Tag: Belgavi
ತರಬೇತಿ ವಿಮಾನ ತುರ್ತು ಭೂಸ್ಪರ್ಶ.
ಬೆಳಗಾವಿ,ಮೇ,30,2023(www.justkannada.in): ಬೆಳಗಾವಿಯಲ್ಲಿ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶವಾಗಿರುವ ಘಟನೆ ನಡೆದಿದೆ.
ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ...
ನೀರಿನ ಸಂಪ್ ಗೆ ಬಿದ್ದು ಇಬ್ಬರು ಮಕ್ಕಳು ಸಾವು.
ಬೆಳಗಾವಿ,ನವೆಂಬರ್,10,2022(www.justkannada.in): ನಿರ್ಮಾಣ ಹಂತದ ನೀರಿನ ಸಂಪ್ ಗೆ ಬಿದ್ದು 4 ವರ್ಷದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಸವದತ್ತಿ ಪಟ್ಟಣದ ಗುರ್ಲಹೊಸೂರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಶ್ಲೋಕ ಗುಡಿ(4)...
ಪಟಾಕಿ ಸಿಡಿಸುವಾಗ ಹೊತ್ತಿ ಉರಿದ ಕುಶನ್ ಅಂಗಡಿ : 3 ಲಕ್ಷ ಮೌಲ್ಯದ ಪೀಠೋಪಕರಣ...
ಬೆಳಗಾವಿ,ಅಕ್ಟೋಬರ್,25,2022(www.justkannada.in): ದೀಪಾವಳಿ ಹಬ್ಬದ ಸಂಭ್ರಮ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಬೆಂಕಿ ತಗುಲಿ ಕುಶನ್ ಅಂಗಡಿ ಹೊತ್ತಿ ಉರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಕಿತ್ತೂರು ಪಟ್ಟಣದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ....
ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಸಾವು.
ಬೆಳಗಾವಿ,ಅಕ್ಟೋಬರ್,24,2022(www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಹಳೇ ಗಾಂಧಿನಗರದಲ್ಲಿ ಈ ಘಟನೆ...
ನೂರು ವರ್ಷಗಳ ಹಿಂದೆಯೇ ಬೆಳಗಾವಿಯಲ್ಲಿ ವ್ಯಾಕ್ಸಿನ್ ತಯಾರಿಕೆ ಕೇಂದ್ರ..!
ಬೆಂಗಳೂರು, ಜನವರಿ 17, 2022 (www.justkannada.in): ನೂರು ವರ್ಷಗಳ ಹಿಂದೆಯೇ ಬೆಳಗಾವಿಯೇ ವ್ಯಾಕ್ಸಿನ್ ಒಂದರ ತಯಾರಿಕೆಯ ಕೇಂದ್ರ ಬಿಂದುವಾಗಿತ್ತು! ಇಡೀ ದೇಶಕ್ಕಲ್ಲದೇ ನೆರೆಹೊರೆಯ ದೇಶಗಳಿಗೂ ಇಲ್ಲಿಂದಲೇ ಹೋಗುತ್ತಿತ್ತು!
ಕೊರೋನಾ ಹೆಮ್ಮಾರಿಗೆ ವಿಶ್ವದ ಅನೇಕ ದೇಶಗಳು...
ಭೂ ಸ್ವಾಧೀನ ವಿರೋಧಿಸಿ ಭುಗಿಲೆದ್ಧ ಅನ್ನದಾತರ ಆಕ್ರೋಶ: ಮಹಿಳೆಯರು, ರೈತರನ್ನ ಎಳೆದಾಡಿ ವಶಕ್ಕೆ ಪಡೆದ...
ಬೆಳಗಾವಿ,ನವೆಂಬರ್,11,2021(www.justkannada.in): ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತ ಮಹಿಳೆಯರು ಮತ್ತು ರೈತರನ್ನ ಪೊಲೀಸರು ಎಳೆದಾಡಿ ವಶಕ್ಕೆ ಪಡೆದ ಘಟನೆ ಬೆಳಗಾವಿ ತಾಲ್ಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ.
ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿ...
ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣು.
ಬೆಳಗಾವಿ,ಅಕ್ಟೋಬರ್,23,2021(www.justkannada.in): ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ತಾಲ್ಲೂಕಿನ ಬೋರಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಂದೆ ಗೋಪಾಲ ಹಾದಿಮನಿ(46), ಮಕ್ಕಳಾದ ಸೌಮ್ಯ...
ಈ ಬಾರಿ ಬೆಳಗಾವಿಯ ಸುವರ್ಣಸೌಧದಲ್ಲೇ ಚಳಿಗಾಲದ ಅಧಿವೇಶನ- ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ.
ಹುಬ್ಬಳ್ಳಿ,ಅಕ್ಟೋಬರ್,6,2021(www.justkannada.in): ಈ ಬಾರಿ ಬೆಳಗಾವಿಯ ಸುವರ್ಣಸೌಧದಲ್ಲೇ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಈ ಕುರಿತು ಇಂದು ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಡಿಸೆಂಬರ್...
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ಗೆ ಮುಖಭಂಗ: ಸ್ಪಷ್ಟ ಬಹುಮತ ಪಡೆದು ಇತಿಹಾಸ ಸೃಷ್ಟಿಸಿದ...
ಬೆಳಗಾವಿ,ಸೆಪ್ಟಂಬರ್,6,2021(www.justkannada.in): ಸೆಪ್ಟಂಬರ್ 3 ರಂದು ನಡೆದ ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳುತ್ತಿದ್ದು, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪಕ್ಷ ಇತಿಹಾಸ ಸೃಷ್ಟಿಸಿದೆ.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದ...
ನಾನು ಸಂತೃಪ್ತಿ ಸಮಾಧಾನದಿಂದ ಇದ್ದೇನೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ಧ- ಸಿಎಂ ಬಿಎಸ್ ಯಡಿಯೂರಪ್ಪ.
ಬೆಳಗಾವಿ,ಜುಲೈ,25,2021(www.justkannada.in): ಸಿಎಂ ಬದಲಾವಣೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಬದ್ಧ. ನಾನು ಸಂತೃಪ್ತಿ ಸಮಾಧಾನದಿಂದ ಇದ್ದೇನೆ ಎಂದು ಹೇಳಿದ್ದಾರೆ.
ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ಬಳಿಕ...