27.5 C
Bengaluru
Thursday, September 28, 2023
Home Tags Becoming

Tag: becoming

ಸಿಎಂ ಆದ ಬಳಿಕ ಇಂದು ಮೊದಲ  ಜಿಲ್ಲಾ ಪ್ರವಾಸಕ್ಕೆ  ಮುಖ್ಯಮಂತ್ರಿ ಸಿದ‍್ಧರಾಮಯ್ಯ.

0
ಬೆಂಗಳೂರು,ಜೂನ್,5,2023(www.justkannada.in):  ಸಿದ್ಧರಾಮಯ್ಯ ಸಿಎಂ ಆದ ಬಳಿಕ ಇಂದು ಮೊದಲ ಬಾರಿ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 11 ಗಂಟೆಗೆ ಹೆಚ್ ಎಎಲ್ ಏರ್ ಪೋರ್ಟ್...

ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ: ಬ್ರಿಟನ್ ಪ್ರಧಾನಿಯಾದ ಬಳಿಕ ರಿಷಿ...

0
ಲಂಡನ್,ಅಕ್ಟೋಬರ್,25,2022(www.justkannada.in): ಬ್ರಿಟನ್ ಆರ್ಥಿಕ ಸಂಕಷ್ಟ ಅನುಭವಿಸುತ್ತಿದೆ. ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ನುಡಿದಿದ್ದಾರೆ. ಬ್ರಿಟನ್ ಪ್ರಧಾನಿಯಾಗಿ ಇಂದು ರಿಷಿ ಸುನಕ್  ಪ್ರದಗ್ರಹಣ...

ಬಿ.ಎಸ್.ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತ : ರಾಜ್ಯ ಕಾಂಗ್ರೆಸ್ ಟೀಕೆ 

0
ಬೆಂಗಳೂರು,ಏಪ್ರೀಲ್,01,2021(www.justkannada.in) : ಈ ಸರ್ಕಾರ  ಬಿಜೆಪಿ ಪಕ್ಷದ ರಾಜಕೀಯ ವ್ಯಭಿಚಾರಕ್ಕೆ ಹುಟ್ಟಿದ "ಅನೈತಿಕ ಕೂಸು". "ಆಪರೇಷನ್ ಕಮಲ"ಎನ್ನುವ ಅನಿಷ್ಟ ಪದ್ಧತಿಯನ್ನು ಹುಟ್ಟುಹಾಕಿ ಶಾಸಕರನ್ನು ಐಟಿ, ಇಡಿ ಬೆದರಿಕೆ, ಹನಿಟ್ರಾಪ್ ಬ್ಲಾಕ್ಮೇಲ್, ಹಣದ ಆಮಿಷ...

“ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ” : ಸಚಿವ ಸಿ.ಪಿ.ಯೋಗೇಶ್ವರ್

0
ಮೈಸೂರು,ಮಾರ್ಚ್,07,2021(www.justkannada.in) : ಮೈಸೂರಿನ ಹೆಸರಿನಲ್ಲಿ ಬ್ರಾಂಡ್ ಮಾಡಲು ಸರ್ಕಾರ ಮುಂದಾಗಿದೆ. ಈ‌ ನಿಟ್ಟಿನಲ್ಲಿ ಚರ್ಚೆಗಾಗಿ ಪದೇ, ಪದೇ ಮೈಸೂರಿಗೆ ಬರುತ್ತಿದ್ದೇನೆ. ಇದನ್ನ ಹೊರತುಪಡಿಸಿ ಇನ್ಯಾವ ರಾಜಕೀಯ ಉದ್ದೇಶ ಇಲ್ಲ ಎಂದು ಪ್ರವಾಸೋದ್ಯಮ ಸಚಿವ...

“ನೂರಕ್ಕೆ ನೂರು ಜೆಡಿಎಸ್ ಜೊತೆ ಮೈತ್ರಿ ಆಗುತ್ತೆ” : ಶಾಸಕ ತನ್ವೀರ್ ಸೇಠ್

0
ಮೈಸೂರು,ಫೆಬ್ರವರಿ,17,2021(www.justkannada.in) : ಮೇಯರ್ ಸ್ಥಾನ ನಮಗೆ ಬೇಕು ಅನ್ನುವುದೇನಿಲ್ಲ. ಜನರಿಗೆ ಕೊಟ್ಟ ಭರವಸೆ ಈಡೇರಿಸಲು ವೇದಿಕೆ ಬೇಕು ಅಷ್ಟೆ. ಎರಡು ಪಕ್ಷದವರು ಕುಳಿತು ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ. ನೂರಕ್ಕೆ ನೂರು ಜೆಡಿಎಸ್...

ನನಗೆ ಮಂತ್ರಿಯಾಗಲು ಮನಸ್ಸಿಲ್ಲ : ಸಿಎಂ ಆಗುವ ಕನಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್...

0
ವಿಜಯಪುರ,ಡಿಸೆಂಬರ್,25,2020(www.justkannada.in): ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ? ಹೀಗೆ ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ...

ನಾವಿಬ್ಬರೂ ಸಚಿವರಾಗುವ ಕಾಲ ದೂರ ಇಲ್ಲ- ಬಿಜೆಪಿ ಶಾಸಕ ಉಮೇಶ್ ಕತ್ತಿ…

0
ಬೆಳಗಾವಿ,ಜು,28,2020(www.justkannada.in):  ನಾನು ಮತ್ತು ಶಾಸಕ ತಿಪ್ಪಾರೆಡ್ಡಿ ಸಚಿವರಾಗುವ ಕಾಲ ದೂರವಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿಯ ಹುಕ್ಕೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಉಮೇಶ್ ಕತ್ತಿ, ನಾನು...

ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂಬ ವಿಚಾರ: ಶಾಸಕ ಕೆ.ಸುಧಾಕರ್ ಹೇಳಿಕೆಗೆ ದನಿಗೂಡಿಸಿದ ಸಚಿವ ಎಂ.ಬಿ...

0
ಬೆಂಗಳೂರು,ಮೇ,7,2019(www.justkannada.in):  ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಹೇಳಿದ್ದ ಕಾಂಗ್ರೆಸ್ ಶಾಸಕ ಕೆ.ಸುಧಾಕರ್ ಹೇಳಿಕೆಗೆ ಇದೀಗ ಸಚಿವ ಎಂ.ಬಿ ಪಾಟೀಲ್ ದನಿಗೂಡಿಸಿದ್ದಾರೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಎಂದು ನಾನೂ ಸಹ ಹೇಳುತ್ತೇನೆ ಎಂದು ಸಚಿವ ಎಂ.ಬಿ...
- Advertisement -

HOT NEWS

3,059 Followers
Follow