Home Tags Basavaraja Bommai

Tag: Basavaraja Bommai

ಮೊದಲ ಬಾರಿಗೆ ಆಪರೇಷನ್ ಮಾಡಿದ್ದೇ ಕಾಂಗ್ರೆಸ್- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

0
ಬೆಂಗಳೂರು,ಜುಲೈ,13,2023(www.justkannada.in): ಅಪರೇಷನ್ ಕಮಲ ಎಂದು ಆರೋಪಿಸುತ್ತಿದ್ದ  ಕಾಂಗ್ರೆಸ್ ನಾಯಕರಿಗೆ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಆಪರೇಷನ್ ಕಮಲ ಅಂತೀರಲ್ಲ ಈ ಹಿಂದೆ ಕೆಲವರು ರಾಜೀನಾಮೆ ಕೊಟ್ಟಿದ್ದರು. ಇದರಲ್ಲಿ ಯಾವ ಆಪರೇಷನ್ ಬಂತು?...

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ನಿರ್ಧಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ.

0
ಬೆಂಗಳೂರು,ಜೂನ್,16,2023(www.justkannada.in):  ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ  ಜೂನ್ 20 ರಂದು ಪ್ರತಿಭಟನೆಗೆ ಮುಂದಾಗಿರುವ ಕಾಂಗ್ರೆಸ್  ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ...

ವಿದ್ಯುತ್ ದರ ಹೆಚ್ಚಳ ವಿಚಾರ: ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ವಾಗ್ದಾಳಿ.

0
ಬೆಳಗಾವಿ,ಜೂನ್,5,2023(www.justkannada.in): ವಿದ್ಯುತ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರದ ವಿರುದ್ಧ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಒಂದು ಕಡೆ...

ಇದು ರಿವರ್ಸ್ ಗೇರ್ ಸರ್ಕಾರ, ಸೇಡಿನ ಕ್ರಮ‌ ಮಾಡ್ತಿದೆ – ಮಾಜಿ ಸಿಎಂ ಬಸವರಾಜ...

0
ಬೆಂಗಳೂರು,ಮೇ,25,2023(www.justkannada.in): ಮತ್ತೆ ಪಠ್ಯ ಪುಸ್ತಕ ಪರಿಷ್ಕರಣೆ, ಹಿಂದಿನ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ಬಿಲ್ ಆದೇಶ ಪರಿಷ್ಕರಿಸಿ ವಾಪಸ್ ಪಡೆಯುವುದಾಗಿ ಹೇಳಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು...

ವರುಣಾದಲ್ಲಿ ಬಿಜೆಪಿ ಪರ ವಾತಾವರಣ: ಹತಾಶೆಯಿಂದ ಕಾಂಗ್ರೆಸ್ ನವರು ಗಲಾಟೆ ಮಾಡಿಸುತ್ತಿದ್ದಾರೆ- ಸಿಎಂ ಬಸವರಾಜ...

0
ಮೈಸೂರು,ಮೇ,1,2023(www.justkannada.in): ವರುಣಾದಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಠಿಯಾಗುತ್ತಿದೆ. ಹೀಗಾಗಿ ಹತಾಶೆಯಿಂದ ಕಾಂಗ್ರೆಸ್ ನವರು ಅಲ್ಲಿ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೋದಿ,...

ಪ್ರಧಾನಿ ಮೋದಿ ಅಂದ್ರೆ ಮಲ್ಲಿಕಾರ್ಜುನ ಖರ್ಗೆಗೆ ನಿದ್ದೆ ಬರಲ್ಲ: ಈ ಬಾರಿ ಕಾಂಗ್ರೆಸ್ ಮುಕ್ತ...

0
ಕಲಬುರಗಿ,ಏಪ್ರಿಲ್,28,2023(www.justkannada.in):  ಪ್ರಧಾನಿ ನರೇಂದ್ರ ಮೋದಿ ಅಂದರೇ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿದ್ದೆ ಬರಲ್ಲ. ಈ ಬಾರಿ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಗುಡುಗಿದರು. ಪ್ರಧಾನಿ ನರೇಂದ್ರ ಮೋದಿ ವಿಷಸರ್ಪವಿದ್ದಂತೆ ಎಂಬ...

ಶೆಟ್ಟರ್, ಸವದಿ ಕಾಂಗ್ರೆಸ್ ಸೇರಿದ್ದು ನಮಗೆ ಪ್ಲಸ್ ಆಗುತ್ತೆ- ಸಿಎಂ ಬಸವರಾಜ ಬೊಮ್ಮಾಯಿ.

0
ದಾವಣಗೆರೆ,ಏಪ್ರಿಲ್,24,2023(www.justkannada.in): ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಕಾಂಗ್ರೆಸ್ ಸೇರಿದ್ದು ನಮಗೆ ಪ್ಲಸ್ ಆಗುತ್ತದೆ ಎಂದು ಸಿಎಂ ಬಸರವಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ರಾಜ್ಯದಲ್ಲಿ ಬಿಜೆಪಿಯಲ್ಲಿ ಶೇ....

ವಿ.ಸೋಮಣ್ಣ ಅಂದ್ರೆ ವಿಕ್ಟರಿ ಸೋಮಣ್ಣ: ವರುಣಾದಲ್ಲಿ ಗೆದ್ಧೇ ಗೆಲ್ಲುತ್ತಾರೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ.

0
ಮೈಸೂರು,ಏಪ್ರಿಲ್,17,2023(www.justkannada.in):   ರಾಜ್ಯ ವಿಧಾನಸಭಾ  ಚುನಾವಣೆಗೆ ದಿನಗಣನೆ ಆರಂಭವಾಗಿದ್ದು  ನಾಮಪತ್ರಸಲ್ಲಿಕೆ ಕಾರ್ಯ ಜೋರಾಗಿದೆ. ಈ ಮಧ್ಯೆ ಭಾರಿ ಕುತೂಹಲಕ್ಕೆ ಕಾರಣವಾಗಿರುವ ವರುಣಾ ಕ್ಷೇತ್ರದಿಂದ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ವಿ.ಸೋಮಣ್ಣ ಕಣಕ್ಕಿಳಿದಿದ್ದು ಇಂದು...

ಎರಡು ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೆಲವೇ ಕ್ಷಣಗಳಲ್ಲಿ ರಿಲೀಸ್- ಸಿಎಂ ಬಸವರಾಜ...

0
ನವದೆಹಲಿ,ಏಪ್ರಿಲ್ ,11,2023(www.justkannada.in): ಎರಡು ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಕೆಲವೇ ಕ್ಷಣಗಳಲ್ಲಿ ಪಟ್ಟಿ ರಿಲೀಸ್ ಆಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಮಿತ್ ಶಾ...

ನನ್ನನ್ನು ಸೋಲಿಸಲು ಬೆಂಗಳೂರು, ದೆಹಲಿಯಲ್ಲಿ ಕುಳಿತು ಪ್ಲಾನ್:  ಈ ಬಗ್ಗೆ ತಲೆಕೆಡಿಸಿಕೊಳ್ಳಲ್ಲ- ಸಿಎಂ ಬಸವರಾಜ...

0
ಹಾವೇರಿ,ಏಪ್ರಿಲ್,7,2023(www.justkannada.in): ನನ್ನನ್ನು ಸೋಲಿಸಲು ಬೆಂಗಳೂರು, ದೆಹಲಿಯಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ. ಆದರೆ  ಈ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ...
- Advertisement -

HOT NEWS