Tag: Bengaluru
ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ.
ಬೆಂಗಳೂರು, ಜುಲೈ,19,2023(www.justkannada.in): ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಯ್ಯದ್ ಸುಹೇಲ್, ಜಾಹಿದ್, ಉಮರ್, ಜುನೇದ್, ಮುದಾಶೀರ್ ಬಂಧಿತ ಶಂಕಿತ ಉಗ್ರ ರು. ಐವರು ಭಾರಿ...
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ.
ಬೆಂಗಳೂರು,ಜುಲೈ,,4,2023(www.justkannada.in): ತಾಂತ್ರಿಕ ಸಮಸ್ಯೆಯಿಂದಾಗಿ ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋಸಂಚಾರ ಸ್ಥಗಿತವಾದ ಹಿನ್ನೆಲೆ, ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.
ನೇರಳೆ ಮಾರ್ಗದ ಕೆಂಗೇರಿ -ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ. ಹೆಚ್ಚು...
ಬೆಂಗಳೂರು ಕರಗ ನಾಟಕ ಎಂದಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ದೇವಸ್ಥಾನದಲ್ಲಿ ಕ್ಷಮೆಯಾಚನೆ.
ಬೆಂಗಳೂರು,ಮಾರ್ಚ್,17,2023(www.justkannada.in): ಬೆಂಗಳೂರು ಕರಗವನ್ನ ನಾಟಕ ಎಂದು ಹೇಳಿಕೆ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚನೆ ಕೇಳಿದ್ದಾರೆ.
ಕಾಂಗ್ರಸ್ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನ ನಾಟಕ ಎಂದಿದ್ದರು. ಈ...
ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಮಾ.20ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್
ಬೆಂಗಳೂರು,ಮಾರ್ಚ್,15,2023(www.justkannada.in): ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 20ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ಮು ಆಟೋ ಚಾಲಕರು ಮುಂದಾಗಿದ್ದಾರೆ.
ಈ ಕುರಿತು ಮಾತನಾಡಿದ...
ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.
ಬೆಂಗಳೂರು,ಫೆಬ್ರವರಿ,11,2023(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಥಣಿಸಂದ್ರದ ಮಂಜುನಾಥ್ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ ಆರೀಫ್ ಎಂಬುವವನ್ನ ಬಂಧಿಸಿದ್ದಾರೆ....
ಬೆಂಗಳೂರು ಟ್ರಾಫಿಕ್ ಗೆ ಸಿಲುಕಿ ತುರ್ತು ಚಿಕಿತ್ಸೆ ಸಿಗದೆ ಒಂದುವರೆ ವರ್ಷದ ಮಗು ಬಲಿ.
ಬೆಂಗಳೂರು,ಫೆಬ್ರವರಿ,3,2023(www.justkannada.in): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಯೊಬ್ಬರೂ ಟ್ರಾಫಿಕ್ನಿಂದ ಹೈರಾಣಾಗಿದ್ದಾರೆ. ಈ ಮಧ್ಯೆ ಟ್ರಾಫಿಕ್ ನಲ್ಲಿ ಅಂಬ್ಯುಲೆನ್ಸ್ ಸಿಲುಕಿದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲು ತಡವಾಗಿ ತುರ್ತು ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಮಗು ಬಲಿಯಾದ...
ಸ್ಟಿಕ್ ಇಡ್ಲಿ: ಬೆಂಗಳೂರಿನಲ್ಲಿ ಹೊಸ ರೂಪ ಪಡೆದ ದಕ್ಷಿಣ ಭಾರತದ ಅತ್ಯಂತ ಮೆಚ್ಚಿನ ತಿಂಡಿ,...
ಬೆಂಗಳೂರು, ಫೆಬ್ರವರಿ,2, 2023(www.justkannada.in): ಬೆಂಗಳೂರು ಎಂದರೆ ವಿಭಿನ್ನತೆ, ವೈಶಿಷ್ಟ್ಯತೆ. ಧಿರಿಸುಗಳಿಂದ ಹಿಡಿದು ತಿನಿಸುಗಳವರೆಗೆ ವಿಭಿನ್ನತೆಯನ್ನು ಹೊಂದಿರುವ ನಗರವಾಗಿದೆ. ಜೊತೆಗೆ, ಬೆಂಗಳೂರಿಗರು ಆಹಾರಪ್ರಿಯರು. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಅಚ್ಚುಮೆಚ್ಚಿನ ಬೆಳಗಿನ ಉಪಹಾರವಾದ...
ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಹಣದ ನೋಟುಗಳನ್ನೆಸೆದ ವ್ಯಕ್ತಿ : ವಿಡಿಯೋ ವೈರಲ್.
ಬೆಂಗಳೂರು,ಜನವರಿ,24,2023(www.justkannada.in): ಬೆಂಗಳೂರಿನ ಕೆ.ಆರ್.ಮಾರ್ಕೆಟ್ ನ ಫ್ಲೈಓವರ್ ಮೇಲಿಂದ ವ್ಯಕ್ತಿಯೋರ್ವ 10 ರೂ. ಮುಖಬೆಲೆಯ ನೋಟುಗಳನ್ನ ಎಸೆದಿದ್ದಾರೆ.
ಅರುಣ್ ಎಂಬಾತ ವ್ಯಕ್ತಿ ಆಯಕ್ಟಿವ್ ಹೋಂಡಾದಲ್ಲಿ ಬಂದು ಫ್ಲೈ ಓವರ್ ಮೇಲಿಂದ ಹಣ ಎಸೆದಿದ್ದು ಹತ್ತು ರೂಪಾಯಿ...
ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ: ಭದ್ರತೆಗೆ 1200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ.
ಬೆಂಗಳೂರು,ಜನವರಿ,24,2023(www.justkannada.in): ಕೋವಿಡ್ ನಿಂದ ಕಳೆದೆರಡು ವರ್ಷಗಳಿಂದ ಸರಳವಾಗಿ ಗಣರಾಜ್ಯೋತ್ಸವ ಆಚರಿಸಲಾಗಿತ್ತು. ಆದರೆ ಈ ಬಾರಿ ಜನವರಿ 26ರಂದು ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.
ಬೆಂಗಳೂರು ನಗರದ ಮಾಣೆಕ್ ಷಾ ಮೈದಾನದಲ್ಲಿ...
ಅತ್ಯಂತ ದುಬಾರಿ ನಾಯಿ, ರೂ.20 ಕೋಟಿಗೆ ಖರೀದಿಸಿದ ಬೆಂಗಳೂರಿಗ..
ಬೆಂಗಳೂರು, ಜನವರಿ,5, 2022 (www.justkannada.in): ಇಡೀ ವಿಶ್ವದಲ್ಲೇ ಬೆಂಗಳೂರು ಮಹಾನಗರ ಅತ್ಯಂತ ದುಬಾರಿ ನಾಯಿಗಳಿರುವ ನಗರವಂತೆ! ಇದು ನಿಮಗೆ ತಿಳಿದಿತ್ತೇ?!
ಕಡಬೊಮ್ ಕೆನ್ನೆಲ್ಸ್ ಎಂಬ ಹೆಸರಿನ ಸಂಸ್ಥೆಯೊಂದರ ಮಾಲೀಕರು ಹಾಗೂ ಭಾರತೀಯ ನಾಯಿ ತಳಿಗಳ...