Tag: Bihar
8ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ.
ಪಾಟ್ನಾ,ಆಗಸ್ಟ್,10,2022(www.justkannada.in): ಬಿಹಾರದಲ್ಲಿ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದ್ದು, 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಹಾರ ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಆಗಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿಯಾಗಿ...
ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್...
ಪಾಟ್ನಾ,ಆಗಸ್ಟ್,9,2022(www.justkannada.in): ಬಿಹಾರದಲ್ಲಿ ಮಹತ್ವದ ರಾಜಕೀಯ ಬದಲಾವಣೆಯಾಗುವ ಸಾಧ್ಯತೆ ಇದ್ದು, ಜೆಡಿಯು-ಬಿಜೆಪಿ ಸರ್ಕಾರ ಪತನ ಬಹುತೇಕ ಖಚಿತವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ರಾಜ್ಯಪಾಲರ ಭೇಟಿಗೆ...
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ನಿತೀಶ್ ಕುಮಾರ್ ಆಯ್ಕೆ….
ಬಿಹಾರ,ನವೆಂಬರ್,15,2020(www.justkannada.in): ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೆ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ.
ಇಂದು ನಡೆದ ಎನ್ ಡಿಎ ಮೈತ್ರಿಕೂಟದ...
ಉಚಿತ ಕೋವಿಡ್ ಲಸಿಕೆ ವಿಚಾರ: ಸಮರ್ಥಿಸಿಕೊಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ…
ಚಿಕ್ಕಮಗಳೂರು,ಅಕ್ಟೋಬರ್,23,2020(www.justkannada.in): ಉಚಿತ ಅಕ್ಕಿ ಕೊಡುತ್ತೇವೆ, ಲ್ಯಾಪ್ ಟಾಪ್ ಕೊಡುತ್ತೇವೆ ಎನ್ನುತ್ತಾರೆ. ಹಾಗೆಯೇ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಕೊಡುತ್ತೇವೆ ಅಂದ್ರೆ ಅದರಲ್ಲಿ ತಪ್ಪೇನಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ಬಿಹಾರ...
ಬಿಹಾರದಲ್ಲಿ ಸಾಮೂಹಿಕ ಅತ್ಯಾಚಾರ : ಯುವತಿ ಆತ್ಮಹತ್ಯೆಗೆ ಶರಣು
ಪಾಟ್ನಾ,ಅಕ್ಟೊಂಬರ್,03,2020(www.justkannda.in) : ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಬಿಹಾರದಲ್ಲಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಬಿಹಾರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆ ಆತ್ಮಹತ್ಯೆ...
ಬಿಹಾರ ವಿಧಾನಸಭಾ ಎಲೆಕ್ಷನ್ ವೇಳೆಯೇ ಶಿರಾ ಕ್ಷೇತ್ರದ ಬೈ ಎಲೆಕ್ಷನ್….
ನವದೆಹಲಿ,ಸೆಪ್ಟಂಬರ್,4,2020(www.justkannada.in): ನವೆಂಬರ್ 29 ರೊಳಗೆ ಬಿಹಾರ ವಿಧಾನಸಭಾ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇದೇ ವೇಳೆ ಕರ್ನಾಟಕದ ಶಿರಾ ವಿಧಾನಸಭಾ ಕ್ಷೇತ್ರ ಸೇರಿ 65 ಕ್ಷೇತ್ರಗಳ ಬೈ ಎಲೆಕ್ಷನ್ ನಡೆಸಲು...
ಮೈಸೂರಿನಿಂದ ತಮ್ಮ ರಾಜ್ಯಗಳಿಗೆ ಹೊರಟ ಬಿಹಾರ, ಜಾರ್ಖಂಡ್ ಮೂಲದ ಕಾರ್ಮಿಕರು
ಮೈಸೂರು, ಮೇ 20, 2020 (www.justkannada.in): ಕರೊನಾ ಲಾಕ್ ಡೌನ್ ಎಫೆಕ್ಟ್’ನಿಂದಾಗಿ ಮೈಸೂರಿನಿಂದ ತವರಿನತ್ತ ವಲಸೆ ಕಾರ್ಮಿಕರು ಹೊರಟರು.
ತಮ್ಮ ತಮ್ಮ ರಾಜ್ಯಗಳಿಗೆ ತೆರಳಿದ 150 ಕ್ಕೂ ಹೆಚ್ಚು ಕಾರ್ಮಿಕರನ್ನು ನಗರದ ಬನ್ನಿಮಂಟಪದ ಮೈದಾನದಿಂದ...