Tag: Bengaluru: Workers who were working in an apartment died due to electric shock
ಬೆಂಗಳೂರು: ವಿದ್ಯುತ್ ಶಾಕ್’ನಿಂದ ಅಪಾರ್ಟ್’ಮೆಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಾವು
ಬೆಂಗಳೂರು, ಫೆಬ್ರವರಿ 05, 2023 (www.justkannada.in): ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ...