badagalapur nagendra Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೃಷಿ ಸಚಿವರು ನಾಪತ್ತೆ, ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ- ಬಡಗಲಪುರ ನಾಗೇಂದ್ರ ಘೋಷಣೆ.
ಮೈಸೂರು,ಜೂನ್,7,2021(www.justkannada.in): ಕೃಷಿ ಸಚಿವರು ನಾಪತ್ತೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ ಎಂದು ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಘೋಷಣೆ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಇಂದು ಮಾತನಾಡಿದ ರೈತನಾಯಕ ಬಡಗಲಪುರ ನಾಗೇಂದ್ರ, ಲಾಕ್ ಡೌನ್ ಪರಿಣಾಮ ರೈತರಿಗೆ ಸಂಕಷ್ಟ ಎದುರಾಗಿದೆ. ಕೃಷಿ ಸಚಿವರು ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಎಲ್ಲಾ ಕಡೆ ಬಂದು ಹೋದ್ರು. ಈಗ ಕೃಷಿ ಸಚಿವ ಬಿ.ಸಿ ಪಾಟೀಲ್ ಪತ್ತೆನೇ ಇಲ್ಲಾ. ದಯಮಾಡಿ ಹುಡುಕಿಕೊಟ್ಟು, ರೈತರಿಂದ ಸೂಕ್ತ ಬಹುಮಾನ ಪಡೆಯಿರಿ ಎಂದರು.

ಸರ್ಕಾರದಿಂದ ಎಲ್ಲಾ ರೀತಿಯಾದ ಪ್ಯಾಕೇಜ್ ಸಿಕ್ತಿದೆ. ಆದ್ರೆ ರೈತರಿಗೆ ಯಾವುದೇ ಅನುಕೂಲವಿಲ್ಲ. ಉತ್ತರ ಭಾಗದಲ್ಲಿ ಈಗ ಮುಂಗಾರು ಶುರುವಾಗಿದೆ. ನಮಗೆ ಏಪ್ರಿಲ್ ಕೊನೆಯಲ್ಲಿ ಮುಂಗಾರು ಆಗುತ್ತೆ. ಮೈಸೂರು ಜಿಲ್ಲೆಯಲ್ಲಿ 2.27 ಲಕ್ಷ ಎಕರೆಯಷ್ಟು ಕಾಟನ್ ಬೆಳಿತಿದ್ದವು. ಮುಸುಕಿನ ಜೋಳ ಬೆಳಿತಿದ್ವು ಇದೆಲ್ಲವೂ ಕಡಿಮೆಯಾಗಿದೆ. ನಮಗೆ ಬಿತ್ತನೆ ಬೀಜ, ಗೊಬ್ಬರದ, ಕೀಟನಾಶಕಗಳ ಕೊರತೆ ಹೆಚ್ಚಾಗಿದೆ. ರಾಜ್ಯದ 12 ಜಿಲ್ಲೆಯಲ್ಲಿ ಲಕ್ಷಾಂತರ ಎಕೆರೆಯಲ್ಲಿ ಮುಸುಕಿನ ಜೋಳ ಬೆಳೆಯುತ್ತವೆ. ಆದ್ರೀಗ ಬಿತ್ತನೆ ಬೀಜದ ಕೊರತೆಯಾಗಿದೆ. ಕಳಪೆ ಬಿತ್ತನೆ ಬೀಜದಿಂದ ಬೆಳೆ ಸರಿಯಾಗಿ ಬಂದಿಲ್ಲ. ಲಾಕ್ಡೌನ್ ಕಾರಣದಿಂದ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕಗಳು ಬಂದಿಲ್ಲ ಅಂತಾರೆ. ಸರ್ಕಾರ ರೈತರಿಗೆ ಯಾವುದೇ ಸೌಲಭ್ಯ ನೀಡ್ತಿಲ್ಲ. ಈಗಾಗಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ. ಕೆಲವು ಭಾಗದಲ್ಲಿ ಹಳೆ ಸ್ಟಾಕ್‌ ನ್ನ ಹೊಸ ರೇಟ್‌ಗೆ ಮಾರಾಟ ಮಾಡ್ತಿದ್ದಾರೆ ಎಂದು ಬಡಗಲಪುರ ನಾಗೇಂದ್ರ ಆರೋಪಿಸಿದರು.

ಲಾಕ್ ಡೌನ್‌ನಿಂದ ಸರ್ಕಾರಕ್ಕೆ ಭಾರಿ ನಷ್ಟವಾಗಿದೆ ಅಂತಾರೆ. ರಾಜ್ಯದಲ್ಲಿ ರೈತರಿಗೆ 1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ. ನಾವು ಯಾರಿಗೆ ಕೇಳೋದು…? ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕಗಳ ಕೊರತೆಯ ಜೊತೆಗೆ ನಕಲಿ ಬೀಜದ ಹಾವಳಿ ಹೆಚ್ಚಾಗಿದೆ. ಈ ಸಂಬಂಧ ಸರ್ಕಾರ ಸಭೆ ನಡೆಸಬೇಕು. ರೈತರಿಗೆ ಸಹಕಾರ ನೀಡಬೇಕು. ನಷ್ಟ ಅನುಭವಿಸಿರುವ ರೈತರಿಗೆ ಸಹಾಯ ಮಾಡಬೇಕು. ಕೃಷಿ ಸಾಲ ನೀಡುವುದು, ಈಗ ಸಾಲ ಪಡೆದು ಸಂಕಷ್ಟದಲದಲಿರುವ ರೈತರಿಗೆ ಸಹಕಾರ ನೀಡಬೇಕು ಎಂದು ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ನೀಡಲು ಸಿದ್ದ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಡಗಲಪುರ ನಾಗೇಂದ್ರ, ಅಭಿವೃದ್ಧಿ ಶೂನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತ ಸಮಯದಲ್ಲಿ ಭೂಸುಧಾರಣಾ ಕಾಯ್ದೆ ಜಾರಿಯಾಗಿದ್ದು ಬೇಸರ. ಈಗ ಯಡಿಯೂರಪ್ಪರಿಗೆ ಪಕ್ಷದಲ್ಲಿ ಹಿಡಿತ ಇಲ್ಲ. ಅದು ವಯಸ್ಸಿನ ಕಾರಣ ಇರಬಹುದು, ಅಥವಾ ಪಕ್ಷದಲ್ಲಿ ಹಿಡಿತವಿಲ್ಲದಿರಬಹುದು. ಆದ್ರೆ ರಾಜೀನಾಮೆ ಕೊಡುತ್ತೇನೆ ಎಂಬ ಹೇಳಿಕೆ ನೀಡುತ್ತಾರೆ ಅಂದರೆ ಇವ್ರು ಅಸಮರ್ಥರು ಎಂದು ಟೀಕಿಸಿದರು.

ರೈತರ ಸಮಸ್ಯೆಗಳನ್ನ ಕೇಳ್ತಿದ್ರು, ಆದ್ರೆ ಒಂದೂ ಸಮಸ್ಯೆಗೂ ಪರಿಹಾರ ಸಿಗ್ತಿರ್ಲಿಲ್ಲ. ವೈಯಕ್ತಿಕವಾಗಿ ಯಡಿಯೂರಪ್ಪರ ಮೇಲೆ ಗೌರವವಿದೆ. ಆದ್ರೆ ಆಡಳಿತದಲ್ಲಿ ಯಡಿಯೂರಪ್ಪ ಸಾಧನೆ ಶೂನ್ಯ. ಬಿಜೆಪಯಲ್ಲಿ ಯಾರೇ ಅಧಿಕಾರದಲ್ಲಿದ್ದರೂ, ಅದು ರೈತರಿಗೆ ಪ್ರಯೋಜನವಿಲ್ಲ ಎಂದು  ರೈತ ನಾಯಕ ಬಡಗಲಪುರ ನಾಗೇಂದ್ರ ಕಿಡಿಕಾರಿದರು.

Key words: Agriculture  Minister –lost- find-worthy reward –farmer leader-Badagalapur Nagendra

The post ಕೃಷಿ ಸಚಿವರು ನಾಪತ್ತೆ, ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ- ಬಡಗಲಪುರ ನಾಗೇಂದ್ರ ಘೋಷಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೇ 26ರಂದು ಕರಾಳ ದಿನಾಚಾರಣೆಗೆ ರೈತ ಸಂಘಟನೆ ತೀರ್ಮಾನ: ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿಯಲಿದ್ದಾರೆ ಅನ್ನದಾತರು…
ಬೆಂಗಳೂರು,ಮೇ,25,2021(www.justkannada.in): ಕೇಂದ್ರ ಸರ್ಕಾರದ  ನೂತನ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ಮೇ 26ಕ್ಕೆ(ನಾಳೆಗೆ) ಆರು ತಿಂಗಳು ಪೂರೈಸಲಿದ್ದು ಈ ಹಿನ್ನೆಲೆಯಲ್ಲಿ ನಾಳೆ ಕರಾಳದಿನಾಚಾರಣೆ ಆಚರಿಸಲು ರೈತಸಂಘಟನೆ ನಿರ್ಧರಿಸಿದೆ.

ದೆಹಲಿಯ ಸುತ್ತಾಮುತ್ತಾ, ದೇಶದಾದ್ಯಂತ ರೈತ ಚಳುವಳಿ ವಿಸ್ತರಿಸಿದ್ದು, ಪ್ರಪಂಚದ ಹಲವಾರು ದೇಶಗಳಿಂದಲೂ ರೈತರ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಹೋರಾಟ ನಾಳೆಗೆ 6 ತಿಂಗಳು ಪೂರೈಸಲಿದ್ದು, ಹೀಗಾಗಿ  ಕೇಂದ್ರದ ವಿರುದ್ಧ ಮೇ 26 ರಂದು ದೇಶದಾದ್ಯಂತ ಕರಾಳ ದಿನಾಚರಣೆ ಆಚರಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

ಹೀಗಾಗಿ ರಾಜ್ಯದಲ್ಲೂ ಕರಾಳ ದಿನ ಆಚರಿಸಲು ಸಂಯುಕ್ತ ಹೋರಾಟ- ಕರ್ನಾಟಕ ತೀರ್ಮಾನ ಮಾಡಿದ್ದು, ಕಾರ್ಮಿಕರು, ದಲಿತರು, ಪ್ರಗತಿಪರ ಸಂಘಟನೆಗಳಿಂದ ತಮ್ಮ ತಮ್ಮ ಮನೆ, ಕಚೇರಿಗಳ ಮೇಲೆ ಕಪ್ಪು ಬಾವುಟವನ್ನು ಹಾರಿಸುವುದರ ಮೂಲಕ ಕರಾಳ ದಿನ ಆಚರಣೆ ಮಾಡಲಿದ್ದಾರೆ.

ಹಾಗೆಯೇ ರೈತ ಸಮೂಹ ಹೊಲಗಳಲ್ಲಿ ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿದು  ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

Key words: Farmer- Organization’s- decision – May 26-black day-badagalapur nagendra

The post ಮೇ 26ರಂದು ಕರಾಳ ದಿನಾಚಾರಣೆಗೆ ರೈತ ಸಂಘಟನೆ ತೀರ್ಮಾನ: ಕಪ್ಪು ಬಟ್ಟೆ ಧರಿಸಿ ಹೊಲಗದ್ದೆಗಿಳಿಯಲಿದ್ದಾರೆ ಅನ್ನದಾತರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ…
ಮೈಸೂರು,ಫೆಬ್ರವರಿ,5,2021(www.justkannada.in): ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದೆ.

ನಾಳೆ ಮಧ್ಯಾಹ್ನ 12 ರಿಂದ 3  ಗಂಟೆವರೆಗೆ ದೇಶಾದ್ಯಂತ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮಂಚ್ ಕರೆ ಕೊಟ್ಟಿದ್ದು, ಸಂಯುಕ್ತ ಕಿಸಾನ್ ಮಂಚ್ ನ ಪ್ರತಿಭಟನೆಗೆ ರಾಜ್ಯ ರೈತ ಸಂಘ ಬೆಂಬಲ ನೀಡಿದೆ.  ಹೀಗಾಗಿ ನಾಳೆ ರಾಜ್ಯದಲ್ಲೂ ರೈತಮುಖಂಡರು ರಾಷ್ಟ್ರೀಯ, ರಾಜ್ಯ ಹೆದ್ಧಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ.

ಈ ನಡುವೆ  ಮೈಸೂರು- ಬೆಂಗಳೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಸರ್ಕಲ್,  ಮೈಸೂರು- ಊಟಿ ಬಂಡಿಪಾಳ್ಯ, ಬೆಂಗಳೂರು- ಹಾಸನ ಹೆದ್ದಾರಿಯ ಚನ್ನರಾಯಪಟ್ಟಣ, ಮಂಡ್ಯದ ವಿ.ಸಿ.ಫಾರಂ, ಚಿತ್ರದುರ್ಗ, ಗುಬ್ಬಿ, ರಾಯಚೂರು, ಕೋಲಾರ ಸೇರಿದಂತೆ ಹಲವು ಕಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು  ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ದಾರೆ.

ENGLISH SUMMARY…

Farmers’ protest opposing Union Govt.’s new farm laws tomorrow by blocking National and State Highways in state

Mysuru, Feb. 05, 2021 (www.justkannada.in): Farmers unions have called to block National and State Highways in the State in its protest against the Govt. of India’s new farm laws.

The Samyukta Kisan Manch has given a call for protest against the Union Govt.’s new farm laws by blocking National and State Highways across the country from 12.00 pm to 3.00 pm tomorrow for which the Karnataka State Farmers’ Association has extended its support.

As a result, protests will be held near the Columbia Asia Hospital Circle on Mysuru-Bengaluru Highway, Mysuru-Ooty Bandipalya junction, Channarayapatna on Bengaluru-Hassan Highway, near V.C. Farm in Mandya, Chitradurga, Gubbi, Raichur, Kolar, etc., as per information provided by Badgalapura Nagendra, State President of Karnataka State Farmers’ Association and Hasiru Sene.

Keywords: Farmers protest tomorrow by blocking National and State Highways in state/ 12.00 pm to 3.00 pm / Farmers protest

Key words: National – State –Highways-tomorrow- protest –farmer-badagalapur nagendra

The post  ಕೇಂದ್ರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.