Tag: ban
ಗೋಧಿ ರಫ್ತು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ.
ನವದೆಹಲಿ,ಮೇ,14,2022(www.justkannada.in): ತಕ್ಷಣದಿಂದ ಜಾರಿಗೆ ಬರುವಂತೆ ಗೋಧಿ ರಪ್ತು ಮಾಡದಂತೆ ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಭಾರತದ ಗೋಧಿಗೆ ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಈ ನಡುವೆ ಆಂತರಿಕ ಬಳಕೆಗೆ ತೊಂದರೆಯಾಗದಂತೆ ಗೋಧಿ ರಫ್ತು...
ಎಂಇಎಸ್ ವಜಾಗೊಳಿಸುವಂತೆ ಆಗ್ರಹಿಸಿ ಡಿ.24 ರಂದು ಬೃಹತ್ ರ್ಯಾಲಿ- ಕೆ.ಎಸ್ ಶಿವರಾಮ್
ಮೈಸೂರು,ಡಿಸೆಂಬರ್,21,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮಾಡಿರುವ ಎಂಇಎಸ್ ಸಂಘಟನೆ ವಜಾ ಮಾಡುವಂತೆ ಆಗ್ರಹಿಸಿ ಡಿಸೆಂಬರ್ 24 ರಂದು ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ...
ಮತಾಂತರ ನಿಷೇಧ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ-ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಳಗಾವಿ,ಡಿಸೆಂಬರ್,21,2021(www.justkannada.in): ಮತಾಂತರ ನಿಷೇಧ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ. ಈ ಕಾಯ್ದೆ ಮಂಡನೆಗೆ ನಾವು ವಿರೋಧ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ...
ಸರ್ಕಾರಕ್ಕೆ ಸ್ವಾಭಿಮಾನವಿದ್ರೆ ಎಂಇಎಸ್ ನಿಷೇಧಿಸಲಿ- ಕರವೇ ಅಧ್ಯಕ್ಷ ನಾರಾಯಣಗೌಡ ಆಗ್ರಹ.
ಬೆಂಗಳೂರು,ಡಿಸೆಂಬರ್,18,2021(www.justkannada.in): ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದ ಎಂಇಎಸ್ ವಿರುದ್ಧ ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ನಾರಾಯಣಗೌಡ, ಎಂಇಎಸ್ ಗೂಂಡಾಗಿರಿ ಮಾಡುತ್ತಿದೆ,...
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಸರ್ಕಾರದ ನಿರ್ಧಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ.
ಬೆಳಗಾವಿ,ಡಿಸೆಂಬರ್,17,2021(www.justkannada.in): ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.
ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ...
ಮತಾಂತರ ನಿಷೇಧ ಕಾಯ್ದೆ ತೀವ್ರವಾಗಿ ವಿರೋಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದಿಂದ ನಿರ್ಧಾರ.
ಬೆಳಗಾವಿ,ಡಿಸೆಂಬರ್,15,2021(www.justkannada.in): ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ತೀವ್ರವಾಗಿ ವಿರೋಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧರಿಸಿದೆ.
ಸುವರ್ಣ ವಿಧಾನಸೌಧದಲ್ಲಿ ಇಂದು ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ...
KSRTC ಬಸ್ಸುಗಳಲ್ಲಿ ಈಗ ‘ಸ್ಪೀಕರ್ ಮೋಡ್’ ಮೊಬೈಲ್ ಫೋನ್ ಬಳಕೆ ನಿಷೇಧ..!
ಬೆಂಗಳೂರು, ನವೆಂಬರ್ ೧೨, ೨೦೨೧ (www.justkannada.in): ಬಸ್ಸುಗಳಲ್ಲಿ ಪ್ರಯಾಣಿಸುವಾಗ ಹಲವು ಪ್ರಯಾಣಿಕರು ಮೊಬೈಲ್ ಫೋನ್ಗಳನ್ನು ಬಳಸುವ ಕುರಿತು ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು, ಕೆಎಸ್ಆರ್ಟಿಸಿ ( KSRTC ) ಬಸ್ಸುಗಳಲ್ಲಿ...
ದಸರಾ ಪ್ರವಾಸಿಗರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ತುತ್ತೂರಿ ( vuvuzela ) ನಿಷೇಧ :...
ಮೈಸೂರು, ಅ.14, 2021 : (www.justkannada.in news) : ಅರಮನೆಯ ಸುತ್ತ ಮುತ್ತ ದಸರಾ ದೀಪಾಲಂಕಾರ ವೀಕ್ಷಣೆಗೆಂದು ಬರುವ ಪ್ರವಾಸಿಗರಿಗೆ ಹಾಗೂ ಜನತೆಗೆ ಪುಂಡ ಪೋಕರಿಗಳಿಂದ ಕಿರಿಕಿರಿ ಉಂಟು ಮಾಡುತ್ತಿರುವ ತುತ್ತೂರಿ (...
ಐಎಎಸ್-ಐಪಿಎಸ್ ಫ್ಯಾನ್ಸ್ ಗಳ ಫೇಸ್ ಬುಕ್ ಪೇಜ್ ನಿಷೇಧಿಸಿ : ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ...
ಮೈಸೂರು, ಆ.20, 2021 : (www.justkannada.in news) : ರಾಜ್ಯದಲ್ಲಿನ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಿಸುವಂತೆ ಸಂಸದ ಪ್ರತಾಪಸಿಂಹ ಒತ್ತಾಯಿಸಿದ ಘಟನೆ ನಡೆದಿದೆ.
ಮೈಸೂರಿನ ಹೊರವಲಯದಲ್ಲಿ ಇಂದು ಆಯೋಜಿಸಿದ್ದ ಕೈಗಾರಿಕೋದ್ಯಮಿಗಳ...
ಸಿಎಂ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ಬಳಕೆ ನಿಷೇಧ.
ಬೆಂಗಳೂರು,ಆಗಸ್ಟ್,16,2021(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸದಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಈ ಬಗ್ಗೆ ಸಿಬ್ಬಂದಿಗಳು ಸಿಎಂ ಖಾಸಗಿ ನಿವಾಸ...