Bengaluru Tech Summit Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ತಂತ್ರಜ್ಞಾನದ ಪ್ರಗತಿ, ಜಾಗತಿಕ ಸಹಯೋಗಕ್ಕೆ ಬೆಂಗಳೂರು ಟೆಕ್ ಸಮ್ಮಿಟ್ ವಿಶಿಷ್ಟ ವೇದಿಕೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ನವೆಂಬರ್,19,2024 (www.justkannada.in): ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಬೆಂಗಳೂರು ಟೆಕ್ ಸಮ್ಮಿಟ್-2024 ವಿಶಿಷ್ಟ ವೇದಿಕೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಇಂದು ಬೆಂಗಳೂರು ಟೆಕ್ ಸಮ್ಮಿಟ್-2024 ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಟೆಕ್ ಸಮ್ಮಿಟ್ 2024 ಕಾರ್ಯಕ್ರಮದಲ್ಲಿ ನಿಮ್ಮನ್ನು ಕುರಿತು  ಮಾತನಾಡುವುದು ಒಂದು ಸುಯೋಗ ಎಂದೇ ನಾನು ಭಾವಿಸಿದ್ದೇನೆ. ನಾವೀನ್ಯತೆ, ತಂತ್ರಜ್ಞಾನದ ಪ್ರಗತಿ ಮತ್ತು ಜಾಗತಿಕ ಸಹಯೋಗಕ್ಕಾಗಿ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ. ಭಾರತದ ತಂತ್ರಜ್ಞಾನ ಪರಿವರ್ತನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.

20 ನೇ ಶತಮಾನದ ಆರಂಭದಲ್ಲಿ , ಬೆಂಗಳೂರು ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆಯ ಕೇಂದ್ರವಾಗಿ ಬೆಳೆಯಿತು. ತನ್ಮೂಲಕ ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡಿತು. 2000 ಇಸವಿಯ ಆರಂಭದಲ್ಲಿ ಎಸ್.ಎಂ.ಕೃಷ್ಣ ಅವರ   ದೂರದೃಷ್ಟಿಯ ನಾಯಕತ್ವದಲ್ಲಿ,  ಎಲೆಕ್ಟ್ರಾನಿಕ್ ಸಿಟಿ ಮತ್ತು ಐಟಿ ಪಾರ್ಕ್ ಪ್ರಾರಂಭಿಸುವ ಮೂಲಕ ಬೆಂಗಳೂರು  ಪರಿವರ್ತನೆಯ ಕಡೆಗೆ ಹೊರಳಿಕೊಂಡಿತು. ಈ ಮೂಲಕ ನಗರದ ಜಾಗತಿಕ ಟೆಕ್ ಎಂಬ ಪ್ರಖ್ಯಾತಿ ಪಡೆಯಲು ತಳಪಾಯ ಹಾಕಲಾಯಿತು. ಸಾಫ್ಟ್ ವೇರ್, ಬಯೋ ಟೆಕ್ನಾಲಜಿ, ಏರೋಸ್ಪೇಸ್ ಹಾಗೂ ಅಭಿವೃದ್ಧಿಗೊಂಡ ಉತ್ಪಾದನೆಯಲ್ಲಿ ತನ್ನ ಪ್ರಭಾವಕ್ಕಾಗಿ ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ. ವಿಶ್ವದಾದ್ಯಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವೆಂದು ತನ್ನನ್ನು ಸ್ಥಾಪಿಸಿಕೊಂಡಿದೆ ಎಂದರು.

ಐ. ಟಿ, ಡೀಪ್ ಟೆಕ್, ಬಯೋ ಟೆಕ್ನಾಲಜಿ ಮತ್ತು ಜೀವ ವಿಜ್ಞಾನ ಕ್ಷೇತ್ರಗಳಲ್ಲಿ ಪ್ರಗತಿಯನ್ನು  ರಾಜ್ಯದ ವ್ಯಾಪಕ ಪ್ರತಿಭೆ, ಪ್ರವರ್ಧಮಾನಕ್ಕೆ ಬರುತ್ತಿರುವ ಸ್ಟಾರ್ಟ್ ಅಪ್ ಪರಿಸರ ಮತ್ತು ಸದೃಢವಾದ ಮೂಲಸೌಕರ್ಯ ವ್ಯವಸ್ಥೆ  ಉತ್ತೇಜಿಸಿದೆ.  ಈ ಹೆಮ್ಮೆಯ ಪರಂಪರೆಯನ್ನು ಆಧರಿಸಿ ನಾವೀನ್ಯತೆ, ಸುಸ್ಥಿರತೆ ಮತ್ತು ಒಳಗೊಂಡ ಬೆಳವಣಿಗೆಗೆ ನಮ್ಮ ಬದ್ಧತೆ ಆಚಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ಈ ಕೇಂದ್ರಗಳನ್ನು ಸಶಕ್ತಹೋಲಿಸಲು  ಹಾಗೂ ಬೆಂಬಲಿಸಲು ಉದ್ದೇಶಿಸಿದೆ.ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು  ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಹೆಮ್ಮೆ ಎನಿಸಿದೆ. ರಾಜ್ಯದಲ್ಲಿ ಜಿಸಿಸಿಗಳನ್ನು ಸ್ಥಾಪಿಸಲು  ಈ  ಪಾರ್ಕ್ ಗಳು  ಮೀಸಲಾಗಿರುತ್ತದೆ. ಬೆಂಗಳೂರು ಜಾಗತಿಕ ನಾವೀನ್ಯತಾ ಜಿಲ್ಲೆಯು ಜ್ಞಾನ, ಆರೋಗ್ಯ ಮತ್ತು ನಾವೀನ್ಯತೆಯ ನಗರದ ಭಾಗವಾಗಿರಲಿದೆ(ಕ್ವಿನ್ ಸಿಟಿ). ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 45 ನಿಮಿಷಗಳ ಅಂತರದಲ್ಲಿದ್ದು, ನಾವೀನ್ಯತೆ ಮತ್ತು ಸಂಶೋಧನೆಗೆ ಜಾಗತಿಕ ಕೇಂದ್ರವಾಗಿ ಪರಿಣಮಿಸಲಿದೆ

ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ ಅತ್ಯಧಿಕ ಎಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತಿ ಪ್ರಿಯವಾದ ಗಮ್ಯವಾಗಿದೆ. ಎನ್ ಐಪಿಯು ಎನ್ ಎ ಕರ್ನಾಟಕದಡಿಯಲ್ಲಿ  ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು  ನಾವು ಕೈಗೊಂಡ ಯೋಜನೆಗಳು ಇನ್ನಷ್ಟು ಬಲಪಡಿಸಲಿವೆ. ಈಗ ತಾನೇ  ಮೈಕ್ರೋ ಸಾಫ್ಟ್, ಇಂಟೆಲ್ , ಆಕ್ಸೆಂಚರ್ , ಐ.ಬಿ.ಎಂ ಮತ್ತು ಬಿ ಎಫ್ ಎಸ್  ಕಾಂಸಾರ್ಟಿಯಂ  ಜೊತೆಗೆ  ಸಹಿ ಹಾಕಲಾದ ಐದು ಒಪ್ಪಂದಗಳು ಕರ್ನಾಟಕದ ಒಂದು ಲಕ್ಷ  ವ್ಯಕ್ತಿಗಳನ್ನು ಕೌಶಲಯುಕ್ತಗೊಳಿಸಲಿದೆ ಎಂದರು.

ಮಂಗಳೂರಿನ ಫಿನ್ ಟೆಕ್ ಲೀಡರ್ ಶಿಪ್ ನಿಂದ ಹುಬ್ಬಳ್ಳಿ ಧಾರವಾಡದ ಇವಿ ಪ್ರಗತಿ ಮತ್ತು ಡ್ರೋನ್ ಗಳು ಹಾಗೂ ಮೈಸೂರು ಪಿಸಿಬಿ  ಕ್ಲಸ್ಟರ್ ಆಗುವವರೆಗೆ  ಕ್ಲಸ್ಟರ್ ಆಧಾರಿತ ಅನು ಸಂಧಾನದ ಮೂಲಕ ಸಮತೋಲಿತ ಪ್ರಾದೇಶಿಕ ಬೆಳವಣಿಗೆಯನ್ನು ಸಾಧಿಸಲಾಗುತ್ತಿದೆ. ಬೆಂಗಳೂರಿನ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುತ್ತಲೇ  ಪ್ರಾದೇಶಿಕ ಬಲವನ್ನು ಸಜ್ಜುಗೊಳಿಸಲು ಹಾಗೂ ಹೂಡಿಕೆಗಳನ್ನು ಆಕರ್ಷಿಸಲು  ಸೂಕ್ತ ನೀತಿ ಮತ್ತು ಮೂಲ ಸೌಕರ್ಯಗಳನ್ನು  ಸೃಜಿಸಲಾಗುತ್ತಿದೆ.

ಹಾಗೆಯೇ ಟೆಕ್ ಆಧಾರಿತ ವಲಯಗಳನ್ನು ಉತ್ತೇಜಿಸಲು ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯದ ಮೇಲೆ ನಮ್ಮ ಸರ್ಕಾರವು ಗಮನಾರ್ಹ ಹೂಡಿಕೆಗಳನ್ನು ಮಾಡಿದೆ. ಗ್ರಾಮೀಣ ಸಂಪರ್ಕಕ್ಕಾಗಿ  ‘ನಮ್ಮ ಗ್ರಾಮ ನಮ್ಮ ಯೋಜನೆ ‘ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳು ಸಂಪರ್ಕ ಮತ್ತು ಆರ್ಥಿಕ ಅವಕಾಶಗಳನ್ನು ಕರ್ನಾಟಕದಾದ್ಯಂತ ವೃದ್ಧಿಸಿದೆ. ಬಿಯಾಂಡ್ ಬೆಂಗಳೂರು ಕಾರ್ಯಕ್ರಮಗಳ ಮೂಲಕ ಬೆಳವಣಿಗೆಯ ಸೌಲಭ್ಯಗಳನ್ನು ಟೆಕ್ ವಲಯದಿಂದಾಚೆಗೂ ಕೊಂಡೊಯ್ಯುವುದರಲ್ಲಿ ನಮಗೆ ನಂಬಿಕೆಯಿದೆ. ಇದರಿಂದ ಗ್ರಾಮೀಣ ಪ್ರದೇಶಗಳಿಗೆ ತಂತ್ರಜ್ಞಾನ, ವಿದ್ಯಾರ್ಥಿಗಳಿಗೆ ಇ – ಶಿಕ್ಷಣದ ಸುಧಾರಣೆ ಮತ್ತು ಎಲ್ಲಾ ನಾಗರಿಕ ಸೇವೆಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

2022ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್ ಅಪ್ ಪರಿಸರ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ.   ಒಟ್ಟು 3,036 ಸ್ಟಾರ್ಟ್‌ಅಪ್‌ಗಳನ್ನು ಹೊಂದಿರುವ ಕರ್ನಾಟಕ  ಭಾರತದ ಒಟ್ಟು ಸ್ಟಾರ್ಟ್‌ಅಪ್‌ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ  ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ಉದ್ಯಮಿಗಳಿಗೆ ನಮ್ಮ  ಬೆಂಬಲ ಮತ್ತು  ವೈವಿಧ್ಯಮಯ ಅವಕಾಶಗಳನ್ನು ಬಿಂಬಿಸುತ್ತದೆ. .ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್ (IVCA) ನೊಂದಿನ ನಮ್ಮ ಸಹಯೋಗವು 100 ಧನಸಹಾಯ ಒದಗಿಸುವ ಸಂಸ್ಥೆಗಳೊಂದಿಗೆ 200 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳನ್ನು ಜೋಡಿಸಿದ್ದು , ಬಂಡವಾಳ, ಮಾರ್ಗದರ್ಶನ ಮತ್ತು ಬೆಳವಣಿಗೆಯ ಅವಕಾಶಗಳನ್ನು ಒದಗಿಸುತ್ತಿದೆ. ನೈಜ  ಯಶಸ್ಸು ಒಳಗೊಳ್ಳುವ  ಬೆಳವಣಿಗೆಯಲ್ಲಿದೆ. – ಬೆಂಗಳೂರು ಮತ್ತು ಕರ್ನಾಟಕ ಎರಡರಲ್ಲೂ ಎಲ್ಲಾ ನಾಗರಿಕರು ಈ ಪರಿವರ್ತನೆಯಿಂದ ಈ ಪ್ರಯೋಜನ ಪಡೆಯುತ್ತಾರೆ ಎಂದು ಖಾತ್ರಿಪಡಿಸಿಕೊಳ್ಳಲಾಗಿದೆ ಎಂದರು.

ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ (EMC) ನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಲು ನನಗೆ ಅತ್ಯಂತ ಸಂತೋಷವಾಗಿದೆ.  ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಸಧೃಢಗೊಳಿಸುತ್ತದೆಯಲ್ಲದೆಉದ್ಯೋಗಗಳನ್ನು ಸೃಷ್ಟಿಸಿ,  ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲಿದೆ.

ದೂರದೃಷ್ಟಿವುಳ್ಳ ನಮ್ಮ ನಾಯಕರು ಮತ್ತು ಪ್ರವರ್ತಕರು    ಹಾಕಿಕೊಟ್ಟ  ಅಡಿಪಾಯದ ಮೇಲೆ ನಾವೀನ್ಯತೆ ಮತ್ತು ಉದ್ಯಮಶೀಲತೆಯ ನೆಲೆ ಎಂಬ ಕರ್ನಾಟಕದ ದೀರ್ಘಕಾಲದ ಖ್ಯಾತಿಯನ್ನು ನಿರ್ಮಿಸಲಾಗಿದೆ . ಈ ಪರಂಪರೆಯನ್ನು ವಿಸ್ತರಿಸಲು ನಾವು ಬದ್ಧರಾಗಿದ್ದು, ತಂತ್ರಜ್ಞಾನ ಮತ್ತು ಪ್ರಗತಿಯಲ್ಲಿ ಕರ್ನಾಟಕವು ಜಾಗತಿಕ ನಾಯಕನಾಗಿ ಉಳಿಯಲಿರುವುದನ್ನು ಖಾತ್ರಿಪಡಿಸುತ್ತೇವೆ. ನಾವೀನ್ಯತೆ, ಸಹಯೋಗ ಮತ್ತು ಬೆಳವಣಿಗೆಯ ಈ ಪ್ರಯಾಣದಲ್ಲಿ ನಮ್ಮೊಂದಿಗೆ  ಕೈಜೋಡಿಸಿದ್ದಕ್ಕಾಗಿ  ಧನ್ಯವಾದಗಳು. ಒಟ್ಟಾಗಿ, ನಾವು ಕರ್ನಾಟಕ ಮತ್ತು ಅದರಾಚೆಗಿನ ಪರಿವರ್ತನೆಯನ್ನು ಮುಂದುವರಿಸೋಣ ಎಂದು ಸಿದ್ದರಾಮಯ್ಯ ನುಡಿದರು.

Key words: Bengaluru Tech Summit, platform, technological advancement, CM Siddaramaiah

The post ತಂತ್ರಜ್ಞಾನದ ಪ್ರಗತಿ, ಜಾಗತಿಕ ಸಹಯೋಗಕ್ಕೆ ಬೆಂಗಳೂರು ಟೆಕ್ ಸಮ್ಮಿಟ್ ವಿಶಿಷ್ಟ ವೇದಿಕೆ-  ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Bengaluru Tech Summit ends on a high note ; clocks attendance of 50,000 visitors
Bengaluru: The three-day 24th edition of the technology meet, Bengaluru Tech Summit 2021, Karnataka’s flagship event concluded on Friday evening here on a high note

In his concluding remarks, E V Ramana Reddy, Additional Chief Secretary, Department of IT-BT and Science & Technology said the event clocked 26,863 registered delegates with about 49,935 attendees.

He said BTS-2021 has reached more than 4 crore viewers including 2.93 crore impressions through various social media channels including digital channels and f 98,10,500 viewers through mainstream media.

He said the BTS 2021 meet saw the conduct of 8 plenary sessions, 75 sessions in four tracks, 18 sessions on-demand, and 343 speakers.

He said for the first time 48 countries participated in the annual tech event apart from 27 EU nations and 54 Commonwealth countries.

Reddy said the event saw three ministerial-level delegations and the participation of 1253 international delegates.

The BTS 2021 meet saw 2130 emails exchanged 688 meetings conducted, he said, adding that the event also saw 340 expo participants from Australia, Pennsylvania, the US, the UK, Toronto- Canada, New South Wales, and Germany besides 24,511 visitors.

The additional chief secretary also said STPI IT Export Awards were given away along with Smart Bio Awards. He said the event saw the 22nd edition of the Rural IT Quiz being conducted despite the pandemic which had nearly 1.8 crore students participating from eight states – Karnataka, Gujarat, Uttar Pradesh, Madhya Pradesh, Andhra Pradesh, Chhatisgarh, Rajasthan, and Maharashtra.

The BTS 2021 saw the 14th edition of the Bio Quiz with more than 590 students participating in it of which 60 percent were girls, Reddy said.

Due to the pandemic in 2020, the technology event saw 8,507 registered delegates and 19,381 attendees. In 2020, there were 12 keynote sessions and 93 sessions on four tracks. The event saw the participation of 357 speakers, 25 countries, 731 international delegates, 10 ministerial-level delegations, and 8 MoUs announced, Ramana Reddy said.

Meena Nagaraj, Director, Department of Electronics was also present.

KEY WORDS : Bengaluru Tech Summit-  ends on a high note – clocks attendance of 50,000 visitors.

The post Bengaluru Tech Summit ends on a high note ; clocks attendance of 50,000 visitors appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.