BJP state president BS Yeddyurappa Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೇಂದ್ರ ಸಂಪುಟದಲ್ಲಿ ಮತ್ತೆ ಸಚಿವರಾಗುತ್ತಿರುವ ಡಿವಿ ಸದಾನಂದಗೌಡರರಿಗೆ ಷರತ್ತು ಹಾಕಿದ ಬಿಎಸ್ ಯಡಿಯೂರಪ್ಪ…
ನವದೆಹಲಿ, ಮೇ 30,2019(www.justkannada.in):  ಕೇಂದ್ರ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಗಿಟ್ಟಿಸಿಕೊಂಡಿರುವ ಸಂಸದ ಡಿ.ವಿ ಸದಾನಂದಗೌಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ  ಆಶೀರ್ವಾದ ಮಾಡಿ ಷರತ್ತೊಂದನ್ನ ಹಾಕಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿರುವ ಡಿ.ವಿ.ಸದಾನಂದ ಗೌಡ ಅವರು ಮತ್ತೆ  ಕೇಂದ್ರಸಚಿವರಾಗುತ್ತಿದ್ದು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ನವದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನ ಡಿವಿ ಸದಾನಂದಗೌಡರು ಭೇಟಿಯಾಗಿ ಆಶೀರ್ವಾದ ಪಡೆದರು.

ಆಶೀರ್ವಾದ ಮಾಡುವ  ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಸದಾನಂದ ಗೌಡರಿಗೆ ಷರತ್ತನ್ನು ಹಾಕಿದ್ದಾರೆ. ಕೇಂದ್ರ ಸಚಿವರಾಗಿ ನೀವು ಅನಂತ್ ಕುಮಾರ್ ಅವರ ಸ್ಥಾನ ತುಂಬಬೇಕು.  ರಾಜ್ಯದ ಜನರಿಗೆ ದೆಹಲಿಯಲ್ಲಿ  ಸ್ಪಂದಿಸಿ. ಅನಂತ್ ಕುಮಾರ್ ಅವರಂತೆ ಕೆಲಸ ಮಾಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನು ಬಿಎಸ್ ಯಡಿಯೂರಪ್ಪ ಷರತ್ತಿಗೆ ಒಪ್ಪಿಗೆ ನೀಡಿರುವ ಸದಾನಂದ ಗೌಡರು ಷರತ್ತಿನಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ.

Key words: bjp state president BS Yeddyurappa Imposed Condition to  DV Sadananda Gowda.

#newdehli #BSYeddyurappa # Condition  #DVSadanandaGowda.

The post ಕೇಂದ್ರ ಸಂಪುಟದಲ್ಲಿ ಮತ್ತೆ ಸಚಿವರಾಗುತ್ತಿರುವ ಡಿವಿ ಸದಾನಂದಗೌಡರರಿಗೆ ಷರತ್ತು ಹಾಕಿದ ಬಿಎಸ್ ಯಡಿಯೂರಪ್ಪ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಘಟಾನುಘಟಿ ನಾಯಕರಿಗೆ ಹೀನಾಯ ಸೋಲು: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ…
ಬೆಂಗಳೂರು,ಮೇ,23,2019(www.justkannada.in): ರಾಜ್ಯದಲ್ಲಿ ಘಟಾನುಘಟಿ ನಾಯಕರು ಸೋತಿದ್ದಾರೆ.  ಬಿಜೆಪಿಗೆ ಹೆಚ್ಚಿನ ಸ್ಥಾನ ನೀಡಿದ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ರಾಜ್ಯದ ಘಟಾನುಘಟಿ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ,  ವೀರಪ್ಪಮೊಯ್ಲಿ ಹೀನಾಯವಾಗಿ ಸೋತಿದ್ದಾರೆ.  ಕರ್ನಾಟಕದಲ್ಲಿ ಸುಮಾರು ಶೇ. 54ರಷ್ಟು ಮತ ನೀಡಿ ಇತಿಹಾಸ ಸೃಷ್ಠಿಸಿದ್ದಾರೆ. ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಹೇಳಿದರು.

ಹಾಗೆಯೇ ಪ್ರಧಾನಿ ಮೋದಿ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿಗೆ ಮುಖಭಂಗವಾಗಿದೆ. ಈಗಲಾದರೂ ರಾಹುಲ್ ಗಾಂಧಿ ಜನರ ಬಳಿ ಕ್ಷಮೆ ಕೇಳಲಿ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿಗೆ ಇಷ್ಟೊಂದು  ಸ್ಥಾನ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Key words: BJP state president BS Yeddyurappa congratulated the people of the state.

#Election2019 #result #bsyeddyurappa

The post ಘಟಾನುಘಟಿ ನಾಯಕರಿಗೆ ಹೀನಾಯ ಸೋಲು: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.