BC Patil Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶಾಮನೂರು ಶಿವಶಂಕರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ- ಮಾಜಿ ಸಚಿವ ಬಿ.ಸಿ ಪಾಟೀಲ್.
ಬೆಂಗಳೂರು,ಅಕ್ಟೋಬರ್,2,2023(www.justkannada.in): ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು ಇದೀಗ ಮತ್ತೆ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ  ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ಇನ್ನು ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಚಿವ ಬಿ.ಸಿ ಪಾಟೀಲ್,  ಶಾಮನೂರು ಶಿವಶಂಕರಪ್ಪ ಹೇಳಿಕೆ  ನೂರಕ್ಕೆ ನೂರರಷ್ಟು ಸತ್ಯ ಎಂದಿದ್ದಾರೆ.

ಲಿಂಗಾಯತ ಅಧಿಕಾರಿಗಳಿಗೆ ಬೆಂಗಳೂರಿನಲ್ಲಿ ಸ್ಥಾನ ಇಲ್ಲ. ಓರ್ವ ಐಪಿಎಸ್​ ಅಧಿಕಾರಿಗೆ ಮಾತ್ರ ಬೆಂಗಳೂರು ನಗರದಲ್ಲಿ ಸ್ಥಾನ ಸಿಕ್ಕಿದೆ. ಐಎಎಸ್ ಅಧಿಕಾರಿಗಳಿಗಂತೂ ಬೆಂಗಳೂರು ನಗರದಲ್ಲಿ ಸ್ಥಾನವೇ ಇಲ್ಲ. ಕಾಂಗ್ರೆಸ್ ಸರ್ಕಾರ ಲಿಂಗಾಯತರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ ಎಂದು ಸಿಎಂ, ಡಿಸಿಎಂಗೆ ಟ್ಯಾಗ್ ಮಾಡಿ ಮಾಜಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.​​

Key words: Shamanur Shivshankarappa- statement  100% true – Former minister -BC Patil.

The post ಶಾಮನೂರು ಶಿವಶಂಕರಪ್ಪ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯ- ಮಾಜಿ ಸಚಿವ ಬಿ.ಸಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಮ್ಮ ಪಕ್ಷದ ಸಿಎಂ ನಿರ್ಧರಿಸೋಕೆ ಹೆಚ್.ಡಿ ಕುಮಾರಸ್ವಾಮಿ ಯಾರು..? ಸಚಿವ ಬಿಸಿ ಪಾಟೀಲ್ ಕಿಡಿ
ಕಾರವಾರ,ಫೆಬ್ರವರಿ,9,2023(www.justkannada.in): ಈ ದೇಶದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಹೆಚ್​.​ಡಿ. ಕುಮಾರಸ್ವಾಮಿಗೆ ಯಾವ ನೈತಿಕತೆಯಿದೆ. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಖಂಡಿಸುತ್ತೇನೆ  ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬಿಸಿ ಪಾಟೀಲ್,  ಸಿಎಂ ಆಗಲು 25 ವರ್ಷ ಆಗಿರಬೇಕು ಮತ್ತು ತಲೆ ಸರಿಯಿರಬೇಕು. ನಮ್ಮ ಪಕ್ಷದ ಸಿಎಂ ನಿರ್ಧರಿಸೋಕೆ ಮಾಜಿ ಸಿಎಂ ಕುಮಾರಸ್ವಾಮಿ ಯಾರು ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಸಿಡಿ ಬಿಡುವುದಾಗಿ ಬಿಜೆಪಿ ನಾಯಕರ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಬಿ.ಸಿ ಪಾಟೀಲ್,  ಹೆಚ್​.ಡಿ.ಕುಮಾರಸ್ವಾಮಿ ಬಗ್ಗೆ ಹೇಳೋಕೆ ಹೋದ್ರೆ ಬೇಕಾದಷ್ಟು ಇದೆ. ತಾಜ್​ ವೆಸ್ಟೆಂಡ್​​ ಹೋಟೆಲ್ ಯಾತ್ರೆ ನೋಡಿದ್ರೆ ಬೇಕಾದಷ್ಟು ಆಗುತ್ತೆ. ತನ್ನ ಚಟ ಬಿಟ್ಟು ಗಾಂಧೀಜಿ ಬೇರೆಯವರಿಗೆ ಹೇಳಿದರಂತೆ, ಅದೇ ರೀತಿ ಮೊದಲು ಇವರಿಗೆ ಇರುವ ಚಟ ಬಿಡಲಿ ಎಂದು ವಾಗ್ದಾಳಿ ನಡೆಸಿದರು.

Key words: HD Kumaraswamy -CM -our party-Minister-BC Patil

The post ನಮ್ಮ ಪಕ್ಷದ ಸಿಎಂ ನಿರ್ಧರಿಸೋಕೆ ಹೆಚ್.ಡಿ ಕುಮಾರಸ್ವಾಮಿ ಯಾರು..? ಸಚಿವ ಬಿಸಿ ಪಾಟೀಲ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರೈತರಿಗೆ ನ್ಯಾನೋ ಯೂರಿಯಾ ಬಗ್ಗೆ ಅರಿವು ಮೂಡಿಸಬೇಕು- ಸಚಿವ ಬಿ.ಸಿ.ಪಾಟೀಲ್.
ಮೈಸೂರು. ಜುಲೈ 5,2022(www.justkannada.in): ನಾಟಿ ಪದ್ಧತಿಯಿಂದ ಹೆಚ್ಚು ಇಳುವರಿ ಬರುವುದರಿಂದ ರೈತರಿಗೆ ನಾಟಿ ಬಗ್ಗೆ ಜಾಗೃತಿ ಮೂಡಿಸಬೇಕು. ಹಾಗೆ ಯೂರಿಯಾ ಮತ್ತು ಗೊಬ್ಬರಗಳ ಬಳಕೆಯಂತೆ ನ್ಯಾನೋ ಯೂರಿಯಾ ಬಳಕೆಯ ಬಗ್ಗೆಯೂ ತಿಳಿಸಿಕೊಡಬೇಕು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಂದು ಜಿಲ್ಲಾ ಪಂಚಾಯತ್‌ ನ ಅಬ್ದುಲ್ ನಜೀರ್‌ ಸಾಬ್ ಸಭಾಂಗಣದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕುರಿತು ಮಾತನಾಡಿದ ಅವರು,  ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮಂಡ್ಯದ ಕೃಷಿ ಕುರಿತು ಮಾತನಾಡಿದರು.

ಸಾಮಾನ್ಯವಾಗಿ ಅತಿ ಹೆಚ್ಚು ಮಳೆ ಬೀಳುವುದು ಬೆಳಗಾವಿಯಲ್ಲಿ. ಆದರೂ ಅಲ್ಲಿ ಸೋಯಾಬೀನ್ ಅನ್ನು ಬೆಳೆಯಲಾಗುತ್ತದೆ ಅಂದರೆ ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿಯೂ ಸಹ ಸೋಯಾಬೀನ್ ಮತ್ತು ಸೂರ್ಯಕಾಂತಿಯನ್ನು ಬೆಳೆಯಬಹುದಾಗಿದ್ದು, ರೈತರಿಗೆ ಈ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

2022ರ ಮುಂಗಾರು ಹಂಗಾಮಿನಲ್ಲಿ 82.67 ಲಕ್ಷ ಹೆಕ್ಟೇರು ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳುವ ಗುರಿ ಇದ್ದು, ಇದುವರೆಗೂ 36.47 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕೈಗೊಳ್ಳಲಾಗಿದೆ. 2022-23 ರ ಸಾಲಿನ ಮುಂಗಾರು ಹಂಗಾಮಿಗೆ 26.76 ಲಕ್ಷ ಮೆಟ್ರಿಕ್ ಟನ್ ಪ್ರಮಾಣದ ವಿವಿಧ ಗ್ರೇಡ್‌ಗಳ ರಸಗೊಬ್ಬರದ ಬೇಡಿಕೆಯಿರುತ್ತದೆ. 2022ರ ಜುಲೈ 4ರ ಅಂತ್ಯಕ್ಕೆ 11.91 ಲಕ್ಷ ಮೆಟ್ರಿಕ್ ಟನ್ ಪ್ರಮಾಣದ ರಸಗೊಬ್ಬರ ಸರಬರಾಜಾಗಿದ್ದು, 17.85 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿನಲ್ಲಿ 11.44 ಲಕ್ಷ ಮೆಟ್ರಿಕ್ ಟನ್ ಪ್ರಮಾಣದ ರಸಗೊಬ್ಬರ ಮಾರಾಟವಾಗಿದೆ ಎಂದು ತಿಳಿಸಿದರು.

ರಾಜ್ಯದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೈಗೆಟುಕುವಂತೆ ಮಾಡಲು ಹಾಗೂ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಈಗಾಗಲೇ ಸ್ಥಾಪಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ರಾಜ್ಯದ ಎಲ್ಲ ಹೋಬಳಿಗಳಿಗೆ ವಿಸ್ತರಿಸಲಾಗುವುದು. 2022-23 ನೇ ಸಾಲಿನಲ್ಲಿ 30 ಕೋಟಿ ರೂ.ಗಳ ಅನುದಾನವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದರು.

ರೈತರ ಆದಾಯವನ್ನು ಹೆಚ್ಚಿಸುವ ಧ್ಯೇಯದೊಂದಿಗೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ಸೆಕೆಂಡರಿ ಕೃಷಿ ನಿರ್ದೇಶನಾಲಯವನ್ನು ಸ್ಥಾಪಿಸಲಾಗಿದ್ದು, ಉತ್ಪಾದಕರ ಸಂಸ್ಥೆಗಳನ್ನು ಬಳಸಿ ಕೃಷಿಯ ಪ್ರಾಥಮಿಕ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಉತ್ಪನ್ನಗಳಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳನ್ನು ಸೃಷ್ಟಿಸಲು ಇದು ಸಹಕಾರಿಯಾಗಲಿದ್ದು, 2022-23 ನೇ ಸಾಲಿನ ಆಯವ್ಯಯದಲ್ಲಿ 5 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ನೈಸರ್ಗಿಕ ಕೃಷಿ ಕೈಗೊಳ್ಳಲು ರೈತರನ್ನು ಪ್ರೇರೇಪಿಸುವ ಉದ್ದೇಶದಿಂದ ಎಲ್ಲಾ ಕೃಷಿ ಅಥವಾ ತೋಟಗಾರಿಕಾ ವಿಶ್ವವಿದ್ಯಾಲಯಗಳ ಮುಖಾಂತರ ತಲಾ 1000 ಎಕರೆ ಪ್ರದೇಶದಲ್ಲಿ ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಸಾರಜನಕ ಸ್ಥಿರೀಕರಣ, ಜೈವಿಕ ವಿಶ್ಲೇಷಣೆ ಅಧ್ಯಯನಗಳನ್ನು ಕೈಗೊಂಡು ರೈತರ ಹೊಲಗಳಿಗೆ ವಿಸ್ತರಿಸಲಾಗುವುದು. ರಾಜ್ಯದಲ್ಲಿ ಒಟ್ಟಾರೆ 2 ಲಕ್ಷ ಹೆಕ್ಟೇರ್ ಪ್ರದೇಶವನ್ನು ಸಾವಯವ ಕೃಷಿಯಡಿ ತರಲಾಗಿದ್ದು, ರಾಷ್ಟ್ರದಲ್ಲಿಯೇ ಸಾವಯವ ಉತ್ಪನ್ನಗಳ ಉತ್ಪಾದನೆಯಲ್ಲಿ ನಮ್ಮ ರಾಜ್ಯವು ಮೂರನೇ ಸ್ಥಾನದಲ್ಲಿದೆ. ಸದರಿ ಯೋಜನೆಗೆ 2022-23 ನೇ ಸಾಲಿನ ಆಯವ್ಯಯದಲ್ಲಿ 10 ಕೋಟಿ ರೂ. ಅನುದಾನವನ್ನು ಕಲ್ಪಿಸಲಾಗಿರುತ್ತದೆ ಎಂದು ಅವರು ತಿಳಿಸಿದರು.

ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಾಗೂ ಇತರ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಕೃಷಿ ಪ್ರಶಸ್ತಿ ಮತ್ತು ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುವುದು ಎಂದು ತಿಳಿಸಿದರು.

2022-23 ನೇ ಸಾಲಿಗೆ ಮುಖ್ಯಮಂತ್ರಿಗಳು 2022ರ ಮೇ 8ರಂದು 100 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನಗಳ ಲೋಕಾರ್ಪಣೆ ಗೊಳಿಸಿದ್ದು, ಕೀಟ ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶಗಳ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಕುಗಳಲ್ಲಿ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ, ಕೃಷಿ ಇಲಾಖೆಯ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Farmers – aware -about -Nano Urea-Minister -BC Patil.

The post ರೈತರಿಗೆ ನ್ಯಾನೋ ಯೂರಿಯಾ ಬಗ್ಗೆ ಅರಿವು ಮೂಡಿಸಬೇಕು- ಸಚಿವ ಬಿ.ಸಿ.ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಹಾಯಕ ಕೃಷಿ ಅಧಿಕಾರಿಗಳಿಗೆ ನೇರ ನೇಮಕಾತಿ- ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಮೇ,18,2022(www.justkannada.in): ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು.ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು ( ವೃಂದ ಮತ್ತು ನೇಮಕಾತಿ ) ನಿಯಮಗಳು , 2021 ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ  ಕೃಷಿ ಇಲಾಖೆ  (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ  ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ  ನಿರ್ದೇಶಿಸಿರುವುದಾಗಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

ಕೃಷಿ ಪದವೀಧರರು 85%, ಉಳಿದ 15%  ಪೋಸ್ಟ್‌ ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ    ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.

Key words: Direct recruitment – Assistant –Agricultural-Officers- Minister -BC Patil.

The post ಸಹಾಯಕ ಕೃಷಿ ಅಧಿಕಾರಿಗಳಿಗೆ ನೇರ ನೇಮಕಾತಿ- ಸಚಿವ ಬಿಸಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ‍್ಧರಾಮಯ್ಯ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ- ಸಚಿವ ಬಿಸಿ ಪಾಟೀಲ್ ಟಾಂಗ್.
ಚಿತ್ರದುರ್ಗ,ಫೆಬ್ರವರಿ,11,2022(www.justkannada.in): ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಮೋದಿ ಸರ್ಕಾರ ದೇಶವನ್ನು ದಿವಾಳಿಗೆ ತಂದು ನಿಲ್ಲಿಸಿದೆ. ಸಬ್ ಕ ಸಾಥ್ ಸಬ್ ಕ ವಿಕಾಸ್ ಅಲ್ಲ ಇದು, ಸಬ್ ಕ ವಿನಾಶ್ ಸರ್ಕಾರ ಎಂದು ಟೀಕಿಸಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೃಷಿ ಸಚಿವ ಬಿಸಿ ಪಾಟೀಲ್ ಟಾಂಗ್ ನೀಡಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಸಚಿವ ಬಿಸಿ ಪಾಟೀಲ್, ಪ್ರಧಾನಿ ಮೋದಿ ವಿಶ್ವನಾಯಕರಾಗಿದ್ದಾರೆ.  ಇದನ್ನ ಸಿದ್ಧರಾಮಯ್ಯಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಅವರ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.

ಕೇಂದ್ರ ಸರ್ಕಾರದ ಸಾಲದ ಮಿತಿ ಮೀರಿದೆ ಎಂದು ಆರೋಪಿಸಿದ್ದ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಸಚಿವ ಬಿಸಿ ಪಾಟೀಲ್, ಅತಿ ಹೆಚ್ಚು ಸಾಲವಾಗಿದ್ದೇ ಸಿದ್ಧರಾಮಯ್ಯ ಅವಧಿಯಲ್ಲಿ . ನಾವು ಅಭಿವೃದ್ಧಿ ನಿಲ್ಲಿಸದೇ ಕೋವಿಡ್ ನಿರ್ವಹಣೆ ಮಾಡುತ್ತಿದ್ದೇವೆ ಯಾವ ಸರ್ಕಾರ ಸಾಲದ ಸುಳಿಯಲ್ಲಿ ಸಿಲುಕಿದೆ ಹೇಳಿ ಎಂದು ಕಿಡಿಕಾರಿದರು.

ಹಿಜಾಬ್ ವಿವಾದ ಕುರಿತು ಮಾತನಾಡಿದ ಬಿಸಿ ಪಾಟೀಲ್, ಒಬ್ಬರ ಮೇಲೋಬ್ಬರು ಆಪಾದನೆ ಮಾಡಬಾರದು. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಯೋಚಿಸಬೇಕು  ಮಕ್ಕಳನ್ನ ತಮ್ಮ ಹಿತಕ್ಕೆ ಬಳಸಿಕೊಳ್ಳಬಾರದು. ಉದ್ದೇಶಪೂರ್ವಕವಾಗಿ ಪ್ರಚೋದನೆ ಮಾಡಿದರೇ ಕ್ರಮ ಕೈಗೊಳ್ಳಲಾಗುವುದು ಎಂದರು.

Key words: minister-bc patil-siddaramaiah

The post ಸಿದ‍್ಧರಾಮಯ್ಯ ಹೇಳಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ- ಸಚಿವ ಬಿಸಿ ಪಾಟೀಲ್ ಟಾಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಮಿನಿ ಹೆಸರು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಲಿ- ಕೃಷಿ ಸಚಿವ ಬಿಸಿ ಪಾಟೀಲ್.
ಬೆಂಗಳೂರು,ಫೆಬ್ರವರಿ,4,2022(www.justkannada.in):  ಬೆಳೆ ವಿಮೆಗೆ ನೋಂದಾಯಿತ ಅರ್ಹ ಫಲಾನುಭವಿಗಳು ಮರಣ ಹೊಂದಿದಲ್ಲಿ ಆ ರೈತರುಗಳ ಬೆಳೆವಿಮೆ ಪರಿಹಾರವನ್ನು ಸರಿಯಾದ ವಾರಸುದಾರರಿಗೆ (ನಾಮಿನಿ)ಪಾವತಿಸುವ ಕ್ರಮವನ್ನು ಶೀಘ್ರವಾಗಿ ಕೈಗೊಳ್ಳಬೇಕು ಹಾಗೂ ನೊಂದಣಿ ಸಮಯದಲ್ಲಿಯೇ ನಾಮಿನಿಯ ಹೆಸರನ್ನು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದರು.

ಕೃಷಿ ಸಚಿವ ಬಿ.ಸಿ.ಪಾಟೀಲ್ ಹೆಬ್ಬಾಳದ ಬೀಜ ನಿಗಮ ಕಚೇರಿಯ ಪ್ರಾಂಗಣದಲ್ಲಿ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ವಿಮಾ ಸಂಸ್ಥೆಗಳು  ಜಿಲ್ಲಾ ಮಟ್ಟದಲ್ಲಿ , ಸ್ವಂತ ಕಚೇರಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಕಡ್ಡಾಯವಾಗಿ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ( Help Desk ) ಯನ್ನು ಸ್ಥಾಪಿಸಿ , ರೈತರಿಗೆ ಬ್ಯಾಂಕ್ ಖಾತೆಯೊಂದಿಗೆ ಆಧಾರ್‌ ಸಂಖ್ಯೆಯ ಜೋಡಣೆ ಕುರಿತು ಜಾಗೃತಿ ಮೂಡಿಸಬೇಕು. ವಿಮಾ ಪರಿಹಾರ ಇತ್ಯರ್ಥಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡಬೇಕೆಂದು ವಿಮಾ ಕಂಪೆನಿಗಳಿಗೆ ಸಭೆಯಲ್ಲಿ ಸಚಿವರು ಖಡಕ್ ಸೂಚನೆ ನೀಡಿದರು.

ಅಲ್ಲದೇ ಸಭೆಯಲ್ಲಿ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸಂಖ್ಯೆಯ ಜೋಡಣೆ ಹಾಗೂ NPCI Active ಇರುವುದನ್ನು ಖಚತಪಡಿಸಿಕೊಂಡು ಅರ್ಜಿಯನ್ನು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು ಎಂದು ಎಲ್ಲಾ ಬಾಂಕುಗಳಿಗೆ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿ ( CSC ) ಗೆ ಸೂಚಿಸಿದರು.

ನಿಗಧಿಯಾಗಿರುವ ಎಸ್.ಎಲ್.ಬಿ.ಎಸ್ . ( SLBC ) ಬ್ಯಾಂಕರ್‌ ಗಳ ಸಭೆಯಲ್ಲಿ NPCI ನಿಂದ ವಿಫಲವಾದ ಬೆಳೆ ವಿಮೆಯ ಪರಿಹಾರ ಮೊತ್ತ ಇತ್ಯರ್ಥ ಪ್ರಕರಣಗಳ ಕುರಿತು ಹಾಗೂ ಬೆಳೆ ಸಮೀಕ್ಷೆಯ ತಾಳೆಯಾಗದ ಪ್ರಕರಣಗಳ ಪರಿಶೀಲನಾ ಕಾರ್ಯವನ್ನು ಅತೀ ಶೀಘ್ರವಾಗಿ ಕೈಗೊಳ್ಳಲು ಸೂಕ್ತ ಸಲಹೆಗಳನ್ನು ಎಲ್ಲಾ ಕೆಳಹಂತದ ಬ್ಯಾಂಕ್ ಶಾಖೆಗಳಿಗೆ ನಿರ್ದೇಶನ ನೀಡಬೇಕು. NPCI ನಿಂದ ಬೆಳೆ ವಿಮೆ ಪರಿಹಾರ ಮೊತ್ತ ಇತ್ಯರ್ಥ ವಿಳಂಬವಿಲ್ಲದೇ ಪಾವತಿಸಲು ಬೇಕಾದ ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು SLBC ರವರಿಗೆ ಬಿ.ಸಿ.ಪಾಟೀಲ್ ಹೇಳಿದರು.

2022-23 ರ ಮುಂಗಾರು ಹಂಗಾಮಿನಿಂದ ಕಡ್ಡಾಯವಾಗಿ ಬೆಳೆ ಸಮೀಕ್ಷೆಯನ್ನು ರೈತರೇ ಸ್ವತ: ಮಾಡಲು ಮುಂದಾಗಬೇಕೆಂದು ಮನವಿ ಮಾಡಿದ ಬಿ.ಸಿ.ಪಾಟೀಲ್ , NPCI ನಿಂದ ಬೆಳೆ ವಿಮೆ ಪರಿಹಾರ ಪಾವತಿಸಲು ಬಾಕಿ ಇರುವ ಪ್ರಕರಣಗಳ ಇತ್ಯರ್ಥ ಕುರಿತು ವಿಮಾ ಸಂಸ್ಥೆಗಳು ತಾಲೂಕು ಸಂಯೋಜಕರುಗಳ ಮೂಲಕ ಫಲಾನುಭವಿಗಳಿಗೆ ಮುಂದಿನ ಕ್ರಮ ಕುರಿತು ಮಾಹಿತಿ ನೀಡಬೇಕು.ಹಂಗಾಮುವಾರು ಬೆಳೆ ವಿಮೆ ಪರಿಹಾರ ಮೊತ್ತವನ್ನು ಯಾವುದೇ ವಿಳಂಬ ಮಾಡದೇ ಕಾಲಕಾಲಕ್ಕೆ ಸರಿಯಾಗಿ ಪಾವತಿಸಬೇಕೆಂದು ವಿಮಾ ಸಂಸ್ಥೆಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಆಯುಕ್ತರಾದ ಬ್ರಿಜೇಶ್ ಕುಮಾರ್ ದೀಕ್ಷಿತ್, ನಿರ್ದೇಶಕಿ ನಂದಿನಿಕುಮಾರಿ ಸೇರಿದಂತೆ ಕೃಷಿ ಇಲಾಖೆಯ ವಿಮಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

Key words: nominee -name – application –Minister- BC Patil.

The post ನಾಮಿನಿ ಹೆಸರು ಸೇರಿಸುವ ಕಾರ್ಯ ತಂತ್ರಾಂಶದ ಮೂಲಕವೇ ಆಗಲಿ- ಕೃಷಿ ಸಚಿವ ಬಿಸಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಬಿ.ಸಿ ಪಾಟೀಲ್ ತಿರುಗೇಟು.
ಚಿತ್ರದುರ್ಗ,ಫೆಬ್ರವರಿ,4,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಿಎಂ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸಚಿವ ಬಿಸಿ  ಪಾಟೀಲ್ ತಿರುಗೇಟು ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಅವರು ಬಿಜೆಪಿಯಲ್ಲಿ ವಕ್ತಾರರಾಗಿದ್ದಾರಾ.? ಅವರು ಭವಿಷ್ಯ ಹೇಳುವವರಾ.? ಇದರ ಬಗ್ಗೆ ಅವರಿಗೇನು ಗೊತ್ತು? ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಮೂಡಿಸಲು ಅವರು ಪ್ರಯತ್ನ ನಡೆಸಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಸಿ ಪಾಟೀಲ್, ಸಚಿವ ಸಂಪುಟ ವಿಸ್ತರಣೆ, ಪುನಾರಚನೆ  ಸಿಎಂ ಪರಮಾಧಿಕಾರ. ಸಂಪುಟ ವಿಸ್ತರಣೆ  ಮಾಡಿದ್ರೆ ಮಾಡಲಿ ಬಿಡಿ. ಮುಖ್ಯಮಂತ್ರಿಗಳು ಯಾವ ಕಾರಣಕ್ಕೆ ದೆಹಲಿಗೆ ಹೋಗುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಸಂಪುಟ ವಿಸ್ತರಣೆ ಬಗ್ಗೆ  ಸಿಎಂ ಅವರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

key words: minister-BC patil-chitradurga

The post ಬೊಮ್ಮಾಯಿ 6 ತಿಂಗಳ ಸಿಎಂ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಬಿ.ಸಿ ಪಾಟೀಲ್ ತಿರುಗೇಟು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರುಮನೆಯಷ್ಟೇ ಸಂತಸ‌ ತಂದಿದೆ- ಸಚಿವ ಬಿಸಿ ಪಾಟೀಲ್
ಚಿತ್ರದುರ್ಗ,ಜನವರಿ 26,2022(www.justkannada.in): ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ  ನೀಡಿದೆ.ಚಿತ್ರದುರ್ಗ ಜಿಲ್ಲೆಗೆ ಉತ್ತಮವಾದ ಭವಿಷ್ಯ ಕೊಡಲು ಸಾಧ್ಯವಾದಷ್ಟು ಪ್ರಾಮಾ಼ಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು.

ಚಿತ್ರದುರ್ಗ-ಗದಗ ಜಿಲ್ಲೆಗಳ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ಬಿ.ಸಿ.ಪಾಟೀಲ್ ಅವರನ್ನು ನೇಮಿಸಿದ್ದು, ಚಿತ್ರದುರ್ಗದಲ್ಲಿ ಗಣರಾಜ್ಯೋತ್ಸವ‌ ಪ್ರಯುಕ್ತ ಧ್ಚಜಾರೋಹಣ ನೆರವೇರಿಸುವ ಮೂಲಕ ಉಸ್ತುವಾರಿ ಜವಾಬ್ದಾರಿಯನ್ನು ಬಿ.ಸಿ.ಪಾಟೀಲ್ ಹೊತ್ತುಕೊಂಡಿದ್ದಾರೆ.

ಹಿಂದೆ ಹಿರಿಯೂರು ಚಿತ್ರದುರ್ಗದಲ್ಲಿ 1985-94ರವರೆಗೆ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಚಿತ್ರದುರ್ಗ ಜಿಲ್ಲೆಯಿಂದಲೇ ಚಿತ್ರರಂಗ ಪ್ರವೇಶಿಸಿ, ರಾಜಕಾರಣಿಯಾದೆ. ಅನಿರೀಕ್ಷಿತವಾಗಿ ಚಿತ್ರದುರ್ಗ ಉಸ್ತುವಾರಿಯಾಗಿದ್ದು ಬಹಳ ಸಂತಸ ನೀಡಿದೆ. ಚಿತ್ರದುರ್ಗಕ್ಕೆ ಬಂದಿರುವುದು ತವರುಮನೆಯಷ್ಟೆ ಸಂತಸ ತಂದಿದೆ.ಇಂದು ತಮ್ಮೆಲ್ಲರಿಂದ ಗೌರವ ಸ್ವೀಕರಿಸುವ ಅದೃಷ್ಟ ನೀಡಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯೆಂದರೆ ವಾಣಿವಿಲಾಸ ಸಾಗರ ನೆನಪಾಗುತ್ತದೆ. ಹಿಂದೆ ಇದು ನಾವಿದ್ದಾಗ ತುಂಬದೇ ಸುಮಾರು 70 ಅಡಿಯಷ್ಟೇಯಿತ್ತು. ಈಗ ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿವಿಲಾಸ ತುಂಬಿದೆ. ಚಿತ್ರದುರ್ಗ ಜಿಲ್ಲೆಯ ಜನರ ಗುಣ,ಇಲ್ಲಿನ‌ ಮಣ್ಣಿನ ವಾಸನೆ‌ ಗೊತ್ತಿದೆ. ಇಲ್ಲಿ ಕಲ್ಲುಮುಳ್ಳಾದರೂ ವೀರಮದಕರಿಯ ನಾಡಿನ ಇಲ್ಲಿನ ಜನರು‌ ಮೃದುವಾದ ಹೃದಯವಂತರು. ಚಿತ್ರದುರ್ಗ ಜಿಲ್ಲೆ ಸಿರಿಧಾನ್ಯಗಳಿಗೆ ಹೆಸರಾಗಿದೆ. ಹೊಳಲ್ಕೆರೆ, ಚಳ್ಳಕೆರೆ ಈ ಭಾಗದಲ್ಲಿ ಸಿರಿಧಾನ್ಯ ಬೆಳೆಯುತ್ತಿದ್ದಾರೆ. 2023ಕ್ಕೆ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವಾಗುತ್ತಿದೆ. ಕೋವಿಡ್ ಪರಿಸ್ಥಿರಿಯನ್ನು ನೋಡಿಕೊಂಡು  ಈ ವರ್ಷ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಕೃಷಿ ಇಲಾಖೆಯಿಂದ ಸಿರಿಧಾನ್ಯ ಮೇಳವನ್ನು ರಾಜ್ಯಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

Key words: Chitradurga-Minister-BC Patil

The post ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿ ತವರುಮನೆಯಷ್ಟೇ ಸಂತಸ‌ ತಂದಿದೆ- ಸಚಿವ ಬಿಸಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ದಿಟ್ಟ ಕ್ರಮ: ಹುಲಿ ಬಿಟ್ಟು ಇಲಿ ಹಿಡಿಯಬಾರದು ಎಂದ ಸಚಿವ ಬಿಸಿ ಪಾಟೀಲ್.
ಬೆಂಗಳೂರು,ನವೆಂಬರ್,17,2021(www.justkannada.in): ರಾಜ್ಯದಲ್ಲಿ ರೈತರಿಗೆ ಯಾವುದೇ ರೀತಿಯ ಕಳಪೆ ಕೃಷಿ ಪರಿಕರಗಳು, ರಸಗೊಬ್ಬರ,ಕೀಟನಾಶಕಗಳು ಸರಬರಾಜಾಗದಂತೆ ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ ದಿಟ್ಟ ಕ್ರಮವಹಿಸಿ, “ಹುಲಿ ಬಿಟ್ಟು ಇಲಿ ಹಿಡಿಯಬಾರದು” ಎಂದಿದ್ದಾರೆ.

ವಿಕಾಸಸೌಧದ ಕಚೇರಿಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧ್ಯಕ್ಷತೆಯಲ್ಲಿ ಸರ್ಕಾರದ ಕೃಷಿ ಇಲಾಖೆ ಪ್ರಧಾನಕಾರ್ಯದರ್ಶಿ ಉಮಾಶಂಕರ್ ನೇತೃತ್ವದಲ್ಲಿ ಕೃಷಿ ವಿಚಕ್ಷಣಾ ದಳದ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಕೃಷಿ ವಿಚಕ್ಷಣಾ ದಳದ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಚುರುಕುಗೊಳಿಸುವುದರೊಂದಿಗೆ ಕಳಪೆ ರಸಗೊಬ್ಬರ, ಕೀಟನಾಶಕಗಳು ತಯಾರಾಗದಂತೆ ಅಕ್ರಮ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟವಾಗದಂತೆ ತಳಮಟ್ಟದಲ್ಲಿಯೇ ಅವುಗಳನ್ನು ಬುಡಸಹಿತ ಕಿತ್ತುಹಾಕಬೇಕು.ರೈತರಿಗೆ ಅನ್ಯಾಯವಾಗುವಂತಹ ಇಂತಹ ಕುಕೃತ್ಯದಲ್ಲಿ ಯಾರೇ ಅಧಿಕಾರಿಗಳಿಗಾಗಲೀ ಇನ್ಯಾರೇ ಆಗಲೀ ಶಾಮೀಲಾಗದಂತೆ ನೋಡಿಕೊಂಡು ತಪ್ಪನ್ನು ಎಸಗಿದವರ್ಯಾರೇ ಆಗಲೀ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಸಚಿವ ಬಿಸಿ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ದಾಳಿ ನಡೆಸುವುದು ಸದುದ್ದೇಶದಿಂದ ಕೂಡಿರಬೇಕು ಹಾಗ ರೈತರಿಗೆ ಉಪಯೋಗವಾಗುವಂತಿರಬೇಕು. ಇಲಾಖೆಗೆ ರೈತರಿಗೆ ದ್ರೋಹ ಬಗೆಯುವವರು ಯಾರೇ ಕಂಡುಬಂದರೂ ಮುಲಾಜಿಲ್ಲದೇ ಅಂತವರ ವಿರುದ್ಧ ಕ್ರಮ ಜರುಗಿಸಿ ಎಂದರು.

ತಳಮಟ್ಟದಲ್ಲಿಯೇ ಗುಣಮಟ್ಟದ ಅನುಮತಿ ನೀಡಿದ ಪ್ಯಾಕಿಂಗ್ ಗಳು ಮೇಲ್ಮಟ್ಟದವರೆಗೂ ಸರಬರಾಜಾಗಿ ಒಪ್ಪಿತ ಗುಣಮಟ್ಟದ ಮಾದರಿಗಳೇ ರೈತರಿಗೂ ತಲುಪುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಕೃಷಿ ಅಧಿಕಾರಿಗಳು ವಿಚಕ್ಷಣಾ ದಳದವರು ಇದರತ್ತ ಹೆಚ್ಚಿನ ಲಕ್ಷ್ಯವಹಿಸಬೇಕು. ಅವರವರ ಜವಾಬ್ದಾರಿ ಕರ್ತವ್ಯಗಳನ್ನು ಅವರವರೇ ನಿರ್ವಹಿಸಬೇಕು.ಸ್ಥಳೀಯವಾಗಿ ಜಿಲ್ಲಾ ಕೃಷಿ ವಿಚಕ್ಷಣಾಧಿಕಾರಿಗಳೇ ಆಯಾ ಭಾಗದಲ್ಲಿ ಹದ್ದಿನ ಕಣ್ಣು ಇಡಬೇಕು. ಮೇಲ್ಮಟ್ಟದ ಅಧಿಕಾರಿಗಳಿಗೆ ಇಂತಹ ಕುಕೃತ್ಯಗಳು ಗಮನಕ್ಕೆ ಬಂದು ಸ್ಥಳೀಯವಾಗಿ ಅಧಿಕಾರಿಗಳಿಗೆ ಬಾರದೇ ಇದ್ದ ಸಂದರ್ಭದಲ್ಲಿ ಒಂದು ವೇಳೆ ರಾಜ್ಯದ ಯಾವುದೇ ಭಾಗದಲ್ಲಿಯೂ ಕೇಂದ್ರ ಕೃಷಿ ಜಾಗೃತಕೋಶದ ಅಧಿಕಾರಿಗಳು ದಾಳಿ ಮಾಡಿ ಕೃಷಿ ಪರಿಕರಗಳನ್ನು ಜಪ್ತಿ ಮಾಡಿದ ಸಂದರ್ಭದಲ್ಲಿ ಪರಿವೀಕ್ಷಕರಿಗೆ ನೋಟೀಸ್ ನೀಡುವುದಾಗಿ ಕೃಷಿ ಸಚಿವ ಬಿಸಿ ಪಾಟೀಲ್ ಎಚ್ಚರಿಸಿದರು.

ಬಹುಮುಖ್ಯವಾಗಿ ಕೃಷಿ ಇಲಾಖೆಯ “ಟೋಲ್ ಫ್ರೀ-ಸಹಾಯವಾಣಿ” ದೂರವಾಣಿ ಸಂಖ್ಯೆಯನ್ನು ಜಾಗೃತಕೋಶಕ್ಕೂ ವಿಸ್ತರಿಸುವಂತೆ ಸಭೆಯಲ್ಲಿ ಸೂಚಿಸಿದ ಕೃಷಿ ಸಚಿವ ಬಿಸಿ ಪಾಟೀಲ್, ಜಪ್ತಿ ಮಾಡಿದ ಕೃಷಿ ಪರಿಕರಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗಸೂಚಿ ಹೊರಡಿಸಲು ಕೃಷಿ ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಯಿತು.ಇದರೊಂದಿಗೆ ಜಾಗೃತಕೋಶದ ಕಾರ್ಯಕ್ಕೆ ಸುಗಮವಾಗುವಂತೆ ಕೃಷಿ ಪರಿಕರಗಳ ಗುಣಮಟ್ಟ ನಿಯಂತ್ರಣಕ್ಕೆ ಪೂರಕವಾಗಿ ಅಗತ್ಯವಾಗಿ ಬೇಕಾದ ತಂತ್ರಾಂಶ ಹಾಗೂ K-KISAN ಯಾಪ್ ನೊಂದಿಗೆ ಜೋಡಿಸಲು ಕ್ರಮವಹಿಸಬೇಕೆಂದು ಬಿ.ಸಿ.-ಪಾಟೀಲ್ ಅಧಿಕಾರಿಗಳಿಗೆ ಸಲಹೆ ನೀಡಿದರು.

Key words: bold move – further -augment – ACR-Minister –bc Patil

The post ಕೃಷಿ ವಿಚಕ್ಷಣಾ ದಳವನ್ನು ಇನ್ನಷ್ಟು ಜಾಗೃತಗೊಳಿಸಲು ದಿಟ್ಟ ಕ್ರಮ: ಹುಲಿ ಬಿಟ್ಟು ಇಲಿ ಹಿಡಿಯಬಾರದು ಎಂದ ಸಚಿವ ಬಿಸಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೃಷಿ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಬೇಕು- ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ.
ಬೆಂಗಳೂರು,ಸೆಪ್ಟಂಬರ್,21,2021(www.justkannada.in): ವಿದ್ಯಾರ್ಥಿಗಳು ಉದ್ಯೋಗ ಕೇಳುವವರಾಗದೇ ಉದ್ಯೋಗ ಸೃಷ್ಟಿಸುವವರು ವಿದ್ಯಾರ್ಥಿಗಳಾಗಬೇಕು. ಇಂತಹ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಿಂದ ಹೊರ ಬರುತ್ತಿರುವುದು ಹೆಮ್ಮೆಯ ವಿಷಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಜಿಕೆವಿಕೆ 55ನೇ ಘಟಿಕೋತ್ಸವ ಸಮಾರಂಭದಲ್ಲಿ ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಭಾಗವಹಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಬೋಧಿಸಿ, ಬಂಗಾರದ‌ ಪದಕ ಹಾಗೂ ಪ್ರಮಾಣಪತ್ರ ಡಾಕ್ಟರೇಟ್ ಗೌರವ ನೀಡಿ ಗೌರವಿಸಿ ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕೃಷಿ ಹಾಗೂ ರೈತರ ಅಭಿವೃದ್ಧಿಗೆ ಇಲಾಖೆ ಹಾಗೂ ಸರ್ಕಾರ ಬದ್ಧವಾಗಿದ್ದು, 770 ಕೋಟಿ ರೂ.ಬಂಡವಾಳ ಹೂಡಿಕೆಯಲ್ಲಿ ಕೃಷಿತಂತ್ರಜ್ಞಾನಕ್ಕೆ‌ ಮಹತ್ತರ ಹೆಜ್ಜೆ ಇಟ್ಟು ಇದೇ ಗುರುವಾರ ಕೃಷಿ ಇಲಾಖೆ ಕರ್ನಾಟಕ ಸರ್ಕಾರ ಹೆಸ್ಕಾನ್ ಕಂಪೆನಿ ಜೊತೆ  85%:15%/ರಂತೆ ಒಡಂಬಡಿಕೆ ಮಾಡಿಕೊಳ್ಳುತ್ತಿರುವುದಾಗಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದರು.

ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು  ಸಾಕಷ್ಟು ವಿಷಯಗಳಲ್ಲಿ ಸಾಧನೆ‌ ಮಾಡುತ್ತಿರುವುದನ್ನು ನೋಡಿದರೆ ಕೃಷಿಯತ್ತ ವಿದ್ಯಾರ್ಥಿಗಳ ಆಸಕ್ತಿ ಹೆಚ್ಚಿರುವುದು ಕಂಡುಬರುತ್ತದೆ.ವಿದ್ಯಾರ್ಥಿಗಳು ಇಷ್ಟಕ್ಕೆ ತಮ್ಮ ಸಾಧನೆ ಮುಗಿಯಿತೆಂದು ಭಾವಿಸದೇ ಕೃಷಿ ಅಭಿವೃದ್ಧಿಯಲ್ಲಿ ತಮ್ಮ ವಿದ್ಯೆ ತಂತ್ರಜ್ಞಾನವನ್ನು ಬಳಸಿ ಪ್ರಗತಿಪರರಾಗಬೇಕು.ಕೃಷಿ ಉದ್ಯಮ‌ ನವೋದ್ಯಮ ಪ್ರಾರಂಭಿಸಬೇಕಿದೆ‌ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಆಶಯ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಬೆನ್ನೆಲೆಬು ರೈತ ಎನ್ನುವುದನ್ನು ಮನಗಂಡು ರೈತರ ಆದಾಯ ದ್ವಿಗಿಣ ಮಾಡಲು ದೃಢ ಸಂಕಲ್ಪದ ಹೆಜ್ಜೆ ಇಟ್ಟು ಆಹಾರ ಉತ್ಪಾದಕ ಸಂಸ್ಥೆಗಳಿಗಾಗಿ ಹೆಚ್ಚು ಆದ್ಯತೆ ನೀಡಿದ್ದಾರೆ. ರೈತರ ಆದಾಯ ಹೆಚ್ಚಳಕ್ಕೆ ತಂತ್ರಜ್ಞಾನ ಬಳಸಿಕೊಳ್ಳಬೇಕು. ವಿದ್ಯೆ ಹಾಗೂ ಪ್ರತಿಭೆ ಯಾರ ಸ್ವತ್ತೂ ಅಲ್ಲ. ಪ್ರತಿಭೆಯಿದ್ದರೆ ಯಾವುದೇ ಕಾಲೇಜಾಗಲೀ ವಿಶ್ವವಿದ್ಯಾಲಯವಾಗಲೀ ಬೆಳಕಿಗೆ ಬಂದೇ ಬರುತ್ತದೆ. ಕೃಷಿಕರ ಆದಾಯ ದ್ವಿಗುಣಗೊಳಿಸಲು ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿವೆ ಎಂದು ತಿಳಿಸಿದರು.

ಕೃಷಿ ಭೂಮಿ ತಾಯಿಯನ್ನು ನಂಬಿದರೆ ಎಂದಿಗೂ ಕೈಬಿಡುವುದಿಲ್ಲ. ಉದ್ಯೋಗವನ್ನು ಅರಸಿ ಬೇರೆಡೆಗೆ ಹೋಗುವುದಕ್ಕಿಂತ ಇರುವ ವಿದ್ಯೆ ತಂತ್ರಜ್ಞಾನವನ್ನು ಬಳಸಿ ಕೃಷಿಯಲ್ಲಿಯೇ ಸಾಧನೆ ಮಾಡಬಹುದೆನ್ನುವುದನ್ನು ತೋರಿಸಿಕೊಡುತ್ತಿದ್ದಾರೆ. ಹೆಚ್ಚೆಚ್ಚು ಐಎಎಸ್ ಐಪಿಎಸ್‌ ಗಳಲ್ಲಿ ಕೃಷಿ ವಿದ್ಯಾರ್ಥಿಗಳೇ ಮುಂದೆ ಬರುತ್ತಿರುವುದು ಸಂತಸದ ವಿಷಯ ಎಂದು ಸಚಿವ ಬಿಸಿ ಪಾಟೀಲ್ ಹೇಳಿದರು.

ಆನ್ಲೈನ್ ಮೂಲಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಐಸಿಆರ್ ಕಾರ್ಯದರ್ಶಿಗಳಾದ ಡಾ.ತ್ರಿಲೋಚನಾ ಮೊಹಪಾತ್ರ ಪಾಲ್ಗೊಂಡರು. ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ರಾಜೇಂದ್ರ ಪ್ರಸಾದ್ ಸ್ವಾಗತಿಸಿ ವಿಶ್ವವಿದ್ಯಾಲಯದ ಸಾಧನೆ ಹಾಗೂ ನಡೆದು ಬಂದ ಹಾದಿಯನ್ನು ವಿವರಿಸಿದರು. ಆಡಳಿತ ಮಂಡಳಿ, ಶೈಕ್ಷಣಿಕ ಮಂಡಳಿ ಸದಸ್ಯರು ಸೇರಿದಂತೆ ಮತ್ತಿತ್ತರರ ಉಪಸ್ಥಿತರಿದ್ದರು.

Key words: Agriculture –students- need – job creators-Minister -BC Patil.

ENGLISH SUMMARY…

‘Agriculture students should become job creators’: Minister B.C. Patil

Bengaluru, September 21, 2021 (www.justkannada.in): Agriculture Minister B.C. Patil today opined that the students should become job creators instead of hunting for jobs. “It is indeed very happy to see students graduating from agricultural sciences are becoming such job creators,” he observed.

He participated in the 55th Convocation of the Gandhi Krishi Vignan Kendra (GKVK) in Bengaluru today. Chancellor and Hon’ble Governor of Karnataka Sri Thawar Chand Gehlot participated in the convocation and gave the oath to the students. Apart from according Ph.D. to eligible candidates, he also distributed gold medals and certificates to the rank holders.

Speaking on the occasion Agriculture Minister B.C. Patil informed that the State Government is committed to the development of the agricultural sector and farmers in the State. “The Agriculture Department has taken a significant step by entering in an agreement with the HESCON Company in the agricultural technology sector with an investment of Rs. 770 crore, at the ratio of 85%:15%,” he informed.

“Prime Minister Narendra Modi has vowed to increase the income of the farmers of the country who are in fact the spine of the Indian economy. In this context, he is giving more preference to the food production companies. He wants more adoption of technology in order to increase the income of the farmers. Education and talent don’t belong to any one person. Any person, college, or university who has talent will come to the limelight. The governments have implemented several programs in order to double the income of the farmers,” he explained.

ICAR Secretary Dr. Trilochana Mohapatra participated in the convocation virtually. Dr. Rajendra Prasa, Vice-Chancellor, Agriculture University welcomed the guests and the gathering and also explained the achievements of the college. Administrative board members, education board members, and others were present.

Keywords: GKVK/ Bengaluru/ 55th Convocation/ Agriculture Minister/ B.C. Patil/ Governor Thawar Chand Gehlot

The post ಕೃಷಿ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಸುವವರಾಗಬೇಕು- ಸಚಿವ ಬಿ.ಸಿ ಪಾಟೀಲ್ ಅಭಿಪ್ರಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.