BJP ticket | Just Kannada - Daily News Updates
ಕೋಲಾರದಲ್ಲಿ ಸಿದ‍್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್- ಹೊಸಬಾಂಬ್ ಸಿಡಿಸಿದ ಶಾಸಕ ಶ್ರೀನಿವಾಸಗೌಡ.
ಕೋಲಾರ,ಫೆಬ್ರವರಿ,13,2023(www.justkannada.in): ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ಪರ್ಧಿಸಲು ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ  ಅಧ್ಯಕ್ಷ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್  ನೀಡಿದೆ ಎಂದು ಶಾಸಕ ಶ್ರೀನಿವಾಸಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಶ್ರೀನಿವಾಸ್ ಗೌಡ, ಜನವರಿ 25ರಂದು ಗುತ್ತಿದಾರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ ಮನೆಗೆ ಭೇಟಿ ನೀಡಿದ್ದ ಸುಧಾಕರ್, ನಾವೇ ದುಡ್ಡು ಕೊಡ್ತೀವಿ. ಸಿದ್ದರಾಮಯ್ಯ ವಿರುದ್ದ ಎಲೆಕ್ಷನ್​ ಗೆ ನಿಂತುಕೊಳ್ಳಿ ಎಂದು ಆಫರ್ ನೀಡಿದ್ದಾರೆ. ಅದೂ  ವರ್ತೂರು ಪ್ರಕಾಶ್ ಸಮ್ಮುಖದಲ್ಲೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದೆ ಎಂದು ಬಾಂಬ್ ಸಿಡಿಸಿದ್ದಾರೆ.
Key words: BJP- ticket -offer – Krishnareddy-Kolar- MLA -Srinivas Gowda
ಉಪಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರ: ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಏನಂದ್ರು ಗೊತ್ತೆ..?
ಬೆಂಗಳೂರು,ನ.15,2019(www.justkannada.in):  ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವುದಕ್ಕೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಡಿಸಿಎಂ ಲಕ್ಷ್ಮಣ್ ಸವದಿ  ತಿಳಿಸಿದರು.
ಟಿಕೆಟ್ ಕೈತಪ್ಪಿದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ,  ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನ ಇಲ್ಲ. ಆದ್ರೆ ಕಾರ್ಯಕರ್ತರಲ್ಲಿ ಅಸಮಾಧಾನ ಇರೋದು ನಿಜ. ನಾನು ಪಕಿ್ಷದ ಶಿಸ್ತಿನ ಸಿಪಾಯಿ.   ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೂ ಅವರ ಪರವಾಗಿ ಕೆಲಸ ಮಾಡುತ್ತೇನೆ  ನನ್ನ ವೈಯಕ್ತಿಕ ಹಿತಾಸಕ್ತಿ ಏನೇ ಇರಲಿ ಪಕ್ಷದ ಗೆಲುವು ಮುಖ್ಯ ಎಂದು ತಿಳಿಸಿದರು.
ಈಗ ಕ್ಷೇತ್ರ ಕೈತಪ್ಪಿ ಹೋಗಿದೆ. ಒಂದು ಬಾರಿ ಕ್ಷೇತ್ರ ಕೈತಪ್ಪಿ ಹೋದರೆ ಅದನ್ನು ಮರಳಿ ಪಡೆಯುವುದು ಭಾರೀ ಸಾಹಸದ ಕೆಲಸವೇ ಸರಿ. ಬೇರೆ ಕ್ಷೇತ್ರ ಹುಡುಕುವ ಅನಿವಾರ್ಯವಿದೆ. ನನ್ನ ರಾಜಕೀಯ ಒಲವು, ನಿಲುವು ಏನೇ ಇರಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ನಾಣು ಪಕ್ಷ ವಿರೋಧಿ ಕೆಲಸ ಮಾಡಲ್ಲ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದರು.
Key words: BJP-ticket- by-elections-DCM -Laxman Savadi
ರಾಣಿಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರಗೆ ಬಿಜೆಪಿ ಟಿಕೆಟ್- ಸಿಎಂ ಬಿಎಸ್ ವೈ ಘೋಷಣೆ….
ಬೆಂಗಳೂರು,ನ,15,209(www.justkannada.in):  ಡಿಸೆಂಬರ್ 5 ರಂದು 15 ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದು ಇವರಿಗೆ ಬಿಜೆಪಿಯಿಂದ ಟಿಕೆಟ್ ಫಿಕ್ಸ್ ಆಗಿದೆ. ಆದರೆ ರಾಣಿಬೆನ್ನೂರು ಕ್ಷೇತ್ರದಿಂದ  ಅನರ್ಹ ಶಾಸಕ ಆರ್. ಶಂಕರ್ ಬದಲು ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಅನರ್ಹ ಶಾಸಕ ಆರ್. ಶಂಕರ್ ರನ್ನ ಎಂಎಲ್ ಸಿ ಮಾಡಿ ಮಂತ್ರಿಗಿರಿ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದು ಇದಕ್ಕೆ ಆರ್. ಶಂಕರ್ ಒಪ್ಪಿಗೆ ನೀಡಿದ್ದಾರೆ. ಈ ಹಿನ್ನೆಲೆ ರಾಣಿಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಆರ್. ಶಂಕರ್ ರನ್ನ ಎಂಎಲ್ ಸಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದೆ. ಅದಕ್ಕೆ ಆರ್. ಶಂಕರ್ ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ರಾಣಿಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂದರು.
Key words: BJP ticket – Arun Kumar Pujara – Ranibennur constituency- CM BS Yeddyurappa- Declaration.