b.c.patil Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಈಗ ಚುನಾವಣೆ ವರ್ಷ ಆರಂಭ, ಈಗಾಗಿ ಆರೋಪಿಸುತ್ತಿದ್ದಾರೆ- ಕೆಂಪಣ್ಣ ಆರೋಪದ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಟಾಂಗ್.
ಬೆಂಗಳೂರು,ಆಗಸ್ಟ್,27,2022(www.justkannada.in):  ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ , ಈಗ ಚುನಾವಣೆ ವರ್ಷ ಆರಂಭ, ಈಗಾಗಿ ಆರೋಪಿಸುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಬಿಸಿ ಪಾಟೀಲ್,  ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ವಿಚಾರ ಅವರು ಕಾಂಗ್ರೆಸ್ ಪ್ರಾಯೋಜಿತರು. ಸಿದ್ದರಾಮಯ್ಯರ ಮನೆಗೆ ಹೋಗಿ ಬಂದು ಆರೋಪಿಸಿದ್ದಾರೆ ಎಲ್ಲಾ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದಿದ್ದಾರೆ.  ಅದರಲ್ಲಿ ಕಾಂಗ್ರೆಸ್ ಪಕ್ಷದವರು ಇದ್ದಾರೆ ಅಂತ ಆಯಿತಲ್ಲ ಎಂದರು.

ಈಗ ಚುನಾವಣೆ ವರ್ಷ ಆರಂಭವಾಗಿದೆ.  ಆರಂಭ  ಹೀಗಾಗಿ ಆರೋಪ ಮಾಡುತಿದ್ದಾರೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದರು.

Key words: election – accusing –Minister- B.C. Patil -Tong

The post ಈಗ ಚುನಾವಣೆ ವರ್ಷ ಆರಂಭ, ಈಗಾಗಿ ಆರೋಪಿಸುತ್ತಿದ್ದಾರೆ- ಕೆಂಪಣ್ಣ ಆರೋಪದ ಬಗ್ಗೆ ಸಚಿವ ಬಿ.ಸಿ ಪಾಟೀಲ್ ಟಾಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ- ಮಾಜಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಜುಲೈ,28,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ.ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಇಂದು ಭೇಟಿ ಮಾಡಿ ಶುಭಕೋರಿದ  ಮಾಜಿ ಸಚಿವ ಬಿ.ಸಿ.ಪಾಟೀಲ್,ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು.

ಹೊಸ ಸಿಎಂ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಬಿಜೆಪಿಯಲ್ಲಿಯೇ ಇದ್ದಾರೆ. ಪಕ್ಷ‌ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನವಿದೆ. ಮುಂದೆಯೂ ಕೂಡ ಬಿಜೆಪಿಯೇ ಆಡಳಿತಕ್ಕೆ ಬರುತ್ತದೆ. ನಾವು ಮಂತ್ರಿಯಾಗಿ ಮುಂದುವರೆಯುತ್ತೇವೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಯಡಿಯೂರಪ್ಪ ಅವರ ಮಾರ್ಗದರ್ಶನ ಎಲ್ಲರಿಗೂ ಇದ್ದೇ ಇರುತ್ತದೆ. ಹಾಗೆಂದ ಮಾತ್ರಕ್ಕೆ ಅದು ಶಾಡೋ ಎಂದು ಭಾವಿಸುವುದು ತಪ್ಪು. ಯಡಿಯೂರಪ್ಪ ಹಿರಿಯರು ಅನುಭವಿಗಳು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಅವರು ನಡೆಯುತ್ತಾರೆ ಎಂದರು.

ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಬೆಂಗಳೂರು ನಂಬಿ ಬಂದಿದ್ದೇವೆ‌.ದೆಹಲಿ ವರಿಷ್ಠರು ಆಶೀರ್ವಾದ ಮಾಡುತ್ತಾರೆಂದು ಬಿಸಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ENGLISH SUMMARY….

“Only the Chief Minister has changed not the party”: Former Minister B.C. Patil

Bengaluru, July 28, 2021 (www.justkannada.in): “Only the Chief Minister has changed in the state, not the party. It is still the BJP that is in power in the state,” opined former minister and Hirekeruru MLA B.C. Patil.

He visited the newly nominated CM Basavaraj Bommai and wished him all the best. Later speaking to the press reporters he said, “the new CM has been selected under the guidance of the outgoing CM B.S. Yediyurappa. The party will continue having the guidance of Yediyurappa. BJP will come to power again in the state. I don’t know whether I will remain a minister or not. It is left to the Chief Minister and the party leaders to decide. But Yediyurappa’s guidance will continue as before, and it is wrong to consider it as a shadow. B.S. Yediyurappa is a very senior and experienced politician. Basavaraj Bommai has also informed us that all of us will work under the guidance of B.S. Yediyurappaji,” he explained.

“Nobody of us is putting pressure to get a ministerial berth. We have come to Bengaluru with trust. However, we have faith in the BJP National leaders,” B.C. Patil said.

Keywords: former minister B.C. Patil/ Chief Minister has changed/ not party

Key words: CM – change –not-party- Former Minister -B.C. Patil

The post ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ- ಮಾಜಿ ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಯಕತ್ವ ಬದಲಾವಣೆ ಇಲ್ಲ: ಎರಡು ವರ್ಷ ಬಿಎಸ್ ವೈ ಅವರೇ ಸಿಎಂ-ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಜೂ.14,2021(www.justkannada.in):  ನಾಯಕತ್ವ ಬದಲಾವಣೆಯ ಚರ್ಚೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೇರಿದಾಗಿನಿಂದಲೂ ಈ ಚರ್ಚೆಯಿದೆ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ನಾಯಕತ್ವ ಬದಲಾವಣೆಯಾಗಲೀ ಮುಖ್ಯಮಂತ್ರಿಯ ಬದಲಾವಣೆಯಾಗಲೀ ಇಲ್ಲಎಂದು ಸ್ಪಷ್ಟಪಡಿಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಿ.ಸಿ.ಪಾಟೀಲ್, ಜೂನ್ 16 ರಂದು ಉಸ್ತುವಾರಿಗಳು ಸಭೆ ಕರೆದಿದ್ದಾರಾದರೂ ಚರ್ಚೆಯ ವಿಷಯ ಗೊತ್ತಿಲ್ಲ.ಸಚಿವರ ಸಭೆಯದು. ಅದರಲ್ಲಿ ತಾವು ಸಹ ಭಾಗವಹಿಸುತ್ತಿದ್ದೇನೆ.ಇನ್ನೂ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದು, ಇದನ್ನೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಸಹ ತಿಳಿಸಿದ್ದಾರೆ. ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡರೂ ಎಲ್ಲರೂ ಅದಕ್ಕೆ ಬದ್ಧರಾಗಬೇಕು ಎಂದರು.

Key words: no leadership –change-Two years- BS yeddyurappa- cm-Minister -B.C. Patil

The post ನಾಯಕತ್ವ ಬದಲಾವಣೆ ಇಲ್ಲ: ಎರಡು ವರ್ಷ ಬಿಎಸ್ ವೈ ಅವರೇ ಸಿಎಂ-ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ‌ ಬಗ್ಗೆ ಜಾಗೃತಿ, ಮುನ್ನೆಚ್ಚರಿಕೆ ಮೂಡಿಸುವುದೇ ನಮ್ಮ ಉದ್ದೇಶ ಹೊರತು ಹೆದರಿಸುವುದಲ್ಲ- ಸಚಿವ ಬಿ.ಸಿ.ಪಾಟೀಲ್…
ಹಾವೇರಿ,ಏಪ್ರಿಲ್,19,2021(www.justkannada.in): ಕೋವಿಡ್ ಮಹಾಮಾರಿ ಕುರಿತು ಜನರಿಗೆ ಮುನ್ನೆಚ್ಚರಿಕೆ ನೀಡುವುದು ನಮ್ಮ ಉದ್ದೇಶವಾಗಿರಬೇಕೇ ಹೊರತು ಕೋವಿಡ್ ಹೆಸರಿನಲ್ಲಿ ಹೆದರಿಸುವುದು ಬೆದರಿಸುವುದು ದಂಡ ಹಾಕುತ್ತೇವೆ ಎಂದು ಹೇಳುವುದು ಅಲ್ಲ‌ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಮಹಾಮಾರಿ ಎರಡನೇ ಅಲೆಯು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಹಿರೇಕೆರೂರಿನ ತಹಶೀಲ್ದಾರರ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಹೆ ಕೋವಿಡ್ ಪರಿಶೀಲನಾ ಸಭೆ ನಡೆಸಿದರು.

ಇತ್ತೀಚೆಗೆ ಕೋವಿಡ್ ಕೈಮೀರಿ ಪಸರಿಸುತ್ತಿದ್ದು, ಇದನ್ನು ನಿರ್ವಹಿಸುವುದು ಸರ್ಕಾರದ ಜೊತೆಗೆ ಜನರ ಕರ್ತವ್ಯವೂ ಆಗಿದೆ.ಸರ್ಕಾರದ ಜೊತೆಗೆ ಜನತೆ ಸ್ಪಂದಿಸುವುದು ಅತಿ ಮುಖ್ಯವಾಗಿದೆ. ಹೀಗಾಗಿ ಸರ್ಕಾರದ ನಿಯಮ ಮಾರ್ಗಸೂಚಿ ಹಾಗೂ ಕೋವಿಡ್ ಲಕ್ಷಣ,ಚಿಕಿತ್ಸೆ ಕುರಿತು ಜನರಲ್ಲಿ ಸ್ವಯಂ ಜಾಗೃತಿ ಮೂಡಿಸಲು ಅಧಿಕಾರಿಗಳು ಹೆಚ್ಚೆಚ್ಚು ಕಾರ್ಯಪ್ರವೃತ್ತರಾಗಬೇಕು. ಹೀಗಾಗಿ ಮಾಸ್ಕ್ ಧಾರಣೆ,ಸಾಮಾಜಿಕ ಅಂತರ, ಅನಾವಶ್ಯಕ ಸಭೆ ಸಮಾರಂಭ ಜನ ಸೇರುವುದು ಸೇರಿದಂತೆ ಕೋವಿಡ್ ಹರಡಲು ಸಹಕರಿಸುವುದೆಲ್ಲವನ್ನು ತಡೆಯಬೇಕು.ಈ ನಿಟ್ಟಿನಲ್ಲಿ ರಟ್ಟಿಹಳ್ಳಿ ಮತ್ತು ಹಿರೇಕೆರೂರು ಎರಡು ತಾಲ್ಲೂಕುಗಳಲ್ಲಿ ಅಧಿಕಾರಿಗಳೊಬ್ಬರ ನೇತೃತ್ವದಲ್ಲಿ ಸ್ಕ್ವಾರ್ಡ್‌ ರಚಿಸಬೇಕು. ಸಭೆ ಸಮಾರಂಭ ನಡೆಯುವ ಸ್ಥಳಗಳಲ್ಲಿ ಸೂಚನೆ ನೀಡಬೇಕು ಎಂದರು.

ಆಶಾ ಕಾರ್ಯಕರ್ತೆಯರು ಮನೆಮನೆಗೆ ಜಾಗೃತಿ ಮೂಡಿಸಬೇಕು. ಪೊಲೀಸ್, ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲೂಕು ಆಡಳಿತ ವ್ಯವಸ್ಥೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಕಡ್ಡಾಯವಾಗಿ ಜನರು ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು. ಮತಕ್ಷೇತ್ರದ ಜನರಲ್ಲಿ ಕೋವಿಡ್ ಭಯಕ್ಕಿಂತ ಸುರಕ್ಷತೆ ಸ್ವಕಾಳಜಿ ಸ್ವಯಂಜಾಗೃತಿ ಮೂಡುವಂತೆ ಮಾಡಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬಿ.ಸಿ.ಪಾಟೀಲ್ ತಾಲೂಕು ಆಸ್ಪತ್ರೆಯಲ್ಲಿರುವ ಕೊರೋನಾ ಚಿಕಿತ್ಸೆ, ಕೋವಿಡ್ ಲಸಿಕೆ ಸಂಬಂಧ ಸೌಲಭ್ಯಗಳ ಬಗ್ಗೆ ತಾಲೂಕು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು‌.

ಸಭೆಯಲ್ಲಿ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಯು.ಬಿ.ಬಣಕಾರ್, ತಹಶೀಲ್ದಾರರಾದ ಕೆ.ಉಮಾ, ಗುರುಬಸವರಾಜ, ತಾಲೂಕು ವೈದ್ಯಾಧಿಕಾರಿ ಚಿದಾನಂದ, ಪಿಎಸ್‌ ಐಗಳಾದ ದೀಪು, ಕೃಷ್ಣಪ್ಪ‌ತೋಪೀನ, ದೇವರಾಜ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Key words: Our aim – raise- awareness – caution- about –corona-  Minister -B.C. Patil.

The post ಕೊರೋನಾ‌ ಬಗ್ಗೆ ಜಾಗೃತಿ, ಮುನ್ನೆಚ್ಚರಿಕೆ ಮೂಡಿಸುವುದೇ ನಮ್ಮ ಉದ್ದೇಶ ಹೊರತು ಹೆದರಿಸುವುದಲ್ಲ- ಸಚಿವ ಬಿ.ಸಿ.ಪಾಟೀಲ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ: ಕೀಳುಮಟ್ಟದ ಭಾಷೆ ಬಳಕೆ ಬಿಡಿ – ಸಚಿವ ಬಿ.ಸಿ.ಪಾಟೀಲ್…
ಬೆಂಗಳೂರು,ಏಪ್ರಿಲ್,3,2021(www.justkannada.in):  ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ ಎಲ್ಲರೂ ಸರ್ಕಾರದಿಂದಲೇ ಕೊಡುವುದು ಎಂಬುದು ಸಿದ್ದರಾಮಯ್ಯನವರ ಗಮನದಲ್ಲಿರಲಿ. ಸನ್ಮಾನ್ಯ ಸಿದ್ಧರಾಮಯ್ಯನವರೇ ನಿಮ್ಮ ಟೀಕೆಗಳು ಕ್ರಿಯಾತ್ಮಕವಾಗಿರಬೇಕೇ ಹೊರತು ಕೀಳುಮಟ್ಟದಲ್ಲಿ ಅಲ್ಲ. ಕೀಳುಮಟ್ಟದ ಭಾಷೆಯನ್ನು ಬಳಸುವುದರಿಂದ ಜನಾನುರಾಗಿ ಆಗುತ್ತೇನೆ ಎಂದು ನೀವು ಭಾವಿಸಿದ್ದರೆ ಅದು ತಪ್ಪು  ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ನಿಮ್ಮ ಕಾಲದಲ್ಲಿ ಕೊಡುತ್ತಿದ್ದಂತೆಯೇ  ಈಗಲೂ ಕೂಡ ಪಡಿತರ ವ್ಯವಸ್ಥೆ ಅದೇ ಮುಂದುವರಿದಿದೆ. ಆದರೆ 2 ಕೆಜಿ ಅಕ್ಕಿ ಮಾತ್ರ ಕಡಿಮೆಯಾಗಿದೆ. ಆದರೆ ಈ ಕೋವಿಡ್  ಮತ್ತು ನೆರೆ ಪ್ರವಾಹ ಪರಿಸ್ಥಿತಿಯಲ್ಲಿಯೂ ಕೂಡ ಕಿಸಾನ್ ಸಮ್ಮಾನ್  ಯೋಜನೆಯಲ್ಲಿ ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹತ್ತುಸಾವಿರ ರೂಪಾಯಿಗಳನ್ನು ಕೊಡುತ್ತಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ? ಕೋವಿಡ್ ಸಂಕಷ್ಟದ ಸಮಯದಲ್ಲಿ ಹತ್ತು ಲಕ್ಷ ರೈತರಿಗೆ ಪ್ರತಿಯೊಬ್ಬರಿಗೆ 5 ಸಾವಿರದಂತೆ ಮೆಕ್ಕೆಜೋಳಕ್ಕೆ ಪರಿಹಾರ ಕೊಟ್ಟಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವೇ? ಈ ರೀತಿ ಕೀಳು ಮಟ್ಟದ ಪ್ರಚಾರವನ್ನು ನಿಲ್ಲಿಸುವುದು ಒಳ್ಳೆಯದು ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಜನರಿಗೆ ಅಕ್ಕಿ ಕೊಡುತ್ತಿದ್ದೆವು ಎಂದು ಹೇಳುವ ಸಿದ್ದರಾಮಯ್ಯನವರು ಈ ಅಕ್ಕಿಯನ್ನು ಯಾರೂ ಸಹ ಯಾರಪ್ಪನ ಮನೆಯಿಂದ ಕೊಡುವುದಿಲ್ಲ ಎಂಬುದನ್ನು ತಿಳಿಯಬೇಕು. ಕೀಳುಮಟ್ಟದ ಮಾತು ಭಾಷಾ ಪ್ರಯೋಗದಿಂದ ಸರ್ಕಾರವನ್ನು ಟೀಕಿಸಿದ್ದ ಮಾತ್ರಕ್ಕೆ ಸಿದ್ದರಾಮಯ್ಯ ಜನಾನುರಾಗಿಗಳಾಗುತ್ತಾರೆ ಎಂದು ಒಂದು ವೇಳೆ ಭಾವಿಸಿದ್ದರೆ ಅದು ಅವರ ತಪ್ಪುಕಲ್ಪನೆ ಹಾಗೂ ಮೂರ್ಖತನವಾಗುತ್ತದೆ. ಬಿಜೆಪಿ ಸರ್ಕಾರ ಬಿಪಿಎಲ್ ಕಾರ್ಡುದಾರ ಪ್ರತಿಯೊಬ್ಬರಿಗೆ 5 ಕೆ.ಜಿ ಅಕ್ಕಿ 1 ಕಾರ್ಡಿಗೆ 2 ಕೆ.ಜಿ. ಗೋಧಿ ನೀಡುತ್ತದೆ. ಅಂತ್ಯೋದಯ ಕಾರ್ಡಿಗೆ 35 ಕೆ.ಜಿ ಅಕ್ಕಿಯನ್ನು ಈ ಮೊದಲಿನಂತೆಯೇ ನೀಡುತ್ತಿದೆ.  ಕೇವಲ ಪ್ರಚಾರಕ್ಕಾಗಿಯೋ ಅಥವಾ ಕ್ರಿಯಾಶೀಲರಾಗಿದ್ದೇವೆ ಎಂದು ತೋರಿಸಿಕೊಳ್ಳಲೋ ಅಥವಾ ಸರ್ಕಾರವನ್ನು ಉದ್ದೇಶಪೂರಕವಾಗಿ ಟೀಕಿಸಲೇಬೇಕಂತಲೋ ಟೀಕಿಸಬಾರದು. ಮುಖ್ಯಮಂತ್ರಿಗಳ ವಿರುದ್ಧ ಕೀಳುಮಟ್ಟದ ಭಾಷೆ ಬಳಸುವುದನ್ನು ಬಿಡಬೇಕು  ಎಂದು ಸಚಿವ ಬಿ.ಸಿ ಪಾಟೀಲ್ ಗುಡುಗಿದರು.

Key words:  Leave –substandard- language- use-former CM-siddaramaiah-Minister -B.C. Patil.

The post ಯಾರೂ ಯಾರಪ್ಪನ ಮನೆಯಿಂದ ಕೊಡುವುದಿಲ್ಲ: ಕೀಳುಮಟ್ಟದ ಭಾಷೆ ಬಳಕೆ ಬಿಡಿ – ಸಚಿವ ಬಿ.ಸಿ.ಪಾಟೀಲ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಸಿಎಂ ಬಿ.ಎಸ್.ವೈ ವಿರುದ್ಧ ರಾಜ್ಯಪಾಲರಿಗೆ ಸಚಿವ ಕೆ.ಎಸ್.ಈಶ್ವರಪ್ಪ ದೂರು : ಸಚಿವ ಬಿ‌.ಸಿ.ಪಾಟೀಲ್ ಬೇಸರ “
ಬೆಂಗಳೂರು,ಏ.01,2021(www.justkannada.in) : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾರ್ಯವೈಖರಿ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಮತ್ತು ಹಣವನ್ನು ಮಂಜೂರು ಮಾಡಿರುವ ಬಗ್ಗೆ ನೇರವಾಗಿ ರಾಜ್ಯಪಾಲರಿಗೆ ದೂರನ್ನು ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ. ಹೀಗಿದ್ದರೂ, ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ ಎಂದು ಅಸಮಾಧಾನವ್ಯಕ್ತಪಡಿಸಿದ್ದಾರೆ.

ಯಾವುದೇ ತಪ್ಪನ್ನು ಮಾಡದ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.

key words : CM BSY-opposite-governor-Minister-K.S.Eshwarappa-Complaint-Minister-B.C.Patil-Bored

The post “ಸಿಎಂ ಬಿ.ಎಸ್.ವೈ ವಿರುದ್ಧ ರಾಜ್ಯಪಾಲರಿಗೆ ಸಚಿವ ಕೆ.ಎಸ್.ಈಶ್ವರಪ್ಪ ದೂರು : ಸಚಿವ ಬಿ‌.ಸಿ.ಪಾಟೀಲ್ ಬೇಸರ “ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ : ಕೃಷಿ ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಮಾರ್ಚ್,06,2021(www.justkannada.in) : ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ , ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುವುದಿಲ್ಲ ಎಂದು ಕಿಡಿಕಾರಿದ್ದಾರೆ.

ನಾವೆಲ್ಲರೂ ನಮ್ಮ ವಿರುದ್ಧ ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಪ್ರಸಾರವಾಗಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

key words : Precautionary-Respectively-law-More-gone-Agriculture-Minister-B.C.Patil

The post ಮುನ್ನೆಚ್ಚರಿಕೆಯ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ : ಕೃಷಿ ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಳೇ ಮೈಸೂರಿನಲ್ಲಿ ಆದಷ್ಟು ರಸ್ತೆಗಳು ನಮ್ಮಲ್ಲಿ ಆಗಿಲ್ಲ : ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಫೆಬ್ರವರಿ,28,2021(www.justkannada.in) : ಹಳೇ ಮೈಸೂರಿನಲ್ಲಿ ಆದಷ್ಟು ರಸ್ತೆಗಳು ನಮ್ಮಲ್ಲಿ ಆಗಿಲ್ಲ. ಆ ಭಾಗಕ್ಕೆ ಹೋಲಿಸಿದರೆ ನಾವು ಹಿಂದೆ ಉಳಿದಿದ್ದೇವೆ. ಉತ್ತರ ಕರ್ನಾಟಕಕ್ಕೆ ಸರಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಜಾವೂರ್ ನಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಸರಕಾರ ಹೆಚ್ಚಿನ ಅನುದಾನ ನೀಡಬೇಕು.

ಈಗ ಮಾತ್ರ ಅಲ್ಲ ಯಾವಾಗಲೂ ಉತ್ತರ ಕರ್ನಾಟಕ ಹೀಗೆ ಅನಿಸುತ್ತದೆ. ಉತ್ತರ ಕರ್ನಾಟಕಕ್ಕೆ ಒತ್ತು ಕೊಡಬೇಕು. ಉತ್ತರ ಕರ್ನಾಟಕದ ಬಗ್ಗೆ ಈ ನಿರ್ಲಕ್ಷ್ಯ ಯಾಕೆ ಎಂದು ಹಿಂದಿನವರನ್ನೇ ಕೇಳಬೇಕು ಎಂದು ತಿಳಿಸಿದರು.

key words : Old Mysore-possible-Roads-We’re not-Minister-B.C. Patil

The post ಹಳೇ ಮೈಸೂರಿನಲ್ಲಿ ಆದಷ್ಟು ರಸ್ತೆಗಳು ನಮ್ಮಲ್ಲಿ ಆಗಿಲ್ಲ : ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಕರ್ನಾಟಕವನ್ನು ಅಗ್ರಿ ಸ್ಟಾರ್ಟಪ್ ಹಬ್ ಆಗಿಸುವ ಗುರಿಯಿದೆ : ಸಚಿವ ಬಿ.ಸಿ.ಪಾಟೀಲ್”
ಬೆಂಗಳೂರು,ಫೆಬ್ರವರಿ,10,2021(www.justkannada.in) : ಕರ್ನಾಟಕ ರಾಜ್ಯವನ್ನು “ಅಗ್ರಿ ಸ್ಟಾರ್ಟಪ್’ಹಬ್ ಆಗಿಸುವ ಮಹತ್ತರ ಗುರಿ ಹೊಂದಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಎಫ್ ಐ ಸಿಸಿ ಶೃಂಗಸಭೆ ಪಾಲ್ಗೊಂಡು ಕೃಷಿ ನವೋದ್ಯಮಿಗಳಿಗೆ ಅನ್ ಲೈನ್ ಮೂಲಕ ಪ್ರಶಸ್ತಿ ಪ್ರದಾನ ಮಾಡಿ ಸಚಿವರು ಮಾತನಾಡಿದರು.

ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಸ್ಟಾರ್ಟಪ್ ಹಬ್ ಗಳ ಸ್ಥಾಪನೆ

ರಾಜಧಾನಿ ಬೆಂಗಳೂರು ಸ್ಟಾರ್ಟಪ್ ಹಬ್ ಎಂದೇ ಪ್ರಖ್ಯಾತಿ ಹೊಂದಿದೆ. 6ಸಾವಿರ ಸ್ಟಾರ್ಟಪ್ ಗಳಿದ್ದರೂ ಸಹ ಬಹಳ ಕಡಿಮೆ ಸಂಖ್ಯೆಯಲ್ಲಿ ಅಗ್ರಿ ಸ್ಟಾರ್ಟಪ್ ಗಳಿವೆ. ಕೃಷಿಗೆ ಮತ್ತು ಕೃಷಿಕರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಅಗ್ರಿ ಸ್ಟಾರ್ಟಪ್ ಹಬ್ ಗಳನ್ನು ಸ್ಥಾಪಿಸಿ ಬೆಂಗಳೂರನ್ನು ಅಗ್ರಿ ಸ್ಟಾರ್ಟಪ್ ಹಬ್ ಅನ್ನಾಗಿಸುವ ಗುರಿ ಹೊಂದಿರುವುದಾಗಿ ಹೇಳಿದರು.

ಅಗ್ರಿ ಸ್ಟಾರ್ಟಪ್ ಗಳು ಕೃಷಿಯಲ್ಲಿ ಸರಪಳಿಯಂತೆ ಕೆಲಸ ಮಾಡುತ್ತಿದ್ದು, ಇದರಿಂದ ರೈತರಿಗೂ ಹಾಗೂ ಗ್ರಾಹಕರಿಗೂ ದಕ್ಷ ಹಾಗೂ ನವೀನ ಉತ್ಪನ್ನಗಳು, ತಂತ್ರಜ್ಞಾನ ಸೇವೆಗಳು ಲಭ್ಯವಾಗಲಿದೆ. ಬೆಂಗಳೂರನ್ನು ಸ್ಟಾರ್ಟ್ ಅಪ್ ಗಳ ಕೇಂದ್ರವಾಗಿ ಪರಿಗಣಿಸಿ ಮತ್ತು ಕರ್ನಾಟಕದಲ್ಲಿ ಅಗ್ರಿ ಸ್ಟಾರ್ಟ್ ಅಪ್ ಗಳಿಗೆ ಅನುಕೂಲಕರ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು, ಕೃಷಿ ಇಲಾಖೆಯಿಂದ ಬೆಂಗಳೂರಿನಲ್ಲಿ ಅಗ್ರಿ ಸ್ಟಾರ್ಟ್ ಅಪ್ ಗಳ ಕುರಿತು ಕಾರ್ಯಾಗಾರ ನಡೆಸಲಾಗಿತ್ತು ಎಂದು ಮಾಹಿತಿ ನೀಡಿದರು.

ಕೃಷಿಕರನ್ನು ಕೃಷಿ ಉದ್ಯಮಿಗಳನ್ನಾಗಿಸುವ ಉದ್ದೇಶ

ಸರ್ಕಾರದ ನೀತಿ ಹಾಗೂ ಪರಿವರ್ತನೆಯ ಬದಲಾವಣೆಗೆ ತಕ್ಕಂತೆ ಉದ್ಯಮಗಳು ಬದಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೃಷಿಯನ್ನು ಕೃಷಿ ಉದ್ಯಮವನ್ನು ವೃದ್ಧಿಸಬೇಕಿದೆ. ಕೃಷಿಯನ್ನು ಉದ್ಯಮವನ್ನಾಗಿಸಲು ಕೃಷಿಕರನ್ನು ಕೃಷಿ ಉದ್ಯಮಿಗಳನ್ನಾಗಿಸುವ ಉದ್ದೇಶದಿಂದ ರಾಜ್ಯದಲ್ಲಿ ಕೃಷಿ ನವೋದ್ಯಮ (ಅಗ್ರಿ ಸ್ಟಾರ್ಟಪ್)ಆರಂಭಿಸುವುದಕ್ಕಾಗಿ ಕೃಷಿ ನವೋದ್ಯಮ ನೀತಿಗಳನ್ನು ರೂಪಿಸಿ ಅದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ವರದಿ ನೀಡಿದೆ. ಅಗ್ರಿ ಸ್ಟಾರ್ಟಪ್ ಸಮಿತಿಯು ನೀಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದು ವಿವರಿಸಿದರು.

ಇತರೆ ಸ್ಟಾರ್ಟಪ್ ಗಳ ಮಾದರಿಯಲ್ಲಿಯೇ ಕೃಷಿ ನವೋದ್ಯಮ (ಅಗ್ರಿ ಸ್ಟಾರ್ಟಪ್)ವನ್ನು ಸಹ ಹೆಚ್ಚಿಸಬೇಕಿದೆ. ಭಾರತೀಯ ಕೃಷಿಯಲ್ಲಿ ಸುಸ್ಥಿರ ಮತ್ತು ನವೀನತೆ ಕಲ್ಪಿಸಲು ಎಫ್ಐಸಿಸಿಐ ವಿವಿಧ ವಿಭಾಗಗಳಿಂದ ಕೃಷಿ ಸ್ಟಾರ್ಟ್ ಅಪ್ ಗಳನ್ನು ಆಯ್ಕೆ ಮಾಡಿಕೊಂಡಿರುವುದು ಶ್ಲಾಘನೀಯ ಎಂದರು.

ಎಫ್.ಐ.ಸಿ.ಸಿ. ಕರ್ನಾಟಕ ರಾಜ್ಯ ಕೌನ್ಸಿಲ್ ಮುಖ್ಯಸ್ಥರೊಂದಿಗೆ ಇತ್ತೀಚೆಗೆ ಕರ್ನಾಟಕದಲ್ಲಿ ಅಗ್ರಿ ಸ್ಟಾರ್ಟ್ ಅಪ್ ಗಳನ್ನು ಉತ್ತೇಜಿಸುವ ಸಂಬಂಧ ಚರ್ಚಿಸಿದ್ದು, ಅದರಂತೆ ಕರ್ನಾಟಕದಲ್ಲಿ ಸೂಕ್ತವಾದ ಕೃಷಿ ಪರಿಸರ ವ್ಯವಸ್ಥೆ ಮತ್ತು ಅಗ್ರಿ ಸ್ಟಾರ್ಟ್ ಅಪ್ ಗಳನ್ನು ಅಭಿವೃದ್ಧಿಪಡಿಸುವಲ್ಲಿ ಅಗ್ರಿ ಸ್ಟಾರ್ಟಪ್ ವೃದ್ಧಿಗೆ ಸರ್ಕಾರದ ಜೊತೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡಲು ಬದ್ಧನಾಗಿರುವುದಾಗಿ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.ಕೃಷಿ ನವೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಎಫ್.ಐ.ಸಿ.ಸಿ.ಐ ಪ್ರಧಾನ ಕಾರ್ಯದರ್ಶಿ ದಿಲೀಪ್ ಚೆನೋಯ್, ಮುಖ್ಯಸ್ಥ ಪ್ರವೇಶ್ ಶರ್ಮಾ, ರಾಷ್ಟ್ರೀಯ ಕೃಷಿ ಸಮಿತಿ ಮತ್ತು ಸಮೂಹ ಸಂಸ್ಥೆ ಅಧ್ಯಕ್ಷ ಟಿ.ಆರ್.ಕೇಶವನ್, ಅಗ್ರಿ ಸ್ಟಾರ್ಟಪ್ ಕಾರ್ಯಪಡೆ ಮುಖ್ಯಸ್ಥ ರವೀಂದ್ರ ಅಗರ್ವಾಲ್ ಸೇರಿದಂತೆ ಮತ್ತಿತ್ತರು ಪಾಲ್ಗೊಂಡಿದ್ದರು.

key words : Karnataka-aims-become-agri-startup hub-Minister-B.C.Patil

The post “ಕರ್ನಾಟಕವನ್ನು ಅಗ್ರಿ ಸ್ಟಾರ್ಟಪ್ ಹಬ್ ಆಗಿಸುವ ಗುರಿಯಿದೆ : ಸಚಿವ ಬಿ.ಸಿ.ಪಾಟೀಲ್” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೃಷಿ ಸಚಿವರಿಗೆ ಮುಂದೆ ಗ್ರಹಚಾರ ಕಾದಿದೆ- ಕುರುಬೂರು ಶಾಂತಕುಮಾರ್ ಎಚ್ಚರಿಕೆ…
ಮೈಸೂರು,ಜನವರಿ,28,2021(www.justkannada.in):  ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಭಯೋತ್ಪಾದಕರು ಎಂದ ಕೃಷಿ ಸಚಿವ ಬಿ.ಸಿ ಪಾಟೀಲ್ ಗೆ, ಕೃಷಿ ಸಚಿವರಿಗೆ ಮುಂದೆ ಗ್ರಹಚಾರ ಕಾದಿದೆ ಎಂದು ಹೇಳುವ ಮೂಲಕ ರಾಜ್ಯ ಕಬ್ಬು ಬೆಳೆಗಾರರ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾರೂಪಕ್ಕೆ ತಿರುಗಿತ್ತು. ಈ ಕುರಿತು ಮಾತನಾಡಿದ ಕೃಷಿ ಸಚಿವ ಬಿ.ಸಿ ಪಾಟೀಲ್ , ಅಲ್ಲಿ ಹೋರಾಟ ನಡೆಸುತ್ತಿರುವವರು ರೈತರಲ್ಲ. ಅದು  ಭಯೋತ್ಪಾದಕರ ಕೃತ್ಯ ಎಂಬ ಹೇಳಿಕೆ ನೀಡಿದ್ದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದ ರೈತಮುಖಂಡ ಕುರುಬೂರು ಶಾಂತ ಕುಮಾರ್, ಅವರು ಕೃಷಿ ಸಚಿವರಲ್ಲ ಅವರೊಬ್ಬ ಸಿನಮಾ ಸಚಿವರು. ಎಷ್ಟೇ ಆಗಲಿ ಅವರು ಸಿನಿಮಾ ಕ್ಷೇತ್ರದಿಂದ ಬಂದವರಲ್ಲವೇ. ಅದಕ್ಕಾಗಿ ರೈತ ಹೋರಾಟದ ಬಗ್ಗೆ ಲಘುವಾಗಿ ಮಾತನಾಡುತ್ತಾರೆ. ಒಂದು ಕಡೆ ಹೋಗಿ ಭತ್ತ ನಾಟಿ ಮಾಡಿ ಫೋಸ್ ಕೊಡ್ತಾರೆ. ಇನ್ನೊಂದ್ ಕಡೆ ಜೋಳದ ತೆನೆ ಹೊತ್ತು ನಿಜವಾದ ರೈತ ಎಂದು ಫೋಸ್ ಕೊಡ್ತಾರೆ. ಅವರು ಕೃಷಿ ಸಚಿವರಾಗಲು ನಾಲಯಕ್ ಎಂದು ವಾಗ್ದಾಳಿ ನಡೆಸಿದರು.

Key words: Agriculture Minister –B.C Patil-farmer leader- Kuruburu Shanthakumar- warns.

The post ಕೃಷಿ ಸಚಿವರಿಗೆ ಮುಂದೆ ಗ್ರಹಚಾರ ಕಾದಿದೆ- ಕುರುಬೂರು ಶಾಂತಕುಮಾರ್ ಎಚ್ಚರಿಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.