Tag: belagavi
ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ.
ಬೆಳಗಾವಿ,ಮಾರ್ಚ್,2,2023(www.justkannada.in): ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ರಾಜಹಂಸಗಢದಲ್ಲಿ ನಿರ್ಮಿಸಲಾಗಿರುವ ಶಿವಾಜಿ ಪ್ರತಿಮೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅನಾವರಣಗೊಳಿಸಿದರು.
ಬೆಳಗಾವಿಯ ರಾಜಹಂಸಗಢದಲ್ಲಿ 50 ಅಡಿ ಎತ್ತರದಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ಇಂದು...
ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ: ಸುವರ್ಣಸೌಧ ಮುತ್ತಿಗೆಗೆ...
ಬೆಳಗಾವಿ,ಡಿಸೆಂಬರ್,20.2022(www.justkannada.in): ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿ ಹಾಗೂ ರಾಜ್ಯದಲ್ಲಿ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ನೂರಾರು ರೈತರು ಇಂದು ಬೆಳಗಾವಿ ಸುವರ್ಣಸೌಧಧ ಬಳಿ ಪ್ರತಿಭಟನೆ ನಡೆಸಿದರು.
ಸುವರ್ಣಸೌಧದ ಸರ್ವಿಸ್ ರಸ್ತೆ...
ನಮ್ಮ ನೆಲದಲ್ಲಿ ಕನ್ನಡ ಬಾವುಟ ಹಾರಿಸಲು ಯಾರ ಅಪ್ಪಣೆ ಬೇಕಿಲ್ಲ- ಸರ್ಕಾರಕ್ಕೆ ಕರವೇ ಅಧ್ಯಕ್ಷ...
ಬೆಂಗಳೂರು,ಡಿಸೆಂಬರ್,2,2022(www.justkannada.in): ಬೆಳಗಾವಿಯ ಕಾಲೇಜೊಂದರಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಕಿಡಿಗೇಡಿ ಸಹಪಾಠಿಗಳೇ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ...
ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಕಾಲೇಜಿಗೆ ಬಿಗಿ ಪೊಲೀಸ್ ಭದ್ರತೆ.
ಬೆಳಗಾವಿ,ಡಿಸೆಂಬರ್,1,2022(www.justkannada.in): ಡ್ಯಾನ್ಸ್ ಮಾಡುವ ವೇಳೆ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಸಹಪಾಠಿಗಳೇ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಇಂಟರ್ ಕಾಲೇಜು...
ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.
ಬೆಳಗಾವಿ,ಮೇ,11,2022(www.justkannada.in): ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದ್ದು ಇದೀಗ ಮತ್ತೆ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಪುಂಡಾಟ ಮೆರೆದಿದ್ದಾರೆ.
ಬೆಳಗಾವಿಯಲ್ಲಿ ಮರಾಠ ಕೋ ಅಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ...
ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚನೆ : ಮುಜರಾಯಿ ಸಚಿವೆ ಶಶಿಕಲಾ...
ಬೆಳಗಾವಿ, ಡಿ.24, 2021 : (www.justkannada.in news ) ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ...
ಬೆಳಗಾವಿಯಲ್ಲಿ ಪುಂಡಾಟ ಮೆರೆದಿದ್ಧ 27 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ.
ಬೆಳಗಾವಿ,ಡಿಸೆಂಬರ್,18,2021(www.justkannada.in): ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಗೊಳಿಸಿ, ಸರ್ಕರಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದ 27 ಮಂದಿ ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಈ...
ಬೆಳಗಾವಿಯ ಹಿಂಡಲಗಾ ಸಮೀಪದ ಗಣಪತಿ ದೇಗುಲದಲ್ಲಿ ಡಿಕೆಶಿ ಪೂಜೆ
ಬೆಳಗಾವಿ,ಮಾರ್ಚ್,29,2021(www.justkannada.in) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿಯ ಹಿಂಡಲಗಾ ಸಮೀಪದ ಗಣಪತಿ ದೇಗುಲದಲ್ಲಿ ಸೋಮವಾರ ಬೆಳಗ್ಗೆ ಪೂಜೆ ಸಲ್ಲಿಸಿದರು.
ಉಪಚುನಾವಣೆಯ ಹಿನ್ನೆಲೆ ಬೆಳಗಾವಿಗೆ ತೆರಳಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಳಗಾವಿ ಶಿವಬಸವನಗರದ...
ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವು….
ಬೆಳಗಾವಿ,ಮಾರ್ಚ್,1,2021(www.justkannada.in): ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಹುಕ್ಕೇರಿ ತಾಲ್ಲೂಕಿನ ಬಿರನೊಳ್ಳಿ ಗ್ರಾಮದಲ್ಲಿ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಯಲ್ಲಪ್ಪ(27), ಹಾಲಪ್ಪ(24) ಮೃತಪಟ್ಟ ಕಾರ್ಮಿಕರು....
ರೈಲು ರೋಕೋ ಚಳವಳಿ: ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ರೈತರಿಗೆ ಪೊಲೀಸರಿಂದ ತಡೆ…
ಬೆಂಗಳೂರು,ಫೆಬ್ರವರಿ,18,2021(www.justkannada.in): ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಅನ್ನದಾತರು ರೈಲು ರೋಕೋ ಚಳವಳಿ ನಡೆಸುತ್ತಿದ್ದು, ಈ ಮಧ್ಯೆ ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ ರೈತರಿಗೆ ಪೊಲೀಸರು ತಡೆ ನೀಡಿರುವ ಘಟನೆ...