Tag: BDA
ರಿಯಾಯಿತಿ ದರದಲ್ಲಿ ಪತ್ರಕರ್ತರಿಗೆ ಬಿಡಿಎ ಫ್ಲಾಟ್: ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಭರವಸೆ.
ಬೆಳಗಾವಿ,ಡಿಸೆಂಬರ್,27,2022(www.justkannada.in): ಕಾರ್ಯ ನಿರತ ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಬಿಡಿಎ ಫ್ಲಾಟ್ ನೀಡುವ ನಿಟ್ಟಿನಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ ಕಾರ್ಯ...
ಬಿಡಿಎ ಅಧ್ಯಕ್ಷರಾಗಿ ಎಸ್.ಆರ್ ವಿಶ್ವನಾಥ್ ನೇಮಕ ರದ್ದು ಕೋರಿ ಸಲ್ಲಿಸಿದ್ಧ ಪಿಐಎಲ್ ಇತ್ಯರ್ಥಪಡಿಸಿದ ಹೈಕೋರ್ಟ್.
ಬೆಂಗಳೂರು,ಸೆಪ್ಟಂಬರ್,3,2022(www.justkannada.in): ಬಿಡಿಎ ಅಧ್ಯಕ್ಷರಾಗಿ ಎಸ್.ಆರ್ ವಿಶ್ವನಾಥ್ ನೇಮಕ ಮಾಡಿರುವುದನ್ನ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ಧ ಪಿಐಎಲ್ ಅನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.
ಶಾಸಕ ಎಸ್.ಆರ್. ವಿಶ್ವನಾಥ್ ಅವರ ಬಿಡಿಎ ಅಧ್ಯಕ್ಷ ನೇಮಕಾತಿ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್...
ನಿವೃತ್ತಿಗೆ ಒಂದು ದಿನ ಇರುವಾಗಲೇ ಬಿಡಿಎ ಗಾರ್ಡನರ್ ಶಿವಲಿಂಗಯ್ಯ ಸಸ್ಪೆಂಡ್.
ಬೆಂಗಳೂರು,ಜೂನ್,30,2022(www.justkannada.in): ನಿವೃತ್ತಿಗೆ ಒಂದು ದಿನ ಇರುವಾಗಲೇ ಬಿಡಿಎ ಗಾರ್ಡನರ್ ಶಿವಲಿಂಗಯ್ಯ ಕೆಲಸದಿಂದ ಅಮಾನತಾಗಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇತ್ತೀಚೆಗೆ ಬಿಡಿಎ ಗಾರ್ಡನರ್ ಶಿವಲಿಂಗಯ್ಯ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ...
ಎಸಿಬಿ ದಾಳಿಯಿಂದ ಬಿಡಿಎದಲ್ಲಿನ ಸಾಮಾನ್ಯ ‘ಮಾಲಿ’ಯ ಶ್ರೀಮಂತಿಕೆ ಬಹಿರಂಗ.
ಬೆಂಗಳೂರು, ಜೂನ್ 18, 2022(www.justkannada.in): ಶುಕ್ರವಾದಂದು ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ), 21 ಸರ್ಕಾರಿ ಅಧಿಕಾರಿಗಳ ಕಚೇರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಶಿವಲಿಂಗಯ್ಯ ಎಂಬುವವರ ಹೆಸರು ವಿಶೇಷವಾಗಿ ಕಂಡು ಬಂದಿದೆ.
ಶಿವಲಿಂಗಯ್ಯ ಬೆಂಗಳೂರು ಅಭಿವೃದ್ಧಿ...
ಮುಂದುವರಿದ ಒತ್ತುವರಿ ತೆರವು: 30 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಸ್ವತ್ತು ವಶ
ಬೆಂಗಳೂರು,ಜನವರಿ,6,2022(www.justkannada.in): ಪ್ರತಿಷ್ಠಿತ ಆರ್.ಎಂ.ವಿ 2 ನೇ ಹಂತದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.
ನಾಗಶೆಟ್ಟಿಹಳ್ಳಿಯ...
ಬಿಡಿಎದಿಂದ 300 ಕೋಟಿ ಮೌಲ್ಯದ ಜಾಗ ವಶ..
ಬೆಂಗಳೂರು,ಜನವರಿ,5,2022(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ತನ್ನ ಸ್ವತ್ತನ್ನು ಮರು ವಶ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಕಳೆದ ಮೂರು ದಿನಗಳಲ್ಲಿ ಎರಡು ಪ್ರಮುಖ ಬಡಾವಣೆಗಳಲ್ಲಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಮಂಗಳವಾರ...
ಬಿಡಿಎ ಹಮ್ಮಿಕೊಂಡಿದ್ಧ ಇ-ಹರಾಜು ಪ್ರಕ್ರಿಯೆ ಮುಕ್ತಾಯ: ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ.
ಬೆಂಗಳೂರು,ಡಿಸೆಂಬರ್,31,2021(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು 2021ರ ಡಿಸೆಂಬರ್ ಮಾಹೆಯಲ್ಲಿ ಹಮ್ಮಿಕೊಂಡಿದ್ದ ಇ-ಹರಾಜು ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಗರಿಷ್ಠ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಒಟ್ಟು 372 ನಿವೇಶನಗಳನ್ನು ಇ-ಹರಾಜಿನಲ್ಲಿ ಅಳವಡಿಸಿದ್ದು, 296 ನಿವೇಶನಗಳು...
ಬಿಡಿಎ ವತಿಯಿಂದ ಕೆಂಪೇಗೌಡ ಲೇಔಟ್ ನಲ್ಲಿ 3,370 ಮೂಲೆ ನಿವೇಶನಗಳ ಹರಾಜಿಗೆ ನಿರ್ಧಾರ
ಬೆಂಗಳೂರು, ಡಿಸೆಂಬರ್ ೭, ೨೦೨೧ (www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ (ಎನ್‌ಪಿಕೆಎಲ್) ೩,೩೭೦ ಮೂಲೆ ನಿವೇಶನಗಳನ್ನು ಹರಾಜು ಹಾಕಲು ನಿರ್ಧರಿಸಿದ್ದು, ಇದರಿಂದ ಕ್ರೋಢೀಕರಣವಾಗುವ ನಿಧಿಯನ್ನು ನಿರ್ಮಾಣ ಹಂತದಲ್ಲಿರುವಂತಹ...
ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ : ಸಿಎಂ
ಬೆಂಗಳೂರು, ನ.21, 2021 : ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದಿಷ್ಟು...
ಎ.ಸಿ. ಬಿ ವರದಿ ಸಲ್ಲಿಸಿದ...
ಬಿಡಿಎ ಮೇಲೆ ಎಸಿಬಿ ದಾಳಿ ವಿಚಾರ: ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದ ಎಸ್.ಆರ್...
ಬೆಂಗಳೂರು,ನವೆಂಬರ್,20,2021(www.justkannada.in): ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ಮುಂದುವರೆಸಿದ್ದಾರೆ.
ಎಸಿಬಿ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್, ಎಸಿಬಿ ತನಿಖೆಗೆ ಸಂಪೂರ್ಣ ಸಹಕಾರ...