BJP's Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ..? ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ.
ಬೆಂಗಳೂರು, ಜನವರಿ 23,2024(www.justkannada.in):  ಅಯೋಧ್ಯೆ ಶ್ರೀರಾಮನ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ.  ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿಯಾ ಎಂದು  ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ರಾಜಕಾರಣದಲ್ಲಿ ಧರ್ಮವಿರಲಿ. ಆದರೆ ಧರ್ಮದಲ್ಲಿ ರಾಜಕಾರಣ ಬೇಡ.   ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ರಾಮ ಇದ್ದಾನೆ. ನನ್ನ ಹೆಸರಿನಲ್ಲಿ ಶಿವ ಇದ್ದಾನೆ. ನನ್ನ ಹೆಸರಲ್ಲಿ ಶಿವನ ಮಗ ಕುಮಾರನೂ ಇದ್ದಾನೆ. ಬಿಕೆ ಹರಿ ಪ್ರಸಾದ್ ಹೆಸರಲ್ಲಿ ಹರಿ ಇದ್ದಾನೆ. ಬಿಜೆಪಿಯವರಿಗೆ ಹೊಟ್ಟೆ ಉರಿ ಎಂದು ಹರಿಹಾಯ್ದರು.

ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿ ಯತ್ನಿಸುತ್ತಿದೆ. ದೇಗುಲಗಳಲ್ಲಿ ಪೂಜೆ ಮಾಡುವಂತೆ ನಾವು ಆದೇಶ ಮಾಡಿಲ್ವಾ? ಮುಜರಾಯಿ ಇಲಾಖೆ ದೇಗುಲಗಳಿಗೆ ಆದೇಶಿಸಿಲ್ವಾ? ರಾಮನನ್ನೂ ಪೂಜಿಸುತ್ತೇವೆ, ಸೀತೆಯನ್ನೂ ಪೂಜಿಸುತ್ತೇವೆ ಡಿ.ಕೆ ಶಿವಕುಮಾರ್ ತಿಳಿಸಿದರು.

ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆಗೆ ತಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್,  ದೇಶದ ಜನರ ಹೃದಯ ಒಗ್ಗೂಡಿಸಲು ರಾಹುಲ್ ಗಾಂಧಿ ಅವರು ಜೋಡೋ ನ್ಯಾಯ ಯಾತ್ರೆ ಮಾಡುತ್ತಿದ್ದಾರೆ. ದೇಶದ ನ್ಯಾಯಕ್ಕಾಗಿ ರಾಹುಲ್​ 2ನೇ ಹಂತದ ಯಾತ್ರೆ ಮಾಡುತ್ತಿದ್ದಾರೆ. ಇದೊಂದು ಮಾದರಿ ಹಾಗೂ ಐತಿಹಾಸಿಕವಾಗಿದೆ ರಾಹುಲ್ ಗಾಂಧಿ ಅವರನ್ನು ಅಸ್ಸಾಂನ ಗುವಾಹಟಿ ನಗರಕ್ಕೆ ಪ್ರವೇಶಿಸಲು ಪೊಲೀಸರು ಬಿಡುತ್ತಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ಬದುಕಿದೆಯಾ? ರಾಹುಲ್ ಗಾಂಧಿ ಪಾದಯಾತ್ರೆಯಿಂದ ಬಿಜೆಪಿಯವರಿಗೆ ಭಯ ಎಂದು ಗುಡುಗಿದರು.

Key words: What – Shriram -BJP’s – property..? -DCM -DK Shivakumar

The post ಶ್ರೀರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ..? ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇದು ಬಿಜೆಪಿಯ ಕರ್ಫ್ಯೂ, ಬಿಜೆಪಿಯ ಲಾಕ್ ಡೌನ್ –ಸರ್ಕಾರದ ಕೋವಿಡ್ ರೂಲ್ಸ್ ಗೆ ಡಿ.ಕೆ ಶಿವಕುಮಾರ್ ಗರಂ.
ಬೆಂಗಳೂರು,ಜನವರಿ,5,2022(www.justkannada.in):   ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದ್ದು ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗರಂ ಆಗಿದ್ದಾರೆ.

ಸರ್ಕಾರ ಜಾರಿಗೆ ತಂದಿರುವ ನಿರ್ಬಂಧ ನಿಯಮಗಳ ಬಗ್ಗೆ ಕೆಂಡಾಮಂಡಲರಾಗಿರುವ ಡಿ.ಕೆ ಶಿವಕುಮಾರ್  ಕೋವಿಡ್ ನಿಯಂತ್ರಣಕ್ಕೆ ತಂದಿರುವ ನಿರ್ಬಂಧ, ಲಾಕ್ ಡೌನ್ ಅಲ್ಲ, ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಬಿಜೆಪಿಯವರಿಗೆ ಇತ್ತೀಚೆಗೆ ರಾಜಕಾರಣ ಕಠಿಣವಾಗುತ್ತಿದೆ. ಜನರು ಕಠಿಣ ಉತ್ತರ ನೀಡುತ್ತಿದ್ದಾರೆ. ಹೀಗಾಗಿ ನಮ್ಮನ್ನು ಎದುರಿಸಲಾಗದೆ ತಂದಿರುವ ಬಿಜೆಪಿ ನಿಯಮ, ಬಿಜೆಪಿ ಲಾಕ್ ಡೌನ್ ಅಷ್ಟೆ, ಇಲ್ಲಿ ಬಿಜೆಪಿಯ ಸ್ವಹಿತಾಸಕ್ತಿ ಎದ್ದು ಕಾಣುತ್ತಿದೆ , ಬಿಜೆಪಿಯವರಿಗೆ ಜನರ ಪ್ರಾಣ ಅಲ್ಲ. ಅವರ ಪಕ್ಷ ಮುಖ್ಯ. ನಾವು ನೀರಿಗಾಗಿ ಪಾದಯಾತ್ರೆ ಮಾಡುತ್ತಿದ್ದೇವೆ. ಇವರು ರಾಜಕಾರಣಕ್ಕಾಗಿ ನಮ್ಮ ಮೇಲಿನ ದ್ವೇಷದ ಮೇಲೆ ಕರ್ಫ್ಯೂ ಜಾರಿ ಮಾಡಿ ಜನಸಾಮಾನ್ಯರ ಮೇಲೆ ಗದಪ್ರಹಾರ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜನಾಶೀರ್ವಾದ ಯಾತ್ರೆ ಮಾಡಿದವರ ಮೇಲೆ ಕೇಸ್ ಹಾಕಿ. ಮೊದಲ ಅಲೆಯಲ್ಲಿ ಸ್ವಿಮ್ಮಿಂಗ್ ಫುಲ್ ನಲ್ಲಿ ಈಜಾಡಿದ್ಧ ಸಚಿವ ಸುಧಾಕರ್ ವಿರುದ್ಧ ಮೊದಲು ಪ್ರಕರಣ ದಾಖಲಿಸಲಿ. ಸಚಿವ ಶ್ರೀರಾಮುಲು ಬಿಎಸ್ ವೈ ವಿರುದ್ಧ ಧಾಖಲಿಸಲಿ. ರಾಜ್ಯದಲ್ಲಿ ಯಾರೂ ನಡೆಯದಂತೆ ನೋಡಿಕೊಳ್ಳಲು ಆಗುತ್ತಾ..? ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ನಮಗೆ ರ್ಯಾಲಿ, ಪ್ರತಿಭಟನೆ ಮಾಡಬೇಡಿ ಎಂದು ಸರ್ಕಾರದ ಸಚಿವರುಗಳು ಹೇಳಿದ್ದಾರೆ, ನಾವು ರ್ಯಾಲಿ, ಪ್ರತಿಭಟನೆ ಮಾಡುತ್ತಿಲ್ಲ, ಜನರಿಗೆ ನೀರಿಗಾಗಿ ನಡೆಯುತ್ತೇವೆ. ಜನವರಿ 9ರಿಂದ ನಾವು ಮಾಡುತ್ತಿರುವುದು ‘ನೀರಿಗಾಗಿ ನಡಿಗೆ ಜನರ ಹಿತಕ್ಕೋಸ್ಕರ, ನಾಡಿಗಾಗಿ, ಜನರ ಧ್ವನಿಯಾಗಿ ಬೆಂಗಳೂರಿನ ನಾಗರಿಕರಿಗೆ ಉತ್ತಮ ಆರೋಗ್ಯಯುತ ನೀರು ಸಿಗಲಿ ಎಂದು ಪ್ರಾರ್ಥನೆ ಮಾಡುತ್ತಿದ್ದೇವೆ. ಇದರಲ್ಲಿ ರಾಜಕೀಯವಿಲ್ಲ, ನಮ್ಮದು ಯಾತ್ರೆಯಲ್ಲ, ನೀರಿಗೋಸ್ಕರ ನಡಿಗೆ ಎಂದು  ತಿಳಿಸಿದರು.

Key words: BJP’s- curfew-kpcc-president- DK Shivakumar

The post ಇದು ಬಿಜೆಪಿಯ ಕರ್ಫ್ಯೂ, ಬಿಜೆಪಿಯ ಲಾಕ್ ಡೌನ್ –ಸರ್ಕಾರದ  ಕೋವಿಡ್ ರೂಲ್ಸ್ ಗೆ ಡಿ.ಕೆ ಶಿವಕುಮಾರ್  ಗರಂ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನ, ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತು
ಬೆಂಗಳೂರು,ಏಪ್ರಿಲ್,04,2021(www.justkannada.in) : ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರಮೋದಿ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.ಬಿಜೆಪಿ ಸ್ಥಾಪನಾ ದಿನ ಹಿನ್ನೆಲೆ ಅಂದು ಬೆಳಿಗ್ಗೆ 10.30 ಕ್ಕೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

key words : April 6th-BJP’s-Founding-Day-Advise-activists-Prime Minister-Talk

The post ಏಪ್ರಿಲ್ 6 ರಂದು ಬಿಜೆಪಿ ಸ್ಥಾಪನಾ ದಿನ, ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವನು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು,ಮಾರ್ಚ್,13,2021(www.justkannada.in) : ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವನು, ನಾವೆಲ್ಲಾ ಅವರ ಮಕ್ಕಳು. ಬಿಜೆಪಿ ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿನಾ ಕಾರಣ ಕೇಸ್ ಹಾಕುವ ಮೂಲಕ, ಕಿರುಕುಳ ನೀಡುತ್ತಿದ್ದು, ಇದರ ವಿರುದ್ಧ ನಮ್ಮ ಹೋರಾಟವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಶಿವಮೊಗ್ಗ ಚಲೋ ನಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ನಮ್ಮ ಕಾರ್ಯಕರ್ತರಿಗೆ ಯಾರೇ ಕಿರುಕುಳ ನೀಡಿದ್ರು, ಅಲ್ಲಿಂದಲೇ ನಮ್ಮ ಹೋರಾಟ ನಡೆಸುತ್ತೇವೆ. ರಾಜ್ಯಾದ್ಯಂತ ಬಿಜೆಪಿ ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಇಂತಹ ಹೋರಾಟವನ್ನು ಶಿವಮೊಗ್ಗದಿಂದ ಪ್ರಾರಂಭಿಸಿದ್ದೇವೆ. ಒಂದು ಸುಳ್ಳನ್ನು ನೂರು ಬಾರಿ ಹೇಳಬೇಕು ಎನ್ನುವಂತ ಈಶ್ವರಪ್ಪ ಅವರಿಂದ ನಾವೇನೂ ಕಲಿಯಬೇಕಿಲ್ಲ ಎಂಬುದಾಗಿ ತಿಳಿಸಿದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವರು, ನಾವೆಲ್ಲಾ ಅವರ ಮಕ್ಕಳು. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್ ಐ ಟಿ ತನಿಖೆ ಸರಿಯಾಗಿ ನಡೆಯಬೇಕಿದೆ. ಮೊದಲು ಸಿಡಿ ನಕಲಿಯೋ ಅಸಲಿಯೋ ಎಂದು ತಿಳಿಯಬೇಕಿದೆ. ಇದು ಸರಿಯಾದ ತನಿಖೆಯಿಂದ ಹೊರಬರಬೇಕಿದೆ ಎಂದರು.

key words : Srirama-Not just-BJP’s-Not asset-Srirama-Ours-KPCC-President-D.K.Shivakumar

The post ಶ್ರೀರಾಮ ಕೇವಲ ಬಿಜೆಪಿಯವರ ಸ್ವತ್ತಲ್ಲ. ಶ್ರೀರಾಮ ನಮ್ಮವನು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗ್ರಾಪಂ ಚುನಾವಣೆ ಎಲ್ಲಾ ಕಡೆ ಬಿಜೆಪಿ ಶಕ್ತಿ ಎದ್ದು ಕಾಣುತ್ತಿದೆ : ಸಚಿವ ಆರ್.ಅಶೋಕ್
ಬೆಂಗಳೂರು,ಡಿಸೆಂಬರ್,30,2020(wwww.justkannada.in) : ಗ್ರಾಪಂ ಚುನಾವಣೆ ಎಲ್ಲಾ ಕಡೆ ಬಿಜೆಪಿ ಶಕ್ತಿ ಎದ್ದು ಕಾಣುತ್ತಿದೆ. ಗ್ರಾಪಂ ಮಟ್ಟದಲ್ಲಿಯು ಬಿಜೆಪಿ ಹಿಡಿತ ಸಾಧಿಸುತ್ತಿದ್ದು, ಕಾಂಗ್ರೆಸ್ ಗೆ ಹಿನ್ನೆಡೆ ಕಂಡು ಬರುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಗ್ರಾಮಪಂಚಾಯ್ತಿ ‌ಚುನಾವಣೆ ಫಲಿತಾಂಶ ವಿಚಾರ ಕುರಿತು ಮಾತನಾಡಿರುವ ಅವರು, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಹಿಡಿತ ಸಾಧಿಸುತ್ತಿದ್ದು, ಜನರ ಧ್ವನಿಯಾಗಿ ಮುಂದೆ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡ್ತೇವೆ ಎಂದರು.

ಧರ್ಮೇಗೌಡರ ಸಾವು ರಾಜಕಾರಣಿಗಳಿಗೆ ಪಾಠವಾಗಬೇಕು…!

ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ವಿಚಾರವಾಗಿ, ಡೆತ್ ನೋಟ್ ನಲ್ಲಿ ಎರಡು ಅಂಶ ಹೇಳಿದ್ದಾರೆ. ಪರಿಷತ್ ಗಲಾಟೆ ನೋವು ತಂದಿದೆ ಎಂದಿದ್ದಾರೆ. ತನಿಖೆಯ ನಂತರ ಎಲ್ಲವೂ ಗೊತ್ತಾಗಲಿದೆ ಎಂದಿದ್ದಾರೆ.

ಸೀಟಿನಲ್ಲಿ  ಕೂತರೆ ಆಕಾಶವೇನು ಕೆಳಗೆ ಬೀಳ್ತಿರಲಿಲ್ಲ. ಶಂಕರ್ ಮೂರ್ತಿ ಹಿಂದೆ ಕೆಳಗೆ ಕುಳಿತಿದ್ದರು. ಅದರಂತೆ ಧರ್ಮೇಗೌಡರು ನಡೆದುಕೊಂಡಿದ್ರು. ಇಂತಹ ಘಟನೆ ಮರುಕಳಿಸಬಾರದು. ಧರ್ಮೇಗೌಡರ ಸಾವು ರಾಜಕಾರಣಿಗಳಿಗೆ ಪಾಠವಾಗಬೇಕು ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

key words : Grapham-election-all-BJP’s-power-rise-Minister-R. Ashok

The post ಗ್ರಾಪಂ ಚುನಾವಣೆ ಎಲ್ಲಾ ಕಡೆ ಬಿಜೆಪಿ ಶಕ್ತಿ ಎದ್ದು ಕಾಣುತ್ತಿದೆ : ಸಚಿವ ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ನವೆಂಬರ್,08,2020(www.justkannada.in) : ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಬೇರು ಮಟ್ಟದಿಂದ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೆ ನಾವು ಶ್ರಮ ಹಾಕುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬೆಟ್ಟದಪುರದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿ, ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಘೋಷಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ತ್ವರಿತವಾಗಿ ಸಂಘಟನೆ ಮಾಡಿ ಕಾರ್ಯಕರ್ತರು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು. ನಿಮ್ಮ ಗೆಲುವಿಗೆ ಪ್ರ‍ಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದರು.

ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು

ಹೇಗೆ ನಮ್ಮ ಚುನಾವಣೆಗಳಿಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೆವೋ ಹಾಗೇ, ನಮಗಾಗಿ ದುಡಿದ ಕಾರ್ಯಕರ್ತರ ಚುನಾವಣೆಗೂ ನಾವು ಅದೇ ರೀತಿ ದುಡಿಯಬೇಕು ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ಜಿಲ್ಲಾ ಪ್ರವಾಸ ಕೈಗೊಂಡಿದ್ದೇನೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವನಾಗಿ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಅದಾಲತ್ ಮಾಡುತ್ತೇನೆ. ಆ ಸಂದರ್ಭದಲ್ಲಿ ನಾನು ಈ ಮೊದಲೇ ಕೊಟ್ಟ ಪತ್ರಗಳ ಬಗ್ಗೆಯೂ ಚರ್ಚಿಸಿ, ಕೆಲಸವನ್ನು ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು.

ಅಧಿಕಾರಾವಧಿ ತಲಾ ಎರಡೂವರೆ ವರ್ಷ, ಮೀಸಲಾತಿ 5 ವರ್ಷಕ್ಕೆ ನಿಗದಿ

ಕಳೆದ ಸರ್ಕಾರದಲ್ಲಿ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಅಧಿಕಾರವಧಿ 5 ವರ್ಷಕ್ಕೆ ಹಾಗೂ ಮೀಸಲಾತಿಯನ್ನು 10 ವರ್ಷಕ್ಕೆ ಬದಲಾವಣೆ ಮಾಡುವ ನಿಯಮವನ್ನು ತರಲಾಗಿತ್ತು. ಆದರೆ, ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಅದನ್ನು ಬದಲಾಯಿಸಿ, ಅಧಿಕಾರಾವಧಿಯನ್ನು ತಲಾ ಎರಡೂವರೆ ವರ್ಷ ಹಾಗೂ ಮೀಸಲಾತಿಯನ್ನು 5 ವರ್ಷಕ್ಕೆ ನಿಗದಿಪಡಿಸಿದ್ದಾರೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನುಕೂಲ

ನಾವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದರಿಂದ ರೈತರಿಗೆ ಈಗ ತಮ್ಮ ಬೆಳೆಯನ್ನು ರಾಜ್ಯದ  ಎಲ್ಲಿಬೇಕಾದರೂ ಮಾರಾಟ ಮಾಡುವ ಅಧಿಕಾರವನ್ನು ನೀಡಿದಂತಾಗಿದೆ. ಜೊತೆಗೆ ಎಪಿಎಂಸಿ ಪರವಾನಗಿ ಹೊಂದಿ ಬೇರೆಡೆ ಮಾರಾಟ ಮಾಡಿದರೆ ದಂಡ ವಿಧಿಸುವುದಲ್ಲದೆ, ಪರವಾನಗಿಯನ್ನೇ ರದ್ದುಪಡಿಸಲಾಗುತ್ತಿತ್ತು. ಈಗ ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ ಎಂದರು.

ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ

ದಸರಾಕ್ಕೆ ಸಂಬಂಧಿಸಿದಂತೆ ಲೆಕ್ಕ ಕೊಡುವುದಿಲ್ಲ ಎಂಬ ಆರೋಪ ಪ್ರತಿವರ್ಷ ಕೇಳಿಬರುತ್ತಿತ್ತು. ಹಾಗಾಗಿ ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ. ಒಂದೂವರೆ ಕೋಟಿಯಲ್ಲಿ 10 ದಿನದ ದಸರಾ ಆಚರಣೆ ಮಾಡಿ ಸರಳವಾಗಿ ಮಾಡಿ ತೋರಿಸಲಾಗಿದೆ. ಒಟ್ಟಾರೆಯಾಗಿ 7.8 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.

ಬಿಜೆಪಿ ಹಿರಿಯ ಮುಖಂಡರಾದ ಎಚ್.ವಿಜಯಶಂಕರ್ ಮಾತನಾಡಿ, ಪಕ್ಷದ ಸಂಘಟನೆ ಜೊತೆ ಜೊತೆಗೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಗೆಲ್ಲಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದರು.

ಅಲ್ಲದೆ, ಇಲ್ಲಿನ ಮೂರು ಶಕ್ತಿ ಕೇಂದ್ರವಾದ ಬೆಟ್ಟದಪುರ, ರಾವಂದೂರು, ಹಲಗನಹಳ್ಳಿಯ 230 ಕ್ಷೇತ್ರಗಳಲ್ಲೂ ಗ್ರಾಮ ಪಂಚಾಯಿತಿ ಅಭ್ಯರ್ಥಿಯನ್ನು ನಿಯೋಜನೆ ಮಾಡುವ ಸಂಕಲ್ಪ ತೊಡಬೇಕು ಎಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷರಾದ ಡಾ.ಪ್ರಕಾಶ್ ಬಾಬು ಮಾತನಾಡಿ, ಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷರಾದ ಮಂಗಳಾ ಸೋಮಶೇಖರ್ ಮಾತನಾಡಿ, ಮೈಸೂರು ಜಿಲ್ಲೆಯಲ್ಲಿ ಬರುವ 49 ಮಹಾಶಕ್ತಿ ಕೇಂದ್ರಗಳಲ್ಲಿಯೂ ಸಹ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪ್ರವಾಸ ಮಾಡಿ ಬಲ ತುಂಬುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಹಿರಿಯರು ಹಾಗೂ ಯುವಕರ ತಂಡವು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿಕೊಂಡು ಬರಬೇಕು ಎಂದು ತಿಳಿಸಿದರು.

ಬಿಜೆಪಿ ಸೇರ್ಪಡೆಗೊಂಡ ಯುವ ಸಮೂಹ

ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡ ಯುವಕರಿಗೆ ಪಕ್ಷದ ಶಾಲು ನೀಡುವ ಮೂಲಕ ಅಧಿಕೃತವಾಗಿ ಬರಮಾಡಿಕೊಳ್ಳಲಾಯಿತು. ಮಾಜಿ ಶಾಸಕರಾದ ಬಸವರಾಜಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹುಣಸವಾಡಿಯಲ್ಲಿ ಶಕ್ತಿ ಕೇಂದ್ರದ ಸಭೆ

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಹುಣಸವಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಸಚಿವರಾದ ಎಸ್‌.ಟಿ.ಸೋಮಶೇಖರ್ ಮಾತನಾಡಿ, ಕಾರ್ಯಕರ್ತರ ಬೆನ್ನಿಗೆ ಪಕ್ಷ ಹಾಗೂ ಉಸ್ತುವಾರಿ ಸಚಿವರಾಗಿ ತಾವು ಬೆಂಬಲವಾಗಿ ನಿಲ್ಲುವುದಲ್ಲದೆ, ಕಾನೂನುಬದ್ಧವಾದ ಎಲ್ಲ ರೀತಿಯ ಕೆಲಸಗಳನ್ನು ಮಾಡಿಕೊಡುತ್ತೇನೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ಮೂಲಕ ಮುಂದಿನ ತಾಲೂಕು, ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿಯೂ ಗೆಲುವಿನ ಚುಕ್ಕಾಣಿಯನ್ನು ಹಿಡಿಯಬೇಕು ಎಂದು ಕರೆ ನೀಡಿದರು.

key words : BJP’s-move-towards-panchayats-Minister-S.T. Somashekhar

The post ಬಿಜೆಪಿಯ ನಡೆ ಪಂಚಾಯಿತಿಗಳ ಕಡೆಗೆ : ಸಚಿವ ಎಸ್.ಟಿ.ಸೋಮಶೇಖರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ ಭೀಷ್ಮ ಎಲ್‌.ಕೆ.ಅಡ್ವಾಣಿ ಅವರಿಗೆ 93ನೇ ಜನ್ಮದಿನ : ಗಣ್ಯರಿಂದ ಶುಭಾಶಯ
ಬೆಂಗಳೂರು,ನವೆಂಬರ್,08,2020(www.justkannada.in) : ಬಿಜೆಪಿ ಭೀಷ್ಮ, ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರ 93ನೇ ಜನ್ಮದಿನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬಿಜೆಪಿಯನ್ನು ಜನಮಾನಸದ ಪಕ್ಷವನ್ನಾಗಿ ಬೆಳೆಸಿದ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯ.

ಪಕ್ಷದ ಕೋಟ್ಯಂತರ ಕಾರ್ಯಕರ್ತರು ಹಾಗೂ ಸಮಸ್ತ ಭಾರತೀಯರಿಗೆ ಪ್ರೇರಣಾ ಶಕ್ತಿಯಾಗಿರುವ ಎಲ್‌.ಕೆ.ಅಡ್ವಾಣಿ, ಅವಿರತವಾಗಿ ದೇಶ ಸೇವೆ ಸಲ್ಲಿಸುತ್ತಿರುವ ನಾಯಕ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲಾ ಸಾಗಿ ದೇಶಸೇವೆ ಮಾಡುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಎಲ್‌.ಕೆ.ಅಡ್ವಾಣಿ ಅವರ 93ನೇ ಜನ್ಮದಿನಕ್ಕೆ ಶುಭ ಕೋರಿ, ಪಕ್ಷದ ಅಧ್ಯಕ್ಷರಾಗಿ ಹಾಗೂ ಉಪ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರಾಗಿ ಎಲ್‌.ಕೆ. ಅಡ್ವಾಣಿ ದೇಶಕ್ಕೆ ನೀಡಿದ ಕೊಡುವೆ ಅಪಾರ. ಅವರು ತೋರಿದ ದಾರಿಯಲ್ಲಿ ನಾವು ನಡೆಯುತ್ತೇವೆ ಎಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ಪಕ್ಷದ ಹಿರಿಯ ನೇತಾರ, ಮಾಜಿ ಉಪಪ್ರಧಾನಮಂತ್ರಿ, ಪದ್ಮವಿಭೂಷಣ ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಗೆ ಜನ್ಮದಿನದ  ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಶುಭಕೋರಿದ್ದಾರೆ.

key words : BJP’s-Bhishma-L.K.Adani-93rd-Birthday-Greetings-elite

The post ಬಿಜೆಪಿ ಭೀಷ್ಮ ಎಲ್‌.ಕೆ.ಅಡ್ವಾಣಿ ಅವರಿಗೆ 93ನೇ ಜನ್ಮದಿನ : ಗಣ್ಯರಿಂದ ಶುಭಾಶಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿಯ ದ್ವೇಷದ ರಾಜಕಾರಣ ಅವರಿಗೇ ತಿರುಗುಬಾಣವಾಗಲಿದೆ : ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ
ಬೆಂಗಳೂರು,ನವೆಂಬರ್,06,2020(www.justkannada.in) :  ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಾಲ್ಕು ವರ್ಷಗಳ ಹಿಂದಿನ ಕೇಸ್  ಅನ್ನು ತೆಗೆದು ವಿನಯ್ ಕುಲ್ಕರ್ಣಿ ಬಂಧಿಸಿರುವುದು ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇವಣ್ಣ, ಬಿಜೆಪಿಯ ಈ ದ್ವೇಷದ ರಾಜಕಾರಣ ಅವರಿಗೇ ತಿರುಗುಬಾಣವಾಗಲಿದೆ. ಮುಂದೆ ಅವರು ಅಧಿಕಾರಕ್ಕೆ ಬಂದಾಗ ಅವರು ಕೂಡ ಹೀಗೆ ಮಾಡ್ತಾರೆ ಎಂದರು.

ರಾಜ್ಯದಲ್ಲಿರುವುದು ಲೂಟಿ ಕೋರ ಸರ್ಕಾರ

ಇನ್ನು ರಾಜ್ಯದಲ್ಲಿ  ಕೆಇಬಿ ಕಂಪನಿಗಳು ನಷ್ಟ ಅನುಭವಿಸುತ್ತಿವೆ ಎಂದು ಸರ್ಕಾರ ರೈತರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿವೆ. ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚು ಮಾಡಿದ್ದಾರೆ. ರಾಜ್ಯದಲ್ಲಿರುವುದು ಲೂಟಿ ಕೋರ ಸರ್ಕಾರವಾಗಿದೆ ಎಂದು ಕಿಡಿಕಾರಿದ್ದಾರೆ ಎಂದು ತಿಳಿದು ಬಂದಿದೆ.

key words : BJP’s-hate-politics-their-turn-Former-Minister HD Ravanna-barrage

The post ಬಿಜೆಪಿಯ ದ್ವೇಷದ ರಾಜಕಾರಣ ಅವರಿಗೇ ತಿರುಗುಬಾಣವಾಗಲಿದೆ : ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ : ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ
ಬೆಂಗಳೂರು, ಸೆಪ್ಟೆಂಬರ್, 06,2020(www.justkannada.in) : ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ಸ್ವತಃ ಅವರೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ರಾಜ್ಯ ಬಿಜೆಪಿಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಸ್ಯಾಂಡಲ್ ವುಂಡ್ ಡ್ರಗ್ಸ್ ಮಾಫಿಯಾ ಸಂಬಂಧಪಟ್ಟಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ನಟಿ ರಾಗಿಣಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಂಡಿರುವುದು ಪಕ್ಷಕ್ಕ ಮುಜುಗರವನ್ನುಂಟು ಮಾಡಿದೆ.  ಈ ಹಿನ್ನೆಲೆಯಲ್ಲಿ  ರಾಜ್ಯ ಬಿಜೆಪಿಯು ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಪಕ್ಷಕ್ಕೂ ನಟಿ ರಾಗಿಣಿಗೂ ಸಂಬಂಧವಿಲ್ಲ. ಅವರಿಗೆ ಚುನಾವಣಾ ಕಾರ್ಯಭಾರ ವಹಿಸಿರಲಿಲ್ಲ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಅವರ ವೈಯಕ್ತಿಕ ವಿಷಯದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

key words : Actress-Ragini-BJP-member-State-BJP’s-media-announcement- clear

The post ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ : ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ಸೋಲಿಗೆ ಬಚ್ಚೇಗೌಡರೇ ನೇರ ಕಾರಣ- ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್…
ಬೆಂಗಳೂರು,ಡಿ,9,2019(www.justkannada.in):  ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೆ ಸಂಸದ ಬಚ್ಚೇಗೌಡರ ವಿರುದ್ದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಕ್ರೋಶ ಹೊರ ಹಾಕಿದ್ದಾರೆ.

ನನ್ನ ಸೋಲಿಗೆ ಸಂಸದ ಬಚ್ಚೇಗೌಡರೇ ನೇರಕಾರಣ. ಪುತ್ರ ಶರತ್ ಬಚ್ಚೇಗೌಡರ ಪರ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ದ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸಬೇಕು ಎಂದು ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂಟಿಬಿ ನಾಗರಾಜ್,  ಸಂಸದ ಬಚ್ಚೇಗೌಡರಿಗೆ ಪುತ್ರ ವ್ಯಾಮೋಹ ಜಾಸ್ತಿ ಪುತ್ರನ ಪರ ಕೆಲಸ ಮಾಡಿ ನನಗೆ ಮೋಸಮಾಡಿದ್ದಾರೆ. ನನ್ನ ಸೋಲಿಗೆ ಸಂಸದ ಬಚ್ಚೇಗೌಡರೇ ನೇರಕಾರಣ. ಹೀಗಾಗಿ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ತಿಳಿಸಿದರು.

ಹಾಗೆಯೇ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. ಮತದಾರರ ತೀರ್ಪನ್ನ ಗೌರವಿಸುತ್ತೇನೆ ಎಂದು ಎಂಟಿಬಿ ನಾಗರಾಜ್ ತಿಳಿಸಿದ್ದಾರೆ.

Key words: Bachchagowda – direct cause – my defeat-hosakote-BJP’s defeated candidate- MTB Nagaraj

The post ನನ್ನ ಸೋಲಿಗೆ ಬಚ್ಚೇಗೌಡರೇ ನೇರ ಕಾರಣ- ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.