25.6 C
Bengaluru
Wednesday, December 7, 2022
Home Tags Bike-

Tag: bike-

ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಮೂವರು ಸಾವು.

0
ರಾಯಚೂರು,ಡಿಸೆಂಬರ್,6,2022(www.justkannada.in): ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿನಲ್ಲಿ ನಡೆದಿದೆ. ಮಸ್ಕಿ ತಾಲ್ಲೂಕಿನ ಗುಡದೂರು ಬಳಿ ಈ ಅಪಘಾತ ಸಂಭವಿಸಿದೆ. ಆಂಧ್ರ...

ಬೈಕ್ ಅಪಘಾತ: ಫ್ಲೈ ಓವರ್ ನಿಂದ ಕೆಳಗೆ ಬಿದ್ದು ಇಬ್ಬರು ದುರ್ಮರಣ.

0
ಬೆಂಗಳೂರು,ಅಕ್ಟೋಬರ್,29,2022(www.justkannada.in):   ಬೈಕ್ ಅಪಘಾತದಿಂದ ಇಬ್ಬರು  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಪ್ಲೈ ಓವರ್​ ನಲ್ಲಿ ನಡೆದಿದೆ. ಎಲಿವೇಟೆಡ್​ ರಸ್ತೆ ಫ್ಲೈಓರ್​ನಿಂದ ಕೆಳಗೆ ಬಿದ್ದು ಇಬ್ಬರು ಸವಾರರು...

ಬೈಕ್ ಗೆ ಲಾರಿ ಡಿಕ್ಕಿ: ದಂಪತಿ ಮತ್ತು ಮಗು ಸ್ಥಳದಲ್ಲೇ ದುರ್ಮರಣ.

0
ಬಳ್ಳಾರಿ,ಆಗಸ್ಟ್,24,2022(www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ  ದಂಪತಿ ಮತ್ತು ಮಗು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಕೌಲ್​ಬಜಾರ್ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ...

ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಬ್ಬರು ಬಲಿ.

0
ಬೆಂಗಳೂರು,ಆಗಸ್ಟ್,24,2022(www.justkannada.in):  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ರಸ್ತೆಗುಂಡಿ ಮತ್ತೊಂದು ಬಲಿ ಪಡೆದಿದೆ. ಬೆಂಗಳೂರಿನ ಹೇರೋಹಳ್ಳಿ ಮುಖ್ಯ ರಸ್ತೆಯಲ್ಲಿ ಗುಂಡಿಯಿಂದಾಗಿ ಸ್ಕಿಡ್ ಆಗಿ ಬಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಸುಪ್ರಿತ್(44) ಮೃತಪಟ್ಟವರು. ಮಗಳನ್ನ ಶಾಲೆಗೆ ಬಿಡಲು ತೆರಳುತ್ತಿದ್ದ ವೇಳೆ ಬೈಕ್...

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು.

0
ಕಲಬುರಗಿ,ಜುಲೈ,16,2022(www.justkannada.in):  ಎರಡು ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಮೃತಪಟ್ಟ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ. ಚಿಂಚೊಳಿ  ತಾಲ್ಲೂಕಿನ ಹೂವಿನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಶಿರೋಳ್ಳಿಯ ಜಗನ್ನಾಥ (42), ಮಹಿಬೂಬ್...

ಬೈಕ್ ಗೆ ಲಾರಿ ಡಿಕ್ಕಿ: ತಾಯಿ ಮಗ ಇಬ್ಬರು ಸ್ಥಳದಲ್ಲೇ ಸಾವು.

0
ಹಾಸನ,ಜುಲೈ,8,2022(www.justkannada.in): ಬೈಕ್ ಗೆ ಲಾರಿ ಡಿಕ್ಕಿಯಾಗಿ ತಾಯಿ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸೀಮಾ(38) ಹಾಗೂ ಮಯೂರ(10)...

ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.

0
ಮೈಸೂರು,ಮಾರ್ಚ್,30,2022(www.justkannada.in): ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ. 35 ವರ್ಷದ ಷಡಕ್ಷರಿಸ್ವಾಮಿ ಮೃತಪಟ್ಟ ಬೈಕ್ ಸವಾರ.  ನಿನ್ನೆ...

ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ.

0
ಬೆಂಗಳೂರು,ಮಾರ್ಚ್,14,2022(www.justkannada.in):  ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿಯಾಗಿದ್ದು, ಜಲಮಂಡಳಿ ಅಗೆದಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಎಂ ಎಸ್ ಪಾಳ್ಯದ ಮುನೇಶ್ವರ ದೇವಸ್ಥಾನದ ಬಳಿಯಲ್ಲಿ ಈ ಘಟನೆ ನಡೆದಿದೆ. ಬೈಕ್...

ಮೈಸೂರಿನಲ್ಲಿ ಎರಡು ಬೈಕ್‌ ಗಳ ನಡುವೆ ಅಪಘಾತ: ಓರ್ವ ಸವಾರ ಸಾವು.

0
ಮೈಸೂರು,ಜನವರಿ,24,2022(www.justkannada.in): ಎರಡೂ ಪಲ್ಸರ್ ಬೈಕ್‌ ಗಳ ನಡುವೆ ಡಿಕ್ಕಿಯಾಗಿ  ಓರ್ವ ಬೈಕ್ ಸವಾರ ಸಾವನ್ನಪ್ಪಿ ಮತ್ತೋರ್ವ ಸವಾರ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಬಲ್ಲಾಳ್ ವೃತ್ತದ ಶ್ರೀರಾಮಂಮದಿರ ಬಳಿ ತಡರಾತ್ರಿ ಈ ಘಟನೆ...

ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.

0
ಮೈಸೂರು,ಡಿಸೆಂಬರ್,7,2021(www.justkannada.in):  ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಿಲೇನಿಯಮ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.  ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್...
- Advertisement -

HOT NEWS

3,059 Followers
Follow