Tag: Bigg Boss- fame- Actress
ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ…
ಬೆಂಗಳೂರು,ಜನವರಿ,25,2021(www.justkannada.in): ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಬಿಗ್ ಬಾಸ್ ಖ್ಯಾತಿಯ ನಟಿ...