Bandipur. | Just Kannada - Daily News Updates

ಅಕ್ರಮವಾಗಿ ಹುಲಿಯ ಉಗುರು, ಹಲ್ಲುಗಳ ಮಾರಾಟಕ್ಕೆ ಯತ್ನ: ಮೂವರ ಬಂಧನ
ಚಾಮರಾಜನಗರ,ಆಗಸ್ಟ್,12,2026 (www.justkannada.in): ಅಕ್ರಮವಾಗಿ ಹುಲಿಯ ಹಲ್ಲು ಮತ್ತು ಉಗುರುಗಳನ್ನು ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸಿದ್ದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಹೊಸಪೋಡು ಗ್ರಾಮದ  ಮಹದೇವ ಬಿನ್ ಜಡಿಯ, , ಮಾವತ್ತೂರು ಗ್ರಾಮದ ರಮೇಶ , ವಡೆಯರಪಾಳ್ಯದ ಮಣಿ ಬಂಧಿತ ಆರೋಪಿಗಳು  ಆರೋಪಿತರಿಂದ 4 ಹುಲಿಯ ಕೋರೆ ಹಲ್ಲುಗಳು, 2 ದವಡೆ ಹಲ್ಲುಗಳು, 1 ಹುಲಿಯ ಉಗುರು ಮತ್ತು 1 ಆಟೋವನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ,

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ವನ್ಯಜೀವಿ ಅಂಗಾಂಗಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದುದರ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಮತ್ತು ವಶಪಡಿಸಿಕೊಂಡ ಹುಲಿ ಉಗುರು, ಹಲ್ಲುಗಳನ್ನು ಸುರಕ್ಷಿತವಾಗಿ ಅರಣ್ಯ ಇಲಾಖೆಯ ವಶದಲ್ಲಿ ಇರಿಸಿಕೊಳ್ಳಲಾಗಿದೆ ಎಂದು  ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಉಪ ಸಂರಕ್ಷಣಾಧಿಖಾರಿ ಹಾಗೂ ನಿರ್ದೇಶಕರು ತಿಳಿಸಿದ್ದಾರೆ.

ಕಾರ್ಯಾಚರಣೆಯನ್ನು ಶುಭಂ ಸಿಂಗ್ ತನ್ವರ್, ಭಾ.ಅ.ಸೇ., ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ನಿರ್ದೇಶಕರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ರವರ ನಿರ್ದೇಶನದ ಮೇರೆಗೆ. ಮಂಜುನಾಥ್, ಎಂ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಿಶೇಷ ಹುಲಿ ಸಂರಕ್ಷಣಾ ದಳ, ಬಂಡೀಪುರ-ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ,. ಕೆ. ಪಿ. ಸತೀಶ್ ಕುಮಾರ್, ವಲಯ ಅರಣ್ಯಾಧಿಕಾರಿ, ಜಿ.ಎಸ್. ಬೆಟ್ಟ ವಲಯ, ವೆಂಕಟೇಶ್, ವಲಯ ಅರಣ್ಯಾಧಿಕಾರಿ, ವಿಶೇಷ ಹುಲಿ ಸಂರಕ್ಷಣಾ ದಳ, ಜ್ಞಾನಶೇಖರ ಎಂ, ಉಪ ವಲಯ ಅರಣ್ಯಾಧಿಕಾರಿ,  ಕಾರ್ತಿಕ್ ಯಾದವ್, ಉಪ ವಲಯ ಅರಣ್ಯಾಧಿಕಾರಿ, ವಿಶೇಷ ಹುಲಿ ಸಂರಕ್ಷಣಾ ದಳ ಮತ್ತು ಶ್ರೀಕಾಂತ್, ಉಪ ವಲಯ ಅರಣ್ಯಾಧಿಕಾರಿ ಹಾಗೂ ವಿಶೇಷ ಹುಲಿ ಸಂರಕ್ಷಣಾ ದಳ ಮತ್ತು ಜಿ.ಎಸ್. ಬೆಟ್ಟ ವಲಯದ ಸಿಬ್ಬಂದಿಗಳೊಂದಿಗೆ ಯಶಸ್ವಿಯಾಗಿ ಕೈಗೊಳ್ಳಲಾಗಿತ್ತು.

Key words: Three arrested, illegally, sell, tiger teeth , claws, Bandipur

ಬಂಡೀಪುರ ಪರಿಸರ ಸೂಕ್ಷ್ಮ ವಲಯದಲ್ಲಿ ಅಕ್ರಮ ಕಾಮಗಾರಿ ಆರೋಪ; ಕಾನೂನು ಕ್ರಮಕ್ಕೆ ಅರಣ್ಯ ಇಲಾಖೆ ಶಿಫಾರಸು
ಮೈಸೂರು,ಜುಲೈ,28,2026 (www.justkannada.in): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯ (ESZ) ವ್ಯಾಪ್ತಿಯ ಮಂಗಲ ಗ್ರಾಮದ ಹಲವು ಸರ್ವೆ ನಂಬರ್‌ಗಳಲ್ಲಿರುವ ಜಮೀನಿನಲ್ಲಿ ಅನುಮತಿ ಪಡೆಯದೆ ರಸ್ತೆ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಕೆ.ವಿ. ಪ್ರಸಾದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.

ಅರಣ್ಯ ಇಲಾಖೆ ಪರಿಶೀಲನೆಯಲ್ಲಿ ಜಲ್ಲಿ, ಎಂ-ಸ್ಯಾಂಡ್ ಬಳಸಿ ರಸ್ತೆ ಹಾಗೂ ಕಟ್ಟಡ ನಿರ್ಮಾಣ, ಸೋಲಾರ್ ಬೇಲಿ ನಿರ್ಮಾಣ ಹಾಗೂ ಜಮೀನನ್ನು ವಾಣಿಜ್ಯ ಉದ್ದೇಶದ ಲೇಔಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ಕಾಮಗಾರಿ ಸ್ಥಗಿತಗೊಳಿಸುವಂತೆ ಮೌಖಿಕ ಸೂಚನೆ ಹಾಗೂ ನೋಟಿಸ್ ನೀಡಿದ್ದರೂ ಯಾವುದೇ ಅನುಮತಿ ಪಡೆಯದೆ ಕಾಮಗಾರಿ ಮುಂದುವರಿಸಿರುವುದು ಪರಿಸರ ಸಂರಕ್ಷಣಾ ಕಾಯ್ದೆ-1986 ಮತ್ತು ಪರಿಸರ ಸೂಕ್ಷ್ಮ ವಲಯ ಅಧಿಸೂಚನೆಯ ಉಲ್ಲಂಘನೆಯಾಗಿದೆ ಎಂದು ಅರಣ್ಯ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾನಿಟರಿಂಗ್ ಸಮಿತಿಗೆ ಶಿಫಾರಸು ಮಾಡಲಾಗಿದೆ.

ENGLISH SUMMARY…

Bandipur ESZ: Forest Department seeks action over alleged illegal construction

Mysuru: The Karnataka Forest Department has recommended legal action against K.V. Prasad for allegedly carrying out unauthorized road and building construction in the Eco-Sensitive Zone (ESZ) of the Bandipur Tiger Reserve without obtaining mandatory approvals.

According to the department, inspections found roads, building foundations and other developments that appeared to be part of a commercial layout. Despite earlier notices directing the work to stop, the construction allegedly continued, violating the Environment (Protection) Act, 1986 and ESZ regulations. The matter has been referred to the Bandipur ESZ Monitoring Committee for further action.

Key words: Bandipur, Forest Department,  action, illegal construction

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ
ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ.

ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ (carrying capacity) ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ.

ಕರ್ನಾಟಕವು ಪರಿಸರ ಪ್ರವಾಸೋದ್ಯಮದಲ್ಲಿ ಅಪಾರ ಸಾಮರ್ಥ್ಯ ಹೊಂದಿದ್ದು, ಸದಾ ಸುಸ್ಥಿರ ಪ್ರವಾಸೋದ್ಯಮ ಮಾದರಿ ಪಾಲಿಸಿಕೊಂಡು ಬಂದಿದೆ. ಇದು ಸ್ಥಳೀಯ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಸೃಷ್ಟಿಗೆ ಸಹಾಯ ಮಾಡುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸಲು ನೆರವಾಗುತ್ತದೆ.

ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ರಕ್ಷಿಸುವ ಜೊತೆಗೆ, ಪರಿಸರ ಪ್ರವಾಸೋದ್ಯಮವು ವನ್ಯಜೀವಿ ಸಂರಕ್ಷಣೆ, ಸ್ಥಳೀಯರ ಜೀವನೋಪಾಯ ಮತ್ತು ಪ್ರವಾಸಿಗರ ಉತ್ತಮ ಅನುಭವಕ್ಕೆ ಪೂರಕವಾದ ಪರಿಸರ ಪ್ರವಾಸೋದ್ಯಮಕ್ಕೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ENGLISH SUMMARY…

Jungle Safari (Park Excursion) at Bandipur and Nagarahole to Be Fully Reopened

The Government h as decided to fully reopen the jungle safari (Park Excursion) at the Bandipur and Nagarahole Tiger Reserves, based on the effective carrying capacity scientifically assessed by a Technical Committee of experts and officials.

The Technical Committee’s report has been accepted by the State government, and directions have been issued to operate the jungle safari in a regulated manner, in line with the Committee’s recommendations.

Karnataka holds immense potential in eco-tourism and has consistently followed a model of sustainable tourism which generates local employment and livelihood opportunities while boosting the local economy.

The State remains committed to the eco-tourism model that safeguards ecological integrity and ensures that tourism contributes positively to conservation, local livelihoods, and visitor experience.

Key words: Jungle Safari, Bandipur, Nagarahole, Fully Reopened

ಬಂಡೀಪುರ, ನಾಗರಹೊಳೆ ಪ್ರದೇಶದಲ್ಲಿ ಸಫಾರಿ ಪುನಾರಂಭಕ್ಕೆ ಆಗ್ರಹ: ಸಚಿವರಿಗೆ ಪತ್ರ
ಮೈಸೂರು,ನವೆಂಬರ್,19,2025 (www.justkannada.in):  ಬಂಡೀಪುರ ಹಾಗೂ ನಾಗರಹೊಳೆ ಪ್ರದೇಶದಲ್ಲಿ ಬಂದ್ ಆಗಿರುವ ಸಫಾರಿ ಪುನರಾರಂಭಿಸುವಂತೆ  ಕೋರಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರಿಗೆ ಮೈಸೂರು ಟ್ರಾವಲ್ಸ್‌ ಅಸೋಸಿಯೇಶನ್‌ ಪತ್ರ ಬರೆದಿದೆ.

ಈ ಸಂಬಂಧ ಪತ್ರ ಬರೆದಿರುವ ಮೈಸೂರು ಟ್ರಾವಲ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಬಿ.ಎಸ್.ಪ್ರಶಾಂತ್, ದಕ್ಷಿಣ ಭಾರತದ ಪ್ರಮುಖ ಅರಣ್ಯ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಹಾಗೂ ನಾಗರಹೊಳೆ ಇಲ್ಲಿ ಸಫಾರಿ ಸ್ಥಗಿತಗೊಂಡಿರುವ ಕಾರಣ ಸಾಕಷ್ಟು ಸಮಸ್ಯೆಗಳಾಗಿವೆ.  .ಮೈಸೂರಿಗೆ ಬರುವ ಬಹುತೇಕ ಎಲ್ಲ ಪ್ರವಾಸಿಗರೂ ಇಲ್ಲಿಗೆ ಭೇಟಿ ಕೊಟ್ಟೇ ಕೊಡುತ್ತಾರೆ. ಸಫಾರಿಗೆಂದು ಕೆಲಸ ಮಾಡುವ ಸಾವಿರಾರು ಜನರ ಕುಟುಂಬಗಳು ಇದರ ಮೇಲೆ ಅವಂಬಿತವಾಗಿವೆ. ಸಫಾರಿ ಇಲ್ಲದಿದ್ದರೆ ಅವರೆಲ್ಲರ ಕುಟುಂಬಗಳಿಗೂ ಬೇರೆ ದಿಕ್ಕು ಇಲ್ಲದಂತಾಗುತ್ತದೆ. ಈ ಭಾಗದಲ್ಲಿರುವ ಎಲ್ಲ ಹೋಟೆಲ್‌ ಗಳು ಈ ಪ್ರವಾಸಿ ಆಕರ್ಷಣೆ ಇದೆ ಎಂಬ ಆಧಾರದ ಮೇಲೆ ಸಾವಿರಾರು ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಿವೆ. ಈಗ ಹೋಟೆಲ್‌ ಹಾಗೂ ರೆಸಾರ್ಟ್‌ ಮಾಲೀಕರು ಪರದಾಡುವಂತಾಗಿದೆ.

ಟ್ರಾವೆಲ್‌ ಏಜೆಂಟ್‌ ಗಳು, ಪ್ರವಾಸಿ ವಾಹನ ಚಾಲಕರು, ಹೋಟೆಲ್‌ ಮಾಲೀಕರು, ಪ್ರವಾಸಿ ಗೈಡ್‌ಗಳೆಲ್ಲರೂ ನಿಯಮದ ಪ್ರಕಾರ ಅಗತ್ಯವಿರುವ ಮಾನ್ಯತೆಗಳನ್ನೆಲ್ಲಾ ಪಡೆದು ತಮ್ಮ ಉದ್ಯಮ ನಡೆಸಿದರೂ ಈಗ ಸಫಾರಿ ಸ್ಥಗಿತಗೊಂಡಿರುವ ಕಾರಣ ಎಲ್ಲರ ಮೇಲೂ ಆರ್ಥಿಕ ಹೊಡೆತ ಬೀಳುತ್ತಿದೆ. ಈವರೆಗೂ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಫಾರಿ ನಡೆಸಲಾಗುತ್ತಿದ್ದು, ಯಾವುದೇ ದುರ್ಘಟನೆಗಳೂ ಸಫಾರಿ ಸಮಯದಲ್ಲಿ ನಡೆದಿಲ್ಲ.  ಹೀಗಾಗಿ ಕೂಡಲೇ ಬಂಡೀಪುರ, ನಾಗರಹೊಳೆ ಪ್ರದೇಶದಲ್ಲಿ ಸಫಾರಿ ಪುನಾರಂಭಿಸುವಂತೆ ಮನವಿ ಮಾಡಿದ್ದಾರೆ.

Key words: Demand, resumption, safari, Bandipur, Nagarhole areas, Letter ,Forest Minister

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್- ಸಚಿವ ಈಶ್ವರ ಖಂಡ್ರೆ
ಬೀದರ್, ನವೆಂಬರ್,7,2025 (www.justkannada.in): ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಸರಗೂರು ತಾಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬುವವರು ಹುಲಿ ದಾಳಿಯಿಂದ ಮೃತಪಟ್ಟಿರುವ ಬಗ್ಗೆ ತೀವ್ರ ನೋವು ವ್ಯಕ್ತಪಡಿಸಿದ್ದು, ಮುಂದಿನ ಆದೇಶದವರೆಗೆ ಎರಡೂ ಕಡೆ ಸಫಾರಿ ಬಂದ್ ಮಾಡಿ, ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯನ್ನು ಹುಲಿ ಸೆರೆ ಕಾರ್ಯಾಚರಣೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವ ಹಾನಿ ಆಗಿರುವುದು ಅತೀವ ನೋವು ತಂದಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಹುಲಿ ದಾಳಿಯ ನಂತರ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ನಡೆಸಿ ಹಾಗೂ ಕಳೆದ ನವೆಂಬರ್ 2ರಂದು ಚಾಮರಾಜನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಶಾಸಕರುಗಳ  ಸಮ್ಮುಖದಲ್ಲಿ ರೈತರು, ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಎಲ್ಲ ಸಾಧ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವುದರ ಜೊತೆಗೆ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ಆಘಾತ ತಂದಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಬಂದ್ ಮಾಡಲು ಮತ್ತು ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರಕ್ಕಿಂಗ್ (ಚಾರಣ) ಸ್ಥಗಿತಗೊಳಿಸಲು ಹಾಗೂ ಬಂಡೀಪುರ, ನಾಗರಹೊಳೆ ಸಫಾರಿಯ ಕಾರ್ಯದಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರ ಸಹಿತ ಎಲ್ಲ ಸಿಬ್ಬಂದಿ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜನೆ ಮಾಡಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೆ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಕ್ರಮ ಕೈಗೊಳ್ಳುವಂತೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Key words: Nagarhole, Bandipur, Safari, closed, Minister, Ishwara Khandre

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿಯ 1 ಟ್ರಿಪ್ ರದ್ದು..
ಮೈಸೂರು,ಅಕ್ಟೋಬರ್,30,2025 (www.justkannada.in): ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಯ 1 ಟ್ರಿಪ್ ರದ್ದುಪಡಿಸಲಾಗಿದೆ.

ಈ ಕುರಿತು ಆದೇಶಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6:00 ಗಂಟೆಯ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ದದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿ, ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ನಿಟ್ಟಿನಲ್ಲಿ ಹಾಲಿ ಇರುವ ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಂತೆಯೇ ಸಫಾರಿಯ ಸಂಜೆಯ ಒಂದು ಟ್ರಿಪ್ ಕಡಿತಗೊಳಿಸಲಾಗಿದೆ.

Key words:  safari , 1trip ,cancelled, Bandipur, Nagarhole

ಬಂಡೀಪುರಕ್ಕೆ ಅಕ್ರಮ ಪ್ರವೇಶ, ಫೋಟೋ ಶೂಟ್ : ಇಬ್ಬರಿಗೆ 25 ಸಾವಿರ ರೂ. ದಂಡ
ಚಾಮರಾಜನಗರ,ಜೂನ್,2,2025 (www.justkannada.in): ಬಂಡೀಪುರ ಅಭಯಾರಣ್ಯಕ್ಕೆ ಅತಿಕ್ರಮಣ ಪ್ರವೇಶ ಮಾಡಿದ ಇಬ್ಬರಿಗೆ ಅರಣ್ಯ ಇಲಾಖೆ 25 ಸಾವಿರ ರೂ ದಂಡ ವಿಧಿಸಿದೆ.

ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ದಂಡ ವಿಧಿಸಲಾಗಿದೆ. ಇಬ್ಬರು ಕಾಡಿಗೆ ಅತಿಕ್ರಮ ಪ್ರವೇಶ ಮಾಡಿ ಪೋಟೋ ತೆಗೆಯುತ್ತಿದ್ದರು ಎನ್ನಲಾಗಿದೆ. ಬಂಡೀಪುರದ ಮಂಗಲ ರಸ್ತೆ ಸಮೀಪ ಫೋಟೋ ಶೂಟ್ ಮಾಡುತ್ತಿದ್ದರು.

ಈ ವೇಳೆ ಇದನ್ನು ವಿಡಿಯೋ ಮಾಡಿ ಬಂಡೀಪುರ ಎ.ಸಿ‌.ಎಫ್.ನವೀನ್ ಕುಮಾರ್ ಗೆ ಪ್ರವಾಸಿಗರು ಮಾಹಿತಿ ತಿಳಿಸಿದ್ದರು. ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಪಲ್ಲವಿ ಮತ್ತು ಘೋಷ್ ಅವರನ್ನು ಕರೆಸಿ ಮುಚ್ಚಳಿಕೆ ಪತ್ರ ಬರೆಸಿ 25 ಸಾವಿರ ರೂ. ದಂಡ ವಿಧಿಸಿದ್ದಾರೆ.

Key words: Illegal entry,  Bandipur, photo shoot, fined, Rs. 25 thousand

ಬಂಡೀಪುರದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವು ಬೇಡ: ಪ್ರಮೋದಾದೇವಿ ಒಡೆಯರ್
ಮೈಸೂರು,ಏಪ್ರಿಲ್,14,2025 (www.justkannada.in):  ಬಂಡೀಪುರದಲ್ಲಿ ರಾತ್ರಿಯ ವೇಳೆ ವಾಹನಗಳ ಸಂಚಾರ ನಿಷೇಧ ಮುಂದುವರೆಯಬೇಕು. ನಿಷೇಧ ತೆರವುಗೊಳಿಸುವುದು ಬೇಡ ಎಂದು  ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಆಗ್ರಹಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದಾದೇವಿ ಒಡೆಯರ್,  ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವಿದ್ದು, ಯಾವುದೇ ಕಾರಣಕ್ಕೂ ತೆರವಾಗಬಾರದು. ಈಗಾಗಲೇ ರಾತ್ರಿ ಒಂಬತ್ತು ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಬೆಳಿಗ್ಗೆಯಿಂದ ರಾತ್ರಿ‌ 9 ಗಂಟೆಯವರೆಗೂ ಅವಕಾಶವಿದ್ದ ಮೇಲೆ ರಾತ್ರಿ ವೇಳೆ ಏಕೆ ಅವಕಾಶ ಕೊಡಬೇಕು. ರಾತ್ರಿ ಒಂಬತ್ತು ಗಂಟೆ ಆದ ಮೇಲೆ ಯಾರು ಓಡಾಡುವುದಿಲ್ಲ.  ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದರೆ ಅರಣ್ಯ ಮತ್ತು ಪ್ರಾಣಿ ಸಂಕುಲಕ್ಕೆ ತೊಂದರೆಯಾಗುತ್ತದೆ‌. ಹಾಗಾಗಿ ಬಂಡೀಪುರ ಅರಣ್ಯದಲ್ಲಿ ರಾತ್ರಿ ವೇಳೆ ಸಂಚಾರ ನಿಷೇಧ ತೆರವು ಮಾಡಬಾರದು. ಈಗ ಇರುವ ನಿಷೇಧ ಮುಂದುವರೆಯಬೇಕು ಎಂದು ಹೇಳಿದರು.

ಎಸ್ ಪಿ ಕಚೇರಿ  ಬಳಿ ರಸ್ತೆಯಲ್ಲಿ ಮರಗಳ ಹನನ: ಪ್ರಮೋದಾದೇವಿ ಒಡೆಯರ್ ಬೇಸರ

ಮೈಸೂರಿನ ಎಸ್ ಪಿ ಕಚೇರಿ ಸನಿಹದ ರಸ್ತೆಯಲ್ಲಿ ರಾತ್ರೋರಾತ್ರಿ ಬೃಹದಾಕಾರದ ಮರಗಳನ್ನು ಕಡಿದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಮರಗಳನ್ನು ಬೆಳೆಸಲು ಹಲವಾರು ವರ್ಷಗಳ ಕಾಲ ತುಂಬಾ ಕಷ್ಟಪಡಬೇಕು. ಪರಿಸರ ನಾಶದಿಂದ ಈಗಾಗಲೇ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಎಸ್ ಪಿ ಕಚೇರಿ ಸಮೀಪದ ರಸ್ತೆಯಲ್ಲಿ ಮರಗಳನ್ನು ಉಳಿಸಿಕೊಂಡೇ ರಸ್ತೆಯನ್ನು ಅಗಲೀಕರಣ ಮಾಡಬಹುದಿತ್ತು. ರಸ್ತೆ ಅಗಲೀಕರಣ ಮಾಡುವ ನೆಪದಲ್ಲಿ ರಾತ್ರೋರಾತ್ರಿ ಮರಗಳನ್ನು ಕಡಿದಿರುವುದು ಸರಿಯಲ್ಲ. ಇದು ಪರಿಸರಕ್ಕೆ ಮಾರಕವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: Night, traffic, Bandipur, Pramodadevi Wodeyar

ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿಚಾರ: ಕೇರಳದ ಲಾಬಿಗೆ ಮಣಿಯಬೇಡಿ- ಸಂಸದ ಲಹರ್‌ ಸಿಂಗ್‌ ಸಿರೋಯಾ ಆಗ್ರಹ
ಬೆಂಗಳೂರು,  ಏಪ್ರಿಲ್‌, 7, 2025 (www.justkannada.in):  ವಯನಾಡ್ ಸಂಸದರಾದ ಪ್ರಿಯಾಂಕ ಗಾಂಧಿ ವಾದ್ರಾ, ಮಾಜಿ ವಯನಾಡ್ ಸಂಸದ ರಾಹುಲ್‌ ಗಾಂಧಿ ಹಾಗೂ ಕೇರಳ ಸರ್ಕಾರದ ಲಾಬಿಗೆ ಮಣಿದು ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಲಹರ್‌ ಸಿಂಗ್‌ ಸಿರೋಯಾ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಲಹರ್ ಸಿಂಗ್, ಎಷ್ಟೇ ರಾಜಕೀಯ ಒತ್ತಡಗಳು ಬಂದರೂ ಕೂಡ ಕರ್ನಾಟಕ ಸರ್ಕಾರ, ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಎತ್ತಿಹಿಡಿಯಬೇಕು, ಬಂಡೀಪುರವನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧವನ್ನು ತೆಗೆದುಹಾಕುವ ಪ್ರಯತ್ನ ಆರಂಭವಾಗಿದೆ. ನವೆಂಬರ್ 2024ರಲ್ಲಿ, ನಿರ್ಬಂಧಗಳನ್ನು ಸಡಿಲಗೊಳಿಸುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು ಆತಂಕ ಉಂಟುಮಾಡಿತ್ತು. ನಿಷೇಧವನ್ನು ಮರು ಪರಿಶೀಲಿಸುವಂತೆ ಒತ್ತಾಯಿಸಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತ್ರದಿಂದ ಈ ಬೇಡಿಕೆಗೆ ಇನ್ನಷ್ಟು ಉತ್ತೇಜನ ದೊರೆಯಿತು. ನಂತರ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅಫಿಡವಿಟ್ ಹಿಂತೆಗೆದುಕೊಂಡಿತು. ಈ ಕ್ರಮಗಳು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ನಿಷೇಧವನ್ನು ತೆಗೆದುಹಾಕಲು ರಾಜಕೀಯ ಒತ್ತಡಕ್ಕೆ ಮಣಿಯುತ್ತಿದೆ ಎನ್ನುವುದು ಮೇಲ್ನೋಟಕ್ಕೆ ಕಾಣುತ್ತಿದೆ.

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ನಿವಾಸಿಗಳು, ಪರಿಸರವಾದಿಗಳು ರಾತ್ರಿ ಸಂಚಾರ ನಿಷೇಧವನ್ನು ತೆಗೆದುಹಾಕುವ ರಾಜ್ಯ ಸರ್ಕಾರದ ಉದ್ದೇಶವನ್ನು ತೀವ್ರವಾಗಿ ವಿರೋಧಿಸಿ ಬೀದಿಗಿಳಿದಿದ್ದಾರೆ. ಪ್ರತಿಭಟನೆಗಳು, ಪಾದಯಾತ್ರೆಗಳು ಮತ್ತು ಅಭಿಯಾನಗಳ ಮೂಲಕ, ವನ್ಯಜೀವಿ ಸಂರಕ್ಷಣೆ ಮತ್ತು ಪ್ರದೇಶದ ಪರಿಸರ ಮಹತ್ವವನ್ನು ಒತ್ತಿ ಹೇಳುತ್ತಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ.  ಇದೆಲ್ಲದರ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ರಾತ್ರಿ ಸಂಚಾರ ನಿಷೇಧವನ್ನು ಯಾವುದೇ ಕಾರಣಕ್ಕೂ ತೆಗೆದುಹಾಕಬಾರದು. ಎಲ್ಲಾ ರಾಜಕೀಯ ಒತ್ತಡಗಳನ್ನು ವಿರೋಧಿಸಬೇಕು ಮತ್ತು ಬಂಡೀಪುರವನ್ನು ಉಳಿಸಿಕೊಳ್ಳಬೇಕು ಎಂದು ಲಹರ್‌ ಸಿಂಗ್‌ ಸಿರೋಯಾ ಆಗ್ರಹಿಸಿದ್ದಾರೆ.

Key words:  Night Traffic Prohibition, Bandipur, MP, Lahar Singh Siroya

ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ
ಗುಂಡ್ಲುಪೇಟೆ,ಏಪ್ರಿಲ್,6,2025 (www.justkannada.in):  ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ ತೀವ್ರಗೊಂಡಿದ್ದು ಇಂದು ಮದ್ದೂರು ಚೆಕ್ ಪೋಸ್ಟ್ ವರೆಗೆ ಸ್ಥಳೀಯ ಪರಿಸರವಾದಿಗಳು, ರೈತ ಸಂಘಟನೆಗಳು ಪಾದಯಾತ್ರೆ ನಡೆಸಿದರು.

ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಿಂದ ಮದ್ದೂರು ಚೆಕ್ ಪೋಸ್ಟ್ ವರಗೆ ಪಾದಯಾತ್ರೆ ನಡೆಸಿದ್ದು ಪಾದಯಾತ್ರೆ ಕಾರ್ಯಕ್ರಮದಲ್ಲಿ ನಿವೃತ್ತಿ ಅರಣ್ಯ ಅಧಿಕಾರಿ ಬಾಲಚಂದರ್ ಭಾಗಿಯಾಗಿದ್ದರು.

‘ಬಂಡಿಪುರದೆಡೆಗೆ ನಮ್ಮ ನಡಿಗೆ’ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಮೂಲಕ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.

ರಾತ್ರಿ ಸಂಚಾರ ತೆರವಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ಒತ್ತಡ ಹೆಚ್ಚಾಗಿದ್ದು, ವಿವಿಧ ರೈತಪರ,ಪರಿಸರವಾದಿಗಳು ಹೋರಾಟ ಶುರು ಮಾಡಿದ್ದಾರೆ.

Key words: Opposition, Bandipur,  Night, Traffic,