Bihar Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ
ಪಾಟ್ನಾ,ಏಪ್ರಿಲ್,15,2026 (www.justkannada.in):  ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಮತ್ತು ಮಾಜಿ ಡಿಸಿಎಂ ಸಾಮ್ರಾಟ್ ಚೌಧರಿ ಇಂದು ಪ್ರಮಾಣವಚನ ಸ್ವೀಕರಿಸಿದರು.

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಬಿಜೆಪಿಯ ಸಾಮ್ರಾಟ್ ಚೌಧರಿ  ಅವರನ್ನು ಬಿಹಾರ ಸಿಎಂ ಆಗಿ ಆಯ್ಕೆ ಮಾಡಲಾಗಿತ್ತು. ಇಂದು  ಪಾಟ್ನಾದ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ  ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು.  ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಅಲ್ಲದೆ ಜೆಡಿಯುನ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಾಮ್ರಾಟ್ ಚೌಧರಿ ಬಿಹಾರ ರಾಜ್ಯದ ಮೊದಲ ಬಿಜೆಪಿಯಿಂದ ಮೊದಲ ಸಿಎಂ  ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಾರಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.  2017ರಲ್ಲಿ ಜನತಾ ಪಕ್ಷ ಸೇರ್ಪಡೆಯಾದ ಸಾಮ್ರಾಟ್ ಚೌದರಿ,  2023ರಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷರಾಗಿ 2024ರಲ್ಲಿ ಎನ್ ಡಿಎ ಮೈತ್ರಿಕೂಟದ ಡಿಸಿಎಂ ಆಗಿದ್ದರು .

Key words: Samrat Chaudhary, takes ,oath, new CM, Bihar

The post ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಬೆಂಗಳೂರು, ಫೆಬ್ರವರಿ ,7,2026 (www.justkannada.in): ಬಿಹಾರಕ್ಕೆ ಪ್ರವಾಸಕ್ಕೆ ತೆರಳಿದ್ದ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸೋಲದೇವನಹಳ್ಳಿ (Bengaluru rural)ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಗಪ್ರಸನ್ನ, ತಾಯಿ ಸುಮಂಗಲಾ(78), ಸಹೋದರಿ ಶಿಲ್ಪಾ(48), ಶ್ರುತಾ (43) ಆತ್ಮಹತ್ಯೆಗೆ ಶರಣಾದವರು.

ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾವ ನಾಗಪ್ರಸಾದ್  ಕೊಲೆ ಮಾಡಿದ್ದರು. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಈ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

ಬಾಲಕ ಅಮೋಘಕೀರ್ತಿ  ಮೊಬೈಲ್ ​ನಲ್ಲಿ ಫ್ರೀಫೈರ್ ಗೇಮ್​​ ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ.  ಘಟನೆಯ ಬಳಿಕ ಹಣದ ಕೊರತೆಯಿಂದ ಮೆಜೆಸ್ಟಿಕ್‌ನಲ್ಲಿ ಮೂರು ದಿನ ಕಾಲ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಶರಣಾಗಿದ್ದನು. ಪೊಲೀಸರು ಆತನ ಮೇಲೆ ಎಫ್​ಐಆರ್ ದಾಖಲಿಸಿ ಜೈಲಿನಲ್ಲಿಟ್ಟಿದ್ದರು.

ಬಳಿಕ ಆತನ ತಂಗಿ ಶಿಲ್ಪಾ ಬೇಲ್ ಮೂಲಕ ಅಣ್ಣನನ್ನು ಜೈಲಿನಿಂದ ಹೊರ ತಂದಿದ್ದರು. ಬಾಲಕ ಸಾವಿನಿಂದ ನೊಂದಿದ್ದ ಕುಟುಂಬದವರು ಬಿಹಾರದ ಪ್ರವಾಸ ಕೈಗೊಂಡಿದ್ದರು. ಇದೀಗ ಬಿಹಾರದಲ್ಲಿ  ನಾಲ್ವರೂ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

Key words: Four members, family, Karnataka, commit suicide, Bihar

The post ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಡಿಸಿಎಂ ಆಗಿ ಇಬ್ಬರು ಪ್ರಮಾಣ ವಚನ ಸ್ವೀಕಾರ
ಪಾಟ್ನಾ,ನವೆಂಬರ್,20,2025 (www.justkannada.in): 10ನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಬಿಹಾರ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹಾಗೂ ಉಪಮುಖ್ಯಮಂತ್ರಿಗಳಾಗಿ ಬಿಜೆಪಿಯ ಸಾಮ್ರಾಟ್ ಚೌದರಿ, ವಿಜಯ್ ಕುಮಾರ್ ಸಿನ್ಹಾ  ಪ್ರಮಾಣ ವಚನ ಸ್ವೀಕಾರ ಮಾಡಿದರು.  ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ ಜೆ.ಪಿ ನಡ್ಡಾ,  ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆಂಧ್ರ ಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ಭಾಗಿಯಾಗಿದ್ದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ,ಜೆಡಿಯು ನೇತೃತ್ವದ ಎನ್ ಡಿಎ ಮೈತ್ರಿಕೂಡ 202 ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೆ ಅಧಿಕಾರಕ್ಕೇರಿದೆ.

Key words: Nitish Kumar, sworn , Bihar, CM, two ,DCMs

The post ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್, ಡಿಸಿಎಂ ಆಗಿ ಇಬ್ಬರು ಪ್ರಮಾಣ ವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅತ್ಯಂತ ಕಿರಿಯ ವಯಸ್ಸಿನ MLA: ಮೈಥಿಲಿ ಠಾಕೂರ್..
ಪಾಟ್ನಾ,ನವೆಂಬರ್,15,2025 (www.justkannada.in): ಈಕೆ ಯಾರೆಂದು ಹೇಳಬಲ್ಲಿರಾ ? ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಸಲ್ಮಾನರೇ ಅಧಿಕವಿರುವ ಅಲಿ ನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದ ಈಕೆಯ ಹೆಸರು ಮೈಥಿಲಿ ಠಾಕೂರ್ !

ಅತ್ಯಂತ ಕಿರಿಯ ವಯಸ್ಸಿನ ಶಾಸಕಿಯಾಗಿ ಆಯ್ಕೆಯಾಗಿರುವ ಮೈಥಿಲಿ ಠಾಕೂರ್ ಗೆ ಈಗಷ್ಟೇ 25 ವರ್ಷ !

ಈಕೆಯ ಜನ್ಮ ದಿನಾಂಕ : ಜುಲೈ 25, 2000. ಭಾರತೀಯ ಶಾಸ್ತ್ರೀಯ ಸಂಗೀತವನ್ನು ಅಭ್ಯಸಿಸಿರುವುದು ಮಾತ್ರವಲ್ಲ, ಸಾಂಪ್ರದಾಯಿಕ ಜಾನಪದ ಸಂಗೀತವನ್ನೂ ಕಲಿತಿರುವ ಈಕೆ ಹಿಂದಿ, ಮೈಥಿಲಿ, ಭೋಜ್ ಪುರಿ, ಅವಧಿ, ಮಗಾಹಿ ಸೇರಿದಂತೆ ಹಲವು ಭಾಷೆಗಳಲ್ಲಿ ಭಕ್ತಿ ಗೀತೆಗಳು ಹಾಗೂ ಭಜನ್ ಗಳನ್ನು ಹಾಡಿ ಅಪಾರ ಅಭಿಮಾನಿಗಳನ್ನು ಮತ್ತು  ಜನಪ್ರಿಯತೆಯನ್ನು ಗಳಿಸಿದ್ದಾಳೆ.

ಭೋಜ್ ಪುರಿ ಹಾಗೂ ಮೇಥಿಲಿ ಭಾಷೆಯ ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕಿಯಾಗಿ ಧ್ವನಿ ನೀಡಿರುವ ಮೈಥಿಲಿ, ಗಿಟಾರ್, ಹಾರ್ಮೋನಿಯಂ, ಪಿಯಾನೋ ಹಾಗೂ ತಬಲಾ ವಾದಕಿಯೂ ಆಗಿದ್ದಾಳೆ.

ಕಳೆದ 11 ವರ್ಷಗಳಿಂದ ಅಂದರೆ ಆಕೆಗೆ ಕೇವಲ 14 ವರ್ಷಗಳಿರುವಾಗ ಆಗಷ್ಟೇ ಪರಿಚಿತವಾಗಿದ್ದ ಯೂ ಟ್ಯೂಬ್   ನಲ್ಲಿ ಸಂಗೀತದ ತನ್ನ ವಿಭಿನ್ನ ವಾಹಿನಿಯನ್ನು ಪ್ರಾರಂಭಿಸಿದ ಸಾಹಸಿ. ಇದೀಗ ಈಕೆಯ ಯೂ ಟ್ಯೂಬ್ ವಾಹಿನಿಯು ಐವತ್ತನಾಲ್ಕು ಲಕ್ಷಕ್ಕೂ ಹೆಚ್ಚು ವೀಕ್ಷಕ ಪ್ರಭುಗಳನ್ನು ಚಂದಾದಾರರನ್ನಾಗಿ ಹೊಂದಿದೆ. ಈಕೆಯ ಭರ್ಜರಿ ಗೆಲುವಿಗೆ ಈಕೆಯ ಯೂ ಟ್ಯೂಬ್ ಕೂಡಾ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿ ಸಹಾಯ ಮಾಡಿದೆ.

ಮೈಥಿಲಿ ದರ್ಭಂಗಾದ ಅಲಿನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಇದೀಗ ಅವರು 12 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

Key words: Bihar, Youngest MLA,  Maithili Thakur

The post ಅತ್ಯಂತ ಕಿರಿಯ ವಯಸ್ಸಿನ MLA:  ಮೈಥಿಲಿ ಠಾಕೂರ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಹಾರ ರೀತಿ ಫಲಿತಾಂಶ- ಕೇಂದ್ರ ಸಚಿವ HDK
ನವದೆಹಲಿ,ನವೆಂಬರ್,11,2025 (www.justkannada.in): ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ, ಜೆಡಿಯು ನೇತೃತ್ವದ ಎನ್ ಡಿಎ 203 ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲಿಟ್ಟರೇ  ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂದನ್ 34 ಸ್ಥಾನ ಪಡೆದು ತೀವ್ರ ಮುಖಭಂಗ ಅನುಭವಿಸಿದೆ.

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಕರ್ನಾಟಕದಲ್ಲಿಯೂ ಮುಂದೆ ಇದೇ ರೀತಿ ಫಲಿತಾಂಶ ಹೊರಬೀಳಲಿದೆ ಬಿಹಾರ ಚುನಾವಣೆಯ ಫಲಿತಾಂಶದ ರೀತಿ . 2028ರಲ್ಲಿ ರಾಜ್ಯದಲ್ಲಿ  ಮರುಕಳಿಸಲಿದೆ. ಬಿಜೆಪಿ-ಜೆಡೆಸ್ ಮೈತ್ರಿ ಮುಂದಿನ ಗೆಲುವಿಗೆ ಬುನಾದಿ ಹಾಕಿದೆ ಎಂದು ಹೇಳಿದರು.

ಬಿಹಾರದಲ್ಲಿ ಎನ್ ಡಿಎಗೆ ಸಿಕ್ಕ ಗೆಲುವು ಬಿಜೆಪಿಯಲ್ಲಿ ಉತ್ಸಾಹ ಹೆಚ್ಚಿಸಿದೆ. ಕರ್ನಾಟಕದಲ್ಲಿಯೂ ಮುಂಬರುವ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಪೂರಕವಾಗಲಿದೆ.  ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡುವರೆ ವರ್ಷವಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಅಭಿವೃದ್ಧಿ ಬಗ್ಗೆ ನಿರ್ಲಕ್ಷವಹಿಸುತ್ತಿರುವುದು ರಾಜ್ಯದ ಜನತೆಗೂ ಅರ್ಥವಾಗಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೆಚ್ ಡಿಕೆ ತಿಳಿಸಿದರು.

Key words: Bihar, Election, results, Karnataka, next elections, Union Minister, HDK

The post ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಹಾರ ರೀತಿ ಫಲಿತಾಂಶ- ಕೇಂದ್ರ ಸಚಿವ HDK appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕುಸಿಯುತ್ತಿರುವ ಕಾಂಗ್ರೆಸ್, ಆರ್ ಜೆಡಿಗೆ ಹಿನ್ನಡೆ: NDA 195 ಕ್ಷೇತ್ರಗಳ ಭಾರೀ ಮುನ್ನಡೆ
ಪಾಟ್ನಾ,ನವೆಂಬರ್,14,2025 (www.justkannada.in): ಬಹುನಿರೀಕ್ಷಿತಾ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಬಿಜೆಪಿ, ಜೆಡಿಯು ನೇತೃತ್ವದ ಎನ್ ಡಿಎ 195 ಕ್ಷೇತ್ರಗಳ ಭರ್ಜರಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್, ಆರ್ ಜೆಡಿ ನೇತೃತ್ವದ ಮಹಾಘಟಬಂದನ್ ಗೆ ಭಾರಿ ಹಿನ್ನೆಡೆಯಾಗಿದ್ದು 44 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.  ಪಕ್ಷವಾರು ನೋಡುವುದಾದರೇ ಎನ್ ಡಿಎ ಕೂಟದಲ್ಲಿ ಬಿಜೆಪಿ 83, ಜೆಡಿಯು 83, ಎಲ್ ಜೆಪಿ 22, ಹೆಎಎಂ 4 ಆರ್ ಎಲ್ ಎಂ 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಮಹಾಘಟಬಂದನ್ ನಲ್ಲಿ ಆರ್ ಜೆಡಿ 33, ಕಾಂಗ್ರೆಸ್ 6 , ಲೆಫ್ಟ್ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಈ ಮೂಲಕ  ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 6ನೇ ಸ್ಥಾನಕ್ಕೆ ಕುಸಿದಿದೆ.

Key words:  Bihar, Assembly, Election, Results, NDA, Congress

The post ಕುಸಿಯುತ್ತಿರುವ ಕಾಂಗ್ರೆಸ್, ಆರ್ ಜೆಡಿಗೆ ಹಿನ್ನಡೆ: NDA 195 ಕ್ಷೇತ್ರಗಳ ಭಾರೀ ಮುನ್ನಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: NDA 154, MGB 82ಕ್ಷೇತ್ರಗಳಲ್ಲಿ ಮುನ್ನಡೆ
ಪಾಟ್ನಾ,ನವೆಂಬರ್,14,2025 (www.justkannada.in):  ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಎನ್ ಡಿಎ ಮೈತ್ರಿಕೂಟ 154 ಕ್ಷೇತ್ರಗಳಲ್ಲಿ ಮುನ್ನಡೆ ಸಾಧೀಸಿದರೇ ಮಹಾಘಟಬಂಧನ್ 82 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಎನ್ ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 65 ಜೆಡಿಯು 70,  ಎಲ್ ಜೆಪಿ 18, ಹೆಚ್ ಎಎಂ 2 ಆರ್ ಎಲ್ ಎಂ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಹಾಗೆಯೇ  ಮಹಾಘಟಬಂದನ್ ನಲ್ಲಿ ಆರ್ ಜೆಡಿ 52, ಕಾಂಗ್ರೆಸ್ 20, ವಿಐಪಿ 3, ಲೆಫ್ಟ್ 4  ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಜೆಎಸ್ ಪಿ 2 ಇತರೇ 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಈ ಮೂಲಕ ಎನ್ ಡಿಎ ಮೈತ್ರಿಕೂಟ ಅಧಿಕಾರದತ್ತ ದಾಪುಗಾಲಿಡುತ್ತಿದೆ.

Key words: Bihar, Assembly, Election, Results, NDA

The post ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: NDA 154, MGB 82ಕ್ಷೇತ್ರಗಳಲ್ಲಿ ಮುನ್ನಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಹಾರ ವಿಧಾನಸಭೆ ಚುನಾವಣೆ, ಕೊನೆಯ ಹಂತದ ಮತದಾನ: ಶೇ 60ರಷ್ಟು ವೋಟಿಂಗ್
ಪಾಟ್ನಾ, ನವೆಂಬರ್,11,2025 (www.justkannada.in): ದೇಶದ ತೀವ್ರ ಗಮನ ಸೆಳೆದಿರುವ ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 60 ರಷ್ಟು ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನವೆಂಬರ್‌ 6 ರಂದು ನಡೆದ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು 122 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ನಡೆದಿದ್ದು, ಮತದಾರರು ಸರದಿ ಸಾಲಿನಲ್ಲಿ ನಿಂತು ತಮ ಹಕ್ಕು ಚಲಾಯಿಸಿದ್ದಾರೆ.

ಮೊದಲ ಹಂತದ ಮತದಾನದ ವೇಳೆ ಶೇ 65.08 ರಷ್ಟು ಮತದಾನವಾಗಿತ್ತು. ಇದೀಗ ಇಂದು ಕೊನೆಯ ಹಂತದ ಮತದಾನದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ 60 ರಷ್ಟು  ವೋಟಿಂಗ್ ಆಗಿದೆ ಎನ್ನಲಾಗಿದೆ. ನವೆಂಬರ್‌ 14 ರಂದು ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದ್ದು ಎಲ್ಲರ ಚಿತ್ತ ನ.14ರ ಮೇಲಿದೆ.

Key words: Bihar, Assembly elections, voting

The post ಬಿಹಾರ ವಿಧಾನಸಭೆ ಚುನಾವಣೆ, ಕೊನೆಯ ಹಂತದ ಮತದಾನ: ಶೇ 60ರಷ್ಟು ವೋಟಿಂಗ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಹಾರ : ಐಐಟಿ ಗ್ರಾಮದ 40 ವಿದ್ಯಾರ್ಥಿಗಳು ಈ ಸಾಲಿನ ಜೆಇಇ ಮೇನ್ ಪರೀಕ್ಷೆಯಲ್ಲಿ ತೇರ್ಗಡೆ..!
ನವದೆಹಲಿ, ಏ.೨೧,೨೦೨೫: ಐಐಟಿಗಳ ಗ್ರಾಮ ಎಂದು ಕರೆಯಲ್ಪಡುವ ಬಿಹಾರದ ಗಯಾ ಜಿಲ್ಲೆಯ ಪಟ್ವಾ ತೋಲಿ ಗ್ರಾಮದ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವರ್ಷದ ಜೆಇಇ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಇದರಲ್ಲಿ ನೇಕಾರರು ಮತ್ತು ಕಡಿಮೆ ಆದಾಯದ ಕುಟುಂಬಗಳ ಮಕ್ಕಳಿಗೆ ಸಹಾಯ ಮಾಡಲು ಮಾಜಿ ಐಐಟಿಗಳು ನಡೆಸುತ್ತಿರುವ ಉಚಿತ ತರಬೇತಿ ಕೇಂದ್ರವಾದ “ ವೃಕ್ಷ ಸಂಸ್ಥಾನ”ದ 28 ವಿದ್ಯಾರ್ಥಿಗಳು ಸೇರಿದ್ದಾರೆ ಅನ್ನೋದು ವಿಶೇಷ.

1991 ರಲ್ಲಿ ಜಿತೇಂದ್ರ ಪಟ್ವಾ ಐಐಟಿಗೆ ಪ್ರವೇಶ ಪಡೆದ ಹಳ್ಳಿಯ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದಾಗ ಪಟ್ವಾ ಟೋಲಿ ಎಂಜಿನಿಯರ್ಗಳ ಕೇಂದ್ರವಾಗುವ ಪ್ರಯಾಣ ಪ್ರಾರಂಭವಾಯಿತು. ಇಂದು, ಅವರು ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ. ವರ  ಸ್ವಯಂಸೇವಾ ಸಂಸ್ಥೆ ‘ವೃಕ್ಷ್ ವಿ ದಿ ಚೇಂಜ್’ ಮೂಲಕ ತಮ್ಮ ಹಳ್ಳಿಯ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ.

ಸುಮಾರು 20,000 ಜನರಿಗೆ ನೆಲೆಯಾಗಿರುವ ಮತ್ತು ಈ ಹಿಂದೆ ಜವಳಿ ಉದ್ಯಮಕ್ಕಾಗಿ ‘ಬಿಹಾರದ ಮ್ಯಾಂಚೆಸ್ಟರ್’ ಎಂದು ಕರೆಯಲ್ಪಡುತ್ತಿದ್ದ ಈ ಗ್ರಾಮವು ಈಗ ಪ್ರತಿವರ್ಷ ಡಜನ್ಗಟ್ಟಲೆ ಎಂಜಿನಿಯರ್ಗಳನ್ನು ಉತ್ಪಾದಿಸುತ್ತದೆ. ಹೆಚ್ಚಿನ ಕುಟುಂಬಗಳು ಇನ್ನೂ ನೇಯ್ಗೆಯ ಮೇಲೆ ಅವಲಂಬಿತವಾಗಿವೆ, ಆದರೆ ಅವರ ಮಕ್ಕಳು ಶಿಕ್ಷಣದ ಮೂಲಕ ಹೊಸ ಎತ್ತರವನ್ನು ತಲುಪುತ್ತಿದ್ದಾರೆ.

ಈ ವರ್ಷ ಸಾಧನೆ ಮಾಡಿದ ವಿದ್ಯಾರ್ಥಿಗಳು

ಈ ವರ್ಷದ ಜೆಇಇ ಮುಖ್ಯ ಪರೀಕ್ಷೆಯಲ್ಲಿ ಹಳ್ಳಿಯಿಂದ ಅತಿ ಹೆಚ್ಚು ಅಂಕ ಗಳಿಸಿದವರಲ್ಲಿ ಈ ಕೆಳಗಿನವರು ಸೇರಿದ್ದಾರೆ:

ಶರಣ್ಯ: 99.64 ಪ್ರತಿಶತ

ಅಲೋಕ್: 97.7 ಪರ್ಸಂಟೈಲ್

ಶೌರ್ಯ: 97.53 ಪ್ರತಿಶತ

ಯಶ್ ರಾಜ್: 97.38%

ಶುಭಂ: 96.7 ಪರ್ಸಂಟೈಲ್

ಪ್ರತೀಕ್: 96.35 ಪ್ರತಿಶತ

ಕೇತನ್: 96.00 ಪ್ರತಿಶತ

ನಿವಾಸ್: 95.7 ಪ್ರತಿಶತ

ಗೌರಿಕಾ ಯಾದವ್: 95.1 ಪರ್ಸಂಟೈಲ್

ಸಾಗರ್ ಕುಮಾರ್: 94.8 ಪರ್ಸಂಟೈಲ್

ಅವರಲ್ಲಿ ಹೆಚ್ಚಿನವರು ವೃಕ್ಷ ಸಂಸ್ಥಾನದಲ್ಲಿ ಅಧ್ಯಯನ ಮಾಡಿದರು, ಇದು 2013 ರಿಂದ ಐಐಟಿ ಪದವೀಧರರಿಂದ ಉಚಿತ ತರಬೇತಿ ಮತ್ತು ಅಧ್ಯಯನ ಸಾಮಗ್ರಿಗಳನ್ನು ನೀಡುತ್ತಿದೆ. ದೆಹಲಿ ಮತ್ತು ಮುಂಬೈನಂತಹ ನಗರಗಳಲ್ಲಿ ವಾಸಿಸುವ ಐಐಟಿ ಪದವೀಧರರು ಆನ್ಲೈನ್ನಲ್ಲಿ ತರಗತಿಗಳನ್ನು ನಡೆಸುತ್ತಾರೆ.

ಕೃಪೆ: ಇಂಡಿಯಾ ಟುಡೆ

key words: Bihar, IIT village, JEE Main exam

Bihar: 40 students from IIT village clear JEE Main exam this year

The post ಬಿಹಾರ : ಐಐಟಿ ಗ್ರಾಮದ 40 ವಿದ್ಯಾರ್ಥಿಗಳು ಈ ಸಾಲಿನ ಜೆಇಇ ಮೇನ್  ಪರೀಕ್ಷೆಯಲ್ಲಿ ತೇರ್ಗಡೆ..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ
ಬೆಂಗಳೂರು ,ಜನವರಿ,18,2025 (www.justkannada.in):  ಬೀದರ್ ಮತ್ತು ಮಂಗಳೂರಿನಲ್ಲಿ ಬ್ಯಾಂಕ್ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಆರ್.ಅಶೋಕ್, ಬಿಹಾರ ರಾಜ್ಯದಂತೆ ಕರ್ನಾಟಕವೂ ಕೂಡ ದರೋಡೆಕೋರರ ರಾಜ್ಯವಾಗುತ್ತಿದೆ. ಬೀದರ್ ನಲ್ಲಿ ಹಾಡು ಹಗಲೇ ದರೋಡೆ ನಡೆದಿದೆ. ಇಲ್ಲಿ ದರೋಡೆ ಮಾಡಿ ವಿಮಾನ ರೈಲುಗಳಲ್ಲಿ ಹೋಗುತ್ತಿದ್ದಾರೆ. ಪೊಲೀಸರು ಬಿಟ್ ನಲ್ಲಿ ಇದ್ದರೂ ಕೂಡ ಯಾರನ್ನು ಬಂಧಿಸಿಲ್ಲ. ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳ ಸಭೆ ಮಾಡಿಲ್ಲ. ಪೊಲೀಸರು ರಾಜ್ಯದ ಗೌರವವನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಕಿಡಿಕಾರಿದರು.

ಎಲ್ಲಾ ಭಿನ್ನರು ಮೀಟಿಂಗ್ ನಡೆಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಎಲ್ಲರೂ ಡಿನ್ನರ್ ಮೀಟಿಂಗ್ ಮಾಡಿಕೊಂಡು ಕಾಲಹರಣ ಮಾಡುತ್ತಿದ್ದಾರೆ. ಇನ್ಮುಂದೆ ಕುರ್ಚಿ ಜಗಳ ಬಿಟ್ಟು ಕೆಲಸ ಮಾಡಿ ಎಂದು ಅರ್.ಅಶೋಕ್ ಗುಡುಗಿದರು.

Key words: Bihar, Karnataka,state , robbers, R. Ashok

The post ಬಿಹಾರದಂತೆ ಕರ್ನಾಟಕವೂ ದರೋಡೆಕೋರರ ರಾಜ್ಯವಾಗುತ್ತಿದೆ- ಆರ್.ಅಶೋಕ್ ವಾಗ್ದಾಳಿ    appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.