24.5 C
Bengaluru
Friday, July 1, 2022
Home Tags BJP

Tag: BJP

ಬಿಜೆಪಿ ಪ್ರತಿಭಟನೆ ವೇಳೆ ಕೊರೋನಾ ಬಂದಿಲ್ವಾ..?  ಸಚಿವ ಸುಧಾಕರ್ ಗೆ ಮಾಜಿ ಸಿಎಂ ಸಿದ್ಧರಾಮಯ್ಯ...

0
ಬೆಂಗಳೂರು,ಜೂನ್,16,2022(www.justkannada.in):  ಇಡಿಯಿಂದ ರಾಹುಲ್ ಗಾಂಧಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಇಂದು ನಡೆಸುತ್ತಿರುವ ರಾಜಭವನ ಚಲೋಗೆ ಆಕ್ರೋಶ ವ್ಯಕ್ತಪಡಿಸಿ ಕೊರೊನಾ ಹೆಚ್ಚಾದರೇ ನೀವೇ ಹೊಣೆ ಎಂದು ಹೇಳಿಕೆ ನೀಡಿದ್ಧ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ...

ಮಾಜಿ ಶಾಸಕ ಹಾಗೂ ಬಿಜೆಪಿಯ ಹಿರಿಯ ನಾಯಕ ಎ.ಜಿ. ಕೊಡ್ಗಿ ನಿಧನ.

0
ಮಂಗಳೂರು,ಜೂನ್,13,2022(www.justkannada.in):  ಮಾಜಿ ಶಾಸಕ, ಬಿಜೆಪಿ ಹಿರಿಯ ನಾಯಕ ಎ.ಜಿ. ಕೊಡ್ಗಿ(93) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎ.ಜಿ.ಕೊಡ್ಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.  ಎ.ಜಿ. ಕೊಡ್ಗಿ...

ಜೆಡಿಎಸ್ ಮೈತ್ರಿ ಬಗ್ಗೆ ಬಹಿರಂಗ ಅಸಮಾಧಾನ: ಬಿಜೆಪಿ ಗೆದ್ದಿದ್ದಕ್ಕೆ ಅವರೇ ನೇರ ಕಾರಣ -ಮಾಜಿ...

0
ಮೈಸೂರು,ಜೂನ್,11,2022(www.justkannada.in): ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದು ಜೆಡಿಎಸ್‌ ನವರ ಜೊತೆ ಹೋಗಿಯೇ ನಾವು ಕೆಟ್ಟಿದ್ದು ಎಂದು ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಸಿದ್ಧರಾಮಯ್ಯ, ಜೆಡಿಎಸ್ ಜೊತೆ...

ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಎಂದ ಹೆಚ್.ಡಿಕೆಗೆ ಸಿದ್ಧರಾಮಯ್ಯ ತಿರುಗೇಟು.

0
ಬೆಂಗಳೂರು,ಜೂನ್,11,2022(www.justkannada.in): ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್  ಬಿಜೆಪಿ ಡೀಲ್ ಮಾಡಿಕೊಂಡಿವೆ. ಕಾಂಗ್ರೆಸ್ ಬಿಜೆಪಿಯ ಬಿ ಟೀಮ್ ಎಂದು ಕರೆದಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ...

ನಮ್ಮ ಪಕ್ಷದಲ್ಲಿ ಉತ್ತಮ ಅವಕಾಶ: ಅಸಮಾಧಾನಿತರು ಬಿಜೆಪಿ ಸೇರಲಿದ್ದಾರೆ- ಸಚಿವ ಅಶ್ವಥ್ ನಾರಾಯಣ್.

0
ಹುಬ್ಬಳ್ಳಿ,ಜೂನ್,8,2022(www.justkannada.in):  ನಮ್ಮ ಪಕ್ಷದಲ್ಲಿ ಬೇರೆ ಪಕ್ಷಗಳಿಗಿಂತ ಉತ್ತಮ ಅವಕಾಶಗಳಿವೆ. ಹೀಗಾಗಿ ಇನ್ನೂ ಕೆಲವರು ಬಿಜೆಪಿ ಸೇರಲಿದ್ದಾರೆ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಬೇರೆ ಪಕ್ಷಗಳಿಗಿಂತ...

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್-ಬಿಜೆಪಿ ನಡುವೆ ಡೀಲ್ – ಮಾಜಿ ಸಿಎಂ ಹೆಚ್.ಡಿಕೆ ಗಂಭೀರ ಆರೋಪ.

0
ಬೆಂಗಳೂರು,ಜೂನ್,10,2022(www.justkannada.in): ಇಂದು ರಾಜ್ಯದಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಡೀಲ್ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಈ ಕುರಿತು...

ರಾಜ್ಯಸಭಾ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ಮತದಾನ..

0
ಬೆಂಗಳೂರು,ಜೂನ್,10,2022(www.justkannada.in): ಇಂದು ದೇಶದ 15 ರಾಜ್ಯಗಳ 57 ರಾಜ್ಯಸಭಾಸ್ಥಾನಗಳಿಗೆ ಚುನಾವಣೆ ನಡೆಯುತಿದ್ದು, ರಾಜ್ಯದಲ್ಲಿ ನಾಲ್ಕು ಸ್ಥಾನಗಳಿಗೆ ಮತದಾನ ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಶಾಸಕರು ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದದ ಕೊಠಡಿ ಸಂಖ್ಯೆ 106...

ಮೈಸೂರಿನಲ್ಲಿ ಮತ್ತೆ ಮೊಳಗಿದ ಮುಂದಿನ ಸಿಎಂ ವಿಜಯೇಂದ್ರ ಘೋಷಣೆ: ಮುಜಗರಕ್ಕೆ ಒಳಗಾದ ಸಚಿವ ವಿ...

0
ಮೈಸೂರು,ಜೂನ್,7,2022(www.justkannada.in): ದಕ್ಷಿಣ ಪದವೀಧರ ಕ್ಷೇತ್ರ ಚುನಾವಣಾ ಪ್ರಚಾರ ಚುರುಕುಗೊಂಡಿದ್ದು, ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಪ್ರಚಾರ ಸಭೆಗೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಮುಂದಿನ ಸಿಎಂ ವಿಜಯೇಂದ್ರ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು. ಮೈಸೂರಿನ...

ಪಠ್ಯ ಪರಿಷ್ಕರಣೆ ನೆಪದಲ್ಲಿ ಬಿಜೆಪಿ ಸರ್ಕಾರದಿಂದ ಸಾಂಸ್ಕೃತಿಕ ಅತ್ಯಾಚಾರ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

0
ಬೆಂಗಳೂರು,ಜೂನ್,7,2022(www.justkannada.in): ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ರಾಜ್ಯ ಬಿಜೆಪಿ ಸರಕಾರವು ಸಾಂಸ್ಕೃತಿಕ ಅತ್ಯಾಚಾರ ನಡೆಸುತ್ತಿದ್ದು, ಪರಿಸ್ಕೃತ ಪುಸ್ತಕಗಳನ್ನು ಕಸದ ಬುಟ್ಟಿಗೆ ಎಸೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ನಾಡಿನ...

ನಮ್ಮ ಗೆಲುವಿಗೆ ಬೇಕಾಗುವಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಬಂದೇ ಬರುತ್ತೆ- ಮಾಜಿ ಸಿಎಂ...

0
ಮೈಸೂರು,ಜೂನ್,6,2022(www.justkannada.in): ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಕೆಲ ಆತ್ಮಸಾಕ್ಷಿಯ ಮತಗಳು ಕಾಂಗ್ರೆಸ್ ಬರುತ್ತವೆ. ನಮ್ಮ ಅಭ್ಯರ್ಥಿ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್ ಗೆ...
- Advertisement -

HOT NEWS

3,059 Followers
Follow