Tag: bank
ಬ್ಯಾಂಕ್ ಸಾಲ ವಸೂಲಾತಿ ಕಿರುಕುಳ: ಗ್ರಾಮೀಣ ಬ್ಯಾಂಕಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ.
ಮೈಸೂರು,ಜೂನ್,17,2022(www.justkannada.in): ರೈತರ ಸಾಲ ವಸೂಲಿಗಾಗಿ ನೋಟಿಸ್ ನೀಡುವುದು ಮತ್ತು ಒತ್ತಡ ಹೇರುವುದು, ನ್ಯಾಯಾಲಯಕ್ಕೆ ಮೊಕದ್ದಮೆ ದಾಖಲಿಸುಹುದು, ಮುಗ್ಧ ರೈತರ ಸಾಲವನ್ನು ನವೀಕರಣ ಮಾಡುತ್ತೇನೆಂದು ಸಹಿ ಪಡೆದು ದುರುಪಯೋಗಪಡಿಸಿಕೊಂಡಿರುವುದು. ಸರ್ಕಾರದ ಯೋಜನೆಗಳ ಹಣ ಸಾಲಕ್ಕೆ...
ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಯ.
ಬೆಂಗಳೂರು,ಮಾರ್ಚ್,23,2022(www.justkannada.in): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಯ ಉಂಟಾಗಲಿದ್ದು, ಮುಂದಿನ ವಾರ ಎರಡು ದಿನಗಳು ಮಾತ್ರ ಬ್ಯಾಂಕ್ ಓಪನ್ ಇರುತ್ತದೆ.
ಹೌದು, ಮಾರ್ಚ್ 27 ರಿಂದ 29ರ ವರೆಗೆ ಬ್ಯಾಂಕ್ ನೌಕರರ ಮುಷ್ಕರ...
ಸಾಲ ತೀರಿಸಲು ಬ್ಯಾಂಕ್ ಗೆ ಕನ್ನ ಹಾಕಿ ಹಣ, ಚಿನ್ನಾಭರಣ ದೋಚಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ...
ಬೆಂಗಳೂರು,ಜನವರಿ,22,2022(www.justkannada.in): ತಾನು ಮಾಡಿದ ಸಾಲ ತೀರಿಸಲು ಬ್ಯಾಂಕ್ ಗೆ ಕನ್ನಹಾಕಿ ಹಣ ಚಿನ್ನಾಭರಣ ದೋಚಿದ್ಧ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನ ಪೊಲೀಸರು ಬಂಧಿಸಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿ ಧೀರಜ್ ಬಂಧಿತ ಆರೋಪಿ. ಈತ ಆನ್ ಲೈನ್ ಆ್ಯಪ್ ಮೂಲಕ...
ಹಳೆ ನೋಟು ಬದಲಾವಣೆಗೆ ಈಗ ನೀವು ಆರ್.ಬಿ.ಐ ಗೇ ಹೋಗಬೇಕಿಲ್ಲ,..!
ಬೆಂಗಳೂರು, ನವೆಂಬರ್ 12, 2021 (www.justkannada.in): ಭಾರತೀಯ ರಿಜರ್ವ್ ಬ್ಯಾಂಕ್ (ಆರ್‌ಬಿಐ) ಆರು ತಿಂಗಳ ಹಿಂದೆಯೇ ಹಾಳಾಗಿರುವ, ಹಾನಿಯಾಗಿರುವ ನೋಟುಗಳನ್ನು ಬದಲಾಯಿಸಿಕೊಡಲು ಎಲ್ಲಾ ಬ್ಯಾಂಕ್‌ಗಳ ಎಲ್ಲಾ ಶಾಖೆಗಳಿಗೂ ಅಧಿಕಾರ ನೀಡಿದೆ. ನಿಮ್ಮ ಬಳಿ...
ಬ್ಯಾಂಕ್ ಗೆ ನುಗ್ಗಿ ರೌಡಿಶೀಟರ್ ಬರ್ಬರ ಹತ್ಯೆ.
ಬೆಂಗಳೂರು,ಜುಲೈ,19,2021(www.justkannada.in): ಬ್ಯಾಂಕ್ ಗೆ ಪತ್ನಿಯ ಜೊತೆ ಬಂದಿದ್ದ ರೌಡಿ ಶೀಟರ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕೋರಮಂಗಲ 8ನೇ ಬ್ಲಾಕ್ ನಲ್ಲಿರುವ ಯುನಿಯನ್ ಬ್ಯಾಂಕ್ ನಲ್ಲಿ...
ಸಹಕಾರಿ ಬ್ಯಾಂಕ್ ನಿಂದ ಗ್ರಾಹಕರಿಗೆ ಕೋಟ್ಯಾಂತರ ರೂ. ವಂಚನೆ…?
ಬೆಂಗಳೂರು,ಜೂನ್,28,2021(www.justkannada.in): ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಆರೋಪ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಳಿ ಬಂದಿದೆ.
ನಗರದ ಹನುಮಂತನಗರದಲ್ಲಿರುವ ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ಧ ಸಹಕಾರ ಬ್ಯಾಂಕ್...
ಇಂದಿನಿಂದ 4 ದಿನಗಳ ಕಾಲ ಬ್ಯಾಂಕ್ ವಹಿವಾಟು ಬಂದ್…
ಬೆಂಗಳೂರು,ಮಾರ್ಚ್,13,2021(www.justkannada.in): ಬ್ಯಾಂಕ್ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿ ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫಾರಮ್ಸ್ ಆಫ್ ಬ್ಯಾಂಕ್ ಇಂಡಿಯಾ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್...
ಕನ್ನಡದಲ್ಲಿಯೇ ಗ್ರಾಹಕ ಸೇವೆ ನೀಡಿ- ಬ್ಯಾಂಕುಗಳಿಗೆ ಟಿ.ಎಸ್ ನಾಗಾಭರಣ ಹಕ್ಕೊತ್ತಾಯ….
ಬೆಂಗಳೂರು,ಡಿಸೆಂಬರ್,29,2020(www.justkannada.in): ರಾಜ್ಯದ ಎಲ್ಲಾ ಬ್ಯಾಂಕುಗಳು ಪ್ರಾದೇಶಿಕ ಭಾಷೆಯಲ್ಲಿ ವ್ಯವಹರಿಸುವುದು ಈ ನೆಲದ ಹಕ್ಕೋತ್ತಾಯ ಹಾಗೂ ಕೇಂದ್ರ ಸರ್ಕಾರದ ಭಾಷಾನೀತಿಯಾಗಿದ್ದು, ಎಲ್ಲ ಬ್ಯಾಂಕುಗಳು ಸಂಪೂರ್ಣವಾಗಿ ಕನ್ನಡದಲ್ಲಿಯೇ ಗ್ರಾಹಕ ಸೇವೆಯನ್ನು ನೀಡಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ವಿಶ್ವಬ್ಯಾಂಕ್ ಸಹಕಾರದಿಂದ ಮೂರು ವರ್ಷಗಳಲ್ಲಿ ಪಿಎಚ್ ಸಿಗಳ ನಿರ್ಮಾಣ : ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು,ನವೆಂಬರ್,13,2020(www.justkannada.in) ; ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕೆಂಬ ನಿಯಮವಿದೆ. ಆದರೆ, ಕೆಲ ಜಿಲ್ಲೆಗಳಲ್ಲಿ ಈ ನಿಯಮದಂತೆ ಆಸ್ಪತ್ರೆ...
ಬ್ಯಾಂಕ್ ಗೆ ಕನ್ನಹಾಕಿ 1 ಕೋಟಿಗೂ ಹೆಚ್ಚು ಹಣ ದೋಚಿದ ದರೋಡೆಕೋರರು..
ಕೊಪ್ಪಳ,ಸೆಪ್ಟಂಬರ್, 24,2020(www.justkannada.in): ಬ್ಯಾಂಕ್ ಗೆ ಕನ್ನಹಾಕಿದ ದರೋಡೆಕೋರರು 1 ಕೋಟಿಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಯಲ್ಬುರ್ಗ ತಾಲ್ಲೂಕಿನ ಬೇವೊರ ಗ್ರಾಮದಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್...