Tag: bail
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು.
ಬೆಂಗಳೂರು,ಏಪ್ರಿಲ್,15,2023(www.justkannada.in): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್ ಗಾಗಿ ಲಂಚ ಪಡೆದ ಆರೋಪದ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಜನಪ್ರತಿನಿಧಿಗಳ ವಿಶೇಷ...
ಶಾಸಕ ನೆಹರು ಓಲೇಕಾರ್ ಗೆ ಹೈಕೋರ್ಟ್ ನಿಂದ ರಿಲೀಫ್: ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು.
ಬೆಂಗಳೂರು, ಮಾರ್ಚ್, 3,2023(www.justkannada.in): 50 ಲಕ್ಷದ ಕಾಮಗಾರಿಗಳನ್ನು ಪುತ್ರರಿಗೇ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ನೆಹರು ಓಲೇಕಾರ್ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ್ಧ 2 ವರ್ಷ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು...
ಚೆಕ್ ಬೌನ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪಗೆ ಜಾಮೀನು.
ಬೆಂಗಳೂರು,ಜನವರಿ,17,2023(www.justkannada.in): ಚೆಕ್ ಬೌನ್ಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂ ಮಧು ಬಂಗಾರಪ್ಪ ಅವರು,...
ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್.
ಚಿತ್ರದುರ್ಗ,ಸೆಪ್ಟಂಬರ್,23,2022(www.justkannada.in): ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶ್ರೀಗಳ ಜಾಮೀನು ಅರ್ಜಿಯನ್ನು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.
ಸದ್ಯ ಮುರುಘಾಶ್ರೀಗಳು ಸೆಪ್ಟಂಬರ್ .27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದು...
ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಮಹಿಳಾ ವಾರ್ಡನ್ ಗೆ ನ್ಯಾಯಾಂಗ ಬಂಧನ.
ಚಿತ್ರದುರ್ಗ,ಸೆಪ್ಟಂಬರ್,8,2022(www.justkannada.in): ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 12ಕ್ಕೆ ಕೋರ್ಟ್ ಮುಂದೂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ...
ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.
ಚಿತ್ರದುರ್ಗ, ಸೆಪ್ಟಂಬರ್,7,2022(www.justkannada.in): ಪೊಕ್ಸೋ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯನ್ನ ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.
ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ...
ಲಂಚ ಬೇಡಿಕೆ ಪ್ರಕರಣ: ಮಾಜಿ ಡಿಸಿ ಜೆ.ಮಂಜುನಾಥ್ ಜಾಮೀನು ಅರ್ಜಿ ವಜಾ.
ಬೆಂಗಳೂರು,ಆಗಸ್ಟ್,3,2022(www.justkannada.in): ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಲಂಚ ಬೇಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಮಂಜುನಾಥ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ಜೆ.ಮಂಜುನಾಥ್ ಅವರು ಜಾಮೀನು ಕೋರಿ ಸಲ್ಲಿಸಿದ್ಧ ಅರ್ಜಿ ವಿಚಾರಣೆ...
ನಿರೀಕ್ಷಣಾ ಜಾಮೀನು ಕೋರಿ ಸಚಿವ ವಿ.ಸೋಮಣ್ಣ ಅರ್ಜಿ: ವಿಚಾರಣೆ ಮುಂದೂಡಿದ ಕೋರ್ಟ್.
ಬೆಂಗಳೂರು,ಮಾರ್ಚ್,28,2022(www.justkannada.in): ಆದಾಯ ಮೀರಿ ಆಸ್ತಿಗಳಿಕೆ ಆರೋಪದ ಮೇಲೆ ಬಂಧನ ಭೀತಿ ಎದುರಾಗುವ ಹಿನ್ನೆಲೆ ಸಚಿವ ವಿ. ಸೋಮಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ವಿಚಾರಣೆಯನ್ನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಾರ್ಚ್ 30ಕ್ಕೆ...
ಬಿಟ್ ಕಾಯಿನ್ ಆರೋಪಿಗೆ ಅಷ್ಟು ಸುಲಭವಾಗಿ ಜಾಮೀನು ಸಿಕ್ಕಿದ್ದೇಗೆ ಗೊತ್ತಾಗಲಿ- ಹೆಚ್.ಡಿ ಕುಮಾರಸ್ವಾಮಿ ಒತ್ತಾಯ.
ಬೆಂಗಳೂರು,ನವೆಂಬರ್ 11,2021(www.justkannada.in): ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಈಗಾಗಲೇ ಹ್ಯಾಕರ್ ಶ್ರೀಕೃಷ್ಣನಿಗೆ ಜಾಮೀನು ಸಿಕ್ಕಿದ್ದು ಬಿಡುಗಡೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ಸಮರ ಮುಂದುವರೆದಿದೆ. ಈ...
ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಸೇರಿ ಮೂವರಿಗೆ ಜಾಮೀನು ಮಂಜೂರು.
ಮುಂಬೈ,ಅಕ್ಟೋಬರ್,28,2021(www.justkannada.in): ಡ್ರಗ್ಸ್ ಪ್ರಕರಣಕ್ಕೆ ಸಂಬಂದಪಟ್ಟಂತೆ ಬಂಧಿತನಾಗಿ ಜೈಲುವಾಸ ಅನುಭವಿಸುತ್ತಿರುವ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಆರ್ಯನ್ ಖಾನ್ ಸೇರಿ ಮೂವರಿಗೆ ಮುಂಬೈ ಹೈಕೋರ್ಟ್ ಜಾಮೀನು...