BJP leader –Rajukage | Just Kannada - Daily News Updates

ಬಿಜೆಪಿಗೆ ಗುಡ್ ಬೈ: ನಾಳೆ ರಾಜುಕಾಗೆ ಕಾಂಗ್ರೆಸ್ ಸೇರ್ಪಡೆ ಖಚಿತ….
ಬೆಂಗಳೂರು ,ನ,11,2019(www.justkannada.in):  ಕಾಗವಾಡ ಕ್ಷೇತ್ರದಿಂದ ಅನರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆ ಟಿಕೆಟ್ ನೀಡುವ ಸಾಧ್ಯತೆ ಹಿನ್ನೆಲೆ ಬಿಜೆಪಿಯಿಂದ ಬಂಡಾಯವೆದ್ದಿರುವ ರಾಜುಕಾಗೆ ಇದೀಗ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ಡಿ.ಕೆ ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರನ್ನ ಭೇಟಿಯಾಗಿದ್ದ ಬಿಜೆಪಿ ಮುಖಂಡ ರಾಜುಕಾಗೆ ಈ ಬಗ್ಗೆ ಮಾತುಕತೆ ನಡೆಸಿದ್ದು ನಾಳೆ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಈ ಬಗ್ಗೆ ಸ್ವತಃ ರಾಜುಕಾಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ನಾನು ನಾಳೆ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆಯೇ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರುತ್ತೇನೆ. ನವೆಂಬರ್ 18 ರಂದು ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನನಗೆ ಅವಮಾನ ಮಾಡಿದ್ದಾರೆ. ಹೀಗಾಗಿ ಬಿಜೆಪಿ ತೊರೆಯಲು ನಿರ್ಧರಿಸಿದ್ದೇನೆ ಎಂದು ರಾಜುಕಾಗೆ ತಿಳಿಸಿದ್ದಾರೆ.

Key words: BJP leader –RajuKage- tomorrow- join- Congress

ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿಜೆಪಿ ಮುಖಂಡ ರಾಜುಕಾಗೆ…
ಬೆಂಗಳೂರು,ನ,11,2019(www.justkannada.in):  ನಿನ್ನೆಯಷ್ಟೇ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದ ಕಾಗವಾಡ ಬಿಜೆಪಿ ಟಿಕೆಟ್ ಆಕಾಂಕ್ಷಿ ರಾಜುಕಾಗೆ ಇದೀಗ ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ಧರಾಮಯ್ಯರನ್ನ ಭೇಟಿಯಾಗಿದ್ದಾರೆ.

ನಗರದ ಕಾವೇರಿ ನಿವಾಸದಲ್ಲಿ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯರನ್ನ ಬಿಜೆಪಿ ಮುಖಂಡ ರಾಜುಕಾಗೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆಯಷ್ಟೇ ಸದಾಶಿವನಗರದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಮುಖಂಡರಾದ ರಾಜುಕಾಗೆ ಹಾಗೂ ಅಶೋಕ್ ಪೂಜಾರಿ ಭೇಟಿ ನೀಡಿ ಚರ್ಚೆ ನಡೆಸಿದ್ದರು.

ಕಾಗವಾಡ ಕ್ಷೇತ್ರದಲ್ಲಿ ಟಿಕೆಟ್ ಸಿಗದಿದ್ದರೇ ರಾಜುಕಾಗೆ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆ  ಉದ್ಭವಿಸಿದೆ.

Key words: BJP leader –Rajukage- met- former CM –Siddaramaiah-bangalore