Bagalakote | Just Kannada - Daily News Updates

ಬಡವರಿಗೆ ಶಕ್ತಿ ತುಂಬುವ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಗೆಲ್ಲಿಸಿ- ಸಿಎಂ ಸಿದ್ದರಾಮಯ್ಯ ಮನವಿ
ಬಾಗಲಕೋಟೆ, ಏಪ್ರಿಲ್, 4,2026 (www.justkannada.in):  ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದರು.

ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ ಮುಖಂಡರುಗಳ ಜೊತೆಗೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಹೆಚ್.ವೈ. ಮೇಟಿಯವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ  ಉಮೇಶ್ ಮೇಟಿಯವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಸಿಎಂ  ಸಿದ್ದರಾಮಯ್ಯ ಕೋರಿದರು.

ತಳಸಮುದಾಯವದರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಅಗತ್ಯ

ನಮ್ಮ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ  ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ ಮತ್ತು ಸಾಮಾಜಿಕ ಬಲ ತುಂಬಲು ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಿಂದ ಎಲ್ಲಾ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡಿದೆ.  ಇದುವರೆಗೆ 1.31 ಲಕ್ಷ ಕೋಟಿಯನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗಿದೆ ಎಂದರು.

ವಿಬಿಜಿ ರಾಮ್ ಜಿ ಕಾಯ್ದೆ ಉದ್ಯೋಗದ ಭರವಸೆ ನುಂಗಿದೆ

ಸಮಪಾಲು, ಸಮಬಾಳು ಎನ್ನುವ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಮ್ಮ ಸರ್ಕಾರ. ಕೇಂದ್ರ ಸರ್ಕಾರ ಉದ್ಯೋಗದ ಭರವಸೆಯನ್ನು ನುಂಗುವ ವಿಬಿಜಿರಾಮ್ ಜಿ ಯೋಜನೆಯನ್ನು ತರಲಾಗಿದೆ. ಕೇಂದ್ರ ಬಿಜೆಪಿಯವರಿಂದ ಕೇವಲ ಕಾರ್ಪೊರೇಟ್ ಶಕ್ತಿಗಳು ಬಲಗೊಳ್ಳುತ್ತಿದ್ದು, ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚುತ್ತಿದೆ ಎಂದರು.

ಬಾಗಲಕೋಟೆ ವೈದ್ಯಕೀಯ ಕಾಲೇಜು-ಹೆಚ್.ವೈ.ಮೇಟಿ ಕನಸು

ಹೆಚ್.ವೈ.ಮೇಟಿಯವರು 5 ಬಾರಿ ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದ ಜನಾನುರಾಗಿ ನಾಯಕರಾಗಿದ್ದರು, ಜಾತಿಬೇಧವಿಲ್ಲದೇ ಜನರ ಸೇವೆ ಸಲ್ಲಿಸಿದವರು. ಬಾಗಲಕೋಟೆಗೆ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕಂಡಿದ್ದರು. ಅದರಂತೆ ಇಲ್ಲಿ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆಯನ್ನು ಮಾಡಲಾಗಿದೆ. ಆದ್ದರಿಂದ ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮಿಸಿದ ಹೆಚ್.ವೈ.ಮೇಟಿಯವರ ಪುತ್ರ ಉಮೇಶ್ ಮೇಟಿಯವರನ್ನು ಬಹುಮತದಿಂದ ಆಯ್ಕೆ ಮಾಡಬೇಕೆಂದು ಕೋರಿದರು.

ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇರುವ ಪಕ್ಷ ನಮ್ಮದು

ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟುಕೊಂಡಿರುವ ಪಕ್ಷ ನಮ್ಮದು. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು ಹಾಗೂ ಎಲ್ಲರಿಗೂ ಸಮಾನ ರಕ್ಷಣೆ ದೊರೆಯಬೇಕು. ದುರ್ಬಲ ವರ್ಗದವರಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಶಕ್ತಿಯಿಲ್ಲದವರಿಗೆ ಆದ್ಯತೆ ಮೇರೆಗೆ ರಕ್ಷಣೆ ನೀಡಬೇಕೆಂದು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಇದು ನಮ್ಮ ಸರ್ಕಾರದ ಧ್ಯೇಯ ಎಂದರು.

ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿದೆ

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಕಾಂಗ್ರೆಸ್. ಹಾಗಾಗಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಬಿಜೆಪಿ ಎಂದಿಗೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎಂದರು. ಸ್ವಾತಂತ್ರ್ಯ ಲಭಿಸದೆ ಹೋಗಿದ್ದರೆ ನಾವು ಗುಲಾಮರಾಗಿಯೇ ಇರುತ್ತಿದ್ದೆವು. ಕಾಂಗ್ರೆಸ್ ಎಲ್ಲಾ ಕಾಲದಲ್ಲಿಯೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಬಿಜೆಪಿಯವರು ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರ ಮಾಡಿದ್ದಾರೆ.  ಏನು ಮಾಡಿದ್ದಾರೆ ಎಂದು ಅವರು ಜನರ ಮುಂದೆ ಹೇಳುವುದೇ ಇಲ್ಲ. ಅದರ ಬದಲಿಗೆ ನಮ್ಮ ಸರ್ಕಾರವನ್ನು ಟೀಕೆ , ಅಪಪ್ರಚಾರ  ಮಾಡಿಕೊಂಡು  ಓಡಾಡಿದ್ದಾರೆ. ಬಿಜೆಪಿ ನುಡಿದಂತೆ ನಡೆದ ಪಕ್ಷವಲ್ಲ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.

ಬಿಜೆಪಿ ನುಡಿದಂತೆ ನಡೆದಿಲ್ಲ

ನರೇಂದ್ರ ಮೋದಿಯವರು 2014 ರಲ್ಲಿ ಹೇಳಿದ್ದನ್ನು ಇಲ್ಲಿಯವರೆಗೂ ಜಾರಿ ಮಾಡಿಲ್ಲ. ಅಚ್ಚೇ ದಿನ್ ಆಯೇಗಾ ಎಂದು ಹೇಳಿದ್ದರು. ಬಡತನ ಹೋಗುತ್ತದೆ, ನಿರುದ್ಯೋಗ ಹೋಗಲಾಡಿಸಲಾಗುತ್ತದೆ, ರೈತರ ಆದಾಯ ದುಪ್ಪಟಾಗುತ್ತದೆ ಎಂದೆಲ್ಲಾ ಹೇಳಿದ್ದರು. ಒಳ್ಳೆ ದಿನಗಳು ಬರಲಿಲ್ಲ, ರೈತರ ಆದಾಯವೂ ಎರಡು ಪಟ್ಟು ಆಗಲಿಲ್ಲ. ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿ ಮನೆಗೆ 15 ಲಕ್ಷ ರೂಪಾಯಿ ಕೊಡುತ್ತೇನೆ ಎಂದಿದ್ದರು, ಕೊಟ್ಟರೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ

ದೇಶದಲ್ಲಿ ರೈತರಿಗೆ ಉಳುವವನೇ ಭೂಮಿಯ ಒಡೆಯ ಎಂದು ಮಾಡಿದ್ದು, ಮಲ ಹೊರುವ ಪದ್ದತಿ ನಿಷೇಧ, ಸಾಲ ಮನ್ನಾ ಮಾಡಿದ್ದು, ಕಾಂಗ್ರೆಸ್ ಸರ್ಕಾರ. ಬಿಜೆಪಿ 28 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದರೆ  ನಿರುದ್ಯೋಗ ಸಮಸ್ಯೆಯೇ ಇರುತ್ತಿರಲಿಲ್ಲ.  ನಮ್ಮ ಸರ್ಕಾರ ಯುವನಿಧಿ ಯೋಜನೆಯನ್ನು ಜಾರಿ ಮಾಡಿದೆ.  ಇದನ್ನು ಬಿಜೆಪಿ ಏಕೆ ಮಾಡಲಿಲ್ಲ ಎಂದರು.

ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ , ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು. ಅಂತ್ಯೋದಯ, ಸರ್ವೋದಯ ಮಂತ್ರವನ್ನು ಮಹಾತ್ಮಾ ಗಾಂಧಿ ನೀಡಿದ್ದರು. ರಾಜಕೀಯ ಸ್ವಾತಂತ್ರ್ಯ ಯಶಸ್ವಿಯಾಗಲು ಪ್ರತಿಯೊಬ್ಬರೂ ,ಸಾಮಾಜಿಕ, ಶೈಕ್ಷಣಿಕವಾಗಿ ಪ್ರಬಲರಾಗಬೇಕು ಎಂದರು.

Key words: CM Siddaramaiah, Bagalakote, Congress candidate, Umesh Meti,

ಒಂದು ತಿಂಗಳೊಳಗೆ ಹುದ್ದೆಗಳ ಭರ್ತಿ ಎಂದು ಹೇಳಿದ್ರಿ: ಈ ವಿಚಾರ ಮರೆತು ಹೋದ್ರಾ ಸಿಎಂ ಅವರೇ? ಬಿವೈ ವಿಜಯೇಂದ್ರ
ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ಕಳೆದ ಫೆಬ್ರವರಿಯಲ್ಲಿ ಒಂದು ತಿಂಗಳೊಳಗೆ 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದು ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ಕೊಟ್ಟು ಈಗ ಅದರ ಬಗ್ಗೆ ಸೊಲ್ಲೆತ್ತದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಅಧಿಕಾರಕ್ಕೆ ಬಂದು ಒಂದೇ ತಿಂಗಳಲ್ಲಿ ಸರ್ಕಾರಿ ಹುದ್ದೆಗಳ ಭರ್ತಿ ಅಂತ ಹೇಳಿದ್ರಿ ಈ ವಿಚಾರವನ್ನ ಮರೆತು ಹೋದ್ರಾ ಮುಖ್ಯಮಂತ್ರಿಗಳೇ?  ಯುವಜನತೆ ಬೀದಿಗಿಳಿದು ಹೋರಾಟ ಮಾಡುವ ದುಸ್ಥಿತಿಗೆ ರಾಜ್ಯವನ್ನು ತಂದಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ  ತನ್ನ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲಿ. ಇದೇ ಮೊದಲ ಬಾರಿ ಅಲ್ಲ ಹಲವು ಬಾರಿ ಪ್ರಸ್ತಾಪ ಮಾಡಿದ್ದೇವೆ.  ಸಿಎಂಗೆ ಬಾಗಲಕೋಟೆ ಬಿಸಲಿನ ಭಯವೋ? ಸೋಲಿನ ಭಯವೋ? ಹತಾಶರಾಗಿ ಸಿಎಂ ನನ್ನ ಟೀಕೆ ಮಾಡುತ್ತಿದ್ದಾರೆ ಸಿಎಂ ಅವರಲ್ಲಿ ಇಂದು ಕೂಡ ನಾನು ಆಗ್ರಹ ಮಾಡುತ್ತೇನೆ.  ರಾಜ್ಯದ ಹಣಕಾಸಿನ ಸ್ಥಿತಿ ಬಗ್ಗೆ ಸತ್ಯ ಮರೆಮಾಚದೆ ಜನರಿಗೆ ತಿಳಿಸಿ. ನಿಮ್ಮ ಸರ್ಕಾರ ಬಂದು ಮೂರು ವರ್ಷ ಆಗಿದೆ ಎಂದು ಗುಡುಗಿದರು.

Key words: Bagalakote, By-election, BY Vijyendra, Recruitment

ಕಲ್ಲು ತೂರಾಟ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ
ಬೆಂಗಳೂರು,ಫೆಬ್ರವರಿ,20,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿರುವ ಸಿಎಂ ಸಿದ್ದರಾಮಯ್ಯ, ಘಟನೆಗೆ ಕಾರಣರಾದ ಪುಂಡರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: stone-pelting, Bagalakote, CM Siddaramaiah

ತೀವ್ರಗೊಂಡ ಹೋರಾಟ: ಕಬ್ಬು ತುಂಬಿದ ಟ್ರ್ಯಾಕ್ಟರ್ ಉರುಳಿಸಿ ಬೆಂಕಿ ಹಚ್ಚಿದ ರೈತರು
ಬಾಗಲಕೋಟೆ,ನವೆಂಬರ್,13,2025 (www.justkannada.in): ಪ್ರತಿ ಟನ್ ಕಬ್ಬಿಗೆ 3500 ರೂ. ನಿಗದಿ ಮಾಡುವಂತೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ.

ಬಾಗಲಕೋಟೆಯ ಮಹಾಲಿಂಗಾಪುರದ ಬಳಿ ಕಬ್ಬಿನ ಕಾರ್ಖಾನೆಗೆ ತೆರಳುತ್ತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿಯನ್ನು ಉರುಳಿಸಿ ಕಬ್ಬಿಗೆ ಪ್ರತಿಭಟನಾನಿರತ ರೈತರು ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಮುಧೋಳದಲ್ಲಿ ರೈತರ ಆಕ್ರೋಶ ತೀವ್ರಗೊಂಡಿದ್ದು,  ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ದ ಗರಂ ಆಗಿದ್ದು  ಸಮೀರವಾಡಿಯ ಗೋದಾವರಿ ಕಾರ್ಖಾನೆಗೆ ಮುತ್ತಿಗೆ ಹಾಕಲು ಪ್ರತಿಭಟನಾನಿರತ ರೈತರು ತೆರಳುತ್ತಿದ್ದರು. ಈ ವೇಳೆ  ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಗೆ ಮಹಾಲಿಂಗಾಪುರದ ಬಳಿ ರೈತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Farmers, protest, Bagalakote, tractor, loaded, fire

ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ,ಮೇ,17,2025 (www.justkannada.in): ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಪ್ರವೀಣ ಕುರಣಿ (25) ಮೃತಪಟ್ಟ ವರ. ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು,  ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು.

ಈ ಮಧ್ಯೆ ವೇದಿಕೆಯ ಮೇಲೆ ಬಂದು ಅಕ್ಷತೆ ಬಿದ್ದ ಹದಿನೈದು ನಿಮಿಷದ ಬಳಿಕ ವರ ಪ್ರವೀಣ ಕುರಣಿಗೆ  ಹೃದಯಾಘಾತವಾಗಿದ್ದು ಅಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವೀಣ ಕುರಣಿ ಹೊಸ ಜೀವನ ಆರಂಭವಾಗುವ ಮೊದಲೇ, ವಿಧಿ ಬದುಕಿಗೆ ಕೊನೇ ವಿದಾಯ ಹೇಳಿದೆ.

Key words: Marriage, died, heart attack, Bagalakote

ಒಳಮೀಸಲಾತಿ ವಿರೋಧಿಸಿ ಮುಂದುವರೆದ ಧರಣಿ: ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ.
ಬಾಗಲಕೋಟೆ,ಮಾರ್ಚ್,28,2023(www.justkannada.in): ಒಳಮೀಸಲಾತಿ ವಿರೋಧಿಸಿ ಶಿಕಾರಿಪುರ ಬಳಿಕ ಇದೀಗ ಇಂದು ಬಾಗಲಕೋಟೆಯಲ್ಲೂ ಪ್ರತಿಭಟನೆ ನಡೆದಿದೆ.

ಒಳಮೀಸಲಾತಿ ವಿರುದ್ದ ಬಂಜಾರ ಸಮುದಾಯ ಸಿಡಿದೆದ್ದಿದ್ದು,  ಬಾಗಲಕೋಟೆಯ ಅಮೀನಗಢ ಹುನಗುಂದ  ತಾಂಡಗಳಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ತಡೆದು ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

ಹಾಗೆಯೇ ಬಾಗಲಕೋಟೆ ತಾಲೂಕಿನ ಮುಚಖಂಡಿ ತಾಂಡಾದಲ್ಲಿ ಮನೆ ಹಾಗೂ ವಿದ್ಯುತ್ ಕಂಬಗಳಿಗೆ ಕಟ್ಟಿದ್ದ ಬಿಜೆಪಿ ಧ್ವಜ ತೆರವುಗೊಳಿಸಿ ಲಂಬಾಣಿ ಸಮುದಾಯಕ್ಕೆ ಸರ್ಕಾರದಿಂದ ಅನ್ಯಾಯ ಆಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ವಿರೋಧ ಹಿನ್ನೆಲೆ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು, ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ಹೊರ ಹಾಕಿದ್ದಾರೆ. ಒಳ ಮೀಸಲಾತಿ ಜಾರಿ ಮಾಡದಂತೆ ಆಗ್ರಹಿಸಿದ್ದಾರೆ.

Key words: protest-against-internal- reservation-bagalakote

ಆರ್ ಎಸ್ ಎಸ್ ನವರದ್ಧು ತಾಲಿಬಾನ್ ಸಂಸ್ಕೃತಿ: ಮನುಷ್ಯತ್ವವೇ ಇಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ.
ಬಾಗಲಕೋಟೆ,ಸೆಪ್ಟಂಬರ್,28,2021(www.justkannada.in):  ಆರ್ ಎಸ್ ಎಸ್ ನವರದ್ಧು ತಾಲಿಬಾನ್ ಸಂಸ್ಕೃತಿ. ಅವರಿಗೆ ಮನುಷ್ಯತ್ವವೇ ಇಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಾಗಲಕೋಟೆ ಬಾದಾಮಿಯಲ್ಲಿ  ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಆರ್ ಎಸ್ ಎಸ್ ನವರು ತಾಲಿಬಾನಿಗಳು.  ಆರ್ ಎಸ್ ಎಸ್,  ಬಿಜೆಪಿಗೆ ಮನುಷ್ಯತ್ವವೇ ಇಲ್ಲ.  ತಾಲಿಬಾನಿಗಳಿಗೆ ರಾಕ್ಷಸಿ ಪ್ರವೃತ್ತಿ ಇರುತ್ತೆ. ಮನುಷ್ಯತ್ವ ಇರಲ್ಲ. ಹೀಗಾಗಿ  ತಾಲಿಬಾನಿಗಳು ಎನ್ನುತ್ತಾರೆ. ಅದೇ ರೀತಿ ಆರ್ ಎಸ್ ಎಸ್ ನವರದ್ದು ತಾಲಿಬಾನ್ ಸಂಸ್ಕೃತಿ, ರಾಕ್ಷಸ ಪ್ರವೃತ್ತಿ ಇದೆ.  ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ  ಎಂದು ಕಿಡಿಕಾರಿದರು.

ಬಿಜೆಪಿ ಮತ್ತು ಆರ್ ಎಸ್ ಎಸ್ ಅನ್ನು ಪದೇ ಪದೇ ತಾಲಿಬಾನಿಗಳ ಸಂಸ್ಕೃತಿಗೆ ಹೋಲಿಕೆ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

Key words:  RSS- Taliban culture-former CM- siddaramaiah-bagalakote

ಪುರಸಭೆ ಅಧ್ಯಕ್ಷ ಚುನಾವಣೆ ವೇಳೆ ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿದ ಬಿಜೆಪಿ ಶಾಸಕ…
ಬಾಗಲಕೋಟೆ,ನವೆಂಬರ್,11,2020(www.justkannada.in):   ಪುರಸಭೆಯ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ತೆರೆದಾಳ ಬಿಜೆಪಿ ಶಾಸಕ ಸಿದ್ಧು ಸವದಿ  ಮಹಿಳಾ ಸದಸ್ಯೆಯನ್ನ ಎಳೆದಾಡಿ ಅಸಭ್ಯ ವರ್ತನೆ ತೋರಿರುವ ಘಟನೆ ನಡೆದಿದೆ.

ಇಂದು ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿತ್ತು. ಈ ವೇಳೆ  ಅಧ್ಯಕ್ಷೆ ಆಕಾಂಕ್ಷಿ ಮಹಿಳೆ ಸವಿತಾ ಹುರಕಡ್ಲಿ ಎಂಬುವವರನ್ನ ಶಾಸಕ ಸಿದ್ದು ಸವದಿ ಎಳೆದಾಡಿರುವ ವಿಡಿಯೋ ವೈರಲ್ ಆಗಿದೆ.

ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಕಾಂಗ್ರೆಸ್ ಗೆ ಬೆಂಬಲಿಸಲು ಮುಂದಾದಾಗ ಶಾಸಕ ಸಿದ್ಧು ಸವದಿ  ಮಹಿಳೆಯನ್ನ ನೂಕಾಡಿ ಅಸಭ್ಯ ವರ್ತನೆ ತೋರಿದ್ದಾರೆ. ಈ ವೇಳೆ ನೂಕಾಟದಲ್ಲಿ ಮಹಿಳಾ ಸದಸ್ಯೆ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸದಸ್ಯೆ ಸವಿತಾ ಹುರಕಡ್ಲಿ ಪುತ್ರಿ ಸೌಮ್ಯ ಹುರಕಡ್ಲಿ, ನಮ್ಮ ತಾಯಿಯನ್ನ ಎಳೆದಾಡಿಬಿಟ್ಟಿದ್ದಾರೆ.ಮೂವರು ಮಹಿಳಾ ಸದಸ್ಯರನ್ನ ಎಳೆದಾಡಿದ್ದಾರೆ. ಈಗ ನಮ್ಮ ತಾಯಿ ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿದ್ದರೂ ಸೌಜನ್ಯಕ್ಕೆ ಸಿದ್ಧು ಸವದಿ ಬಂದು ಮಾತನಾಡಿಸಿಲ್ಲ. ನಮ್ಮ ತಂದೆ ತಾಯಿ ಕಳೆದ 20 ವರ್ಷದಿಂದ ರಾಜಕಾರಣ ಮಾಡುತ್ತಿದ್ದಾರೆ. ಆದರೆ ಒಂದು ಬಾರಿಯೂ ಅಧ್ಯಕ್ಷ ಸ್ಥಾನ ನೀಡಿಲ್ಲ ಎಂದಿದ್ದಾರೆ.

Key words: BJP MLA – showed- disdain – woman member – municipal-election-bagalakote

ಮಧ್ಯರಾತ್ರಿ ಎಬ್ಬಿಸಿ ಮಂತ್ರಿ ಮಾಡಿ ಡಿಸಿಎಂ ಸ್ಥಾನ ಕೊಟ್ರು- ಲಕ್ಷ್ಮಣ್ ಸವದಿ ಹೇಳಿಕೆ….
ಬಾಗಲಕೋಟೆ,ನ,4,2019(www.justkannada.in):  ಮಲಗಿದ್ದವನನ್ನು ಎಬ್ಬಿಸಿ ಮಂತ್ರಿ ಸ್ಥಾನ ಕೊಟ್ಟು ಬಳಿಕ ಡಿಸಿಎಂ ಮಾಡಿದ್ರು ಎಂದು` ತಾವು ಮಂತ್ರಿಯಾದ ಕುರಿತು ಡಿಸಿಎಂ ಲಕ್ಷ್ಮಣ್ ಸವದಿ ಅಚ್ಚರಿ ವ್ಯಕ್ತಪಡಿಸಿದರು.

ಬಾಗಲಕೋಟೆ ರಬಕವಿ-ಬನಹಟ್ಟಿ ತಾಲೂಕಿನ ಹಳಿಂಗಳಿ ಭದ್ರಗಿರಿಯಲ್ಲಿ ಇಂದು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ನಾನು ಮಂತ್ರಿ ಆಗುತ್ತೇನೆ ಎಂದು ನನನೇ ಗೊತ್ತಿರಲಿಲ್ಲ. ಮಧ್ಯರಾತ್ರಿ 2 ಗಂಟೆಗೆ ಕರೆ ಬಂದಿತ್ತು. ಮಧ್ಯರಾತ್ರಿ 2 ಗಂಟೆಗೆ ಎಬ್ಬಿಸಿ ನನ್ನನ್ನ ಮಂತ್ರಿ ಮಾಡಿದ್ರು. ಡಿಸಿಎಂ ಸ್ಥಾನವನ್ನೂ ಕೊಟ್ಟರು. ನನ್ನನ್ನ ಮಂತ್ರಿ ಮಾಡಿದ್ದಕ್ಕೆ ಅಚ್ಚರಿ ವ್ಯಕ್ತಪಡಿಸಿದರು.  ಹಲವರು ಅದನ್ನ ಪ್ರಶ್ನಿಸಿದರು. ನಾನು ಎಂದಿಗೂ ಮಂತ್ರಿ ಸ್ಥಾನಕ್ಕೆ ಆಸೆ ಪಟ್ಟಿರಲಿಲ್ಲ ಎಂದು ತಿಳಿಸಿದರು.

ಹರಮುನಿದರೂ  ಗುರು ಕಾಯುವನು ಎಂದು ಹೇಳಿದ್ದೆ. ಇಲ್ಲಿ ಹರ ಎಂದರೇ ಮತದಾರರು ಗುರು ಎಂದರೇ ಮಠಾಧೀಶರು. ಈ ಬಾರಿ ಮತದಾರರು ಮುನಿಸಿಕೊಂಡರು. ಆದರೆ ಗುರುಗಳು ನನ್ನನ್ನ ಎತ್ತಿ ನಿಲ್ಲಿಸಿದರು ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

Key words: sleeping – minister – DCM -Laxman Savadi -bagalakote

ಮಂತ್ರಿ ಸ್ಥಾನಕ್ಕಾಗಿ ಕೈಕಾಲು ಹಿಡಿಯುವ ಕೀಳು ರಾಜಕಾರಣ ಮಾಡಲ್ಲ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬಾಗಲಕೋಟೆ,ಆ,22,2019(www.justkannada.in):  ಮಂತ್ರಿ ಸ್ಥಾನಕ್ಕಾಗಿ ಯಾರ ಕೈಕಾಲು ಹಿಡಿಯುವ ಕೀಳು ರಾಜಕಾರಣ ಮಾಡಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಸ್ಥಾನಕ್ಕಾಗಿ ನಾನು ಯಾರ ಬಳಿಯೂ ಲಾಬಿ ಮಾಡಿಲ್ಲ.  ಮಂತ್ರಿಗಿರಿ ಪಡೆಯಲು ಯಾವುದೇ ಸ್ವಾಮೀಜಿ  ಮೂಲಕ ಹೇಳಿಸಿಲ್ಲ. ನಾನು ಹಿರಿಯ ನಾಯಕ. ಕೈಕಾಲು ಹಿಡಿದು ಸಚಿವ ಸ್ಥಾನ ಕೇಳುವ ಕೀಳುಮಟ್ಟದ ರಾಜಕಾರಣ ಮಾಡಲ್ಲ ಎಂದರು.

ನನಗೆ ಇನ್ನು ಸಮಯ ಇದೆ. 75 ವಯಸ್ಸಾಗಿದ್ರೆ ನಿವೃತ್ತಿಪಡಿಸುತ್ತಿದ್ದರು. ಬಿಜೆಪಿಯಲ್ಲಿ ಈಗ ಎಲ್.ಕೆ ಅಡ್ವಾಣಿ ಸ್ಥಿತಿ ಏನಾಗಿದೆ ಎಂಬುದು ಗೊತ್ತು ಎಂದು ಯತ್ನಾಳ್ ಹೈಕಮಾಂಡ್ ಗೆ ಪರೋಕ್ಷ ಟಾಂಗ್ ನೀಡಿದರು.

Key words: bagalakote- MLA-Basanagowda patil yatnal-minister-post