26.1 C
Bengaluru
Monday, November 28, 2022
Home Tags Bangalore

Tag: Bangalore

ಬೆಂಗಳೂರಿನಲ್ಲಿ ತಲೆ ಎತ್ತಿದೆ ‘ಕೆಜಿಎಫ್’ ಥೀಮ್ ಹೊಟೇಲ್.

0
ಬೆಂಗಳೂರು,ನವೆಂಬರ್,23,2022(www.justkannada.in):  ‘ಕೆಜಿಎಫ್‌’ ಎಂಬುದೇ ಒಂದು ಬ್ರಾಂಡ್.‌ ಈ ‘ಕೆಜಿಎಫ್‌’ ಸಿನಿಮಾದ ಹೆಸರೇ ಇದೀಗ ಹೊಟೇಲ್‌ವೊಂದಕ್ಕೆ ನಾಮಕರಣ ಮಾಡಲಾಗಿದೆ. ಹೌದು, ಸಿನಿಮಾದಲ್ಲಿ ‘ಕೆಜಿಎಫ್‌’ ಎಂದರೆ ಕೋಲಾರ ಗೋಲ್ಡ್‌ ಫೀಲ್ಡ್‌ ಎಂದಿದ್ದರೆ, ಈ ಹೊಟೇಲ್‌ ಉದ್ಯಮದಲ್ಲಿ ‘ಕೆಜಿಎಫ್‌’...

ಬೆಂಗಳೂರಿನ ಸಂಗೀತ ಕಾರಂಜಿಯನ್ನು ಪುನರ್‌ ಸ್ಥಾಪಿಸಲು ಪ್ರಸ್ತಾಪ.

0
ಬೆಂಗಳೂರು, ನವೆಂಬರ್ 16, 2022 (www.justkannada.in): ಬೆಂಗಳೂರು ಮಹಾನಗರದ ಅಂದಿನ ಜನಪ್ರಿಯ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವವರಿಗೆ ಕೃಷ್ಣರಾಜಸಾಗರದ ಅತ್ಯಂತ ದೊಡ್ಡ...

ಟೆಕ್ ಸಮ್ಮಿಟ್ ಉದ್ಘಾಟನೆ: ಬೆಂಗಳೂರು ಹಾಡಿ ಹೊಗಳಿದ ಪ್ರಧಾನಿ ಮೋದಿ.

0
ಬೆಂಗಳೂರು,,ನವೆಂಬರ್,16,2022(www.justkannada.in):  ಬೆಂಗಳೂರು ತಂತ್ರಜ್ಞಾನದ ತವರು, ಇನೋವೇಟಿವ್ ಸಿಟಿ. ಬೆಂಗಳೂರಿನ ಭವಿಷ್ಯ ಇನ್ನಷ್ಟು ಉಜ್ವಲವಾಗಲಿದೆ ಎಂದು ಪ್ರಧಾನಿ ಮೋದಿ ನುಡಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ,...

ಈ ವರ್ಷದ ಕಡಲೆಕಾಯಿ ಪರಿಷೆಯಲ್ಲಿ ವಿಶೇಷ ತೆಪ್ಪೋತ್ಸವ.

0
ಬೆಂಗಳೂರು, ನವೆಂಬರ್ 10, 2022 (www.justkannada.in): ಈ ಬಾರಿಯ ಕಡಲೆಕಾಯಿ ಪರಿಷೆ ಹಿಂದಿನ ವರ್ಷಗಳಿಗಿಂತ ವಿಶೇಷವಾಗಿರಲಿದೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕದಿಂದಾಗಿ ಕಡಲೆಕಾಯಿ ಪರಿಷೆ ಅಷ್ಟು ವಿಜೃಂಭಣೆಯಿಂದ ನಡೆದಿರಲಿಲ್ಲ. ಹಾಗಾಗಿ ಈ...

ಇನ್ನು ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಸರಾಗ.

0
ಬೆಂಗಳೂರು, ನವೆಂಬರ್,5,2022 (www.justkannada.in): ಬೆಂಗಳೂರು ಮೈಸೂರು ನಡುವೆ ಪ್ರಯಾಣಿಸುವವರಿಗೆ ಇಲ್ಲೊಂದು ಒಳ್ಳೆಯ ಸುದ್ದಿ ಇದೆ. ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ತನ್ನ ಮಾತಿನಂತೆ ನಡೆದುಕೊಂಡರೆ ಈ ಹೊಸ ಹೆದ್ದಾರಿ ಬಹುತೇಕ ಈ ವರ್ಷ ಡಿಸೆಂಬರ್...

ವಂದೇ ಭಾರತ ಎಕ್ಸ್ ಪ್ರೆಸ್ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದ ರೈಲಿನ ಸಮಯ, ನಿಲ್ದಾಣಗಳ ವಿವರಗಳು ಹೀಗಿದೆ..

0
ಬೆಂಗಳೂರು ನವೆಂಬರ್,3, 2022 (www.justkannada.in): ಭಾರತೀಯ ರೈಲ್ವೆ ದೇಶದ ಐದನೇ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡುತ್ತಿದೆ. ಇದು ನವೆಂಬರ್ ಎರಡನೇ ವಾರದಲ್ಲಿ ಚಾಲನೆ ಪಡೆಯುವ ಐದನೇ ರೈಲಾಗಿದೆ. ಇದು...

ಬೆಂಗಳೂರಿನಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ.

0
ಬೆಂಗಳೂರು,ನವೆಂಬರ್,2,2022(www.justkannada.in):  ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ದೀಪ ಬೆಳಗುವ ಮೂಲಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಈ ವೇಳೆಯಲ್ಲಿ ಸಿಎಂ...

ಬೆಂಗಳೂರನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸಲು ತೆರಿಗೆ ಸಂಗ್ರಹ : ಆದರೂ ಪರಿಸ್ಥಿತಿ ಸುಧಾರಿಸಿಲ್ಲ.

0
ಬೆಂಗಳೂರು, ಅಕ್ಟೋಬರ್ 28, 2022(www.justkannada.in): ಬೆಂಗಳೂರು ಮಹಾನಗರವನ್ನು ಭಿಕ್ಷಾಟನಾ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜನರಿಂದ ಸೆಸ್ (ತೆರಿಗೆ) ರೂಪದಲ್ಲಿ ಹಣ ಸಂಗ್ರಹಿಸಿತು. ಆದರೆ ನಗರದಲ್ಲಿ ಭಿಕ್ಷುಕರ ಪುನರ್ವಸತಿ ಏನೂ ಸುಧಾರಿಸಿಲ್ಲ. ಬೆಂಗಳೂರನ್ನು...

ಬೆಂಗಳೂರಿನಲ್ಲಿ 10-12 ಕ್ಷೇತ್ರ ಗೆಲ್ಲಲೇಬೇಕು: ಈ ನಿಟ್ಟಿನಲ್ಲಿ ಕೆಲಸ ಮಾಡಿ- ಕಾರ್ಯಕರ್ತರಿಗೆ ಹೆಚ್.ಡಿಕೆ ಕರೆ.

0
ಬೆಂಗಳೂರು,ಅಕ್ಟೋಬರ್,27,2022(www.justkannada.in):  ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಸವನಗುಡಿಯಲ್ಲಿ ಇಂದು...

ಮಳೆ ಬಳಿಕ ಈಗ ಚಳಿ! ಮೈಸೂರು, ಬೆಂಗಳೂರು ಸೇರಿ ರಾಜ್ಯಾದ್ಯಂತ ಉಷ್ಣಾಂಶ ಕುಸಿತ

0
ಬೆಂಗಳೂರು, ಅಕ್ಟೋಬರ್ 27, 2022 (www.justkannada.in): ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ...
- Advertisement -

HOT NEWS

3,059 Followers
Follow