bail order – Just Kannada

ಮಹೇಶ್ ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್
ದಕ್ಷಿಣ ಕನ್ನಡ, ಅಕ್ಟೋಬರ್,4,2025 (www.justkannada.in):  ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣ ಸಂಬಂಧ ಹೋರಾಟಗಾರ ಮಹೇಶ್ ತಿಮರೋಡಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನ ಕೋರ್ಟ್ ಕಾಯ್ದಿರಿಸಿದೆ.

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಅಧಿಕಾರಿಗಳು ಶೋಧ ನಡೆಸುವ ವೇಳೆ ಮಹೇಶ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ  ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ತಿಮರೋಡಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಾದ ಪ್ರತಿವಾದ ಆಲಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸೇಷನ್ಸ್ ಕೋರ್ಟ್ ನ್ಯಾಯಾಧೀಶರು ಜಾಮೀನು ಅರ್ಜಿ ಆದೇಶವನ್ನ ಅಕ್ಟೋಬರ್ 9ಕ್ಕೆ ಕಾಯ್ದಿರಿಸಿದ್ದಾರೆ.

ಇನ್ನು ಮಹೇಶ್ ತಿಮರೋಡಿ ವಿರುದ್ದ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಈ ನಡುವೆ ಮಹೇಶ್ ತಿಮರೋಡಿ ಅವರನ್ನ 1 ವರ್ಷಗಳ ಕಾಲ  ರಾಯಚೂರಿನ ಮಾನ್ವಿಗೆ ಗಡಿಪಾರು ಮಾಡಲಾಗಿತ್ತು. ಗಡಿಪಾರು ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯಕ್ಕೆ ಗಡಿಪಾರು ಮಾಡದಂತೆ ಮಹೇಶ್ ತಿಮರೋಡಿ ವಿರುದ್ದ ಬಲವಂತ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಈಗಾಗಲೇ ಸೂಚಿಸಿದೆ.

Key words: Court, Reserved, Mahesh Timarodi, Bail Order

MLC ಸಿಟಿ ರವಿ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್
ಬೆಳಗಾವಿ,ಡಿಸೆಂಬರ್,20,2024 (www.justkannada.in): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ   ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರ ಜಾಮೀನು ಅರ್ಜಿ ಆದೇಶವನ್ನ ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯ ಕಾಯ್ದಿರಿಸಿದೆ.

ಪ್ರಕರಣ ಸಂಬಂಧ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ FIR ದಾಖಲಾಗಿತ್ತು.  ಬಳಿಕ ಎಂಎಲ್ ಸಿ ಸಿ.ಟಿ ರವಿ ಅವರನ್ನ ಪೊಲೀಸರು ಬಂಧಿಸಿ ಇಂದು ಬೆಳಗಾವಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ಎಂಎಲ್ ಸ ಸಿಟಿ ರವಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಸಿಟಿ ರವಿ  ಪರವಾಗಿ ವಕೀಲ ಎಂಬಿ ಜಿರಲಿ ಅವರು ವಾದ ಮಂಡಿಸಿದರು. ವಾದ ಆಲಿಸಿದ ಬಳಿಕ ಜಡ್ಜ್ ಸಿಟಿ ರವಿ ಅವರ ಜಾಮೀನು ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. ಮಧ್ಯಾಹ್ನ ಸರ್ಕಾರದ ಪರ ವಕೀರಲು ವಾದ ಮಂಡನೆ ಮಾಡುವ ಸಾಧ್ಯತೆ ಇದೆ.

Key words: Court, reserves, bail order, MLC, CT Ravi

ನಾಳೆಗೆ ಶಾಸಕ ಮುನಿರತ್ನ ‘ಬೇಲ್’ ಭವಿಷ್ಯ: ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್
ಬೆಂಗಳೂರು,ಸೆಪ್ಟಂಬರ್,18,2024 (www.justkannada.in):  ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ , ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನ 82ನೇ ಸಿಸಿಹೆಚ್ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ.

ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಈಗಾಗಲೇ ನ್ಯಾಯಾಂಗ ಬಂಧನಕ್ಕೆ ನೀಡಿದೆ

ಈ ಮಧ್ಯೆ ಜಾಮೀನು ಕೋರಿ ಶಾಸಕ ಮುನಿರತ್ನ ಅವರು 82 ಸಿಸಿಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಾಳೆಗೆ ಜಾಮೀನು ಆದೇಶವನ್ನ ಕಾಯ್ದಿರಿಸಿದ್ದಾರೆ. ಹೀಗಾಗಿ ನಾಳೆ ಶಾಸಕ ಮುನಿರತ್ನ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.

Key words: MLA Muniratha, bail order, Court,  reserved, tomorrow