Tag: BMTC bus.
ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರಕ್ಕೆ ಕೆಎಸ್ ಆರ್ ಟಿಸಿ ಅನುಮತಿ.
ಚಿಕ್ಕಬಳ್ಳಾಪುರ,ಮಾರ್ಚ್,17,2023(www.justkannada.in): ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದ್ದು ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ.
ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ...
ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.
ಬೆಂಗಳೂರು,ಜನವರಿ,18,2023(www.justkannada.in): ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.
ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ. ಬೈಕ್ಗೆ ಬಿಎಂಟಿಎಸ್ ಬಸ್ ಹಿಂಬದಿಯಿಂದ...
ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ ಬಸ್.
ಬೆಂಗಳೂರು,ಅಕ್ಟೋಬರ್,10,2022(www.justkannada.in): ಬಸ್ ಹತ್ತುವಾಗ ಆಯತಪ್ಪಿ ಬಿದ್ಧ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಈ ಘಟನೆ ನಡೆದಿದೆ. ಕೋಲಾರ...
ಬೆಂಗಳೂರಿಗರಿಗೆ ಶಾಕ್: ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳದ ಸುಳಿವು ನೀಡಿದ ಸಾರಿಗೆ ಸಚಿವ...
ಬೆಂಗಳೂರು,ಫೆಬ್ರವರಿ,25,2021(www.justkannada.in): ಪೆಟ್ರೋಲ್ , ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಈಗಾಗಲೇ ಜನಸಾಮಾನ್ಯರು ತತ್ತರಿಸಿದ್ದು, ಈ ಮಧ್ಯೆ ಬೆಂಗಳೂರಿಗರಿಗೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಶಾಕ್ ನೀಡಿದ್ದಾರೆ.
ಹೌದು, ಪೆಟ್ರೋಲ್ ,...
ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವು….
ಬೆಂಗಳೂರು,ಜ,23,2020(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಹಿಂಬದಿಯಿಂದ ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಸುಮನಹಳ್ಳಿಯಲ್ಲಿ ಈ ಘಟನೆ...
ಬಿಎಂಟಿಸಿ ಬಸ್ ನಿಂದ ಸರಣಿ ಅಪಘಾತ: ಆರು ಕಾರು ಮತ್ತು ಎರಡು ಆಟೋಗಳು ಜಖಂ……
ಬೆಂಗಳೂರು,ಜ,10,2020(www.justkannada.in): ಬಿಎಂಟಿಸಿ ವೋಲ್ವೋ ಬಸ್ ವೊಂದು ಸರಣಿ ಅಪಘಾತ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿಗ್ನಲ್ ನಲ್ಲಿ ನಿಂತಿದ್ದ ಆರು ಕಾರುಗಳು ಎರಡು ಆಟೋಗಳಿಗೆ ವೋಲ್ವೋ ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ....