Tag: Baddelapur Nagendra
ವಿದ್ಯುತ್ ಖಾಸಗೀಕರಣ ಮಾಡಿದ್ರೆ ಉಗ್ರ ಹೋರಾಟ- ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಡಗಲಪುರ ನಾಗೇಂದ್ರ…
ಮೈಸೂರು,ಮೇ,28,2020(www.justkannada.in): ವಿದ್ಯುತ್ ಖಾಸಗೀಕರಣ ಮಾಡಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ...