Tag: Bajrang Dal
ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲ್ವಾರ್ ನಿಂದ ದಾಳಿ.
ದಕ್ಷಿಣ ಕನ್ನಡ,ಮೇ,24,2023(www.justkannada.in): ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಮಾಣಿ ಎಂಬ ಪ್ರದೇಶದಲ್ಲಿ ನಡೆದಿದೆ.
ಪೆರಾಜೆ...
ಅಂಜನೇಯನಿಗೂ ಭಜರಂಗದಳಕ್ಕೂ ಏನ್ ಸಂಬಂಧ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್ ಗೆ ಸಿಎಂ ಬೊಮ್ಮಾಯಿ...
ಹುಬ್ಬಳ್ಳಿ,ಮೇ,4,2023(www.justkannada.in): ಅಂಜನೇಯನಿಗೂ ಭಜರಂಗದಳಕ್ಕೂ ಏನ್ ಸಂಬಂಧ ಎಂದು ಪ್ರಶ್ನಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಮನಗೂ ಹನುಮನಿಗೂ...
ವಿಹೆಚ್ ಪಿ, ಬಜರಂಗ ದಳದಿಂದ ಪ್ರತಿಭಟನೆ ವೇಳೆ ‘ಕುರಾನ್ ಜಿಂದಾಬಾದ್’ ಕೂಗಿದ ಯುವಕ: ಲಾಠಿಚಾರ್ಚ್,...
ಹಾಸನ,ಮಾರ್ಚ್,28,2023(www.justkannada.in): ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಹಾಸನ ಜಿಲ್ಲೆ ಬೇಲೂರಿನಲ್ಲಿ ಏಪ್ರಿಲ್ 4 ರಂದು...
ಬಜರಂಗದಳದ ಕಾರ್ಯಕರ್ತನ ಹತ್ಯೆಗೆ ಯತ್ನ ಖಂಡಿಸಿ ಸಾಗರ ಬಂದ್.
ಶಿವಮೊಗ್ಗ,ಜನವರಿ,10,2023(www.justkannada.in): ಬಜರಂಗದಳದ ಕಾರ್ಯಕರ್ತ ಸುನೀಲ್ ಹತ್ಯೆಗೆ ಯತ್ನ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಬಂದ್ ಗೆ ಕರೆ ನೀಡಲಾಗಿದೆ.
ನಿನ್ನೆ ಬೆಳಿಗ್ಗೆ ಸಮೀರ್ ಎಂಬಾತ ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ತಲ್ವಾರ್ ನಿಂದ...
ಬಜರಂಗದಳದ ಕಾರ್ಯಕರ್ತನ ಮೇಲೆ ತಲ್ವಾರ್ ನಿಂದ ಹಲ್ಲೆಗೆ ಯತ್ನ.
ಶಿವಮೊಗ್ಗ,ಜನವರಿ,9,2023(www.justkannada.in): ಬಜರಂಗದಳದ ಕಾರ್ಯಕರ್ತರೊಬ್ಬರ ಮೇಲೆ ಯುವಕನೋರ್ವ ತಲ್ವಾರ್ ನಿಂದ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಸಾಗರ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಯುವಕ...
ಶಾಂತಿ ಹಾಳು ಮಾಡುತ್ತಿರುವ ವಿಹೆಚ್’ಪಿ, ಭಜರಂಗದಳದ ಕೆಲ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ-...
ರಾಮನಗರ,ಮಾರ್ಚ್,31.2022(www.justkannada.in): ಸಮಾಜದ ಶಾಂತಿ ಕದಡುತ್ತಿರುವ ಹಿಂದೂ ಪರಿಷತ್, ಭಜರಂಗದಳದ ಕೆಲ ಕಿಡಿಗೇಡಿಗಳು ನಿಜಕ್ಕೂ ಸಮಾಜಘಾತುಕರು. ದಿನ ಬೆಳಗಾದರೆ ಕರಪತ್ರಗಳನ್ನು ಹಂಚುತ್ತಾ ಜನರ ಮನಸ್ಸನ್ನು ಕೆಡಿಸುತ್ತಿರುವ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು...
ಭಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ: ಸಚಿವ ಈಶ್ವರಪ್ಪ ಸೇರಿ ನೂರಾರು ಕಾರ್ಯಕರ್ತರು ಭಾಗಿ.
ಶಿವಮೊಗ್ಗ,ಫೆಬ್ರವರಿ,21,2022(www.justkannada.in): ನಿನ್ನೆ ತಡರಾತ್ರಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಭಜರಂಗದಳದ ಕಾರ್ಯಕರ್ತ ಹರ್ಷ ಅಂತ್ಯಕ್ರಿಯೆ ಇಂದು ಮರಾಠ ಸಂಪ್ರದಾಯದಂತೆ ನೆರವೇರಿತು.
ಶಿವಮೊಗ್ಗ ವಿದ್ಯಾನಗರದಲ್ಲಿರುವ ರೋಟರಿ ಚಿತಾಗಾರದಲ್ಲಿ ಕಾಳಿ ಸ್ವಾಮೀಜಿ ನೇತೃತ್ವದಲ್ಲಿ ಹರ್ಷ ಅಂತ್ಯಕ್ರಿಯೆ ನೆರವೇರಿತು. ಹರ್ಷನ ಚಿತೆಗೆ...
ಬಜರಂಗದಳದ ಕಾರ್ಯಕರ್ತನ ಹತ್ಯೆ ಹಂತಕರಿಗೆ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ- ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಫೆಬ್ರವರಿ,21,2022(www.justkannada.in): ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು...
ಬ್ಯಾನ್ ಮಾಡೋದಾದ್ರೆ ಆರ್ ಎಸ್ ಎಸ್, ಬಜರಂಗ ದಳ ಬ್ಯಾನ್ ಮಾಡಿ- ಮಾಜಿ ಸಚಿವ...
ಬೆಂಗಳೂರು,ಜ,21,2020(www.justkannada.in): ಎಸ್ ಡಿ.ಪಿ.ಐ ಮತ್ತು ಪಿಎಫ್ ಐ ಸಂಘಟನೆಗಳ ನಿಷೇಧಕ್ಕೆ ಒತ್ತಾಯ ಕೇಳಿ ಬರುತ್ತಿರುವ ಹಿನ್ನೆಲೆ, ಈ ಬಗ್ಗೆ ಕಿಡಿಕಾರಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾನ್ ಮಾಡೋದಾದ್ರೆ ಆರ್ ಎಸ್...