bagalkot | Just Kannada - Daily News Updates

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ
ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

ಬಿಜೆಪಿಯ  ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಗೆಲುವಿನ ಮೂಲಕ ಈ ಕ್ಷೇತ್ರವನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ  ಮತಎಣಿಕೆ ಆರಂಭದಿಂದಲೂ  ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ 22,867 ಮತಗಳ ಅಂತರದಿಂದ ಗೆದ್ದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್  ಅಭ್ಯರ್ಥಿ ಉಮೇಶ ಮೇಟಿ ಅವರಿಗೆ 97,941 ಮತಗಳು ಬಿಜೆಪಿ  ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಲಭಿಸಿವೆ.

Key words: Bagalkot, by-election, congress candidate, Umesh Meti wins

ಉಪಚುನಾವಣೆ ಫಲಿತಾಂಶ: ಬಾಗಲಕೋಟೆಯಲ್ಲಿ ಕಾಂಗ್ರೆಸ್, ದಾವಣಗೆರೆಯಲ್ಲಿ ಬಿಜೆಪಿ ಮುನ್ನಡೆ
ಬಾಗಲಕೋಟೆ/ದಾವಣಗೆರೆ,ಮೇ4,2026 (www.justkannda.in):  ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದೆ.

ದಾವಣಗೆರೆ ದಕ್ಷಿಣದಲ್ಲಿ  4ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 5701 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಗೆ ಹಿನ್ನೆಡೆಯಾಗಿದ್ದು 11,952ಮತಗಳನ್ನ ಪಡೆದಿದ್ದಾರೆ .  ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ 17654 ಮತ ಗಳಿಸಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸುಮಾರು 12 ಮತಗಳ ಅಂತದಿಂದ ಮುನ್ನಡೆ ಸಾಧಿಸ್ದಾರೆ.  ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಹಿನ್ನೆಡೆ ಅನುಭವಿಸಿದ್ದಾರೆ.

Key words: By-election, results, Bagalkot, Davangere

ಬಾಗಲಕೋಟೆ, ದಾವಣಗೆರೆ ದಕ್ಷಿಣ ಬೈಎಲೆಕ್ಷನ್: ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಮತದಾನ
ಬಾಗಲಕೋಟೆ/ದಾವಣಗೆರೆ,ಏಪ್ರಿಲ್,,9,2026 (www.justkannada.in): ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯುತ್ತಿದೆ.

ಬಾಗಲಕೋಟೆ ಕ್ಷೇತ್ರ ವ್ಯಾಪ್ತಿಯ332 ಮತಗಟ್ಟೆಗಳಲ್ಲಿ ದಾವಣಗೆರೆ ಕ್ಷೇತ್ರದ 284 ಮತಗಟ್ಟೆಗಳಲ್ಲಿ ನಿಗದಿಯಂತೆ ಬೆಳಿಗ್ಗೆ 7ಕ್ಕೆ ಮತದಾನ ಶುರುವಾಗಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ ಮಾಡುತ್ತಿದ್ದಾರೆ.

ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರು  ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರದಲ್ಲಿ ಮತ ಚಲಾಯಿಸಿದರು. ಹಾಗೆಯೇ ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿ ಮಠ ಅವರು ಕುಟುಂಬ ಸದಸ್ಯರೊಂದಿಗೆ ಆಗಮಿಸಿ ಮತಗಟ್ಟೆ ಸಂಖ್ಯೆ 166ರಲ್ಲಿ ಮತದಾನ ಮಾಡಿದರು.

ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದ್ದು  ಮೇ 4 ರಂದು ಫಲಿತಾಂಶ ಹೊರಬೀಳಲಿದೆ.

Key words: Bagalkot, Davangere South, by-election

ನಾಳೆ ಬಾಗಲಕೋಟೆ ಉಪಚುನಾವಣೆಗೆ ಸಿದ್ದತೆ: 332 ಮತಗಟ್ಟೆಗಳ ಸ್ಥಾಪನೆ
ಬಾಗಲಕೋಟೆ,ಏಪ್ರಿಲ್,8,2026 (www.justkannada.in):  ನಾಳೆ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನ ನಡೆಯಲಿದ್ದು ಚುನಾವಣಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಮಾತನಾಡಿ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ  332 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮತಗಟ್ಟೆ ಕೇಂದ್ರಗಳಿಗೆ 1564 ಚುನಾವಣಾ ಸಿಬ್ಬಂದಿಗಳನ್ನ ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟಗಳಿಗೆ ಹೆಚ್ಚುವರಿ ಭದ್ರತೆ ವಹಿಸಲಾಗಿದೆ ಎಂದರು.

ಮತದಾನ ಮಾಡುವ ಕಾಲೇಜಿನ ವಿದ್ಯಾರ್ಥಿಗಳಿಗೆ ಭಧ್ರತೆ ಕಲ್ಪಿಸಿದ್ದೇವೆ.  ಯಾರೂ ಭಯ ಪಡುವ  ಅಗತ್ಯವಿಲ್ಲ. 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಹಾಗೆಯೇ ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ ಎಂದು  ಬಾಗಲಕೋಟೆ ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.

Key words: Preparations, Bagalkot, by-election, tomorrow

ಬಾಗಲಕೋಟೆ ಬೈ ಎಲೆಕ್ಷನ್: ಸಚಿವ ಜಮೀರ್ ವಿರುದ್ದ ‘ಗೋ ಬ್ಯಾಕ್’ ಅಭಿಯಾನ
ಬಾಗಲಕೋಟೆ,ಮಾರ್ಚ್,28,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದ್ದು ಈ ಮಧ್ಯೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಮುಸ್ಲೀಂ ಸಮುದಾಯದ ಮುಖಂಡರೇ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.

ಅಂಜುಮನ್  ಕಮಿಟಿಗೆ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಅಂಜುಮನ್ ಕಮಿಟಿಯ ಪದಾಧಿಕಾರಿ  ಸದಸ್ಯರು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಗೋಬ್ಯಾಕ್ ಅಭಿಯಾನ ನಡೆಸಿದ್ದಾರೆ.

ನಾವು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಢುತ್ತೇವೆ. ಆದರೆ ಜಮೀರ್ ಬಂದರೆ ಕಾಂಗ್ರೆಸ್ ಗೆ ವೋಟ್ ಮೈನಸ್ ಆಗಲಿವೆ.  ಪ್ರಚಾರಕ್ಕೆ ಜಮೀರ್ ಅಹ್ಮದ್ ಖಾನ್ ಬರುವುದು ಬೇಡ. ಅವರ ಬದಲು ರಿಜ್ವಾನ್ ಅರ್ಷಾದ್, ಸಲೀಂ ಅಹ್ಮದ್ ಬರಲಿ ಜಮೀರ್  ಬಂದರೆ ಕಪ್ಪು ಪಟ್ಟಿ ಪ್ರದರ್ಶನ ಮಾಡುತ್ತೇವೆ ಎಂಧು ಮುಸ್ಲೀಂ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

Key words: Bagalkot, by-election, Go back, campaign, Minister Jameer

ಉಪಚುನಾವಣೆ: ’ಕೈ’ ಸಂಧಾನ ಸಕ್ಸಸ್: ಮೂವರು ನಾಮಪತ್ರ ವಾಪಸ್
ಬಾಗಲಕೋಟೆ,ಮಾರ್ಚ್,26,2026 (www.justkannada.in):  ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಕಣಕ್ಕಿಳಿದಿದ್ದ ಮೂವರು ಇದೀಗ ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ.

ಇಂದು ಸಚಿವ ತಿಮ್ಮಾಪುರ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಗೋವಿಂದರಾಜ ಬಳ್ಳಾರಿ, ಅಯೂಬ್ ಬಾಗೇವಾಡಿ, ಅಬ್ದುಲ್ ರಜಾಕ್ ಬಳಿಕಾಯಿ  ಮೂವರು ನಾಮಪತ್ರ ಹಿಂಪಡೆದು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ಪಕ್ಷೇತರರು ತಿಳಿಸಿದ್ದಾರೆ. ನಾಮಪತ್ರ  ವಾಪಸ್ ಬಳಿಕ ಮಾತನಾಡಿದ ಸಚಿವ ತಿಮ್ಮಾಪುರ, ನಾಮಪತ್ರ ಹಿಂಪಡೆದವರಿಗೆ ಅವರದ್ದೇ ಆದ ಶಕ್ತಿ ಇದೆ. ಯಾವುದೇ ಕಂಡಿಷನ್ ಇಲ್ಲದೆ ನಾಮಪತ್ರ ವಾಪಸ್ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆದು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಮೂವರು ಮುಖಂಡರು ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಾರೆ ಎಂದರು.

Key words: Bagalkot, by-election, Three, withdraw, nominations

ಸಹಜ ಸ್ಥಿತಿಗೆ ಬಾಗಲಕೋಟೆ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಪರಮೇಶ್ವರ್
ಬೆಂಗಳೂರು,ಫೆಬ್ರವರಿ,21,2026 (www.justkannada.in):  ಶಿವಾಜಿ ಮೆರವಣಿಗೆ ಮೇಲೆ ಕಲ್ಲು , ಚಪ್ಪಲಿ ತೂರಾಟ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಾಗಲಕೋಟೆ ಸಹಜ ಸ್ಥಿತಿಗೆ ಬಂದಿದೆ. ಪ್ರಕರಣ ಸಂಬಂಧ ಈಗಾಗಲೇ  8 ಜನರನ್ನ ಬಂಧಿಸಲಾಗಿದೆ ಎರಡು ಗುಂಪಿನವರು ಅರ್ಥ ಮಾಡಿಕೊಳ್ಳಬೇಕು. ಅಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದ್ದೇನೆ ಎಂದರು.

ಸದ್ಯ ಪರಿಸ್ಥಿತಿ ಶಾಂತವಾಗಿದ್ದು   ಯಾರನ್ನೂ ರಕ್ಷಣೆ ಮಾಡುವ ಸಂಧಾನ ಮಾಡುವ ಕೆಲಸವಿಲ್ಲ ಮುಂದೆ ಅಲ್ಲಿ ಬೈ ಎಲೆಕ್ಷನ್ ಕೂಡ ಬರುತ್ತದೆ ನಾವು ಒಂದು ವರ್ಗವನ್ನ ಸೀಮಿತಗೊಳಿಸಿಲ್ಲ. ಯಾರನ್ನೂ ನಾವು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ.  ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

Key words: Bagalkot, normal, Home Minister, Parameshwar

ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಭೂಕಂಪನ ಅನುಭವ.
ವಿಜಯಪುರ/ಬಾಗಲಕೋಟೆ,ಜುಲೈ,9,2022(www.justkannada.in): ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೊಳಗಾಗಿರುವ ಘಟನೆ ನಡೆದಿದೆ.

ಇಂದು ಬೆಳಿಗ್ಗೆ 6:21ರ ಸಮಯದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ, ಮಲಗಿದ್ದ ಜನರು ಭೀತಿಯಿಂದ ಓಡಿ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಗ್ರಾಮೀಣಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದ್ದು, ರಿಕ್ಟರ್ ಮಾಪಕದಲ್ಲಿ 4.9 ತೀವ್ರತೆ ದಾಖಲಾಗಿದೆ.  ಬಸವನಬಾಗೇವಾಡಿ ಭಾಗದಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಪ್ರಾಥಮಿಕ ವರದಿ ನೀಡಲಾಗಿದೆ. ವಿಯಜಪುರ, ಬಸವನ ಬಾಗೇವಾಡಿ , ಬಬಲೇಶ್ವರ, ಸೊಲ್ಲಾಪುರ, ಜಮಖಂಡಿ ಭಾಗಗಳಲ್ಲಿ ಭೂಕಂಪನದ ತೀವ್ರತೆ ದಾಖಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿದೆ. ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ 6.45 ರ  ವೇಳೆಗೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಹಾಗೆಯೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಜಮಖಂಡಿ ನಗರದ ಹುಡ್ಕೊ ಕಾಲನಿಯಲ್ಲೂ 6.21 ನಿಮಿಷದಲ್ಲಿ ಭೂಮಿ ಕಂಪಿಸಿದೆ  ಎನ್ನಲಾಗಿದೆ. ತೆರದಾಳದಲ್ಲೂ ಭೂಕಂಪನದ ಅನುಭವವಾಗಿದೆ. ಬೆಳಿಗ್ಗೆ 6.30ರ ವೇಳೆಗೆ ಭೂಮಿ ಕಂಪಿಸಿದೆ ಎನ್ನಲಾಗಿದೆ.

Key words: Vijayapura-Bagalkot- Earthquake – Belgaum

ಬಿಎಸ್ ವೈ ನನ್ನನ್ನು‌ ಮನೆ ಮಗನಂತೆ ನೋಡಿಕೊಳ್ತಾರೆ: ನಾನು ಸಚಿವ ಸ್ಥಾನ ಬೇಕು ಅಂತ ಎಂದೂ ಕೇಳಿಲ್ಲ- ಮುರುಗೇಶ್ ನಿರಾಣಿ ಹೇಳಿಕೆ…
ಬಾಗಲಕೋಟೆ,ಫೆ,26,2020(www.justkannada.in): ನಾನು ಸಚಿವ ಸ್ಥಾನ ಬೇಕು ಅಂತ ಎಂದೂ ಕೇಳಿಲ್ಲ.  ಮುಂದೆಯೂ ಕೇಳುವುದಿಲ್ಲ. ಬಿಎಸ್ ವೈ ನನ್ನನ್ನು‌ ಮನೆ ಮಗನಂತೆ ನೋಡಿಕೊಳ್ತಾರೆ  ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಶಾಸಕ ಮುರುಗೇಶ್ ನಿರಾಣಿ,  ಮುಂದೆ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ನನಗೆ ಸಚಿವ ಸ್ಥಾನ ಕೊಟ್ಟರೂ ಸಂತೋಷ ಕೊಡದಿದ್ದರೂ ಸಂತೋಷ. ವಚನಾನಂದ ಶ್ರೀಗಳ ಹೇಳಿಕೆಯಿಂದ ನನಗೇನೂ ವ್ಯತ್ಯಾಸವಾಗಿಲ್ಲ. ಅವರು ಅವರ ಅಭಿಪ್ರಾಯ ಹೇಳಿದ್ದಾರೆ. ವಚನಾನಂದ ಶ್ರೀಗಳ ಹೇಳಿಕೆ ನಂತರ ನನ್ನನ್ನು ಕಡೆಗಣಿಸಿಲ್ಲ. ಅವರ ಹೇಳಿಕೆ ನಂತರ ಮೂಲ‌ ಬಿಜೆಪಿಗರನ್ನಾರನ್ನೂ ಸಚಿವರನ್ನಾಗಿ ಮಾಡಿಲ್ಲ. ಅವರ ಹೇಳಿಕೆಗೂ ನನಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಯಾವುದೇ ಸಂಬಂಧವಿಲ್ಲ. ವಚನಾನಂದ ಶ್ರೀಗಳ ಮಾತಿನಿಂದ ಯಡಿಯೂರಪ್ಪ ನನ್ನ ಮೇಲೆ ಮುನಿಸಿಕೊಂಡಿಲ್ಲ ಎಂದು ತಿಳಿಸಿದರು.

ಯಡಿಯೂರಪ್ಪ ಹಾಗೂ ನಮ್ಮದು ತಂದೆ ಮಕ್ಕಳ ಸಂಬಂಧ. ಯಡಿಯೂರಪ್ಪ ನನ್ನನ್ನು‌ ಮನೆ ಮಗನಂತೆ ನೋಡಿಕೊಳ್ತಾರೆ. ಮುರುಗೇಶ್ ನಿರಾಣಿ ಏನು ಅಂತ ಯಡಿಯೂರಪ್ಪ ಅವರಿಗೆ ಗೊತ್ತು ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಜಗದೀಶ್ ಶೆಟ್ಟರ್ ಮನೆಯಲ್ಲಿ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುರುಗೇಶ್ ನಿರಾಣಿ,  ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅಲ್ಲಿ ರಾಜಕೀಯ ಚರ್ಚೆ ನಡೆದಿದೆ ಅಂತ ಯಾರು ಹೇಳಿದ್ದು. ಅದು ಕೇವಲ ಮಾಧ್ಯಮಗಳ ಊಹಾಪೋಹ. ನಾನು ನನ್ನ ಸಕ್ಕರೆ ಕಾರ್ಖಾನೆ ಸಂಬಂಧಿತ ಕೆಲಸದ ಬಗ್ಗೆ ಮಾತನಾಡಲು ಶೆಟ್ಟರ್ ಮನೆಗೆ ಹೋಗಿದ್ದೆ. ಆ ಬಗ್ಗೆ ಬೇಕಾದರೆ ದಾಖಲೆ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಸಿಎಎ ವಿಚಾರದಲ್ಲಿ ದೇಶದ್ರೋಹಿ ಹೇಳಿಕೆ ಖಂಡಿಸಿದ ಮುರುಗೇಶ್ ನಿರಾಣಿ

ದೇಶದ್ರೋಹಿ ಘೋಷಣೆ ಹಾಕಿದವರ ವಿರುದ್ದ ಗರಂ ಆದ ಮುರುಗೇಶ್ ನಿರಾಣಿ, ದೇಶದ್ರೋಹಿ ಘೋಷಣೆ ಕೂಗೋದು ಯಾರಿಗೋ ಹುಟ್ಟಿ ಯಾರದ್ದೋ ಹೆಸರು ಹೇಳಿದ ಹಾಗೆ. ಇವರನ್ನೆಲ್ಲ ದೇಶ ಬಿಟ್ಟು ಓಡಿಸಬೇಕುಯಾವ ದೇಶದ ಪರ ಘೋಷಣೆ ಕೂಗ್ತಾರೊ ಆ ದೇಶದಲ್ಲಿ ಹೋಗಿ ಇರಬೇಕು. ಇಂತಹವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ದೆಹಲಿ ನಡೆದ ಪೌರತ್ವ ದಂಗೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಮುರುಗೇಶ್ ನಿರಾಣಿ, ಟ್ರಂಪ್ ಬಂದ ವೇಳೆ ಕೇಂದ್ರಕ್ಕೆ ಮುಜುಗರ ತರಲು  ಈ ರೀತಿ ಮಾಡಲಾಗಿದೆ. ಕಾಂಗ್ರೆಸ್ ನವರು ಇಂತಹ ಕಾರ್ಯ ಮಾಡಿಯೇ ಮಾಡ್ತಾರೆ. ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಕೇಂದ್ರ ಸರಕಾರಕ್ಕೆ ಇದೆ ಎಂದು ಕಾಂಗ್ರೆಸ್ ವಿರುದ್ದ ಆರೋಪಿಸಿದರು.

Key words: no-ministerial position –bjp MLA-Murugesh nirani- bagalkot