Tag: bike accident
ಬೈಕ್ ಅಪಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಹೃದಯಾಘಾತದಿಂದ ಸಾವು.
ಬೆಂಗಳೂರು,ಮೇ,16,2022(www.justkannada.in): ಬೈಕ್ ಅಪಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜಿಕೆವಿಕೆ ಬಳಿ ಅಪರಿಚಿತ ಯುವಕ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದನು. ಈ ವೇಳೆ ಆಟೋ...
ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು
ಧಾರವಾಡ,ಸೆ,6,2019(www.justkannada.in): ಕ್ರೂಸರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನವಲಗುಂದ ತಾಲೂಕು ಅಳಗವಾಡಿ ಬಳಿ ಈ ಘಟನೆ...
ಭೀಕರ ರಸ್ತೆ ಅಪಘಾತ: ಸ್ಯಾಂಡಲ್ ವುಡ್ ನ ಯುವ ಖಳನಟನ ದುರಂತ ಅಂತ್ಯ
ಬೆಂಗಳೂರು:ಜೂ-11:(www.justkannada.in) ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ ಚಿತ್ರದಲ್ಲಿ ನಟಿಸಿದ್ದ ಯುವ ನಟನೊಬ್ಬ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕುಮಾರ್ (24) ಮೃತ ನಟ ರಾಮನಗರ ಜಿಲ್ಲೆಯ ಕಗ್ಗಲೀಪುರ ಸಮೀಪದ ಗಾಂಧಿನಗರದ ಬಳಿ...
ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಮೂವರು ಸ್ನೇಹಿತರು ಸ್ಥಳದಲ್ಲೇ ಸಾವು
ಬೆಂಗಳೂರು:ಮೇ-6:(www.justkannada.in) ವೀಕೆಂಡ್ ಮೋಜಿನ ಜತೆ ಕ್ರೇಜ್ ಗಾಗಿ ವೇಗವಾಗಿ ಬೈಕ್ ಓಡಿಸಿ ಡಿವೈಡರ್ ಗೆ ಹೋಗಿ ಡಿಕ್ಕಿಹೊಡೆದ ಪರಿಣಾಮ ಮೂವರು ಯುವಕರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆ...