Tag: ballari
ವಿಮ್ಸ್ ಪ್ರಕರಣ ತನಿಖೆಗೆ ತಂಡ ರಚನೆ: ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ
ಕಲಬುರಗಿ, ಸೆಪ್ಟೆಂಬರ್ 17,2022(www.justkannada.in): ಬಳ್ಳಾರಿ ವಿಜಯನಗರ ವೈದ್ಯಕೀಯ ಕಾಲೇಜಿನಲ್ಲಿ ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ತಂಡ ನಿನ್ನೆ ಭೇಟಿ ನೀಡಿದ್ದು, ತನಿಖಾ ವರದಿಯನ್ವಯ ಕ್ರಮ ಕೈಗೊಳ್ಳಲಾಗುವುದು. ಈ...
ಪ್ರವಾಹದಲ್ಲಿ ಸಿಲುಕಿದ್ಧ ಜನರನ್ನ ರಕ್ಷಿಸಲು ಹೋದ ಅಗ್ನಿಶಾಮಕ ಸಿಬ್ಬಂದಿ ಬೋಟ್ ಪಲ್ಟಿ.
ಬಳ್ಳಾರಿ, ಸೆಪ್ಟಂಬರ್,8,2022(www.justkannada.in): ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲು ಹೋದ ಅಗ್ನಿಶಾಮಕ ದಳದ ಸಿಬ್ಬಂದಿಯ ಬೋಟ್ ಪಲ್ಟಿಯಾದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ.
ಮುದೇನೂರು ಗ್ರಾಮದ ಶನೀಶ್ವರ ದೇವಸ್ಥಾನ ಮುಳುಗಡೆ...
ಅಕ್ರಮ ಮರಳುಗಾರಿಕೆ ತಡೆಯಲು ಹೋದ ಸರ್ಕಾರಿ ಅಧಿಕಾರಿ ಮತ್ತು ಅವರ ಕುಟುಂಬದ ಮೇಲೆ ಹಲ್ಲೆ.
ಬಳ್ಳಾರಿ,ಡಿಸೆಂಬರ್,2,2021(www.justkannada.in): ಅಕ್ರಮ ಮರಳುಗಾರಿಕೆ ತಡೆಯಲು ಯತ್ನಿಸಿದ ಅಧಿಕಾರಿ ಮತ್ತು ಅವರ ಕುಟುಂಬದ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಪ್ರಭಾರಿ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ....
ಇಬ್ಬರು ಮಕ್ಕಳನ್ನ ಕೊಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾದ ದಂಪತಿ…
ಬಳ್ಳಾರಿ, ಜನವರಿ 6,2021(www.justkannada.in): ದಂಪತಿ ತಮ್ಮ ಇಬ್ಬರು ಮಕ್ಕಳನ್ನ ಕೊಂದು ಬಳಿಕ ತಾವೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಂಜುಂಡೇಶ್ವರ(32)...
ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್…
ಬಳ್ಳಾರಿ ,ಡಿಸೆಂಬರ್,18,2020(www.justkannada.in): ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳ್ಳಿ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡುವ ಮೂಲಕ ಹರಕೆ ತೀರಿಸಿದ್ದಾರೆ.
ಇಂದು ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ...
ಮಳೆಗೆ ಮನೆ ಕುಸಿದು ದಂಪತಿ ಸಾವು: ಪುತ್ರನ ರಕ್ಷಣೆ…
ಬಳ್ಳಾರಿ, ಡಿಸೆಂಬರ್,1,2020(www.justkannada.in): ಬಾರಿ ಮಳೆಗೆ ಮಣ್ಣಿನ ಮನೆ ಕುಸಿದು ದಂಪತಿಗಳಿಬ್ಬರು ಸಾವನ್ನಪ್ಪಿರುವ ಧಾರಣ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ಆದೋನಿ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ. ಕೋಲಣ್ಣ(45) ಸಾವಿತ್ರಿ(40)...
ಮಹಾಮಾರಿ ಕೊರೋನಾಗೆ ಇಂದು ಬಳ್ಳಾರಿಯಲ್ಲಿ ಇಬ್ಬರು ಮಂಗಳೂರಿನಲ್ಲಿ ಓರ್ವ ವೃದ್ಧೆ ಬಲಿ…
ಬಳ್ಳಾರಿ,ಜೂ,24,2020(www.justkannada.in): ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತಾಂಡವಾಡುತ್ತಿದ್ದು ಈ ನಡುವೆ ಇಂದು ಕೊರೋನಾದಿಂದ ಬಳ್ಳಾರಿಯಲ್ಲಿ ಇಬ್ಬರು ಮತ್ತು ಮಂಗಳೂರಿನಲ್ಲಿ ಓರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
ಬಳ್ಳಾರಿಯಲ್ಲಿ ವಿಮ್ಸ್ ಆಸ್ಪತ್ರೆಯಲ್ಲಿ 28 ವರ್ಷದ ಯುವಕ ಹಾಗೂ ಕೋವಿಡ್...
ಕೊರೋನಾ ಮಹಾಮಾರಿಗೆ ರಾಜ್ಯದಲ್ಲಿ ಮತ್ತೊಂದು ಬಲಿ…
ಬಳ್ಳಾರಿ ,ಜೂ,22,2020(www.justkannada.in): ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಮಹಾಮಾರಿಗೆ ಇಂದು ಮತ್ತೊಂದು ಬಲಿಯಾಗಿದೆ.
ಬಳ್ಳಾರಿಯ 62 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ವೃದ್ಧನಿಗೆ ಕೊರನಾ ವೈರಸ್ ಸೋಂಕು ಕಂಡು ಬಂದ ಹಿನ್ನೆಲೆ...
ಗಣಿನಾಡು ಬಳ್ಳಾರಿಯಲ್ಲಿ ಶತಕ ದಾಟಿದ ಕೊರೋನಾ ಸೋಂಕಿತರು: ಇಂದು ಮತ್ತೆ 34 ಜನರಲ್ಲಿ ಪಾಸಿಟಿವ್….
ಬಳ್ಳಾರಿ:ಜೂ.11, 2020(www.justkannada.in): ಮೂವತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ವಿಜಯನಗರ ಉಕ್ಕು ಕಾರ್ಖಾನೆಯಲ್ಲಿ ಈ ತಿಂಗಳ ಮೂರರವರೆಗೆ ಒಂದೇ ಒಂದು ಕೊರೊನಾ ಸೋಂಕು ಹೊಂದಿದವರು ಇರಲಿಲ್ಲ. ಆದರೆ ಕಳೆದ...
ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣ: ರಾತ್ರೋರಾತ್ರಿ ಪೋಸ್ಟ್ ಮಾರ್ಟಂ ಮಾಡಿದ್ದೇಕೆ..? ಕಾರಣ ಬಿಚ್ಚಿಟ್ಟ...
ಬಳ್ಳಾರಿ,ಫೆ,13,2020(www.justkannada.in): ಬಳ್ಳಾರಿಯಲ್ಲಿ ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರೋರಾತ್ರಿ ಮೃತ ಸಚಿನ್ ಮೃತದೇಹ ಪೋಸ್ಟಮಾರ್ಟಂ ಮಾಡಿದ್ದಕ್ಕೆ ಹೊಸಪೇಟೆ ತಾಲ್ಲೂಕು ವೈದ್ಯಾಧಿಕಾರಿ ಮಹಂತೇಶ್ ಕಾರಣ ಬಿಚ್ಚಿಟ್ಟಿದ್ದಾರೆ .
ಈ ಬಗ್ಗೆ ಮಾತನಾಡಿರುವ ವೈದ್ಯಾಧಿಕಾರಿ...