bjp-vishwanath Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಎಂಎಲ್ಸಿ ಸ್ಥಾನ ಅವರ ಅಪ್ಪನ ಮನೆದಾ ಬಿಕ್ಷೆ : ವಿಶ್ವನಾಥ್ ಕೆಂಡಾಮಂಡಲ..?
ಮೈಸೂರು, ಜೂ.19, 2021 : (www.justkannada.in news ) ಬಿಜೆಪಿ ನಾಯಕರ ವಿರುದ್ಧ ಮತ್ತೆ ಗುಡುಗಿದ ಹಳ್ಳಿ ಹಕ್ಕಿ. ಬಿಜೆಪಿ ಸರ್ಕಾರ ನಮ್ಮ ತ್ಯಾಗದಿಂದ ಬಂದಿದೆ. ನಮ್ಮ ಮರ್ಜಿಯಲ್ಲಿ ಅವರಿದ್ದಾರೆ, ನಾವಲ್ಲ.

ಬಿಜೆಪಿ ಎಂಎಲ್ಸಿ ಅಡಗೂರು ಎಚ್.ವಿಶ್ವನಾಥ್ ಅವರ ಇತ್ತೀಚಿನ ಹೇಳಿಕೆಗಳ ಬಗ್ಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿತ್ತು. ವಿಶ್ವನಾಥ್ ಅವರಿಗೆ ಪಕ್ಷದ ತತ್ವ, ಸಿದ್ಧಾಂತ ಗೊತ್ತಿಲ್ಲ. ಅವರ ದೇಹದಲ್ಲಿನ್ನು ಕಾಂಗ್ರೆಸ್ ರಕ್ತವೇ ಹರಿಯುತ್ತಿದೆ. ಆದ್ದರಿಂದಲೇ ಪಕ್ಷದ ಹಾಗೂ ಪಕ್ಷದ ಮುಖಂಡರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದಲ್ಲಿ ವಿಶ್ವನಾಥ್ ಅವರಿಗೆ ತೊಂದರೆ ಎಂದು ಎಚ್ಚರಿಸಲಾಗಿತ್ತು.

ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಆಕ್ಸಿಜನ್ ಕಾನ್ಸನ್ ಟ್ರೇಟರ್ ವಿತರಣೆ ಸಮಾರಂಭದಲ್ಲಿ ಭಾಗವಹಿಸಿದ್ದ ಎಂಎಲ್ಸಿ ವಿಶ್ವನಾಥ್ ಬಳಿಕ ಮಾಧ್ಯಮದವರ ಜತೆ ಪ್ರತಿಕ್ರಿಯಿಸಿದ್ದು ಹೀಗೆ..

ಸರ್ಕಾರದಲ್ಲಿ ಸಚಿವರು ಹಾಗೂ ನಿಗಮ ಮಂಡಳಿ ಅಧ್ಯಕ್ಷರು ಆಗಿರುವವರು ನಮ್ಮ ತ್ಯಾಗದಿಂದ. ಎಂಎಲ್ ಸಿ ಸ್ಥಾನ ನನಗೆ ಭಿಕ್ಷೆ ಎಂದು ಹೇಳುವವರು ಏನು ಅವರಪ್ಪನ ಮನೆಯಿಂದ ತಂದು ಕೊಟ್ಟಿದ್ದರಾ? ಎಂದು ಹರಿಹಾಯ್ದರು.

key words : mysore-bjp-vishwanath-mlc-karnataka

The post ಎಂಎಲ್ಸಿ ಸ್ಥಾನ ಅವರ ಅಪ್ಪನ ಮನೆದಾ ಬಿಕ್ಷೆ : ವಿಶ್ವನಾಥ್ ಕೆಂಡಾಮಂಡಲ..? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ’ – ವಿಷಾಧಿಸಿದ ಎಂಎಲ್ಸಿ ವಿಶ್ವನಾಥ್..
ಮೈಸೂರು, ಮೇ 26, 2021 : (www.justkannada.in news) ಜಿಂದಾಲ್‌ ಕಂಪನಿಗೆ ಭೂಮಿ ನೀಡುವ ವಿಚಾರ. ಗುತ್ತಿಗೆ ನವೀಕರಿಸಿ ಮಾರಾಟ ಮಾಡಬೇಡಿ ಎಂದು ಎಂಎಲ್ಸಿ ಎಚ್.ವಿಶ್ವನಾಥ್, ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್ ಹೇಳಿದಿಷ್ಟು….

ನಾಳೆ ಸಚಿವ ಸಂಪುಟ ಸಭೆ ಇದೆ. ಪರಭಾರೆ ತೀರ್ಮಾನ ಧೃಡಿಕರಣಕ್ಕೆ ಬರುತ್ತದೆ. ಅದನ್ನು ಧೃಡಿಕರಣ ಮಾಡಬಾರದು. ಒಂದು ಎಕರೆಗೆ 1 ಕೋಟಿ ಬೆಲೆ ಭೂಮಿ, ಕಡಿಮೆ ಬೆಲೆಗೆ ಮಾರಾಟ ಮಾಡಲು ಹೊರಟಿರುವುದು ಸರಿಯಲ್ಲ. ಯಡಿಯೂರಪ್ಪ ಕೊಡದಂತೆ ಅಹೋರಾತ್ರಿ ಹೋರಾಟ ಮಾಡಿದ್ದರು. ಈಗ ನೋಡಿದರೆ, ನೀವೇ ಅದನ್ನು ಮಾರಾಟ ಮಾಡಲು ಉತ್ಸುಕರಾಗಿದ್ದೀರಿ. ಇದನ್ನೆಲ್ಲಾ ನೋಡಿದರೆ, ಇಂತಹ ಸರ್ಕಾರ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ ಎಂದು ವಿಶ್ವನಾಥ್ ವಿಷಾಧಿಸಿದರು.

ರಾಜ್ಯದಲ್ಲಿ ಲಾಕ್‌ಡೌನ್ ವಿಚಾರ. ಜೂನ್ 7 ರ ನಂತರವೂ ಲಾಕ್‌ಡೌನ್ ಮುಂದುವರಿಕೆ. ಕೆಲ ಸಚಿವರ ಹೇಳಿಕೆಗೆ ಎಚ್ ವಿಶ್ವನಾಥ್ ಅಸಮಾಧಾನ. ಇದು ಸರಿಯಲ್ಲ ಸರಿಯಾದ ಪ್ಯಾಕೇಜ್ ಸಹಾ ಕೊಟ್ಟಿಲ್ಲ. ಈಗ ಜನ ಕೊರೊನಾದಿಂದ ಸಾಯುತ್ತಿದ್ದಾರೆ. ಆಮೇಲೆ ಸಮಸ್ಯೆಯಿಂದ ಸಾಯುತ್ತಾರೆ ಎಂದು ಎಚ್ಚರಿಸಿದರು.

ನಾಯಕತ್ವದ ಬದಲಾವಣೆ ಅಥವಾ ಉಳಿವಿಕೆ ವಿಷಯ ಹೈ ಕಮಾಂಡ್‌ಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಹೆಚ್ಚು ಸಾವು ಸಂಭವಿಸುತ್ತಿದೆ. ಆರೋಗ್ಯ ಇಲಾಖೆಯನ್ನು 5 ಭಾಗ ಮಾಡಿದಿರಿ. ಇಬ್ಬರನ್ನು ಹಾಸಿಗೆ ಮಂತ್ರಿ ಮಾಡಿದಿರಿ. ಒಬ್ಬ ಆಕ್ಸಿಜನ್ ಮಂತ್ರಿ ಮಾಡಿದ್ರಿ. ಅದು ಸರಿಯಾಗಿ ಸಿಗುತ್ತಿಲ್ಲ. ಹೆಣದ ಮೇಲೆ ಹಣ ಎತ್ತಬೇಡಿ ಸರ್ಕಾರಕ್ಕೆ ಮತ್ತೆ ಚಾಟಿ ಬೀಸಿದ ಎಚ್ ವಿಶ್ವನಾಥ್.

ತಜ್ಞರ ಮಾತನ್ನು ಸರ್ಕಾರ ಕೇಳಲೇ ಇಲ್ಲ ಸಚಿವ ಸಂಪುಟದಲ್ಲಿ ನಿಮ್ಮ ಇಷ್ಟ ಬಂದ ರೀತಿ ತೀರ್ಮಾನ, ಮತ್ತೆ ಲಾಕ್‌ಡೌನ್ ಮಾಡುವುದಾದರೆ ಪ್ರತಿಯೊಬ್ಬರಿಗೂ 10 ಸಾವಿರ ಕೊಟ್ಟು ಮಾಡಿ. ತೆವಲು ಅಧಿಕಾರ ಉಳಿಸಿಕೊಳ್ಳಲು ಜನರನ್ನು ಬಲಿ ಕೊಡಬೇಡಿ. ಮೈಸೂರಿನಲ್ಲಿ ಎಂ.ಎಲ್.ಸಿ ಎಚ್ ವಿಶ್ವನಾಥ್ ಒತ್ತಾಯ.

key words : mysore-bjp-vishwanath-pressmeet-covid-scandal

The post ‘ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ’ – ವಿಷಾಧಿಸಿದ ಎಂಎಲ್ಸಿ ವಿಶ್ವನಾಥ್.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.