24.5 C
Bengaluru
Friday, July 1, 2022
Home Tags BJP

Tag: BJP

ಸಿದ್ದರಾಮಯ್ಯ ಸುತ್ತಲೂ ಭಯೋತ್ಪಾದಕತೆಗೆ ಬೆಂಬಲ ಕೊಡುವವರೇ ತುಂಬಿಕೊಂಡಿದ್ದಾರೆ- ಶಾಸಕ ಸಿ.ಟಿ ರವಿ ಆರೋಪ.

0
ಮೈಸೂರು,ಜೂನ್,2,2022(www.justkannada.in): ಸಿದ್ದರಾಮಯ್ಯ ಸುತ್ತಲೂ ಭಯೋತ್ಪಾದಕತೆಗೆ ಬೆಂಬಲ ಕೊಡುವವರೇ ತುಂಬಿಕೊಂಡಿದ್ದಾರೆ. ಆರ್ ಎಸ್ ಎಸ್ ಗೆ ಸಿದ್ದರಾಮಯ್ಯ ಸರ್ಟಿಫಿಕೇಟ್ ಕೊಡುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕಿಡಿಕಾರಿದರು. ಮೈಸೂರಿನಲ್ಲಿ...

ಬಿಜೆಪಿಯವರ ಜಾಹೀರಾತು ರಾಜ್ಯಕ್ಕೆ ಅವಮಾನ –ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.

0
ಬೆಂಗಳೂರು,ಜೂನ್,2,2022(www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡುಗೆ ನೀಡಿದೆ ಎಂದು ಬಿಜೆಪಿಯವರು ನೀಡುತ್ತಿರುವ ಜಾಹಿರಾತು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ...

ಸಾಹಿತಿಗಳ ನಡೆಗೆ ಆಕ್ಷೇಪ: ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ...

0
ಮೈಸೂರು,ಜೂನ್,1,2022(www.justkannada.in): ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ  ನಮ್ಮ ಅಭ್ಯರ್ಥಿ ಮೈ‌.ವಿ.ರವಿಶಂಕರ್ ಗೆಲುವು ಸಾಧಿಸಲಿದ್ದಾರೆ. ಈ ಬಾರಿ ಬಿಜೆಪಿಗೆ ಪ್ರತಿಸ್ಪರ್ಧಿಗಳೇ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ವಿಶ್ವಾಸ ವ್ಯಕ್ತಪಡಿಸಿದರು. ದಕ್ಷಿಣ...

ರಾಜ್ಯಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ.

0
ಬೆಂಗಳೂರು,ಮೇ,31,2022(www.justkannada.in):  ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು,  ಬಿಜೆಪಿ ಅಭ್ಯರ್ಥಿಯಾಗಿ ಇಂದು ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿಗೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದರು....

ರಾಷ್ಟ್ರಮಟ್ಟದಲ್ಲಿ ಕನ್ನಡದ ಕಹಳೆ ಮೊಳಗಿಸುತ್ತೇನೆ- ರಾಜ್ಯಸಭಾ ಟಿಕೆಟ್ ಸಿಕ್ಕಿದ್ದಕ್ಕೆ ನಟ ಜಗ್ಗೇಶ್ ಸಂತಸ.

0
ಬೆಂಗಳೂರು,ಮೇ,30,2022(www.justkannada.in): ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಟ ಜಗ್ಗೇಶ್  ಹೆಸರನ್ನು ನಿನ್ನೆ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಸಂತಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನನಗೆ ಯಾವ ನಿರೀಕ್ಷೆ ಇರಲಿಲ್ಲ....

ಡಿ.ಕೆ ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್: ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ.

0
  ನವದೆಹಲಿ,ಮೇ,26,2022(www.justkannada.in): ಅಕ್ರಮ ಹಣ ವರ್ಗಾವನೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿ.ಕೆ...

ಬಿಜೆಪಿಯದ್ದು ಮಹಿಳಾ ಮನ್ನಣೆ ಅಲ್ಲ, ಬಿಎಸ್ ವೈ ಮುಕ್ತ ಬಿಜೆಪಿಯ ಚಿತಾವಣೆ ಅಷ್ಟೇ- ರಾಜ್ಯ...

0
ಬೆಂಗಳೂರು,ಮೇ,26,2022(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರಗೆ ವಿಧಾನಪರಿಷತ್ ಟಿಕೆಟ್ ಕೈತಪ್ಪಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯನ್ನ ಟೀಕಿಸಿ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದೆ. ಯಡಿಯೂರಪ್ಪನವರನ್ನು ಮೂಲೆಗೆ ಎತ್ತಿ...

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಲಕ್ಷ್ಮಣ್ ಸವದಿ ಸೇರಿ ನಾಲ್ವರಿಗೆ...

0
  ಬೆಂಗಳೂರು,ಮೇ,24,2022(www.justkannada.in):  ರಾಜ್ಯ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಛಲವಾದಿ ನಾರಾಯಣಸ್ವಾಮಿ, ಮಾಜಿ ಡಿಸಿಎಂ  ಲಕ್ಷ್ಮಣ್ ಸವದಿ, ಹೇಮಲತಾ ನಾಯಕ,  ಎಸ್.ಕೇಶವಪ್ರಸಾದ್  ಅವರಿಗೆ  ಬಿಜೆಪಿ ಟಿಕೆಟ್  ನೀಡಿದೆ. ಪರಿಷತ್ ಚುನಾವಣೆಗೆ...

 ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್…?

0
ಬೆಂಗಳೂರು,ಮೇ,24,2022(www.justkannada.in):  ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದ್ದು ನಿನ್ನೆಯಷ್ಟೇ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಇದೀಗ ಬಿಜೆಪಿ ಸಹ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನ ರಿಲೀಸ್ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪರಿಷತ್...

ಭ್ರಷ್ಟ ಬಿಬಿಎಂಪಿ ಅಲ್ಲ, ಭ್ರಷ್ಟ ಬಿಜೆಪಿ ಎನ್ನಿ – ಉದ್ಯಮಿ ಮೋಹನ್ ದಾಸ್ ಪೈಗೆ ...

0
ಬೆಂಗಳೂರು,ಮೇ,20,2022(www.justkannada.in): ಉದ್ಯಮಿ ಮೋಹನ್ ದಾಸ್ ಪೈ ಅವರು  ಪ್ರಧಾನಿಗಳಿಗೆ ಸೇವ್ ಬೆಂಗಳೂರು ಅಂತ ಟ್ವೀಟ್ ಮಾಡಿದ್ದಾರೆ. ಭ್ರಷ್ಟಾಚಾರ  ಬಿಬಿಎಂಪಿ ಅಂತ ಟ್ವೀಟ್ ಮಾಡಿ ಸೇವ್ ಬೆಂಗಳೂರು (ಬೆಂಗಳೂರು ರಕ್ಷಿಸಿ) ಎಂದು ಹೇಳಿದ್ದಾರೆ. ಮೋಹನ್...
- Advertisement -

HOT NEWS

3,059 Followers
Follow