪ್ರದಾನ.
ಬೆಂಗಳೂರು, ಫೆ.22, 2022 : (www.justkannada.in news ) ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಮತ್ತು ವಿಜ್ಞಾನ ಲೇಖಕ ಟಿ.ಆರ್.ಅನಂತರಾಮು ಅವರಿಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2021ನೇ ಸಾಲಿನ ಚಿನ್ನದ ಪದಕ...
ಮಾಜಿ ಸಿಎಂ ಸಿದ್ಧರಾಮಯ್ಯಗೆ ಮಾಚಿದೇವ ಶ್ರೀ ಪ್ರಶಸ್ತಿ ಪ್ರದಾನ.
ಚಿತ್ರದುರ್ಗ,ಜನವರಿ,6,2022(www.justkannada.in): ಮಾಚಿದೇವ ಮಹಾಸಂಸ್ಥಾನ ಮಠದ ವತಿಯಿಂದ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಕಾಯಕ ಜನೋತ್ಸವ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಮಾಚಿದೇವ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಿದ್ಧರಾಮಯ್ಯ, ಇಂದು...
ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ
ನವದೆಹಲಿ,ನವೆಂಬರ್,22,2021(www.justkannada.in): ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಬಾಲಕೋಟ್ ಹೀರೊ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೀರ ಚಕ್ರ ಪ್ರಶಸ್ತಿ ಪ್ರದಾನ...