Tag: BC Patil
ನಮ್ಮ ಪಕ್ಷದ ಸಿಎಂ ನಿರ್ಧರಿಸೋಕೆ ಹೆಚ್.ಡಿ ಕುಮಾರಸ್ವಾಮಿ ಯಾರು..? ಸಚಿವ ಬಿಸಿ ಪಾಟೀಲ್ ಕಿಡಿ
ಕಾರವಾರ,ಫೆಬ್ರವರಿ,9,2023(www.justkannada.in): ಈ ದೇಶದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಹೆಚ್.ಡಿ. ಕುಮಾರಸ್ವಾಮಿಗೆ ಯಾವ ನೈತಿಕತೆಯಿದೆ. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಖಂಡಿಸುತ್ತೇನೆ ಎಂದು ಕೃಷಿ ಸಚಿವ ಬಿಸಿ...
ರೈತರಿಗೆ ನ್ಯಾನೋ ಯೂರಿಯಾ ಬಗ್ಗೆ ಅರಿವು ಮೂಡಿಸಬೇಕು- ಸಚಿವ ಬಿ.ಸಿ.ಪಾಟೀಲ್.
ಮೈಸೂರು. ಜುಲೈ 5,2022(www.justkannada.in): ನಾಟಿ ಪದ್ಧತಿಯಿಂದ ಹೆಚ್ಚು ಇಳುವರಿ ಬರುವುದರಿಂದ ರೈತರಿಗೆ ನಾಟಿ ಬಗ್ಗೆ ಜಾಗೃತಿ ಮೂಡಿಸಬೇಕು. ಹಾಗೆ ಯೂರಿಯಾ ಮತ್ತು ಗೊಬ್ಬರಗಳ ಬಳಕೆಯಂತೆ ನ್ಯಾನೋ ಯೂರಿಯಾ ಬಳಕೆಯ ಬಗ್ಗೆಯೂ ತಿಳಿಸಿಕೊಡಬೇಕು ಎಂದು...
ಸಹಾಯಕ ಕೃಷಿ ಅಧಿಕಾರಿಗಳಿಗೆ ನೇರ ನೇಮಕಾತಿ- ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಮೇ,18,2022(www.justkannada.in): ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್...
ಸಿದ‍್ಧರಾಮಯ್ಯ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ- ಸಚಿವ ಬಿಸಿ ಪಾಟೀಲ್ ಟಾಂಗ್.
ಚಿತ್ರದುರ್ಗ,ಫೆಬ್ರವರಿ,11,2022(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಮೋದಿ ಸರ್ಕಾರ ದೇಶವನ್ನು ದಿವಾಳಿಗೆ ತಂದು ನಿಲ್ಲಿಸಿದೆ. ಸಬ್ ಕ ಸಾಥ್ ಸಬ್ ಕ ವಿಕಾಸ್ ಅಲ್ಲ ಇದು, ಸಬ್ ಕ ವಿನಾಶ್...
ನಾಮಿನಿ ಹೆಸರು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಲಿ- ಕೃಷಿ ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಫೆಬ್ರವರಿ,4,2022(www.justkannada.in): ಬೆಳೆ ವಿಮೆಗೆ ನೋಂದಾಯಿತ ಅರ್ಹ ಫಲಾನುಭವಿಗಳು ಮರಣ ಹೊಂದಿದಲ್ಲಿ ಆ ರೈತರುಗಳ ಬೆಳೆವಿಮೆ ಪರಿಹಾರವನ್ನು ಸರಿಯಾದ ವಾರಸುದಾರರಿಗೆ (ನಾಮಿನಿ)ಪಾವತಿಸುವ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳಬೇಕು ಹಾಗೂ ನೊಂದಣಿ ಸಮಯದಲ್ಲಿಯೇ ನಾಮಿನಿಯ ಹೆಸರನ್ನು ಸೇರಿಸುವ...
ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಬಿ.ಸಿ ಪಾಟೀಲ್...
ಚಿತ್ರದುರ್ಗ,ಫೆಬ್ರವರಿ,4,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸಚಿವ ಬಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಬಿಜೆಪಿಯಲ್ಲಿ ವಕ್ತಾರರಾಗಿದ್ದಾರಾ.? ಅವರು...
ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರುಮನೆಯಷ್ಟೇ ಸಂತಸ ತಂದಿದೆ- ಸಚಿವ ಬಿಸಿ ಪಾಟೀಲ್
ಚಿತ್ರದುರ್ಗ,ಜನವರಿ 26,2022(www.justkannada.in): ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ನೀಡಿದೆ.ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ...
ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ದಿಟ್ಟ ಕ್ರಮ: ಹುಲಿ ಬಿಟ್ಟು ಇಲಿ ಹಿಡಿಯಬಾರದು...
ಬೆಂಗಳೂರು,ನವೆಂಬರ್,17,2021(www.justkannada.in): ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆ ಕೃಷಿ ಪರಿಕರಗಳು, ರಸಗೊಬ್ಬರ,ಕೀಟನಾಶಕಗಳು ಸರಬರಾಜಾಗದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ ದಿಟ್ಟ ಕ್ರಮವಹಿಸಿ, “ಹುಲಿ ಬಿಟ್ಟು ಇಲಿ ಹಿಡಿಯಬಾರದು”...
ಕೃಷಿ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಬೇಕು- ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ.
ಬೆಂಗಳೂರು,ಸೆಪ್ಟಂಬರ್,21,2021(www.justkannada.in): ವಿದ್ಯಾರ್ಥಿಗಳು ಉದ್ಯೋಗ ಕೇಳುವವರಾಗದೇ ಉದ್ಯೋಗ ಸೃಷ್ಟಿಸುವವರು ವಿದ್ಯಾರ್ಥಿಗಳಾಗಬೇಕು. ಇಂತಹ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಿಂದ ಹೊರ ಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಜಿಕೆವಿಕೆ 55ನೇ ಘಟಿಕೋತ್ಸವ ಸಮಾರಂಭದಲ್ಲಿ...
ಭ್ರಷ್ಟಾಚಾರ ಆರೋಪ: ತನಿಖೆಗೆ ಸಿದ್ಧ ಎಂದ ಸಚಿವ ಬಿಸಿ ಪಾಟೀಲ್.
ಚಿತ್ರದುರ್ಗ,ಸೆಪ್ಟಂಬರ್,11,2021(www.justkannada.in): ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ತಮ್ಮ ವಿರುದ್ಧ ದೂರು ಹಿನ್ನೆಲೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಈ ಕುರಿತು ತನಿಖೆಗೆ ಸಿದ್ಧ ಎಂದಿದ್ದಾರೆ.
ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ...