Tag: Belgaum
ಎಂಇಎಸ್ ಗೆ ಶಾಕ್: ಬೆಳಗಾವಿ ಗಡಿ ಪ್ರವೇಶಿಸದಂತೆ ಮಹಾರಾಷ್ಟ್ರದ 3 ಸಚಿವರು, ಓರ್ವ ಎಂಪಿಗೆ...
ಬೆಳಗಾವಿ,ಅಕ್ಟೋಬರ್,31,2023(www.justkannada.in): ನಾಳೆ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮವಾಗಿದ್ದು, ಮೈಸೂರು ರಾಜ್ಯ ಕರ್ನಾಟಕವೆಂದು ಮರುನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆ ಈ ಬಾರಿ ಅದ‍್ಧೂರಿಯಾಗಿ ಆಚರಣೆಗೆ ಸರ್ಕಾರ ಮುಂದಾಗಿದೆ.
ಈ ಮಧ್ಯೆ ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ)...
ಬೆಳಗಾವಿಯಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ: ಹೂಮಳೆಯ ಸ್ವಾಗತ ಕೋರಿದ ಜನರು.
ಬೆಳಗಾವಿ,ಫೆಬ್ರವರಿ,27,2023(www.justkannada.in): ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗಾವಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂಣದ ಆರಂಭವಾದ ರೋಡ್ ಶೋ, ಪೊಲೀಸ್ ಬಿಗಿ ಬಂದೋಬಸ್ತ್ನಲ್ಲಿ ಸಾಗಿತು. ಚೆನ್ನಮ್ಮ ವೃತ್ತದಿಂದ...
ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ: ನಾಡದ್ರೋಹಿ ಘೋಷಣೆ.
ಬೆಳಗಾವಿ,17,2023(www.justkannada.in): ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಪ್ರದರ್ಶಿಸಿದ್ದು ನಾಡದ್ರೋಹಿ ಘೋಷಣೆ ಮಾಡಿದ್ದಾರೆ.
ಎಂಇಎಸ್ ವತಿಯಿಂದ ಬೆಳಗಾವಿಯ ಹುತಾತ್ಮ ಚೌಕ್ ನಲ್ಲಿ ಹುತಾತ್ಮರ ದಿನಾಚಾರಣೆ ಆಚರಿಸಲಾಯಿತು. ಮೆರವಣಿಗೆ ವೇಳೆ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಮಾಡಿದ್ದಾರೆ.
ಬೆಳಗಾವಿ...
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ.
ಬೆಳಗಾವಿ,ಜನವರಿ,11,2023(www.justkannada.in): ಕಾಂಗ್ರೆಸ್ ಇಂದಿನಿಂದ ಪ್ರಜಾಧ್ವನಿ ಬಸ್ ಯಾತ್ರೆ ಆರಂಭಿಸಿದ್ದು, ಇಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು.
ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ...
ಬೆಳಗಾವಿ ಗಡಿ ನುಗ್ಗಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ.
ಬೆಳಗಾವಿ,ಡಿಸೆಂಬರ್,19,2022(www.justkannada.in): ಒಂದೆಡೆ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೇ ಇನ್ನೊಂದಡೆ ಬೆಳಗಾವಿ ಗಡಿಯನ್ನು ಪ್ರವೇಶಿಸಲು ಯತ್ನಿಸಿ ಪುಂಡಾಟ ಮೆರೆದ ಎಂಇಎಸ್ ಶಿವಸೇನೆ ಪುಂಡರನ್ನ ಪೊಲೀಸರು ವಶಕ್ಕೆ ಪಡೆದರು.
ಈ ಬಾರಿ ಎಂಇಎಸ್ ಮಹಾಮೇಳವ್...
ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಆಗ್ರಹ.
ಬೆಳಗಾವಿ,ಡಿಸೆಂಬರ್,12,2022(www.justkannada.in): ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕ್ಯಾತೆ ತೆಗೆಯುತ್ತಲೇ ಇದ್ದು, ಎಂಇಎಸ್ ಪುಂಡಾಟ ಮುಂದುವರೆದಿದೆ. ಈ ಮಧ್ಯೆ ಇದೀಗ ಬೆಳಗಾವಿಯನ್ನ ಕೇಂದ್ರಾಡಳಿತ ಪ್ರದೇಶ ಮಾಡುವಂತೆ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಆಗ್ರಹ ಕೇಳಿ ಬಂದಿದೆ.
ತಾಲೂಕಿನ ಬೆಳಗುಂದಿಯಲ್ಲಿ...
ಬೆಳಗಾವಿ-ಮಹಾರಾಷ್ಟ್ರ ನಡುವೆ ಮತ್ತೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ.
ಬೆಳಗಾವಿ,ಡಿಸೆಂಬರ್,9,2022(www.justkannada.in): ಗಡಿವಿವಾದ ತಾರಕಕ್ಕೇರಿದ ಹಿನ್ನೆಲೆ ಕಳೆದ ಎರಡು ದಿನಗಳಿಂದ ಸ್ಥಗಿತಗೊಂಡಿದ್ದ ಬೆಳಗಾವಿ-ಮಹಾರಾಷ್ಟ್ರ ನಡುವಿನ ಕೆಎಸ್ ಆರ್ ಟಿಸಿ ಬಸ್ ಸಂಚಾರ ಇದೀಗ ಮತ್ತೆ ಆರಂಭವಾಗಿದೆ.
ಬೆಳಗಾವಿ-ಮಹಾರಾಷ್ಟ್ರ ನಡುವೆ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್...
ಗಡಿ ವಿವಾದ: ಮುಂದಿನ 48 ಗಂಟೆಗಳಲ್ಲಿ ಪ್ರಕರಣ ಬಗೆಹರಿಸದಿದ್ದರೇ ನಾನೇ ಬೆಳಗಾವಿಗೆ ಹೋಗ್ತೇನೆ ಎಂದ...
ಮುಂಬೈ ,ಡಿಸೆಂಬರ್,6,2022(www.justkannada.in): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕ್ಯಾತೆ ಹಿನ್ನೆಲೆ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳಿಗೆ ಮಸಿ ಬಳಿದು ಕಲ್ಲು ತೂರಾಟ ನಡೆಸಿದ್ದಕ್ಕೆ ಎನ್ಸಿಪಿ ನಾಯಕ ಶರದ್ ಪವಾರ್...
ಬೆಳಗಾವಿಯಲ್ಲಿ ಸಿಡಿದೆದ್ದ ಕರವೇ: ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದು ಪ್ರತಿಭಟನೆ.
ಬೆಳಗಾವಿ,ಡಿಸೆಂಬರ್,6,2022(www.justkannada.in): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ಮಹಾರಾಷ್ಟ್ರ ನೋಂದಣಿಯ ಲಾರಿಗಳನ್ನ ತಡೆದು ಮಸಿ ಬಳಿದು ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಹೀರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿ...
ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಕಾಲಿಡಲು ಬಿಡಲ್ಲ- ಸಚಿವ ಆರ್.ಅಶೋಕ್
ಬೆಂಗಳೂರು,ಡಿಸೆಂಬರ್,5,2022(www.justkannada.in): ಯಾವುದೇ ಕಾರಣಕ್ಕೂ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಕಾಲಿಡಲು ಬಿಡಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಈ ಕುರಿತು ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಕ್ಯಾತೆ ತೆಗೆಯೋದೆ ಮಹಾರಾಷ್ಟ್ರ ಕಾರ್ಯವಾಗಿದೆ. ರಾಜ್ಯದ...