bisiyuta | Just Kannada - Daily News Updates

ಬಿಸಿಯೂಟ: ಗೊಂದಲಕ್ಕೆ ಎಡೆಮಾಡಿದ ಸರಕಾರದ ಆದೇಶ..!
ಬೆಂಗಳೂರು,ಮಾರ್ಚ್,28,2025 (www.justkannada.in): ಶಾಲೆಗಳಲ್ಲಿ ಕೆಲವು ದಿನಗಳಲ್ಲಿ ಬೇಸಿಗೆ ರಜೆಯ ಪ್ರಾರಂಭವಾಗಲಿದ್ದು ಈ ಮಧ್ಯೆ ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದೇಶವೊಂದನ್ನ ಹೊರಡಿಸಿದ್ದು  ಈ ಆದೇಶ ಇದೀಗ ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ.

ಹೌದು, ಶಾಲೆಗಳಲ್ಲಿ ಬಿಸಿಯೂಟ ಮಾಡುವ ಅಡುಗೆ ತಯಾರಕರು,  ಸಹಾಯಕರನ್ನ ಮಾರ್ಚ್ 31ಕ್ಕೆ  ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಏಪ್ರಿಲ್ 10ರವರೆಗೂ ಶಾಲೆಗಳನ್ನ ನಡೆಸಬೇಕು. ಮಕ್ಕಳಿಗೆ  ಬಿಸಿಯೂಟ ಮೊಟ್ಟೆ ಹಾಲು  ಕೊಡಬೇಕು  ಎಂದು ಸರ್ಕಾರ ಸೂಚಿಸಿದೆ. ಈ ನಡುವೆ ಬಿಸಿಯೂಟ ಅಡುಗೆ ತಯಾರಕರು,  ಸಹಾಯಕರನ್ನ ಮಾರ್ಚ್ 31ಕ್ಕೆ ಬಿಡುಗಡೆಗೊಳಿದರೇ ಏಪ್ರಿಲ್ 10ರವರೆಗೂ  ಮಕ್ಕಳಿಗೆ ಬಿಸಿಯೂಟ  ಯಾರು ತಯಾರು ಮಾಡುತ್ತಾರೆ ಎಂಬ ಪ್ರಶ್ನೆ ಉದ್ಬವಿಸಿದೆ.

ಅಡುಗೆ ತಯಾರಕರು ಸಹಾಯಕರನ್ನ ಬಿಡುಗಡೆ ಮಾಡಲು ಆದೇಶ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, 2024-25 ನೇ ಸಾಲಿನ ಪಿಎಂ ಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-204 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿದೆ.

2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು ದಿನಾಂಕ: 31.3.2025ರಂದು ಬಿಡುಗಡೆಗೊಳಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲು ತಿಳಿಸಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಆದರೆ ಶಾಲೆಗಳು ಏಪ್ರಿಲ್ 10ರವರೆಗೂ ತೆರೆದಿರುತ್ತವೆ. ಜೊತೆಗೆ ಮಕ್ಕಳಿಗೆ ಬಿಸಿಯೂಟ ಮೊಟ್ಟೆ ಹಾಲು ವಿತರಿಸಬೇಕೆಂದು ಸರ್ಕಾರ ಆದೇಶಿಸಿದೆ. ಆದರೆ ಇದೀಗ ಮಾರ್ಚ್ 31ಕ್ಕೆ ಬಿಸಿಯೂಟ ಅಡುಗೆ ತಯಾರಕರು,  ಸಹಾಯಕರನ್ನ ಬಿಡುಗಡೆಗೊಳಿಸುವಂತೆ ಸರ್ಕಾರ ಹೊರಡಿಸಿರುವ ಆದೇಶ ಸಾಕಷ್ಟು ಗೊಂದಲವನ್ನುಂಟು ಮಾಡಿದೆ.

Key words: School, bisiyuta, Government order, confusion

ಶಾಲೆಗಳಲ್ಲಿ ನೂಕಾಟವನ್ನು ತಡೆಗಟ್ಟಲು ಮಧ್ಯಾಹ್ನದ ಬಿಸಿಯೂಟದ ಸಮಯ ಬದಲಾವಣೆ.
ಬೆಂಗಳೂರು ಡಿಸೆಂಬರ್ 13, 2022(www.justkannada.in): ಕರ್ನಾಟಕ ಸರ್ಕಾರವು ಶಾಲೆಗಳಲ್ಲಿ ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳ ನಡುವೆ ಪ್ಲೇಟುಗಳು ಮತ್ತು ಕೈಗಳನ್ನು ತೊಳೆಯಲು ನೂಕಾಟವನ್ನು ತಡೆಗಟ್ಟುವ ಸಲುವಾಗಿ ಮಧ್ಯಾಹ್ನದ ಬಿಸಿಯೂಟದ ಸಮಯವನ್ನು ಬದಲಾಯಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹೊರಡಿಸಿರುವ ಒಂದು ಸುತ್ತೋಲೆಯಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಸಮಯವನ್ನು ಮಧ್ಯಾಹ್ನ 1 ಗಂಟೆಯಿಂದ 1.45ರ ನಡುವೆ ಹಾಗೂ ೬-೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ೨ ಗಂಟೆಯಿಂದ ೨.೪೦ರ ನಡುವೆ ಬಿಡುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರದ ಶಿಫಾರಸ್ಸುಗಳ ಮೇರೆಗೆ ಇಲಾಖೆಯು, ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ ನೀಡುವ ಹಾಲನ್ನು ತಯಾರಿಸುವಾಗ ಗುಣಮಟ್ಟ ಹಾಗೂ ನೈರ್ಮಲ್ಯವನ್ನು ನಿರ್ವಹಿಸಬೇಕಾಗಿರುವ ಪ್ರಾಮುಖ್ಯತೆಯನ್ನು ಗಮನಿಸಿ ಶಾಲೆಗಳಿಗೆ ಕೆಲವು ಸೂಚನೆಗಳನ್ನು ನೀಡಿದೆ.

ಮಧ್ಯಾಹ್ನದ ಬಿಸಿಯುಟದ ಸಮಯ ಬದಲಾವಣೆಯ ಜೊತೆಗೆ, ವಿದ್ಯಾರ್ಥಿಗಳು ಊಟ ಸೇವಿಸಲು ಸ್ಟೀಲ್ ತಟ್ಟೆಗಳನ್ನು ಬಳಸುವುದನ್ನು ಖಾತ್ರಿಪಡಿಸುವಂತೆ ಶಾಲೆಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಪ್ಲೇಟುಗಳ ಕೊರತೆ ಇದ್ದರೆ ಸ್ಟೀಲ್ ಪ್ಲೇಟುಗಳನ್ನು ಹೊಂದಲು ದಾನಿಗಳನ್ನು ಸಂಪರ್ಕಿಸುವಂತೆ ಶಾಲೆಗಳಿಗೆ ಇಲಾಖೆ ತಿಳಿಸಿದೆ. “ಶಾಲೆಗಳು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಮನೆಯಿಂದಲೇ ಪ್ಲೇಟು ಹಾಗೂ ಲೋಟಗಳನ್ನು ತರುವಂತೆ ತಿಳಿಸಬಾರದು,” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇತರೆ ಸೂಚನೆಗಳು

ಅಡುಗೆ ತಯಾರಿಸುವಾಗ ಹಾಗೂ ಊಟ ಬಡಿಸುವಾಗ ಸಂಬಂಧಪಟ್ಟ ಸಿಬ್ಬಂದಿಗಳು ಕಡ್ಡಾಯವಾಗಿ ತಲೆಗೆ ಟೋಪಿ ಹಾಗೂ ಏಪ್ರನ್ ಅನ್ನು ಧರಿಸಿರಬೇಕು

ಗೋಡೌನ್‌ನಿಂದ ಆಹಾರ ಧಾನ್ಯಗಳನ್ನು ತಂದು ಬಳಸುವಾಗ ‘First-in-first-out’ ಹಾಗೂ ‘first-enter-first-out’ ವ್ಯವಸ್ಥೆಯನ್ನು ಪಾಲಿಸಬೇಕು

ಬೇಯಿಸಿದ ಆಹಾರವನ್ನು ಮಕ್ಕಳಿಗೆ ನೀಡುವ ಮುಂಚೆ ಗುಣಮಟ್ಟವನ್ನು ಪರಿಶೀಲಿಸಲು ರುಚಿ ನೋಡಬೇಕು

ವಾರಕ್ಕೊಮ್ಮೆ ಮಕ್ಕಳಿಗೆ ನೀಡುವ ಐರನ್ ಹಾಗೂ ಫೋಲಿಕ್ ಆಸಿಡ್ ಸಪ್ಲಿಮೆಂಟೇಷನ್ (WIFS) ಹಾಗೂ ಜಂತುಹುಳು ಮಾತ್ರೆಗಳ ಎಕ್ಸ್ಪೈರಿ ದಿನಾಂಕವನ್ನು ಪರಿಶೀಲಿಸಬೇಕು

ಸರ್ಕಾರೇತರ ಸಂಸ್ಥೆಗಳಿಂದ ಸರಬರಾಜು ಮಾಡುತ್ತಿರುವ ಆಹಾರವಾದರೆ, ಶಾಲೆಗಳು ಸರಬರಾಜು ಮಾಡುವ ಆಹಾರದ ಪಾತ್ರೆ ಸರಿಯಾಗಿ ಮುಚ್ಚಿದ ಸ್ಥಿತಿಯಲ್ಲಿದೆಯೇ, ಹಾಗೂ ತಾಪಮಾನಗಳ ವಿವರಗಳನ್ನು ಸರಿಯಾಗಿ ತಪಾಸಣೆ ಮಾಡಬೇಕು.

ತರಗತಿವಾರು ಫಲಾನುಭವಿ ಹಾಜರಾತಿಯನ್ನು ದಾಖಲಿಸಿಕೊಳ್ಳಬೇಕು

ಶಾಲಾ ಮಟ್ಟದಲ್ಲಿ ಮಧ್ಯಾಹ್ನದ ಬಿಸಿಯುಟ ಯೋಜನೆಯ ನಿಗಾವಣೆ ಮಾಡಲು ತಾಯಂದಿರನ್ನು ಒಳಗೊಂಡಿರುವ ಸಮಿತಿಗಳನ್ನು ರಚಿಸಬೇಕು.

ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್

Key words: Changing -time –bisiyuta- afternoon – crowding – schools.

ಹಲ್ಲಿ ಬಿದ್ಧ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ.
ಮಂಡ್ಯ,ಸೆಪ್ಟಂಬರ್,16,2022(www.justkannada.in): ಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ  ನಡೆದಿದೆ. 19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು ಅಸ್ವಸ್ಥಗೊಂಡಿದ್ದರು.

ಅಸ್ವಸ್ಥ 29 ವಿದ್ಯಾರ್ಥಿಗಳನ್ನ ಮಿಮ್ಸ್ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: 29 students -sick – eating –bisiyuta-mandya

ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ.
ಚಿತ್ರದುರ್ಗ,ಜುಲೈ,21,2022(www.justkannada.in):  ಬಿಸಿಯೂಟ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗೊಲ್ಲರಹಟ್ಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.ಅಸ್ವಸ್ಥ ವಿದ್ಯಾರ್ಥಿಗಳಿಗೆ ಭರಮಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: More than- 40 students -sick -bisiyuta

ಬಿಸಿಯೂಟ ನೌಕರರಿಗೆ ಸಿಹಿಸುದ್ದಿ: ಕೇಂದ್ರಕ್ಕೆ ಪತ್ರ ಬರೆದ ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರು,ಮಾ,9,2020(www.justkannada.in): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಧ್ಯಾಹ್ನ ಬಿಸಿಯೂಟ ಯೋಜನೆ ನೌಕರರಿಗೆ ಸಿಹಿಸುದ್ದಿ ನೀಡಿದ್ದಾರೆ. ಬಿಸಿಯೂಟ ನೌಕರರ  ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ಗೆ ಪತ್ರ ಬರೆದಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 46,768 ಅಡುಗೆಯವರು ಮತ್ತು 71,159 ಸಹಾಯಕರು ಸೇರಿ ಒಟ್ಟು 1,17,927 ಮಂದಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕೆಲಸ ನಿರ್ವಹಿಸುತ್ತಿದ್ದಾರೆ. ಸದ್ಯ ಬಿಸಿಯೂಟ ನೌಕರರಿಗೆ ನೀಡುತ್ತಿರುವ ವೇತನದಲ್ಲಿ ಜೀವನ ನಡೆಸಲು ಕಷ್ಟಸಾಧ್ಯ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ನೌಕರರು ಹಲವು ಬಾರಿ ಹೋರಾಟ ನಡೆಸಿದ್ದಾರೆ. ಹೀಗಾಗಿ ಬಿಸಿಯೂಟ ನೌಕರರ ವೇತನದ ಪಾಲು ಹೆಚ್ಚಳ ಮಾಡುವಂತೆ  ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಶೇ.60 ಅನುದಾನ ನೀಡಲಿ. ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನ ನೀಡುತ್ತದೆ. ವೇತನವನ್ನು ಕ್ರಮವಾಗಿ ಅಡುಗೆಯವರಿಗೆ 6000 ರೂ. ಹಾಗೂ ಸಹಾಯಕಿಯರಿಗೆ 5000 ರೂ. ಹೆಚ್ಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ  ಒತ್ತಾಯಿಸಿದ್ದಾರೆ.

Key words: bisiyuta- employees – Education Minister- Suresh Kumar – letter – Central govrnment

ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಟ್ಟ ಬಿಸಿಯೂಟ ಕಾರ್ಯಕರ್ತೆಯರು…
ಬೆಂಗಳೂರು,ಫೆ,3,2020(www.justkannada.in):  ಕನಿಷ್ಟ ವೇತನ ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಸಿಯೂಟ ಕಾರ್ಯಕರ್ತೆಯರು ಇದೀಗ ಪ್ರತಿಭಟನೆಯನ್ನ ವಾಪಸ್ ಪಡೆದಿದ್ದಾರೆ.

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿ, ಈ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಬಿಸಿಯೂಟ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದರು. ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಮಧ್ಯೆ ಬೇಡಿಕೆ ಈಡೇರಿಕೆ ಸಂಬಂಧ ಬಿಸಿಯೂಟ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳ ಜತೆ ಫೆಬ್ರವರಿ 13 ರಂದು ಪ್ರತಿಭಟನೆ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದು ಈ ಹಿನ್ನೆಲೆ ಬಿಸಿಯೂಟ ಕಾರ್ಯಕರ್ತೆಯರು ಪ್ರತಿಭಟನೆಯನ್ನ ವಾಪಸ್ ಪಡೆದಿದ್ದಾರೆ.

Key words:Bangalore- bisiyuta -activists –protest-withdraw

ಅಕ್ಷಯಪಾತ್ರೆ ಫೌಂಡೇಶನ್ ಗೆ ಬಿಸಿಯೂಟ ಗುತ್ತಿಗೆ ನೀಡುವ ನಿರ್ಧಾರಕ್ಕೆ ವಿರೋಧ: ಸರ್ಕಾರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ….
ಮೈಸೂರು,ನ,13,2019(www.justkannada.in): ಅಕ್ಷಯಪಾತ್ರೆ ಫೌಂಡೇಶನ್ ಗೆ ಬಿಸಿಯೂಟದ ಗುತ್ತಿಗೆ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ವತಿಯಿಂದ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನೌಕರರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೆ ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ಮಾಡುತ್ತಿವೆ‌. ನಮಗೆ ಕನಿಷ್ಠ ವೇತನ ನೀಡಬೇಕು‌.ಅಕ್ಷಯಪಾತ್ರೆ ಫೌಂಡೇಶನ್ ಗೆ ಯಾವುದೆ ಕಾರಣಕ್ಕೂ ಗುತ್ತಿಗೆ ನೀಡಬಾರದು ಎಂದು ಆಗ್ರಹಿಸಿದರು.

ಒಂದೆಡೆ ಆಹಾರ ತಯಾರಿಸಿ ಜಿಲ್ಲೆಯಾದ್ಯಂತ ಊಟ ವಿತರಿಸಿವಷ್ಟರಲ್ಲಿ ಊಟ ತಣ್ಣಗಾಗಿರುತ್ತದೆ. ಇದರಿಂದ ಬಿಸಿಯೂಟ ಯೋಜನೆ ಎನ್ನುವುದಕ್ಕೆ ಅರ್ಥ ಇಲ್ಲದಂತಾಗುತ್ತದೆ. ಒಂದು ವೇಳೆ ಗುತ್ತಿಗೆ ನೀಡಿದರೆ ನಿರಂತರ ಧರಣಿ ಮಾಡಲಾಗುವುದು. ಕೂಡಲೆ ಸರ್ಕಾರ ಈ ನಿರ್ಧಾರವನ್ನ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಸದೆ‌ ಸುಮಲತಾ ಏನು ತಿಳಿಯದೆ  ನಮ್ಮ ಕೆಲಸ ಕಿತ್ತುಕೊಳ್ಳಲು ಮುಂದಾಗಿದ್ದಾರೆ‌. ಸುಮಲತಾಗೆ ಚುನಾವಣೆಯಲ್ಲಿ ಮಾತ್ರ ಹೆಣ್ಣು ಮಕ್ಕಳು ನೆನಪಾಗುತ್ತಾರೆ‌. ನಮ್ಮ‌ಕಷ್ಟಕ್ಕೆ ಯಾಕೆ ಬರಲ್ಲ ಸುಮಲತಾ ಎಂಧು ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

Key words: Opposition -leasing –bisiyuta-  Protest – Mysore