belagavi Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬೆಳಗಾವಿ ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್ ಎಸ್ ನೇಮಕ ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ ಏ. 12, 2024 : (www.justkannada.in news ) ಸೆಪ್ಟೆಂಬರ್ 29, 2022 ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಕುಲಪತಿಯಾಗಿ ಡಾ.ವಿದ್ಯಾಶಂಕರ್ ಎಸ್ ಅವರ ನೇಮಕವನ್ನು ಪ್ರಶ್ನಿಸಿ  ಮಾಡಿದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್‌ನ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ನ್ಯಾಯಪೀಠ, ಅರ್ಜಿದಾರ, ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಪ್ರಭಾರ ಕುಲಪತಿ ಪ್ರೊ.ಬಿ.ಶಿವರಾಜ್ ಅವರು ತಮ್ಮ ವಿರುದ್ಧ ಮಾಡಿರುವ ಪ್ರತಿಕೂಲ ಕಾಮೆಂಟ್‌ಗಳ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಲು ಅನುಮತಿ ನೀಡಿದೆ.

ಈ ನೇಮಕಾತಿಯ ವಿರುದ್ಧ ಶಿವರಾಜ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ನವೆಂಬರ್ 7,2023ರಂದು ವಜಾಗೊಳಿಸಿತ್ತು. ಉನ್ನತ ನ್ಯಾಯಾಲಯದ ಮುಂದೆ ಸಲ್ಲಿಸಿದ ಮನವಿಯಲ್ಲಿ, ಶಿವರಾಜ್ ಅವರು ಹೈಕೋರ್ಟ್ ನೇಮಕಾತಿಯ ಅರ್ಹತೆಗೆ ಹೋಗಲಿಲ್ಲ, ಆದರೆ ಅವರ ನಡವಳಿಕೆ ಮತ್ತು ರುಜುವಾತುಗಳ ಮೇಲೆ ತಮ್ಮ ವಿರುದ್ಧ ಪ್ರತಿಕೂಲ ಟೀಕೆಗಳನ್ನು ಮಾಡಿದ್ದಾರೆ ಎಂದು ಪ್ರತಿಪಾದಿಸಿದರು.

ಉನ್ನತ ನ್ಯಾಯಾಲಯದ ಮುಂದೆ ಸಲ್ಲಿಸಿದ ಮನವಿಯಲ್ಲಿ, ಶಿವರಾಜ್‌ ಅವರು.  ಹೈಕೋರ್ಟ್‌ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆ ವಿಚಾರಣೆಗೆ ಮುಂದಾಗದೆ. ನಡವಳಿಕೆ ಮತ್ತು ರುಜುವಾತುಗಳ ಮೇಲೆ ತಮ್ಮ ವಿರುದ್ಧ ಪ್ರತಿಕೂಲ ಟೀಕೆಗಳನ್ನು ಮಾಡಿದ್ದಾರೆ ಎ೦ದು ಪ್ರತಿಪಾದಿಸಿದ್ದರು.

ಅರ್ಜದಾರರು ಶಿಸ್ತಿನ ಪ್ರಕ್ರಿಯೆಗಳ ಅನುಸಾರವಾಗಿ ಶಿಕ್ಚೆಯನ್ನು ಅನುಭವಿಸಿದ್ದಾರೆ ಎ೦ಬ ಅ೦ಶಕ್ಕೆ ಹೈಕೋರ್ಟ್‌ನ ಮುಂದೆ ತಪ್ಪದಾರಿಗೆಳೆಯುವ ಹೇಳಿಕೆಯನ್ನು ಮಾಡಲಾಗಿದೆ ಎ೦ದು ಅವರು ಪ್ರತಿಪಾದಿಸಿದ್ದರು.

“ನೇಮಕಾತಿಯ ಸವಾಲಿಗೆ ಸಂಬಂಧಿಸಿದಂತೆ, ಅಂತಹ ಸವಾಲಿನಲ್ಲಿ ನಮಗೆ ಯಾವುದೇ ಅರ್ಹತೆ ಕಂಡುಬಂದಿಲ್ಲ. ಹೈಕೋರ್ಟ್ನ ವಿಭಾಗೀಯ ಪೀಠವು ತೆಗೆದುಕೊಂಡ ಅಭಿಪ್ರಾಯವು ಯಾವುದೇ ಹಸ್ತಕ್ಷೇಪವನ್ನು ಸಮರ್ಥಿಸುವುದಿಲ್ಲ. ಪ್ರತಿಕೂಲ ಪ್ರತಿಕ್ರಿಯೆಗಳಿಗೆ ಸಂಬಂಧಿಸಿದಂತೆ ಅರ್ಜಿದಾರರ ನಡತೆ ಮತ್ತು ರುಜುವಾತುಗಳ ಕುರಿತು ಹೈಕೋರ್ಟ್‌ ಮಾಡಿದ್ದು, ಅರ್ಜಿದಾರರು ಪರಿಗಣಿಸಲು ಯೋಗ್ಯವಾದ ಕೆಲವು ವಿವರಣೆಯನ್ನು ಹೊಂದಿದ್ದಾರೆ ಎಂದು ನಮಗೆ ತೋರುತ್ತದೆ, ”ಎಂದು ಪೀಠ ಹೇಳಿದೆ.

ಪ್ರತಿಕೂಲ ಹೇಳಿಕೆಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಅನ್ನು ಸಂಪರ್ಕಿಸಲು ಅರ್ಜಿದಾರರಿಗೆ ನ್ಯಾಯಾಲಯವು ಸ್ವಾತಂತ್ರ್ಯವನ್ನು ನೀಡಿತು.

“ಹೈಕೋರ್ಟ್ ಸಹಾನುಭೂತಿಯ ದೃಷ್ಟಿಕೋನವನ್ನು ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ ಮತ್ತು ಸೂಕ್ತವೆಂದು ಪರಿಗಣಿಸಬಹುದಾದ ಸೂಕ್ತ ಆದೇಶವನ್ನು ನೀಡುತ್ತೇವೆ” ಎಂದು ಪೀಠ ಹೇಳಿದೆ.

ಏನಿದು ಘಟನೆ:

ಬೆಳಗಾವಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ (ವಿಟಯು) ಎಸ್‌. ವಿದ್ಯಾಶಂಕರ್‌ ಅವರನ್ನು ಕುಲಪತಿಯನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ನೇಮಕವನ್ನು ಪ್ರಶ್ನಿಸಿ ಮೈಸೂರು ವಿಶ್ವವಿದ್ಯಾಲಯದ ಮಾಜಿ ಹಂಗಾಮಿ ಕುಲಪತಿ ಹಾಗೂ ನಿವೃತ್ತ ಪ್ರೊಫೆಸರ್‌ ಬಿ. ಶಿವರಾಜ್‌ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ೨೦೨೩ ರ ನ. 2ರಂದು ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ಅದೇಶವನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠವು ನ. ೦೭ ರಂದು ಪ್ರಕಟಿಸಿತು.

ಅರ್ಜಿಯಲ್ಲಿ ಏನಿತ್ತು?:

“ವಿದ್ಯಾಶಂಕರ್‌ ಅವರನ್ನು ಯುಜಿಸಿ ನಿಯಮಗಳು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಯ್ದೆ-1994ರ ಕಲಂ 13ಕ್ಕೆ ವಿರುದ್ಧವಾಗಿ ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ. ಹೀಗಾಗಿ, ಅರ್ಹತೆ ಮತ್ತು ಪ್ರಾಮಾಣಿಕತೆ ಹೊಂದಿರುವ ವ್ಯಕ್ತಿಯನ್ನು ವಿಟಿಯುಗೆ ಕುಲಪತಿಯನ್ನಾಗಿ ನೇಮಕ ಮಾಡುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ (ಯುಜಿಸಿ) ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿತ್ತು.

“ವಿಟಿಯು ಕುಲಪತಿ ನೇಮಕಕ್ಕಾಗಿ ರಾಜ್ಯ ಸರ್ಕಾರ ರಚಿಸಿರುವ ಶೋಧನಾ ಸಮಿತಿ ಅಕ್ರಮವಾಗಿದೆ. ಸಮಿತಿಯಲ್ಲಿ ಯುಜಿಸಿ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡಿಲ್ಲ. ಈ ಸಮಿತಿಯಲ್ಲಿ ವಿಟಯುಗೆ ಸಂಬಂಧಿಸಿದ ಇಬ್ಬರು ಸದಸ್ಯರಿದ್ದರು. ಯಾವ ವಿಶ್ವವಿದ್ಯಾಲಯಕ್ಕೆ ಕುಲಪತಿ ನೇಮಕ ಮಾಡಲಾಗುತ್ತದೆಯೋ ಅದೇ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದವರು ಶೋಧನಾ ಸಮಿತಿಯಲ್ಲಿ ಇರುವಂತಿಲ್ಲ’ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

key words :  supreme court, rejects, plea, against, appointment of, Vidyashankar s, vc of Visvesvaraya technological university, Belagavi

ENGLISH SUMMARY :

The Supreme Court has declined to interfere with a Karnataka High Court’s decision, rejecting a plea to declare the appointment of Dr Vidyashankar S as Vice Chancellor of the Visvesvaraya Technological University (VTU) at Belagavi.

A bench of Justices Surya Kant and K V Vishwanathan, however, allowed petitioner Prof B Shivaraj, an educationist and a former acting Vice Chancellor of Mysore University, to approach the High Court against adverse comments made against him.

The post ಬೆಳಗಾವಿ  ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್ ಎಸ್ ನೇಮಕ ಪ್ರಶ್ನಿಸಿದ್ದ  ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಬೆಳಗಾವಿ ನನ್ನ ಕರ್ಮಭೂಮಿ’ ಎಂದ ಜಗದೀಶ್ ಶೆಟ್ಟರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು.
ಬೆಳಗಾವಿ, ಮಾರ್ಚ್​ 28, 2024 (www.justkannada.in): ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆಗಿಳಿಯುತ್ತಿದ್ದು ಈ ನಡುವೆ ಶೆಟ್ಟರ್ ವಿರುದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿ ನನ್ನ ಕರ್ಮಭೂಮಿ ಎಂಬ ಜಗದೀಶ್ ಶೆಟ್ಟರ್  ಹೇಳಿಕೆ ಕುರಿತು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಹೊರಗೆ ಹಾಕಿಸಿಕೊಂಡು ಇಲ್ಲಿ ಬಂದು ಮಾತನಾಡುತ್ತಿದ್ದಾರೆ. ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? ಹುಬ್ಬಳ್ಳಿಗೆ ನನ್ನ ಕರ್ಮಭೂಮಿ ಅಂದ್ರೆ ಆ ಜನ ಒಪ್ತಾರಾ? ನಾವೇನು ಹುಚ್ಚರಿದ್ದೇವಾ..? ಎಂದು ಕಿಡಿಕಾರಿದರು.

, ಬೆಳಗಾವಿ ಜಿಲ್ಲೆಯ ಜನರನ್ನ ಬಕ್ರಾ ಮಾಡಲು ಬಂದಿದ್ದಾರಾ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ನಾಚಿಕೆ ಆಗಬೇಕು. ಬಿಜೆಪಿಯಿಂದ ಶೆಟ್ಟರ್ ಆರು ಬಾರಿ ಆರಿಸಿ ಬಂದಿದ್ದಾರೆ. ಸಿಎಂ, ಮಂತ್ರಿಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. ಜಿಲ್ಲೆ ಮತ್ತು ಕಾರ್ಯಕರ್ತರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದಿದೆ. ಅವರ ಕಾರ್ಯಕರ್ತರೇ ಗೋಬ್ಯಾಕ್​ ಎಂದು ಹೇಳುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.

ಇನ್ನು ಚುನಾವಣೆಗಾಗಿ ಕಾಂಗ್ರೆಸ್ ಕೇಸರಿ ಶಾಲಿನ ಮೊರೆ ಹೋಗಿದೆ ಎಂಬ ಜಗದೀಶ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್,  ಇವೆಲ್ಲಾ ಚುನಾವಣೆ ವಿಚಾರಗಳೇ ಅಲ್ಲ. ಸಂಸದರು ಯಾರು, ಅವರ ಜವಾಬ್ದಾರಿ ಏನು ಜನ ತೀರ್ಮಾನಿಸುತ್ತಾರೆ. ಒಂದೇ ವರ್ಷದಲ್ಲಿ ಒಂದು ಸಾವಿರ ಕೋಟಿ ಅನುದಾನ ತಂದಿದ್ದೇನೆ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ ಎಂದರು.

Key words:  Lakshmi Hebbalkar, Jagdish Shettar, Belagavi

The post  ‘ಬೆಳಗಾವಿ ನನ್ನ ಕರ್ಮಭೂಮಿ’ ಎಂದ ಜಗದೀಶ್ ಶೆಟ್ಟರ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು.
ಬೆಳಗಾವಿ,ಏಪ್ರಿಲ್,14,2023(www.justkannada.in): ಘಟಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕಿನ ಘಟಪ್ರಭಾ ಪಟ್ಟಣದ ಧೂಪದಾಳ ಬಳಿ ಈ ಘಟನೆ ನಡೆದಿದೆ. ಸಂತೋಷ್ ಬಾಬು, ಅಜಯ್ ಬಾಬು, ಕೃಷ್ಣಬಾಬು, ಆನಂದ್ ಕೋಕರೆ ಮೃತಪಟ್ಟವರು. ಮೃತಪಟ್ಟವರು ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಮೂಲದವರಾಗಿದ್ದು, ಬಾರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇನ್ನು ಘಟಪ್ರಭಾ ನದಿಗೆ ಈಜಲು ಆರು ಮಂದಿ ತೆರಳಿದ್ದರು. ಈ ಪೈಕಿ ನಾಲ್ಕು ಮಂದಿ ನೀರುಪಾಲಾಗಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Four youths- swimming – river –death-belagavi

The post ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ.
ಬೆಳಗಾವಿ,ಮಾರ್ಚ್,2,2023(www.justkannada.in):  ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ  ಬೆಳಗಾವಿಯ ರಾಜಹಂಸಗಢದಲ್ಲಿ ನಿರ್ಮಿಸಲಾಗಿರುವ  ಶಿವಾಜಿ ಪ್ರತಿಮೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅನಾವರಣಗೊಳಿಸಿದರು.

ಬೆಳಗಾವಿಯ ರಾಜಹಂಸಗಢದಲ್ಲಿ 50 ಅಡಿ ಎತ್ತರದಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭಧಲ್ಲಿ ಜಲಸಂಪನ್ಮೂಲ ಸಚಿವ ಗೋವಿಂಧ ಕಾರಜೋಳ, ಶಾಸಕರಾದ ರಮೇಶ್ ಜಾರಕಿಹೊಳಿ, ಅಭಯ್ ಪಾಟೀಲ್, ಅನಿಲ್ ಬೆರಕೆ ಉಪಸ್ಥಿತರಿದ್ದರು.  ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೈರಾಗಿದ್ದರು.

Key words: CM Bommai- unveils- Shivaji statue – belagavi

The post ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ: ಸುವರ್ಣಸೌಧ ಮುತ್ತಿಗೆಗೆ ಯತ್ನ.
ಬೆಳಗಾವಿ,ಡಿಸೆಂಬರ್,20.2022(www.justkannada.in): ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿ ಹಾಗೂ ರಾಜ್ಯದಲ್ಲಿ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ನೂರಾರು ರೈತರು ಇಂದು ಬೆಳಗಾವಿ ಸುವರ್ಣಸೌಧಧ ಬಳಿ ಪ್ರತಿಭಟನೆ ನಡೆಸಿದರು.

ಸುವರ್ಣಸೌಧದ ಸರ್ವಿಸ್ ರಸ್ತೆ ಯಲ್ಲಿ ಮಲಗಿ ರೈತರ ಪ್ರತಿಭಟನೆ ನಡೆಸಿದ್ದು,  ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬರಬೇಕೆಂದು ಪಟ್ಟು ಹಿಡಿದರು. ಅಲ್ಲದೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಪ್ರತಿಭಟನಾನಿರತ ರೈತರ ಯತ್ನಿಸಿದರು.

ಈ ವೇಳೆ ಪೊಲೀಸರು ತಡೆದಿದ್ದು  ರೈತರು- ಪೊಲೀಸರ ನಡುವೆ  ಮಾತಿನ ಚಕಮಕಿ ನಡೆಯಿತು. ನಂತರ ಧರಣಿನಿರತ ರೈತರನ್ನ  ಪೊಲೀಸರು ವಶಕ್ಕೆ ಪಡೆದರು. ಬಳಿಕ ಸುವರ್ಣ ಸೌಧದ ಮುಖ್ಯದ್ವಾರದ ಬಳಿ ಹೆಚ್ಚುವರಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.

Key words:  Protest – farmers –belagavi-   Suvarnasoudha

The post ಪ್ರತಿ ಟನ್ ಕಬ್ಬಿಗೆ 5500 ರೂ. ನಿಗದಿಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ: ಸುವರ್ಣಸೌಧ ಮುತ್ತಿಗೆಗೆ ಯತ್ನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಮ್ಮ ನೆಲದಲ್ಲಿ ಕನ್ನಡ ಬಾವುಟ ಹಾರಿಸಲು ಯಾರ ಅಪ್ಪಣೆ ಬೇಕಿಲ್ಲ- ಸರ್ಕಾರಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ.
ಬೆಂಗಳೂರು,ಡಿಸೆಂಬರ್,2,2022(www.justkannada.in):  ಬೆಳಗಾವಿಯ ಕಾಲೇಜೊಂದರಲ್ಲಿ ಕನ್ನಡ ಬಾವುಟ ಹಾರಿಸಿದ  ವಿದ್ಯಾರ್ಥಿ ಮೇಲೆ ಕಿಡಿಗೇಡಿ ಸಹಪಾಠಿಗಳೇ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ  ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ನಾರಾಯಣಗೌಡ,  ರಾಜ್ಯದಲ್ಲಿ ಬಾವುಟ ಹಾರಿಸಿದರೇ ಹಲ್ಲೆ ಆಗುತ್ತೆ ಎನ್ನುವುದಾದರೇ. ನಾವು ಬೆಳಗಾವಿಗೆ ಹೋಗಿ ಸಾವಿರಾರು ಬಾವುಟ ಹಾರಿಸುತ್ತೇವೆ ಯಾವ ಅಧಿಕಾರಿ ತಡೆಯುತ್ತಾನೋ ನೋಡೋಣ. ನಮ್ಮ ನೆಲದಲ್ಲಿ ಕನ್ನಡ ಬಾವುಟ ಹಾರಿಸಲು ಯಾರ ಅಪ್ಪಣೆ ಬೇಕಿಲ್ಲ.

ಕೂಡಲೇ ಸರ್ಕಾರ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಬೇಕು. ಕ್ರಮ ಆಗದಿದ್ದರೇ ಕರವೇ ಕಾರ್ಯಕರ್ತರು ಬೆಳಗಾವಿ ಪ್ರವೇಶಿಸುತ್ತಾರೆ ಮುಂದೆ ಆಗುವ ಅನಾಹುತಕ್ಕೆ ಜಿಲ್ಲಾಡಳಿತವೇ  ನೇರ ಹೊಣೆ ಎಂದು ಎಚ್ಚರಿಕೆ ನೀಡಿದರು.

Key words: Kannada flag-belagavi-karave- President -Narayana Gowda- warning

The post ನಮ್ಮ ನೆಲದಲ್ಲಿ ಕನ್ನಡ ಬಾವುಟ ಹಾರಿಸಲು ಯಾರ ಅಪ್ಪಣೆ ಬೇಕಿಲ್ಲ- ಸರ್ಕಾರಕ್ಕೆ ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಕಾಲೇಜಿಗೆ ಬಿಗಿ ಪೊಲೀಸ್ ಭದ್ರತೆ.
ಬೆಳಗಾವಿ,ಡಿಸೆಂಬರ್,1,2022(www.justkannada.in):  ಡ್ಯಾನ್ಸ್ ಮಾಡುವ ವೇಳೆ ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಸಹಪಾಠಿಗಳೇ  ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ನಿನ್ನೆ ಸಂಜೆ ಇಂಟರ್ ಕಾಲೇಜು ಫೆಸ್ಟ್  ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದು, ಈ ವೇಳೆ ಸಹಪಾಠಿಗಳೇ ಹಲ್ಲೆ ನಡೆಸಿದ್ದಾರೆ.

ಈ ಸಂಬಂಧ ಇಂದು ಕನ್ನಡ ಪರ ಸಂಘಟನೆ ಕಾಲೇಜಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿರುವ  ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಗೋಗಟೆ ಕಾಲೇಜು ಆಡಳಿತ ಮಂಡಳಿ ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.  ಕಾಲೇಜು ಮುಂಭಾಗದಲ್ಲಿ ಪೊಲೀಸ್  ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Key words: students – attacked – flying – Kannada flag-belagavi

The post ಕನ್ನಡ ಬಾವುಟ ಹಾರಿಸಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಕಾಲೇಜಿಗೆ ಬಿಗಿ ಪೊಲೀಸ್ ಭದ್ರತೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ.
ಬೆಳಗಾವಿ,ಮೇ,11,2022(www.justkannada.in):  ಇತ್ತೀಚೆಗೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚಾಗಿದ್ದು ಇದೀಗ ಮತ್ತೆ ನಾಡದ್ರೋಹಿ ಘೋಷಣೆ ಕೂಗುವ ಮೂಲಕ ಪುಂಡಾಟ ಮೆರೆದಿದ್ದಾರೆ.

ಬೆಳಗಾವಿಯಲ್ಲಿ ಮರಾಠ ಕೋ ಅಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ  ಕೂಗಿದ್ದಾರೆ.  ಸಭೆಯಲ್ಲಿ ಮಹಾರಾಷ್ಟ್ರದ ಮಾಜಿ ಸಿಎಂ ಶರದ್ ಪವಾರ್ ಭಾಷಣ ಆರಂಭಿಸುತ್ತಿದ್ದಂತೆ ಬೆಳಗಾವಿ,ಕಾರವಾ,ನಿಪ್ಪಾಣಿ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗಿದ್ದಾರೆ. ಎಂಇಎಸ್  ಘೋಷಣೆ ಕೂಗುತ್ತಿದ್ದರು ಶರದ್ ಪವಾರ್ ಸುಮ್ಮನೆ ನಿಂತಿದ್ದು ಕಂಡು ಬಂತು.

Key words: Again –MES- Traitor-belagavi

The post ಎಂಇಎಸ್ ನಿಂದ ಮತ್ತೆ ನಾಡದ್ರೋಹಿ ಘೋಷಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚನೆ : ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ.
ಬೆಳಗಾವಿ, ಡಿ.24, 2021 : (www.justkannada.in news ) ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 3 ನೇ ರಾಜ್ಯ ಧಾರ್ಮಿಕ ಪರಿಷತ್ತಿನ 15 ನೇ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಉತ್ತರ ಕರ್ನಾಟಕ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ದಿ:

ಬೆಳಗಾವಿ ಜಿಲ್ಲೆಯಲ್ಲಿರುವ ಪ್ರಮುಖ ಎ ದರ್ಜೆಯ ದೇವಸ್ಥಾನ ಸವದತ್ತಿಯ ರೇಣುಕಾ ಯಲ್ಲಮ್ಮ. ಈ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಪ್ರತಿವರ್ಷ ಆಗಮಿಸುತ್ತಾರೆ. ಭಕ್ತರುಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ದಿಯ ಕುರಿತು ವಿಶೇಷ ಚರ್ಚೆ ನಡೆಸಲಾಯಿತು. ಈಗಾಗಲೇ 3.58 ಕೋಟಿ ವೆಚ್ಚದಲ್ಲಿ ಬಳಿಗಾರ ಕಟ್ಟೆ ರಸ್ತೆಯ ಅಭಿವೃದ್ದಿ ಕಾರ್ಯದ ಬಗ್ಗೆ ಅಂದಾಜುಪಟ್ಟಿಯನ್ನು ತಯಾರಿಸಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನದ ಬಿಡುಗಡೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವೆ ಸೂಚಿಸಿದರು.

ದೇವಾಲಯದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವ ಸಂಬಂಧ ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ಸಂಸ್ಕರಣಾ ಯೋಜನೆಯ ಡಿಪಿಆರ್‌ ನ್ನು ಶೀಘ್ರವಾಗಿ ಸಿದ್ದಗೊಳಿಸಿ.

ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ಸಿ ದರ್ಜೆಯ ದೇವಸ್ಥಾನಗಳ ದತ್ತು. ಈ ಬಗ್ಗೆ ದತ್ತು ತಗೆದುಕೊಳ್ಳಬೇಕಾದ ಸಿ ದರ್ಜೆಯ ದೇವಸ್ಥಾನಗಳ ಪಟ್ಟಿಯನ್ನು ತಯಾರಿಸಿ ಪ್ರಾಧಿಕಾರಕ್ಕೆ ಕಳುಹಿಸಲು ಸೂಚನೆ.

ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಸಾಮಾನ್ಯ ಸಂಗ್ರಹಣ ನಿಧಿಗೆ ಪ್ರತಿವರ್ಷ ಶೇಕಡಾ 10 ರಷ್ಟು ವಂತಿಗೆಯನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಕಡಿಮೆ ಆದಾಯವಿರುವ ದೇವಸ್ಥಾನಗಳ ಅಭಿವೃದ್ದಿಗೆ ಬಳಸಲಾಗುತ್ತದೆ. ಈ ನಿಧಿಗೆ ವಂತಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕಾಗಿದೆ. ಪ್ರತಿವರ್ಷ ದೇವಸ್ಥಾನದ ಲೆಕ್ಕಪತ್ರ ಪರಿಶೀಲನೆಯಾಗಿ ಜೂನ್‌ ತಿಂಗಳ ಒಳಗಾಗಿ ಆಯುಕ್ತರಿಗೆ ಆಡಿಟ್‌ ವರದಿ ನೀಡದಿದ್ದಲ್ಲಿ ಆಯಾ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿ ಸಚಿವೆ ಜೊಲ್ಲೆ.

ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ವಂತಿಗೆ ಸಂಗ್ರಹ:

ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಾಲಯದ ವಾರ್ಷಿಕ ಆದಾಯದಿಂದ ಸಾಮಾನ್ಯ ಸಂಗ್ರಹಣಾ ನಿಧಿಗೆ ವಂತಿಗೆಯನ್ನು ನೀಡಲಾಗುತ್ತಿಲ್ಲ. ಈ ದೇವಸ್ಥಾನದಿಂದಲೂ ವಂತಿಗೆ ಯನ್ನು ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಮದುರ್ಗದ ಗೊಡಚಿ ವೀರಭದ್ರ ದೇವಸ್ಥಾನ, ಬೆಳಗಾವಿಯ ಪಂಥಬಾಳೇಕುಂದ್ರಿ ಶ್ರೀ ದತ್ತ ದೇವಸ್ಥಾನ, ಶ್ರೀ ಪರಮಾರ್ಥನಿಕೇತನ ಹರಿಮಂದಿರ, ರಾಯಭಾಗದ ಶ್ರೀ ಮಹಾಕಾಳಿ (ಮಾಯಕ್ಕ) ದೇವಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಅಭಿವೃದ್ದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್‌ ಗಿರಿನಾಥ್‌, ಮುಜರಾಯಿ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.

key words : Minister for Muzarai- Haj & Wakf- Govt. of Karnataka -shashikala-jolley-rohini.sindoori-belagavi

The post ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚನೆ : ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಳಗಾವಿಯಲ್ಲಿ ಪುಂಡಾಟ ಮೆರೆದಿದ್ಧ 27 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ.
ಬೆಳಗಾವಿ,ಡಿಸೆಂಬರ್,18,2021(www.justkannada.in):    ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಗೊಳಿಸಿ, ಸರ್ಕರಿ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿದ್ದ 27 ಮಂದಿ ಆರೋಪಿಗಳಿಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಮೂಲಕ ನಿನ್ನೆ ತಡರಾತ್ರಿ ಹುಚ್ಚಾಟ ಮೆರೆದಿದ್ಧ ಎಂಇಎಸ್ ಪುಂಡರು ಇದೀಗ ಜೈಲುಪಾಲಾಗಿದ್ದಾರೆ.  ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿ, ವಿರೂಪಗೊಳಿಸಿದಂತ ಘಟನೆ ನಿನ್ನೆ ತಡರಾತ್ರಿ ನಡೆಯಿತ್ತು. ಈ ಘಟನೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ರಾಜಕೀಯ ನಾಯಕರು ಖಂಡಿಸಿದ್ದಾರೆ. ಅಲ್ಲದೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತ ಎಚ್ಚರಿಕೆ ನೀಡಿದ್ದರು.

ಈ ಬೆನ್ನಲ್ಲೇ, ಪೊಲೀಸರು 27 ಎಂಇಎಸ್ ಪುಂಡರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ಧರು. ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದ  ನ್ಯಾಯಾಧೀಶರು 27 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Key words: Judicial custody – 27 -accused –Belagavi- statue of Sangolli Raiyanna -destroyed

The post ಬೆಳಗಾವಿಯಲ್ಲಿ ಪುಂಡಾಟ ಮೆರೆದಿದ್ಧ 27 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.