back Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಟ ಡಾ. ವಿಷ್ಣು ಅಭಿಮಾನಿಗಳಿಗೆ ಗುಡ್‌ನ್ಯೂಸ್: ಅಭಿಮಾನ್ ಸ್ಟುಡಿಯೋ ಜಾಗ ಹಿಂಪಡೆಯಲು ಸರ್ಕಾರ ನಿರ್ಧಾರ
ಬೆಂಗಳೂರು,ಆಗಸ್ಟ್,29,2025 (www.justkannada.in):  ನಟ ದಿ. ಡಾ.ವಿಷ್ಣುವರ್ದನ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಡಾ.ವಿಷ್ಣು ಅವರ ಸಮಾಧಿ ನೆಲಸಮ ಮಾಡಲಾಗಿದ್ದ ಅಭಿಮಾನ್ ಸ್ಟುಡಿಯೋದ ಜಾಗವನ್ನ  ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಕೆಂಗೇರಿ ಹೋಬಳಿ ಸಮೀಪದಲ್ಲಿರುವ ಅಭಿಮಾನ್ ಸ್ಟುಡಿಯೋ ಭೂಮಿಯನ್ನು ಅರಣ್ಯ ಪ್ರದೇಶ ಎಂದು ಘೋಷಣೆ ಮಾಡಲು ಸರ್ಕಾರದಿಂದ ನಿರ್ಧರಿಸಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿಯೊಬ್ಬರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ನಟ ಬಾಲಕೃಷ್ಣ ಅವರ ಕುಟುಂಬದಿಂದ ನಿಯಮ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ 10 ಎಕರೆ ಭೂಮ ವಶಕ್ಕೆ ಸರ್ಕಾರ ಮುಂದಾಗಿದೆ.   ಸ್ಟುಡಿಯೋ ಹೊರತಾಗಿ ಬೇರೆ ಉದ್ದೇಶಕ್ಕೆ ಜಾಗ ಬಳಸುವಂತಿಲ್ಲ.  ಆದರೆ ಈ ಷರತ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜಾಗವನ್ನ ಹಿಂಪಡೆಯಲು ಸರ್ಕಾರ ಮುಂದಾಗಿದೆ.

20 ಎಕರೆ ಭೂಮಿಯಲ್ಲಿ 12 ಎಕರೆಯನ್ನು ನಟ ಬಾಲಕೃಷ್ಣ ಅವರ ಮಕ್ಕಳು ಮಾರಾಟ ಮಾಡಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ, ಈ ನಿರ್ದಿಷ್ಟ ಪ್ರದೇಶವನ್ನು ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

1960ರ ದಶಕದಲ್ಲಿ ಹಾಸ್ಯ ನಟ ಬಾಲಕೃಷ್ಣ ಅವರಿಗೆ ಸರ್ಕಾರದಿಂದ 20 ಎಕರೆ ಭೂಮಿಯನ್ನು ಕೊಡಲಾಗಿತ್ತು. ಸರ್ಕಾರದ ನಿಯಮಾನುಸಾರ, 20 ವರ್ಷಗಳವರೆಗೆ ಆ ಭೂಮಿಯನ್ನು ಯಾರಿಗೂ ಪರಭಾರೆ ಮಾಡುವುದಕ್ಕೆ ಅವಕಾಶ ಇರಲಿಲ್ಲ. ಆದರೆ, ಅದರಲ್ಲಿ 12 ಎಕರೆಯಷ್ಟು ಜಾಗವನ್ನು ಬಾಲಕೃಷ್ಣ ಅವರ ಮಕ್ಕಳು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಅವರು ಕೊಟ್ಟಿರುವ ಕಾರಣ, ಅಭಿಮಾನ್ ಸ್ಟುಡಿಯೋ ಕಟ್ಟಲು ಹಣದ ಅವಶ್ಯಕತೆ ಇತ್ತು. ಹೀಗಾಗಿ ಮಾರಾಟ ಮಾಡಿದ್ದಾಗಿ ಹೇಳಿದ್ದಾರೆ ಎಂದು ಹೇಳಲಾಗಿದೆ.

ಇದೀಗ ಇನ್ನುಳಿದ ಉಳಿದ ಎಂಟು ಎಕರೆ ಜಾಗವನ್ನು ಜಮೀನು ನೀಡುವಾಗ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡದ ರೂಪವಾಗಿ ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

Key words:, Dr. Vishnu, Government, back, Abhimana Studio, land

The post ನಟ ಡಾ. ವಿಷ್ಣು ಅಭಿಮಾನಿಗಳಿಗೆ ಗುಡ್‌ನ್ಯೂಸ್: ಅಭಿಮಾನ್ ಸ್ಟುಡಿಯೋ ಜಾಗ ಹಿಂಪಡೆಯಲು ಸರ್ಕಾರ ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ ಸರ್ಕಾರ ತಂದಿದ್ದ ಎಲ್ಲಾ ಬಿಲ್, ಆದೇಶಗಳನ್ನ ವಾಪಸ್ ಪಡೆಯುತ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ.
ಬೆಂಗಳೂರು,ಮೇ,24,2023(www.justkannada.in):ಮತಾಂತರ ನಿಷೇಧ ಕಾಯ್ದೆ, ಗೋ  ಹತ್ಯೆ ನಿಷೇಧ ಕಾಯ್ದೆ, ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ  ಎಲ್ಲಾ ಕಾಯ್ದೆಯನ್ನು ಪರಿಷ್ಕರಣೆ ಮಾಡಿ ವಾಪಸ್ಸು ಪಡೆಯುತ್ತೇವೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಜಾರಿಗೆ ತಂದ ಎಲ್ಲಾ ಬಿಲ್, ಆದೇಶಗಳನ್ನ ಪರಿಷ್ಕರಣೆ ಮಾಡುತ್ತೇವೆ. ಕನ್ನಡಿಗರಿಗೆ ತೊಂದರೆಯಾಗುವ ಎಲ್ಲಾ ಆದೇಶಗಳನ್ನು ಮತ್ತು ಪಠ್ಯ ಪುಸ್ತಕ ರಚನೆಗೆ ಸಂಬಂಧಪಟ್ಟಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದರು.

ಬಿಸಿ ನಾಗೇಶ್ ಅವರು ಶಿಕ್ಷಣ ಸಚಿವರಾಗಿದ್ದ ವೇಳೆಯಲ್ಲಿ ತೆಗೆದುಕೊಂಡಿದ್ದ ನಿರ್ಧಾರಗಳು ಹಲವು ವಿವಾದಗಳಿಗೆ ಕಾರಣವಾಗಿದ್ದು, ರೋಹಿತ್ ಚಕ್ರತೀರ್ಥ ಸಮಿತಿ ಬಸವಣ್ಣ, ಕುವೆಂಪು, ಬಿ.ಆರ್. ಅಂಬೇಡ್ಕರ್, ಟಿಪ್ಪು ಸುಲ್ತಾನ್ ಅವರನ್ನು ಅವಮಾನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ  ಬಂದಿತ್ತು.

Key words: BJP –government- bills –take- back-Minister- Priyank Kharge.

The post ಬಿಜೆಪಿ ಸರ್ಕಾರ ತಂದಿದ್ದ ಎಲ್ಲಾ ಬಿಲ್, ಆದೇಶಗಳನ್ನ ವಾಪಸ್ ಪಡೆಯುತ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯ ಕೇಂದ್ರದ ಯೋಜನೆಗಳಿಂದ ಬೆಂಬಲ: ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಜನರ ಸಂಕಲ್ಪ-ಸಿಎಂ ಬಸವರಾಜ ಬೊಮ್ಮಾಯಿ.
ಹಾವೇರಿ,ನವೆಂಬರ್,8,2022(www.justkannada.in):  ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನ ಮತ್ತೆ ಅಧಿಕಾರಕ್ಕೆ ತರಲು ಜನರು ಸಂಕಲ್ಪ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮೋಟೆ ಬೆನ್ನೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಕೇಂದ್ರ ಸರ್ಕಾರ,  ರಾಜ್ಯ ಸರ್ಕಾರದ ಯೋಜನೆಗಳಿಂದ ನಮಗೆ ಜನರ ಬೆಂಬಲ ಸಿಗುತ್ತಿದೆ. ಜನರು ಮತ್ತೆ ಬಿಜೆಪಿ ಅಧಿಕಾರಕ್ಕೆ ತರು ಸಂಕಲ್ಪ ಮಾಡಿದ್ದಾರೆ. ಜನಸಂಕಲ್ಪಯಾತ್ರೆ ಬಗ್ಗೆ ಸಿದ್ಧರಾಮಯ್ಯ ಟೀಕೆ ಸಂಬಂಧ ಅವರು  ಹೇಳಿರುವುದು ಯಾವುದು ಸತ್ಯ ಆಗಲ್ಲ ಎಂದರು.

ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ ಸಿಎಂ ಬಸವರಾಜ ಬೊಮ್ಮಾಯಿ, ಪದೇ ಪದೇ ಧಾರ್ಮಿಕ ಪರಂಪರೆ ಕೆಣಕೋದು ಎಷ್ಟು ಸರಿ. ಸತೀಶ್ ಜಾರಕಿಹೊಳಿ ಹೇಳಿಕೆಯಿಂದ ದೇಶದ ಜನರಿಗೆ ನೋವಾಗಿದೆ. ಇಷ್ಟೆಲ್ಲ ಹೇಳಿದರೂ ಸಿದ್ಧರಾಮಯ್ಯ ರಾಹುಲ್ ಗಾಂಧಿ ಅಭಿಪ್ರಾಯವೇನು..? ಕೆಪಿಸಿಸಿ ಕಾರ್ಯಧ್ಯಕ್ಷ ಜಾರಕಿಹೊಳಿ ಮೇಲೆ ಕ್ರಮ ಕೈಗೊಳ್ಳುತ್ತಾರಾ..? ಎಂದು ಪ್ರಶ್ನಿಸಿದರು.

Key words: People- bring BJP -back – power- CM- Basavaraja Bommai.

The post ರಾಜ್ಯ ಕೇಂದ್ರದ ಯೋಜನೆಗಳಿಂದ ಬೆಂಬಲ: ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಜನರ ಸಂಕಲ್ಪ-ಸಿಎಂ ಬಸವರಾಜ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ 135 ಸ್ಥಾನ ಗೆದ್ಧು ಮತ್ತೆ ಅಧಿಕಾರಕ್ಕೆ ಬರುತ್ತೇವೆ-ಕಾಂಗ್ರೆಸ್ ಗೆ ಮಾಜಿ ಸಿಎಂ ಬಿಎಸ್ ವೈ ಟಾಂಗ್.
ಬೆಂಗಳೂರು,ಮಾರ್ಚ್,11,2022(www.justkannada.in):  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ವಿಶ್ವಾಸ ಹೆಚ್ಚಿಸಿದೆ. ರಾಜ್ಯದಲ್ಲಿ 135 ಸ್ಥಾನಗಳನ್ನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.

ವಿಧಾನಸಭೆಯಲ್ಲಿ ಇಂದು ಮಾತನಾಡಿ ಕಾಂಗ್ರೆಸ್ ಗೆ ಟಾಂಗ್ ನೀಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 5 ರಾಜ್ಯಗಳ ಗೆಲುವು ವಿಶ್ವಾಸ ಹೆಚ್ಚಿಸಿದೆ.  ಸಾಮೂಹಿಕ ನಾಯಕತ್ವದಡಿ ರಾಜ್ಯ ಪ್ರವಾಸ ಮಾಡುತ್ತೇವೆ.  135 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದರು.

ದೇಶದ ಜನ ಮೋದಿ ಬಿಜೆಪಿ ಪರವಾಗಿದ್ದಾರೆ. ಇದು ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಸಾಬೀತಾಗಿದೆ.  ಕಾಂಗ್ರೆಸ್ ಮುಕ್ತ ಕರ್ನಾಟಕ ಕಾಂಗ್ರೆಸ್ ಮುಕ್ತ ದೇಶ ಮಾಡುತ್ತೇವೆ.  ಅಧಿವೇಶನ ಮುಗಿದ ಬಳಿಕ ರಾಜ್ಯ ಪ್ರವಾಸ ಮಾಡಿ ಕೇಂದ್ರ ರಾಜ್ಯದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದು ಬಿಎಸ್ ವೈ ನುಡಿದರು.

Key words: back – power – Former CM -BS Yeddyurappa

The post ರಾಜ್ಯದಲ್ಲಿ 135 ಸ್ಥಾನ ಗೆದ್ಧು ಮತ್ತೆ ಅಧಿಕಾರಕ್ಕೆ ಬರುತ್ತೇವೆ-ಕಾಂಗ್ರೆಸ್ ಗೆ ಮಾಜಿ ಸಿಎಂ ಬಿಎಸ್ ವೈ ಟಾಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಂದ್ ವಾಪಸ್ ಪಡೆಯುವಂತೆ ವಾಟಾಳ್ ನಾಗರಾಜ್ ಗೆ ಸಿಎಂ ಬೊಮ್ಮಾಯಿ ಮನವಿ.
ಬೆಂಗಳೂರು,ಡಿಸೆಂಬರ್,30,2021(www.justkannada.in):  ರಾಜ್ಯದಲ್ಲಿ ಎಂಇಎಸ್ ನಿಷೇಧ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 31ಕ್ಕೆ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದರೇ ಕೆಲವು ಸಂಘಟನೆಗಳು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ವ್ಯಕ್ತಪಡಿಸಿವೆ.

ಈ ಮಧ್ಯೆ ಬಂದ್ ಕೈಬಿಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.  ಈ ಕುರಿತು ಮಾತನಾಡಿರುವ ಸಿಎಂ ಬೊಮ್ಮಾಯಿ, ಪ್ರವೀಣ್ ಶೆಟ್ಟಿ ಬಂದ್ ಗೆ ಕರೆ ಕೊಡಲ್ಲ ಎಂದಿದ್ದಾರೆ.ವಾಟಾಳ್ ನಾಗರಾಜ್ ಬಗ್ಗೆ ಅಪಾರ ಗೌರವವಿದೆ ಯಾವುದೇ ಕಾರಣಕ್ಕೂ ಜನರಿಗೆ ಸಂಕಷ್ಟವಾಗುವುದು ಬೇಡ ನಾಳಿನ ಬಂದ್ ವಾಪಸ್ ಪಡೆಯಲು ಮನವಿ ಮಾಡುತ್ತೇನೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿ ಸರ್ಕಾರಿ ವಾಹನಗಳ ಮೇಲೆ ಎಂಇಎಸ್ ಪುಂಡರು ಕಲ್ಲು ತೂರಿದ್ದರು. ಅಲ್ಲದೆ ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು.

Key words: CM- Bommai -appeals – Vatal Nagaraj –bandh- back

The post ಬಂದ್ ವಾಪಸ್ ಪಡೆಯುವಂತೆ ವಾಟಾಳ್ ನಾಗರಾಜ್ ಗೆ ಸಿಎಂ ಬೊಮ್ಮಾಯಿ ಮನವಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಸತ್ ನಲ್ಲಿ ವಿವಾದಿತ ಕೃಷಿಕಾಯ್ದೆಗಳು ವಾಪಸ್: ಲೋಕಸಭೆಯಲ್ಲಿ ವಿಪಕ್ಷಗಳಿಂದ ಭಾರಿ ಗದ್ಧಲ..
ನವದೆಹಲಿ,ನವೆಂಬರ್,29,2021(www.justkannada.in):  ರೈತರ ಹೋರಾಟಕ್ಕೆ ಮಣಿದು ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯುವುದಾಗಿ ಘೋಷಿಸಿದ್ಧ ಕೇಂದ್ರ ಸರ್ಕಾರ ಇದೀಗ ಸಂಸತ್ ಚಳಿಗಾಲದ ಅಧಿವೇಶನದ ಮೊದಲ ದಿನವೇ ಕಾಯ್ದೆಗಳನ್ನ ಹಿಂಪಡೆದಿದೆ.

ಸಂಸತ್ ಅಧಿವೇಶನ ಆರಂಭವಾದ ಬಳಿಕ ಕೇಂದ್ರ ಕೃಷಿ ಸಚಿವ ತೋಮರ್ ವಿವಾದಿತ ಕೃಷಿ ತಿದ್ಧುಪಡಿ ಕಾಯ್ದೆಗಳನ್ನ ಹಿಂಪಡೆದರು. ಈ ವೇಳೆಯಲ್ಲಿ ವಿಪಕ್ಷಗಳಲ್ಲ ಲೋಕಸಭೆಯಲ್ಲಿ ಭಾರಿ ಗದ್ದಲವನ್ನುಂಟು ಮಾಡಿದ್ದು, ಕೃಷಿ ಕಾಯ್ದೆ ಕುರಿತು ಚರ್ಚೆಗೆ ಪಟ್ಟು ಹಿಡಿದರು.

ಚರ್ಚೆ ನಡೆಸದೇ ಕೃಷಿ ಕಾಯ್ದೆ ಹಿಂಪಡೆಯುತ್ತಿರುವುದೇಕೆ.ಕಾಯ್ದೆಗಳನ್ನ ವಾಪಸ್ ಪಡೆಯುವ ಬಗ್ಗೆ  ವಿವರಣೆ ನೀಡಲಿ ಎಂದು ವಿಪಕ್ಷಗಳು ಬಿಗಿಪಟ್ಟು ಹಿಡಿದವು. ಲೋಕಸಭೆಯಲ್ಲಿ ಭಾರಿ ಗದ್ಧಲ ಉಂಟಾದ ಹಿನ್ನೆಲೆ ಲೋಕಸಭೆ ಸ್ಪೀಕರ್ ಕಲಾಪವನ್ನ ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

Key words: Disputed -Agriculture Act- Back – Parliament-session

ENGLISH SUMMARY…

LS repeals controversial agri bill: Opposition parties create furore

New Delhi, November 29, 2021 (www.justkannada.in): The Government of India had announced that the amended agricultural laws, which led to massive protests by the farmers across the country would be repealed. As said, they have been repealed in the Lok Sabha today, on the first day of the winter session.

Union Agriculture Minister Tomar, today announced in the Lok Sabha session that the amended agricultural laws are being withdrawn, which led to a ruckus by the opposition parties, which demanded a discussion regarding the decision of the ruling party.

The opposition leaders questioned why it is being withdrawn without any discussion and demanded to explain. The Lok Sabha speaker was forced to put off the session till 2.00 pm following the furor.

Keywords: Lok Sabha/ Agri laws/ repeal/ withdrawn

The post  ಸಂಸತ್ ನಲ್ಲಿ ವಿವಾದಿತ ಕೃಷಿಕಾಯ್ದೆಗಳು ವಾಪಸ್: ಲೋಕಸಭೆಯಲ್ಲಿ ವಿಪಕ್ಷಗಳಿಂದ ಭಾರಿ ಗದ್ಧಲ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿದ್ರೂ ಜನಶಕ್ತಿ ಎದುರು ಮಣಿಯಲೇಬೇಕು: ಇದುವೇ ರೈತರ ಸ್ವಾತಂತ್ರೋತ್ಸವ- ಸಿದ್ಧರಾಮಯ್ಯ ಟ್ವಿಟ್.
ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿರುವ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಸರಣಿ ಟ್ವಿಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು  ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಸರ್ಕಾರಕ್ಕೆ ಕುಟುಕಿರುವ ಸಿದ್ಧರಾಮಯ್ಯ, ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು, ಇದುವೇ ರೈತರ ಸ್ವಾತಂತ್ರೋತ್ಸವ ಎಂದಿದ್ದಾರೆ.

ಕೃಷಿ ಕಾಯ್ದೆ ಅಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರೆಯಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನತೆ ಅಣಿಯಾಗಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದ್ಧಾರೆ.

Key words: Agricultural Amendment Act – back-Farmers’- Independence Day-Former CM -Siddaramaiah

ENGLISH SUMMARY…

However strong a dictator may be, he has to bend down in front of the farmers: This is farmers independence – former CM Siddaramaiah tweets

Bengaluru, November 19, 2021 (www.justkannada.in): Yielding to the pressure by the protesting farmers, the Union Government has withdrawn three amended agriculture policies.

In his response to this development, the former Chief Minister Siddaramaiah, in his tweet, has mentioned that it is a significant victory for the farmers who were fighting against the Centre for a long time against the amended agriculture laws. “It is a victory of the farmers, congratulations. Jai Kisan,” his tweet read.

Further, his tweet mentioned that it is not enough only if the amended agriculture policies are withdrawn, but the center should also provide a sum of Rs. 25 lakh compensation each to the families of the farmers who lost their lives in this struggle.

“However strong a dictator may be, however bigger chest he might have, he has to bend in front of the strength of the people. It is the beauty of democracy, it is farmers’ independence,” he sarcastically mentioned the PM Modi.

Keywords: Union Government/ agriculture laws/ withdrawal/ former CM Siddaramaiah/ tweet

The post ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿದ್ರೂ ಜನಶಕ್ತಿ ಎದುರು ಮಣಿಯಲೇಬೇಕು: ಇದುವೇ ರೈತರ ಸ್ವಾತಂತ್ರೋತ್ಸವ- ಸಿದ್ಧರಾಮಯ್ಯ ಟ್ವಿಟ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೈಋತ್ಯ ರೈಲ್ವೆ ವ್ಯಾಪ್ತಿಗೆ ಮರಳಿದ ಕೆಎಸ್‌ ಆರ್ ಬೆಂಗಳೂರು ರೈಲ್ವೆ ನಿಲ್ದಾಣ.
ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಭಾರತೀಯ ರೈಲು ನಿಲ್ದಾಣಗಳ ಅಭಿವೃದ್ಧಿ ನಿಗಮದ (ಐಆರ್‌ಎಸ್‌ಡಿಸಿ) ವಿಸರ್ಜನೆಯಿಂದಾಗಿ ಬೆಂಗಳೂರಿನ ಕೆಎಸ್‌ಆರ್ ರೈಲು ನಿಲ್ದಾಣ ಪುನಃ ನೈಋತ್ಯ ರೈಲ್ವೆ (ಎಸ್‌ ಡಬ್ಲ್ಯುಆರ್) ತೆಕ್ಕೆಗೆ ಮರಳಿದೆ. ಐಆರ್‌ ಎಸ್‌ ಡಿಸಿಯನ್ನು ವಿಸರ್ಜಿಸುವ ನಿರ್ಧಾರವನ್ನು ರೈಲ್ವೆ ಸಚಿವಾಲಯ ಕೈಗೊಂಡಿದ್ದು, ರೈಲ್ವೆ ಮಂಡಳಿ ಇದನ್ನು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಅಧಿಸೂಚಿತಗೊಳಿಸಿದೆ.

ಐಆರ್‌ ಎಸ್‌ ಡಿಸಿ ನಿರ್ವಹಿಸುತ್ತಿರುವ ಎಲ್ಲಾ ಠಾಣೆಗಳನ್ನೂ ಸಹ ಸಂಬಂಧಪಟ್ಟ ಪ್ರಾಂತೀಯ ರೈಲ್ವೆಗಳಿಗೆ ಹಸ್ತಾಂತರಿಸಲಾಗುವುದು ಎಂದು ಮಂಡಳಿಯ ಉಪ ನಿರ್ದೇಶಕರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಉಳಿದುಕೊಂಡಿರುವ ಯೋಜನೆಗಳು ಹಾಗೂ ಪೂರಕ ದಾಖಲೆಪತ್ರಗಳನ್ನು ಪ್ರಾಂತೀಯ ಪ್ರಾಧಿಕಾರಗಳಿಗೆ ವರ್ಗಾಯಿಸುವಂತೆಯೂ ಪತ್ರದಲ್ಲಿ ಸೂಚಿಸಲಾಗಿದೆ. ಈ ನಿರ್ಧಾರದಿಂದಾಗಿ ರೈಲ್ವೆ ಪ್ರಾಧಿಕಾರಗಳು ಈಗಲಾದರೂ ರೈಲು ನಿಲ್ದಾಣಗಳ ವಾಣಿಜ್ಯೀಕರಣದ ಕಡೆ ಗಮನ ನೀಡುವುದಕ್ಕಿಂತ ಹೆಚ್ಚಾಗಿ ಪ್ರಯಾಣಿಕರಿಗೆ ಅಗತ್ಯ ಸೌಕರ್ಯಗಳನ್ನು ವೃದ್ಧಿಸುವ ಕಡೆ ಹೆಚ್ಚಿನ ಗಮನ ನೀಡಬಹುದು ಎಂಬ ವಿಶ್ವಾಸ ಗರಿಗೆದರಿದೆ.

ಕೆ ಎಸ್ ಆರ್‌ ಬೆಂಗಳೂರಿನ, ನಿಲ್ದಾಣ ಕಾರ್ಯಾಚರಣೆಗಳನ್ನು ಐಆರ್‌ ಎಸ್‌ ಡಿಸಿ ನಿರ್ವಹಿಸುತಿತ್ತು ಹಾಗೂ ಅಕ್ವೇರಿಯಂನಂತಹ ಮೌಲ್ಯವರ್ಧಿತ ಸೇವೆಗಳನ್ನು ಪರಿಚಯಿಸಿತ್ತು. ಸೆಪ್ಟೆಂಬರ್‌ ನಲ್ಲಿ ಐಆರ್‌ ಎಸ್‌ ಡಿಸಿ, ನಿಲ್ದಾಣದ ಪ್ರವೇಶದ್ವಾರದ ಬಳಿ ಇರುವ ಸುಮಾರು ೧೫,೦೦೦ ಚದರಡಿ ಪ್ರದೇಶವ್ಯಾಪ್ತಿಯಲ್ಲಿ ೨೪x೭ ಗಂಟೆಗಳು ಕಾರ್ಯನಿರ್ವಹಿಸುವ ರೈಲ್ವೆ ಆರ್ಕೇಡೆ ಶಾಪಿಂಗ್ ಮಾಲ್ ಅನ್ನು ನಿರ್ಮಿಸಲು ಬಿಡ್‌ ಗಳನ್ನು ಆಹ್ವಾನಿಸಿತ್ತು. ಇದಕ್ಕೆ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಈಗ ಈ ಯೋಜನೆಯನ್ನು ನೈಋತ್ಯ ರೈಲ್ವೆ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗುವುದು ಎಂದು ಐಆರ್‌ ಎಸ್‌ ಡಿಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಈ ಯೋಜನೆಯ ಭವಿಷ್ಯದ ಕುರಿತು ನಿರ್ಧರಿಸುವುದು ಈ ರೈಲ್ವೆ ಪ್ರಾಧಿಕಾರಕ್ಕೆ ಸೇರಿದೆ,” ಎಂದರು.

ನಗರ ಸಾರಿಗೆ ಕಾರ್ಯಕರ್ತ ಸಂಜೀವ್ ದ್ಯಾಮಣ್ಣವರ್ ಅವರು ಈ ಕುರಿತು ಮಾತನಾಡುತ್ತಾ, ರೈಲ್ವೆ ಇಲಾಖೆ ನಿಲ್ದಾಣಗಳ ಹೆಚ್ಚುತ್ತಿರುವ ವಾಣಿಜ್ಯೀಕರಣವನ್ನು ಕೂಡಲೇ ನಿಲ್ಲಿಸಬೇಕು ಹಾಗೂ ಅದರ ಬದಲಿಗೆ ಪ್ರಯಾಣಿಕರಿಗೆ ಸೂಕ್ತ ಅಗತ್ಯ ಸೌಕರ್ಯಗಳನ್ನು ನೀಡುವ ಕಡೆ ಹೆಚ್ಚಿನ ಗಮನ ನೀಡಬೇಕು, ಎಂದು ತಿಳಿಸಿದರು.

“ನೈಋತ್ಯ ರೈಲ್ವೆ ಕೂಡಲೇ ಈ ರೈಲ್ವೆ ಆರ್ಕೆಡ್ ಯೋಜನೆಯನ್ನು ಕೈಬಿಡಬೇಕು. ರೈಲ್ವೆ ನಿಲ್ದಾಣದ ಪ್ರವೇಶದ್ವಾರದಲ್ಲಿ ಅಥವಾ ಹೊರಗೆ ಬರುವ ರಸ್ತೆಯಲ್ಲಿ ಷಾಪಿಂಗ್ ಕೇಂದ್ರವನ್ನು ನಿರ್ಮಿಸುವ ಆಲೋಚನೆಯೇ ಅವೈಜ್ಞಾನಿಕ. ಈ ರೀತಿ ಸೀಮಿತ ಸ್ಥಳಾವಕಾಶವಿರುವಂತಹ ಇತರೆ ಯಾವುದೇ ರೈಲು ನಿಲ್ದಾಣಗಳಲ್ಲಿಯೂ ಸಹ ಇಂತಹ ಯೋಜನೆಗಳ ಬಗ್ಗೆ ಆಲೋಚಿಸಿಲ್ಲ,” ಎಂದು ವಿವರಿಸಿದರು.

ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

Key words: KSR-Bangalore -Railway Station- back – Southwestern Railway.

The post ನೈಋತ್ಯ ರೈಲ್ವೆ ವ್ಯಾಪ್ತಿಗೆ ಮರಳಿದ ಕೆಎಸ್‌ ಆರ್ ಬೆಂಗಳೂರು ರೈಲ್ವೆ ನಿಲ್ದಾಣ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯದಿದ್ರೆ ಜನ ನಿಮ್ಮನ್ನ ಕಸದ ತೊಟ್ಟಿಗೆ ಹಾಕ್ತಾರೆ- ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರ ಶೇಖರ್ ಎಚ್ಚರಿಕೆ.
ಬೆಂಗಳೂರು,ಸೆಪ್ಟಂಬರ್,27,2021(www.justkannada.in):  ನಿಮಗೆ ಅಧಿಕಾರದ ಆಸೆ ಇದ್ದರೆ ಕೃಷಿ ತಿದ್ಧುಪಡಿ ಕಾಯ್ದೆಯನ್ನ ಹಿಂಪಡೆಯಿರಿ. ಇಲ್ಲದಿದ್ರೆ ಜನರು ನಿಮ್ಮನ್ನ ಕಸದ ತೊಟ್ಟಿಗೆ ಎಸೆಯುತ್ತಾರೆ ಎಂದು  ಕೇಂದ್ರ ಸರ್ಕಾರಕ್ಕೆ  ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು ವಿವಿಧ ಸಂಘಟನೆಗಳು ಹಾಗೂ ಕಾಂಗ್ರೆಸ್ ರೈತರ ಹೋರಾಟಕ್ಕೆ ಬೆಂಬಲ ನೀಡಿವೆ. ಈ ಮಧ್ಯೆ ನಗರದ ಟೌನ್ ಹಾಲ್ ನಿಂದ ರೈತರ ಪ್ರತಿಭಟನಾ ರ್ಯಾಲಿ ಶುರವಾಗಿದ್ದು ಫ್ರೀಡಂಪಾರ್ಕ್ ಗೆ ತಲುಪಲಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ರೈತಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್, ಸರ್ಕಾರ ಬಂದ್ ವಿಫಲಗೊಳಿಸಲು ಯತ್ನಿಸುತ್ತಿದೆ.  ಹೀಗಾಗಿ ಕೆಎಸ್ ಆರ್ ಟಿಸಿ, ಬಿಎಂಟಿಸಿಬಸ್ ಗಳನ್ನ ಓಡಿಸುತ್ತಿದ್ದಾರೆ. ದೇಶಾಧ್ಯಂತ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಧ್ವನಿ ಎತ್ತಿದ್ದಾರೆ . ಈ ಧ್ವನಿ ಪ್ರಧಾನಿ ಮೋದಿ ಕಿವಿಗೆ ಕೇಳಿಸಬೇಕು. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಸರ್ಕಾರ ಸಹಕಾರ ನೀಡಬೇಕು.  ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಕೋಡಿಹಳ್ಳಿ ಚಂದ್ರಶೇಖರ್ ಅವರ ಪ್ರತಿಭಟನೆಗೆ ಕೆಆರ್ ಪುರ ಸಂತೆ ವ್ಯಾಪಾರಗಳ ಒಕ್ಕೂಟ ಸಾಥ್ ಕೊಟ್ಟಿದ್ದು  ಕೆಆರ್ ಪುರ ಸಂತೆ ಮಾರುಕಟ್ಟೆ ಅಧ್ಯಕ್ಷ ಎಲೆ ಶ್ರೀನಿವಾಸ್ ನೇತೃತ್ವದಲ್ಲಿ ಗೋಣಿ ಚೀಲ ತೊಟ್ಟು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ರ್ಯಾಲಿ ನಿಲ್ಲಿಸಲು ಪೊಲೀಸರು ಮುಂದಾದರು. ಕೆ.ಆರ್.ಪುರ ಮಾರ್ಕೆಟ್ ನಿಂದ 100 ಮೀ. ಸಾಗಿದ ರ್ಯಾಲಿ ಕೆ.ಆರ್.ಪುರ ಬಿಬಿಎಂಪಿ ಕಚೇರಿ ಮುಂದೆ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆಗೆ ಮುಂದಾದರು.

Key words:  Agricultural- Amendment- Act – back –farmer leader-Kodihalli ChandraShekhar

ENGLISH SUMMARY…

“People will ditch you if you won’t withdraw the amended agri bill: Farmer leader Kodihalli Chandrashekar warns govt.

Bengaluru, Sept. 27, 2021 (www.justkannada.in): “If you want power, withdraw the amended agriculture bill, otherwise people will ditch you,” farmer leader Kodihalli Chandrashekar warned the Govt. of India.

A call for Bharath Bundh has been given opposing the amended agriculture bill of the Govt. of India, which is supported by several farmers’ organizations and the Congress party. The protest march in Bengaluru commenced from the Town Hall and will conclude at Freedom Park.

Speaking on the occasion, farmer leader Kodihalli Chandrashekar said that the government is attempting to make the bundh a failure. “That is why it is running KSRTC and BMTC buses. Farmers across the country are opposing the amended agriculture bill. This voice should reach Modi. We are protesting peacefully, and the government should cooperate, it should withdraw the amended bill,” he demanded.

The K.R. Puram Traders Federation has extended its support to the protest. The protestors demonstrated under the leadership of K.R. Puram Regulated Market President Yele Srinivas, wearing gunny bags.

Keywords: Farmers rally/ Bharath Bundh/ Kodihalli Chandrashekar/ ditch

The post ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯದಿದ್ರೆ ಜನ ನಿಮ್ಮನ್ನ ಕಸದ ತೊಟ್ಟಿಗೆ ಹಾಕ್ತಾರೆ- ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರ ಶೇಖರ್ ಎಚ್ಚರಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೋಹಿಣಿ ಸಿಂಧೂರಿ ಆದೇಶಕ್ಕೆ ಸೆಡ್ಡು ಹೊಡೆದ ನೂತನ ಡಿಸಿ ಡಾ.ಬಗಾದಿ ಗೌತಮ್: ಸಂಪೂರ್ಣ ಲಾಕ್ ಡೌನ್ ಆದೇಶ ವಾಪಸ್.
ಮೈಸೂರು,ಜೂನ್,7,2021(www.justkannada.in): ಕೊರೋನಾ ಹಿನ್ನೆಲೆ  ಮೈಸೂರು ಹಿಂದಿನ ಡಿಸಿ ರೋಹಿಣಿ ಸಿಂಧೂರಿ ಅವರು ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನ ಇದೀಗ ನೂತನ ಡಿಸಿ ಡಾ.ಬಗಾದಿ ಗೌತಮ್ ಹಿಂಪಡೆದಿದ್ದಾರೆ.

ನಾಳೆಯಿಂದ 08/06/2021ರಿಂದ ಸರ್ಕಾರದ ಆದೇಶದ ನಿಯಮದಂತೆ ಬೆಳಗ್ಗೆ 06 ಗಂಟೆಯಿಂದ ಬೆಳಗ್ಗೆ 10 ಗಂಟೆಯವರೆಗೂ  ಅಗತ್ಯವ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದ್ದು ಈ ಕುರಿತು  ಜಿಲ್ಲಾಧಿಕಾರಿ ಡಾ || ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಜೂನ್ 14 ರವರೆಗೂ ಇದೇ ಆದೇಶ ಮುಂದುವರೆಯಲಿದೆ.

ಈ ಮೂಲಕ ಮೈಸೂರಿನಲ್ಲಿ ಲಾಕ್ಡೌನ್ ಮತ್ತಷ್ಟು ಸಡಿಲಿಕೆಯಾಗಿದೆ.  ನಾಳೆಯಿಂದ ಜೂನ್ 14ರವರೆಗೆ ಪ್ರತಿದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ವರ್ಗಾವಣೆಗೂ ಮುನ್ನ ರೋಹಿಣಿ ಸಿಂಧೂರಿ ಹೊರಡಿಸಿದ್ದ ಆದೇಶವನ್ನ ನೂತನ ಡಿಸಿ ಬಗಾದಿ ಗೌತಮ್ ವಾಪಸ್ ಪಡೆದಿದ್ದಾರೆ.  ಈ ಹಿಂದೆ ವಾರದಲ್ಲಿ ಮೂರು ದಿನ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಿ ರೋಹಿಣಿ ಸಿಂಧೂರಿ ಆದೇಶಿದ್ದರು.  ಇದೀಗ ಆದೇಶ ಹಿಂಪಡೆಯುವ ಮೂಲಕ ರೋಹಿಣಿ ಸಿಂಧೂರಿಗೆ  ನೂತನ ಡಿಸಿ ಬಗಾದಿ ಗೌತಮ್ ಸೆಡ್ಡು ಹೊಡೆದಿದ್ದಾರೆ.

Key words: mysore- new DC- Dr. Bagadi Gautam,-complete-lockdown- order – back.

The post ರೋಹಿಣಿ ಸಿಂಧೂರಿ ಆದೇಶಕ್ಕೆ ಸೆಡ್ಡು ಹೊಡೆದ ನೂತನ ಡಿಸಿ ಡಾ.ಬಗಾದಿ ಗೌತಮ್: ಸಂಪೂರ್ಣ ಲಾಕ್ ಡೌನ್ ಆದೇಶ ವಾಪಸ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.