Tag: away
ಹಿರಿಯ ಪತ್ರಕರ್ತ ಪದ್ಮನಾಭ್ ನಿಧನ.
ಮೈಸೂರು,ಮೇ,31,2022(www.justkannada.in): ಹಿರಿಯ ಪತ್ರಕರ್ತ ಎಸ್.ಪದ್ಮನಾಭ್ (83) ನಿಧನರಾದರು. ತಿ.ನರಸೀಪುರ ರಸ್ತೆಯಲ್ಲಿರುವ ವಾಸವಿ ಶಾಂತಿಧಾಮ ಎಂಬ ವೃದ್ಧಾಶ್ರಮದಲ್ಲಿ ಎಸ್.ಪದ್ಮನಾಭ್ ಅವರು ವಾಸವಾಗಿದ್ದರು. ಅವರಿಗೆ ಪುತ್ರಿ ಇದ್ದಾರೆ. ಅವರ ಶವವು ಭಾನವಿ ಆಸ್ಪತ್ರೆಯ ಶೈತ್ಯಾಗಾರದಲ್ಲಿದೆ.
ಸಂಯುಕ್ತ ಕರ್ನಾಟಕದಲ್ಲಿ...
ಯಡಿಯೂರಪ್ಪ ಅವರಿಂದ ಕೆಲವು ವಿಚಾರದಲ್ಲಿ ದೂರ ಇದ್ದೇನೆ : ಸಚಿವ ಕೆ.ಎಸ್.ಈಶ್ವರಪ್ಪ
ಮೈಸೂರು,ಏಪ್ರಿಲ್,02,2021(www.justkannada.in) : ನಾನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದ ಕೆಲವು ವಿಚಾರದಲ್ಲಿ ದೂರ ಇದ್ದೇನೆ. ಯಡಿಯೂರಪ್ಪ ಮತ್ತು ನಾನು ಕಾನೂನು ತಜ್ಞರಲ್ಲ. ತಪ್ಪಾಗಿದೆ ಅದನ್ನ ಹೇಳಿದ್ದೀನಿ. ನೋಡೋಣ ಏನಾಗುತ್ತೆ ಅಂತ ಎಂದು ಗ್ರಾಮೀಣಾಭಿವೃದ್ಧಿ ಸಚಿವ...
ಕನ್ನಡ ಯುವ ನಿರ್ದೇಶಕ ಭರತ್ ನಿಧನ
ಬೆಂಗಳೂರು,ಡಿಸೆಂಬರ್,25,2020(www.justkannada.in) : ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ಕಂಠಿ ಸಿನಿಮಾ ನಿರ್ದೇಶಕ ಭರತ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.ಕನ್ನಡ ಚಿತ್ರರಂಗ ಯುವ ನಿರ್ದೇಶಕನನ್ನು ಕಳೆದುಕೊಂಡಂತಾಗಿದೆ. ಬಹು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್ ಒಂದು...
ಮಲಯಾಲಂ ನಿರ್ದೇಶಕ ನರನಿಪುಲ ಶಾನವಾಸ್ ನಿಧನ
ಬೆಂಗಳೂರು,ಡಿಸೆಂಬರ್,24,2020(www.justkannada.in) : ಮಲಯಾಲಂ ಚಿತ್ರರಂಗದ ಪ್ರಸಿದ್ಧ ನಿರ್ದೇಶಕ ನರನಿಪುಲ ಶಾನವಾಸ್ (37) ರಾತ್ರಿ ನಿಧನರಾಗಿದ್ದಾರೆ.
ಕಳೆದ ಸೋಮವಾರ(ಡಿ.21)ರಂದು ಚಿತ್ರೀಕರಣ ಸೆಟ್ ನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಮುಂದಿನ ಚಿತ್ರ ಗಾಂಧಿರಾಜನ್ ಚಿತ್ರೀಕರಣದ ವೇಳೆ ಅನಾರೋಗ್ಯಕ್ಕೆ ಈಡಾದ...
ಕಾಂಗ್ರೆಸ್ ಹಿರಿಯ ನಾಯಕ ಮೋತಿಲಾಲ್ ವೋರಾ ನಿಧನ
ನವದೆಹಲಿ,ಡಿಸೆಂಬರ್,21,2020(www.justkannada.in) : ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಮೋತಿಲಾಲ್ ವೋರಾ ನಿಧನರಾಗಿದ್ದಾರೆ.
ವೋರಾ ಅವರನ್ನು ಭಾನುವಾರ ರಾತ್ರಿ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 93ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಒಂದು ದಿನದ ನಂತರ ನಿಧನರಾಗಿದ್ದಾರೆ...
ನನ್ನ ಮತ್ತು ಸಿದ್ದರಾಮಯ್ಯ ನಡುವೆ ಬಾಂಧವ್ಯ ಸರಿಯಿಲ್ಲ ಎಂಬುದು ಸತ್ಯಕ್ಕೆ ದೂರ : ಮಾಜಿ...
ಮೈಸೂರು,ಡಿಸೆಂಬರ್,19,2020(www.justkannada.in) : ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವುದನ್ನು ಬಳಸಿಕೊಂಡು ಕೆಲ ಮಾಧ್ಯಮಗಳು ನನ್ನ ಮತ್ತು ಸಿದ್ದರಾಮಯ್ಯ ನಡುವೆ ಬಾಂಧವ್ಯ ಸರಿಯಿಲ್ಲ ಎಂಬ ಸುದ್ದಿ ಹರಡುತ್ತಿರುವುದು ಸತ್ಯಕ್ಕೆ ದೂರ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ...
ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ
ಬೆಂಗಳೂರು,ಡಿಸೆಂಬರ್,17,2020(www.justkannada.in) : ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಆರ್.ಎನ್.ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ,...
ಸಮುದಾಯ ಬಾನುಲಿಗಳು ಗ್ರಾಮೀಣ ಭಾಗದಲ್ಲಿ ಕೊರೊನಾ ಆತಂಕ ದೂರ ಮಾಡಿವೆ : ಡಾ.ಎಂ.ಎಸ್.ಸಪ್ನಾ
ಮೈಸೂರು,ಡಿಸೆಂಬರ್,10,2020(www.justkannada.in) : ಸಮುದಾಯ ಬಾನುಲಿಗಳು ಕೊರೊನಾ ಬಗೆಗೆ ಗ್ರಾಮೀಣ ಜನರಲ್ಲಿದ್ದ ಆತಂಕ ದೂರ ಮಾಡಿ, ಜನರ ಭಾಷೆಯಲ್ಲೇ ತಿಳಿವಳಿಕೆ ಮೂಡಿಸುತ್ತಾ ಮನಃಪರಿವರ್ತನೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿವೆ ಎಂದು ಮೈಸೂರು ವಿವಿ ಸಿಆರ್ ಎಸ್...
ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ್ ಕುಮಾರ್ ನೇಣಿಗೆ ಶರಣು
ಬೆಂಗಳೂರು,ನವೆಂಬರ್,07,2020(www.justkannada.in) : ಬೆಂಗಳೂರು ವಿವಿಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ್ ಕುಮಾರ್ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೈಕೋಲೇಔಟ್ ನ ಸಿಲ್ಕ್ ಬೋರ್ಡ್ ಮನೆಯಲ್ಲಿ ವಾಸವಿದ್ದ ಅವರು ಇಂದು ಮನೆಯಲ್ಲೇ ನೇಣಿಗೆ...
ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ...
ಮೈಸೂರು,ನವೆಂಬರ್,04,2020(www.justkannada.in) : ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಜೊತೆಗೆ ಇದ್ದ ಕಾರ್ಯಕರ್ತರಿಗೆ ಪಾಠ ಮಾಡಿದರು.ಮೈಸೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು...