Tag: ayudha pooja- MP -Shobha Karandlaje
ಆಯುಧ ಪೂಜೆ ಸಂಭ್ರಮ: ಮೈಸೂರು ದಸರಾ ಗಜಪಡೆಗೆ ಪೂಜೆ ನೆರವೇರಿಸಿದ ಸಂಸದೆ ಶೋಭಾ ಕರಂದ್ಲಾಜೆ…..
ಮೈಸೂರು,ಅ,7,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಒಂದು ದಿನ ಬಾಕಿ ಇದ್ದು ಇಂದು ಆಯುಧಾ ಪೂಜೆ ಹಿನ್ನೆಲೆ ಗಜಪಡೆಯ ಆನೆಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಪೂಜೆ ಸಲ್ಲಿಸಿದರು.
ಮೈಸೂರಿನ...