Tag: awareness
ವಿಶ್ವ ಕ್ಷಯರೋಗ ದಿನಾಚರಣೆ : ಮೈಸೂರಿನಲ್ಲಿ ಸೈಕಲ್ ಮ್ಯಾರಥಾನ್ ಮೂಲಕ ಜಾಗೃತಿ.
ಮೈಸೂರು,ಮಾರ್ಚ್,30,2022(www.justkannada.in): ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಇಂದು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಸೈಕಲ್...
ಇನ್ಮುಂದೆ ಕಡ್ಡಾಯ ಹೆಲ್ಮೆಟ್ ಧಾರಣೆಗೆ ಕಠಿಣ ಕ್ರಮ- ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ.
ಮೈಸೂರು,ನವೆಂಬರ್,6,2021(www.justkannada.in): ನಗರದಲ್ಲಿ ಇನ್ಮುಂದೆ ಕಡ್ಡಾಯ ಹೆಲ್ಮೆಟ್ ಧಾರಣೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೆಲ್ಮೆಟ್ ಪರಿಶೀಲನೆಗೆ ವಿಶೇಷ ತಂಡ ರಚನೆ ಮಾಡಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದರು.
ಮೈಸೂರು ನಗರ ಪೊಲೀಸರಿಂದ...
ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಗುಲಾಬಿ ಹೂ, ಮಾಸ್ಕ್ ನೀಡಿ ಅರಿವು ಮೂಡಿಸಿದ ಸಚಿವೆ ಶಶಿಕಲಾ...
ವಿಜಯಪುರ,ಏಪ್ರಿಲ್,23,2021(www.justkannada.in): ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿದರು.
ಈ ವೇಳೆ...
ಸಿರಿಧಾನ್ಯ ಬಳಸಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಿ: ಜಾಗೃತ ಜಾಥಾ ಮೂಲಕ ಅರಿವು…
ಮೈಸೂರು,ಮಾರ್ಚ್,20,2021(www.justkannada.in) : ಕೃಷಿ ಇಲಾಖೆಯ ವತಿಯಿಂದ ಭದ್ರತಾ ಯೋಜನೆಯಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು.ನಗರದ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗದಿಂದ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಜಾಥಾ ಆರಂಭಿಸುವ ಮೂಲಕ ಸಿರಿಧಾನ್ಯಗಳ...
ಮಾರ್ಚ್ 20ರಂದು ವಿಶ್ವ ಗುಬ್ಬಚ್ಚಿ ದಿನ : ಪರಿಸರ ಜಾಗೃತಿ ಸೈಕಲ್ ಅಭಿಯಾನ
ಮೈಸೂರು,ಮಾರ್ಚ್,18,2021(www.justkannada.in) : ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಟ್ರಸ್ಟ್ ವತಿಯಿಂದ ಮಾರ್ಚ್ 20ರಂದು ಪರಿಸರ ಜಾಗೃತಿ ಸೈಕಲ್ ಅಭಿಯಾನ ಆಯೋಜಿಸಿದೆ.
ಅಂದು ಬೆಳಗ್ಗೆ 7ರಿಂದ ಕೋಟೆ ಆಂಜನೇಯ...
ವಿಶ್ವ ಗುಬ್ಬಚ್ಚಿ ದಿನಾಚರಣೆ ಅಂಗವಾಗಿ ಮಾ.20 ರಂದು ಪರಿಸರ ಜಾಗೃತಿ ಸೈಕಲ್ ಅಭಿಯಾನ…
ಮೈಸೂರು,ಮಾರ್ಚ್,15,2021(www.justkannada.in): ಪರಿಸರ ಸ್ನೇಹಿ ತಂಡ ಮತ್ತು ಕೆಎಂಪಿಕೆ ಟ್ರಸ್ಟ್ ವತಿಯಿಂದ ವಿಶ್ವ ಗುಬ್ಬಚ್ಚಿ ದಿನಾಚರಣೆಯ ಅಂಗವಾಗಿ ಮಾರ್ಚ್ 20 ರಂದು ಪರಿಸರ ಜಾಗೃತಿ ಸೈಕಲ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 20ರ ಶನಿವಾರ ಬೆಳಗ್ಗೆ 7ಗಂಟೆಗೆ...
ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆ ಜಾಗೃತಿ : ಆರೋಗ್ಯ ಸಚಿವ ಡಾ.ಸುಧಾಕರ್ ಮೆಚ್ಚುಗೆ
ಬೆಂಗಳೂರು,ಮಾರ್ಚ್,14,2021(www.justkannada.in) : ಡಂಗೂರ ಸಾರುವ ಮೂಲಕ ಕೊರೊನಾ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.ಗದಗ ಜಿಲ್ಲೆಯ...
“ವಿಜ್ಞಾನದ ಅನುಕೂಲತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಅಗತ್ಯ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಮಾರ್ಚ್,08.2021(www.justkannada.in) : ನಮ್ಮ ಜೀವನದಲ್ಲಿ ವಿಜ್ಞಾನದ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶವಾಗಿದೆ. ಯುವ ಸಮುದಾಯಕ್ಕೆ ವಿಜ್ಞಾನದ ಅನುಕೂಲತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಬೇಕಿದೆ ಎಂದು...
“ಆದಿವಾಸಿಗಳಿಗೆ ಸಾಮಾಜಿಕ ಅರಿವು ಮೂಡಿಸಲು ರಂಗಾಯಣದಿಂದ ವಿಶೇಷ ಕಾರ್ಯಕ್ರಮ”
ಮೈಸೂರು,ಫೆಬ್ರವರಿ,03,2021(www.justkannada.in) : ರಂಗಾಯಣವು ಕಾಡಂಚಿನ ಹಾಡಿಗಳ ಜನರಲ್ಲಿ ಸಾಮಾಜಿಕ ಅರಿವು ಮೂಡಿಸಲು ಫೆಬ್ರವರಿ ೨೩ರಂದು 'ಗಿರಿ ರಂಗಪಯಣ' ಹಾಗೂ 'ನಮ್ಮ ಜನ ನಮ್ಮ ಸಂಸ್ಕೃತಿ-ಗಿರಿಜನೋತ್ಸವ' ಕಾರ್ಯಕ್ರಮಗಳ ಆಯೋಜಿಸಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ...
“ಯುವಕರಲ್ಲಿ ಜಾಗೃತಿ ಮೂಡಿಸುವ ದಿನ” : ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ನವದೆಹಲಿ,ಜನವರಿ,25,2021(www.justkannada.in) : ಚುನಾವಣಾ ಆಯೋಗದ ಸ್ಥಾಪನಾ ದಿನವನ್ನು ಗುರುತಿಸಲು ಜನವರಿ 25ನ್ನು “ರಾಷ್ಟ್ರೀಯ ಮತದಾರರ ದಿನ" ಎಂದು ಆಚರಿಸಲಾಗುತ್ತದೆ. ಇದು ವಿಶೇಷವಾಗಿ ಯುವಕರಲ್ಲಿ ಜಾಗೃತಿ ಮೂಡಿಸುವ ದಿನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...